Tablighi

(Search results - 97)
• India4, Jun 2020, 9:06 PM

ಮಾಡಿದ್ದುಣ್ಣೋ ಮಾರಾಯ, ತಬ್ಲಿಘಿಗಳಿಗೆ 10 ವರ್ಷ ಭಾರತ ಎಂಟ್ರಿ ಇಲ್ಲ!

ಕೊರೋನಾ ಒಂದು ಪರಿ ಹರಡಲು ದೆಹಲಿಯ ತಬ್ಲಿಘಿ ಜಮಾತ್ ಸಮಾವೇಶ ಕಾರಣ ಎಂಬುದು ಪದೇ ಪದೇ ಸಾಬೀತಾಗುತ್ತಿದೆ. ಇದೀಗ ಕೇಂದ್ರ ಗೃಹ ಸಚಿವಾಲಯ ದಿಟ್ಟ ಕ್ರಮವೊಂದನ್ನು ತೆಗೆದುಕೊಂಡಿದೆ.

• siddaramaiah modi

Karnataka Districts30, May 2020, 3:11 PM

'ತಬ್ಲಿಘಿಗಳಿಂದಲೇ ಕೊರೋನಾ ಬಂದಿದೆಯಾ?'  ಕೇಂದ್ರಕ್ಕೆ ಸಿದ್ದು ಬೌನ್ಸರ್!

ಕೇಂದ್ರ ಸರ್ಕಾರದ ನಡಾವಳಿಗಳ ಮೇಲೆ ಸಿದ್ದರಾಮಯ್ಯ ವಾಗ್ದಾಳಿ ಮಾಡಿದ್ದಾರೆ. ಮೋದಿ ಮತ್ತು ಕೇಂದ್ರ ಸರ್ಕಾರ ಕೊರೋನಾ ಪರಿಸ್ಥಿತಿ ನಿಭಾಯಿಸುವುದರಲ್ಲಿ ವಿಫಲವಾಗಿದೆ ಎಂದು ಸಿದ್ದರಾಮಯ್ಯ ದೂರಿದ್ದಾರೆ.

• Video Icon

India29, May 2020, 4:38 PM

ಪಕ್ಕಾ ಪ್ಲಾನ್ ಮಾಡಿಯೇ ದೇಶಕ್ಕೆ ಕೊರೊನಾ ಹರಡಿದ್ರಾ ತಬ್ಲಿಘಿಗಳು?

ಭಾರತದಲ್ಲಿ ಕೊರೋನಾ ಪಾಸಿಟೀವ್ ಕೇಸ್‌ಗಳು ಹೆಚ್ಚಾಗಲು ತಬ್ಲಿಘಿಗಳ ಕೊಡುಗೆ ಬಹಳಷ್ಟಿದೆ. ತಬ್ಲಿಘಿ ವೈರಸ್ ಆಕಸ್ಮಿಕ ಅಲ್ಲ, ಇದೊಂದು ಸಂಚು ಎಂಬ ಸತ್ಯವನ್ನು ದೆಹಲಿ ಪೊಲೀಸರು ಹೈಕೋರ್ಟ್‌ಗೆ ಸಲ್ಲಿಸಿರುವ ವರದಿಯಲ್ಲಿ ಬಹಿರಂಗಪಡಿಸಿದ್ದಾರೆ.

• India29, May 2020, 3:43 PM

ತಬ್ಲೀಘಿ ಮುಖ್ಯಸ್ಥ‌ನನ್ನು ಬಂಧಿಸಲು ಸರ್ಕಾರ ಹಿಂದೇಟು ಹಾಕಲು ಇದು ಕಾರಣವಂತೆ!

ಕೊರೋನಾ ವೈರಸ್ಸು ದೇಶದಲ್ಲಿ ಮೊದಲ ಸುತ್ತು ಹರಡಲು ತಬ್ಲೀಘಿಗಳು ಕೂಡ ಕಾರಣವಾಗಿದ್ದು ಗೊತ್ತಿರುವ ವಿಷಯವೇ. ಆದರೆ ಯಾಕೋ ಏನೋ ತಬ್ಲೀಘಿಗಳ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳಲು ದಿಲ್ಲಿ ಪೊಲೀಸರಿಗೆ ಹಾಗೂ ಉತ್ತರಪ್ರದೇಶ ಪೊಲೀಸರಿಗೆ ಮನಸ್ಸಿದ್ದಂತೆ ಕಾಣುತ್ತಿಲ್ಲ.

• India27, May 2020, 2:27 PM

83 ವಿದೇಶಿ ತಬ್ಲೀಘಿಗಳ ಮೇಲೆ ದಿಲ್ಲಿ ಪೊಲೀಸರ ಛಾಟಿ!

ದೇಶಾದ್ಯಂತ ಕೊರೋನಾ ಸೋಂಕು ವ್ಯಾಪಕವಾಗಿ ಹಬ್ಬಲು ಕಾರಣವಾದ ಮರ್ಕಜ್‌ ಮಸೀದಿಯಲ್ಲಿ ನಡೆದ ಕಾರ್ಯಕ್ರಮ| ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ 83 ವಿದೇಶಿ ತಬ್ಲೀಘಿಗಳ ವಿರುದ್ಧ ಇಲ್ಲಿನ ಪೊಲೀಸರು ಕೋರ್ಟ್‌ಗೆ ದೋಷಾರೋಪ ಪಟ್ಟಿ|  ಷರತ್ತುಗಳ ಉಲ್ಲಂಘನೆ ಹಾಗೂ ಅಕ್ರಮ ಮಿಷನರಿ ಚಟವಟಿಕೆ ಆರೋಪ

• Video Icon

Karnataka Districts24, May 2020, 5:08 PM

ಲಾರಿ ಚಾಲಕನಿಗೆ ಅಂಟಿದ ಮುಂಬೈ ವೈರಸ್..!

ಪಾವಗಡದ ಕುರುಬರ ಹಳ್ಳಿಯಲ್ಲಿ ಕ್ವಾರಂಟೈನ್‌ ಮಾಡಲಾಗಿದೆ ಎಂದು ತುಮಕೂರು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಈ ಮಾಹಿತಿಯನ್ನು ನೀಡಿದ್ದಾರೆ.

• যারা নিয়মিত ধূমপান করেন তারা সবার আগে ধূমপান ছেড়ে দিন।

Karnataka Districts18, May 2020, 11:59 AM

ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು..!

ಸಾಂಸ್ಥಿಕ ಕ್ವಾರಂಟೈನ್‌ ವೇಳೆ ಅಂದರೆ ಮೇ 8ರಂದು ಆತನ ಗಂಟಲು ದ್ರವದ ಮಾದರಿ ಪಡೆದು ಪ್ರಯೋಗಾಲಯಕ್ಕೆ ಕಳಿಸಲಾಗಿದ್ದು, 12ರಂದು ಬಂದ ವರದಿಯಲ್ಲಿ ಆತನದು ನೆಗೆಟಿವ್‌ ಆಗಿತ್ತು. ಆದರೂ, 14 ದಿನಗಳ ಕ್ವಾರಂಟೈನ್‌ ಅವಧಿ ಮುಗಿಸುವುದು ಅನಿವಾರ್ಯವಾಗಿದ್ದರಿಂದ ಆತನನ್ನು ಹಾಸ್ಟೆಲ್‌ನಲ್ಲಿ ಉಳಿಸಿಕೊಳ್ಳಲಾಗಿತ್ತು.

coronavirus graphical image

Video Icon

Karnataka Districts13, May 2020, 5:39 PM

ಒಂದೇ ಕಟ್ಟಡದಲ್ಲಿ ವಾಸವಿದ್ದ 11 ಮಂದಿಗೆ ಕೊರೋನಾ ಶಾಕ್..!

ಜಿಲ್ಲಾಡಳಿತ ಸಾಕಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರೂ ಕೊರೋನಾ ಸೋಂಕು ಮತ್ತೆ ಪತ್ತೆಯಾಗಿರುವುದು ಸಾಕಷ್ಟು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

Coronavirus

Karnataka Districts13, May 2020, 10:33 AM

ಬಾಗಲಕೋಟೆಗೆ ತಬ್ಲೀಘಿಗಳ ಕಾಟ: ಮತ್ತೆ 15 ಕೊರೋನಾ ಪಾಸಿಟಿವ್‌..!

ಜಿಲ್ಲೆಯಲ್ಲಿ ಮಂಗಳವಾರ ಒಂದೇ ದಿನ 15 ಕೊರೋನಾ ಪಾಸಿಟಿವ್‌ ಪ್ರಕರಣಗಳು ದೃಢಪಟ್ಟಿವೆ. ಇದರಿಂದಾಗಿ ಸೋಂಕಿತರ ಸಂಖ್ಯೆ 53 ರಿಂದ 68ಕ್ಕೆ ಏರಿಕೆಯಾಗಿವೆ. ರಾಜಸ್ಥಾನದ ಅಜ್ಮೇರ್‌ ಹಾಗೂ ಗುಜರಾತ್‌ನ ಅಹ್ಮದಾಬಾದ್‌ ತಬ್ಲೀಘಿಗಳ ಕಾಟದಿಂದ ಸೋಂಕಿತರ ಪ್ರಮಾಣದಲ್ಲಿ ಏರಿಕೆಯಾಗಿದೆ.

Coronavirus

Video Icon

state12, May 2020, 5:24 PM

7 ಮಂದಿ ತಬ್ಲಿಘಿಗಳು ಬೆಂಗಳೂರಲ್ಲಿ ನಾಪತ್ತೆ; ಮುಂದುವರೆದ ಶೋಧ ಕಾರ್ಯ

ಬೆಂಗಳೂರು ಮಹಾನಗರಿಗೆ ತಬ್ಲಿಘಿಗಳು ಬಿಗ್ ಶಾಕ್ ಕೊಟ್ಟಿದ್ದಾರೆ. 7 ಮಂದಿ ತಬ್ಲಿಘಿಗಳು ಬೆಂಗಳೂರಿನಿಂದ ನಾಪತ್ತೆಯಾಗಿದ್ದಾರೆ. ಇವರ ಮೊಬೈಲ್ ಸ್ವಿಚ್ಡ್ ಆಫ್ ಆಗಿದ್ದು ಎಲ್ಲಿದ್ದಾರೆ ಎನ್ನುವುದರ ಬಗ್ಗೆ ಮಾಹಿತಿ ಇನ್ನೂ ಸಿಕ್ಕಿಲ್ಲ. ಅವರ ಪತ್ತೆಗೆ ಒಂದು ತಂಡವನ್ನು ರಚಿಸಲಾಗಿದ್ದು ಶೋಧ ಕಾರ್ಯ ಮುಂದುವರೆದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ!

tablighi

Video Icon

state12, May 2020, 3:56 PM

ಕೆಲವರು ಮಾಡೋ ತಪ್ಪಿಗೆ ದೇಶಕ್ಕೆಲ್ಲಾ ಲಾಕ್‌ಡೌನ್ ಶಿಕ್ಷೆ..!

ಕೊರೋನಾ ತಡೆಗಾಗಿ ಸರ್ಕಾರಿ ಮೂರು ಬಾರಿ ಲಾಕ್‌ಡೌನ್ ಹೇರಿದೆ. ಏನೆಲ್ಲಾ ಕ್ರಮ ಕೈಗೊಳ್ಳಬಹುದೋ ಅದನ್ನೆಲ್ಲಾ ಕೈಗೊಂಡಿದೆ. ಮೂರು ಲಾಕ್‌ಡೌನ್‌ನಿಂದ ಜನ ಸಂಕಷ್ಟದಲ್ಲಿದ್ದು ಇದನ್ನು ತೆರವುಗೊಳಿಸಲು ಸರ್ಕಾರ ಚಿಂತಿಸುತ್ತಿದೆ. ಅದರೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವುದು ಆತಂಕ ಮೂಡಿಸಿದೆ.

• Ayanur Manjunath

Karnataka Districts12, May 2020, 8:45 AM

ತಬ್ಲಿಘಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಯನೂರು ಮಂಜುನಾಥ್ ಒತ್ತಾಯ

ಕೊರೋನಾ ಸೋಂಕು ಹರಡಿರುವುದು ದೃಢಪಟ್ಟರೂ ಅದಕ್ಕೆ ಚಿಕಿತ್ಸೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಬದಲಾಗಿ ಚಿಕಿತ್ಸೆ ನೀಡುತ್ತಿರುವ ವೈದ್ಯರು, ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸುತ್ತಿದ್ದಾರೆ. ಶಿವಮೊಗ್ಗದಲ್ಲಿ ಕೂಡಾ ಕ್ವಾರಂಟೈನ್‌ಗೆ ಒಳಪಡಿಸುವ ವೇಳೆ ತಪ್ಪಿಸಿಕೊಳ್ಳಲು ತಬ್ಲಿಘಿಗಳು ಯತ್ನಿಸಿದ್ದು, ಇವರ ವಿರುದ್ಧ ಕೇಸು ದಾಖಲಿಸಲೇ ಬೇಕೆಂದರು.

Coronavirus

state11, May 2020, 7:15 AM

ತಬ್ಲೀಘಿ ಆಯ್ತು, ಈಗ ಅಜ್ಮೇರ್‌ ಕಂಟಕ: 31 ಜನಕ್ಕೆ ಸೋಂಕು ದೃಢ!

ತಬ್ಲೀಘಿ ಆಯ್ತು, ಈಗ ಅಜ್ಮೇರ್‌ ಕಂಟಕ!| ಬೆಳಗಾವಿ, ದಾವಣಗೆರೆಯ 31 ಜನಕ್ಕೆ ಸೋಂಕು| ಎಲ್ಲ ಅಜ್ಮೇರ್‌ನಿಂದ ಬಂದವರು|  ಕಳ್ಳಮಾರ್ಗದಲ್ಲಿ ಪ್ರವೇಶಿಸಿ ಸಿಕ್ಕಿಬಿದ್ದಿದ್ದರು| ಇದೀಗ ಪರೀಕ್ಷೆ ಬಳಿಕ ಸೋಂಕು ದೃಢ

Coronavirus

Karnataka Districts10, May 2020, 6:23 PM

ಶಿವಮೊಗ್ಗಕ್ಕೆ ಕೊರೋನಾ ವಕ್ಕರಿಸಿಕೊಂಡಿದ್ದೇಗೆ? ಜಿಲ್ಲೆಯ ಬಣ್ಣ ಬದಲಿಸಿದವರ್ಯಾರು?

ಗ್ರೀನ್‌ ಝೋನ್‌ನಲ್ಲಿದ್ದ ದಾವಣಗೆರೆ, ಚಿತ್ರದುರ್ಗಕ್ಕೆ ಕೊರೋನಾ ಮಾಹಾಮಾರಿ ವಕ್ಕರಿಸಿಕೊಂಡಿದ್ದೇ ತಡ ಇದೀಗ ಯಾವಾಗಲೂ ಹಸಿರಿನಿಂದ ಕೂಡಿರುವ ಮಲೆನಾಡ ಜಿಲ್ಲೆ ಶಿವಮೊಗ್ಗಕ್ಕೂ ಕಾಲಿಟ್ಟಿದೆ. ಹಾಗಾದ್ರ ಶಿವಮೊಗ್ಗಕ್ಕೆ ಕೊರೋನಾ ಆಮದು ಆಗಿದ್ದೇಗೆ..?

Coronavius

Video Icon

Karnataka Districts10, May 2020, 2:19 PM

ತುಮಕೂರಿಗೆ ತಲೆಬಿಸಿ ತಂದ ತಬ್ಲಿಘಿಗಳು; ನಿನ್ನೆ 3 ಪಾಸಿಟೀವ್, ಇಂದು ಆತಂಕದಲ್ಲಿ ಜನ

ರಾಜ್ಯಕ್ಕೆ ತಬ್ಲಿಘಿಗಳ ಸಂಕಷ್ಟ ತಪ್ಪಿದ್ದಲ್ಲ. ರಾಜ್ಯದಲ್ಲಿ ಮತ್ತೆ ತಬ್ಲಿಘಿ ನಂಟು ಇದ್ದವರಿಗೆ ಸೋಂಕು ತಗುಲಿದೆ. ನಿನ್ನೆ ತುಮಕೂರಿನಲ್ಲಿ ಮೂವರು ತಬ್ಲಿಘಿಗಳಿಗೆ ಪಾಸಿಟೀವ್ ಬಂದಿದೆ.  ಪತ್ತೆಯಾದ ಇನ್ನೊಂದು ಕೇಸ್ ಪಾದರಾಯನಪುರಕ್ಕೆ ಲಿಂಕ್ ಇದೆ. ಪಾವಗಢದಲ್ಲಿ 18 ಮಂದಿ ತಬ್ಲಿಘಿಗಳು ಕ್ವಾರಂಟೈನ್ ಆಗಿದ್ದರು. ತಬ್ಲಿಘಿಗಳು ನಕಲಿ ದಾಖಲೆ ಸೃಷ್ಟಿಸಿದ್ದಾರಾ ಎಂಬ ಅನುಮಾನ ಕಾಡುತ್ತಿದೆ. ಈ ಬಗ್ಗೆ ತುಮಕೂರು ಜಿಲ್ಲಾಡಳಿತ ತನಿಖೆ ನಡೆಸುತ್ತಿದೆ.