Tablighi Jamaat

(Search results - 66)
• India4, Jun 2020, 9:06 PM

ಮಾಡಿದ್ದುಣ್ಣೋ ಮಾರಾಯ, ತಬ್ಲಿಘಿಗಳಿಗೆ 10 ವರ್ಷ ಭಾರತ ಎಂಟ್ರಿ ಇಲ್ಲ!

ಕೊರೋನಾ ಒಂದು ಪರಿ ಹರಡಲು ದೆಹಲಿಯ ತಬ್ಲಿಘಿ ಜಮಾತ್ ಸಮಾವೇಶ ಕಾರಣ ಎಂಬುದು ಪದೇ ಪದೇ ಸಾಬೀತಾಗುತ್ತಿದೆ. ಇದೀಗ ಕೇಂದ್ರ ಗೃಹ ಸಚಿವಾಲಯ ದಿಟ್ಟ ಕ್ರಮವೊಂದನ್ನು ತೆಗೆದುಕೊಂಡಿದೆ.

• siddaramaiah modi

Karnataka Districts30, May 2020, 3:11 PM

'ತಬ್ಲಿಘಿಗಳಿಂದಲೇ ಕೊರೋನಾ ಬಂದಿದೆಯಾ?'  ಕೇಂದ್ರಕ್ಕೆ ಸಿದ್ದು ಬೌನ್ಸರ್!

ಕೇಂದ್ರ ಸರ್ಕಾರದ ನಡಾವಳಿಗಳ ಮೇಲೆ ಸಿದ್ದರಾಮಯ್ಯ ವಾಗ್ದಾಳಿ ಮಾಡಿದ್ದಾರೆ. ಮೋದಿ ಮತ್ತು ಕೇಂದ್ರ ಸರ್ಕಾರ ಕೊರೋನಾ ಪರಿಸ್ಥಿತಿ ನಿಭಾಯಿಸುವುದರಲ್ಲಿ ವಿಫಲವಾಗಿದೆ ಎಂದು ಸಿದ್ದರಾಮಯ್ಯ ದೂರಿದ್ದಾರೆ.

• Video Icon

India29, May 2020, 4:38 PM

ಪಕ್ಕಾ ಪ್ಲಾನ್ ಮಾಡಿಯೇ ದೇಶಕ್ಕೆ ಕೊರೊನಾ ಹರಡಿದ್ರಾ ತಬ್ಲಿಘಿಗಳು?

ಭಾರತದಲ್ಲಿ ಕೊರೋನಾ ಪಾಸಿಟೀವ್ ಕೇಸ್‌ಗಳು ಹೆಚ್ಚಾಗಲು ತಬ್ಲಿಘಿಗಳ ಕೊಡುಗೆ ಬಹಳಷ್ಟಿದೆ. ತಬ್ಲಿಘಿ ವೈರಸ್ ಆಕಸ್ಮಿಕ ಅಲ್ಲ, ಇದೊಂದು ಸಂಚು ಎಂಬ ಸತ್ಯವನ್ನು ದೆಹಲಿ ಪೊಲೀಸರು ಹೈಕೋರ್ಟ್‌ಗೆ ಸಲ್ಲಿಸಿರುವ ವರದಿಯಲ್ಲಿ ಬಹಿರಂಗಪಡಿಸಿದ್ದಾರೆ.

• India29, May 2020, 3:43 PM

ತಬ್ಲೀಘಿ ಮುಖ್ಯಸ್ಥ‌ನನ್ನು ಬಂಧಿಸಲು ಸರ್ಕಾರ ಹಿಂದೇಟು ಹಾಕಲು ಇದು ಕಾರಣವಂತೆ!

ಕೊರೋನಾ ವೈರಸ್ಸು ದೇಶದಲ್ಲಿ ಮೊದಲ ಸುತ್ತು ಹರಡಲು ತಬ್ಲೀಘಿಗಳು ಕೂಡ ಕಾರಣವಾಗಿದ್ದು ಗೊತ್ತಿರುವ ವಿಷಯವೇ. ಆದರೆ ಯಾಕೋ ಏನೋ ತಬ್ಲೀಘಿಗಳ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳಲು ದಿಲ್ಲಿ ಪೊಲೀಸರಿಗೆ ಹಾಗೂ ಉತ್ತರಪ್ರದೇಶ ಪೊಲೀಸರಿಗೆ ಮನಸ್ಸಿದ್ದಂತೆ ಕಾಣುತ್ತಿಲ್ಲ.

• India27, May 2020, 2:27 PM

83 ವಿದೇಶಿ ತಬ್ಲೀಘಿಗಳ ಮೇಲೆ ದಿಲ್ಲಿ ಪೊಲೀಸರ ಛಾಟಿ!

ದೇಶಾದ್ಯಂತ ಕೊರೋನಾ ಸೋಂಕು ವ್ಯಾಪಕವಾಗಿ ಹಬ್ಬಲು ಕಾರಣವಾದ ಮರ್ಕಜ್‌ ಮಸೀದಿಯಲ್ಲಿ ನಡೆದ ಕಾರ್ಯಕ್ರಮ| ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ 83 ವಿದೇಶಿ ತಬ್ಲೀಘಿಗಳ ವಿರುದ್ಧ ಇಲ್ಲಿನ ಪೊಲೀಸರು ಕೋರ್ಟ್‌ಗೆ ದೋಷಾರೋಪ ಪಟ್ಟಿ|  ಷರತ್ತುಗಳ ಉಲ್ಲಂಘನೆ ಹಾಗೂ ಅಕ್ರಮ ಮಿಷನರಿ ಚಟವಟಿಕೆ ಆರೋಪ

• Video Icon

Karnataka Districts24, May 2020, 5:08 PM

ಲಾರಿ ಚಾಲಕನಿಗೆ ಅಂಟಿದ ಮುಂಬೈ ವೈರಸ್..!

ಪಾವಗಡದ ಕುರುಬರ ಹಳ್ಳಿಯಲ್ಲಿ ಕ್ವಾರಂಟೈನ್‌ ಮಾಡಲಾಗಿದೆ ಎಂದು ತುಮಕೂರು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಈ ಮಾಹಿತಿಯನ್ನು ನೀಡಿದ್ದಾರೆ.

• যারা নিয়মিত ধূমপান করেন তারা সবার আগে ধূমপান ছেড়ে দিন।

Karnataka Districts18, May 2020, 11:59 AM

ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು..!

ಸಾಂಸ್ಥಿಕ ಕ್ವಾರಂಟೈನ್‌ ವೇಳೆ ಅಂದರೆ ಮೇ 8ರಂದು ಆತನ ಗಂಟಲು ದ್ರವದ ಮಾದರಿ ಪಡೆದು ಪ್ರಯೋಗಾಲಯಕ್ಕೆ ಕಳಿಸಲಾಗಿದ್ದು, 12ರಂದು ಬಂದ ವರದಿಯಲ್ಲಿ ಆತನದು ನೆಗೆಟಿವ್‌ ಆಗಿತ್ತು. ಆದರೂ, 14 ದಿನಗಳ ಕ್ವಾರಂಟೈನ್‌ ಅವಧಿ ಮುಗಿಸುವುದು ಅನಿವಾರ್ಯವಾಗಿದ್ದರಿಂದ ಆತನನ್ನು ಹಾಸ್ಟೆಲ್‌ನಲ್ಲಿ ಉಳಿಸಿಕೊಳ್ಳಲಾಗಿತ್ತು.

tablighi

Video Icon

state12, May 2020, 3:56 PM

ಕೆಲವರು ಮಾಡೋ ತಪ್ಪಿಗೆ ದೇಶಕ್ಕೆಲ್ಲಾ ಲಾಕ್‌ಡೌನ್ ಶಿಕ್ಷೆ..!

ಕೊರೋನಾ ತಡೆಗಾಗಿ ಸರ್ಕಾರಿ ಮೂರು ಬಾರಿ ಲಾಕ್‌ಡೌನ್ ಹೇರಿದೆ. ಏನೆಲ್ಲಾ ಕ್ರಮ ಕೈಗೊಳ್ಳಬಹುದೋ ಅದನ್ನೆಲ್ಲಾ ಕೈಗೊಂಡಿದೆ. ಮೂರು ಲಾಕ್‌ಡೌನ್‌ನಿಂದ ಜನ ಸಂಕಷ್ಟದಲ್ಲಿದ್ದು ಇದನ್ನು ತೆರವುಗೊಳಿಸಲು ಸರ್ಕಾರ ಚಿಂತಿಸುತ್ತಿದೆ. ಅದರೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವುದು ಆತಂಕ ಮೂಡಿಸಿದೆ.

• Ayanur Manjunath

Karnataka Districts12, May 2020, 8:45 AM

ತಬ್ಲಿಘಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಯನೂರು ಮಂಜುನಾಥ್ ಒತ್ತಾಯ

ಕೊರೋನಾ ಸೋಂಕು ಹರಡಿರುವುದು ದೃಢಪಟ್ಟರೂ ಅದಕ್ಕೆ ಚಿಕಿತ್ಸೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಬದಲಾಗಿ ಚಿಕಿತ್ಸೆ ನೀಡುತ್ತಿರುವ ವೈದ್ಯರು, ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸುತ್ತಿದ್ದಾರೆ. ಶಿವಮೊಗ್ಗದಲ್ಲಿ ಕೂಡಾ ಕ್ವಾರಂಟೈನ್‌ಗೆ ಒಳಪಡಿಸುವ ವೇಳೆ ತಪ್ಪಿಸಿಕೊಳ್ಳಲು ತಬ್ಲಿಘಿಗಳು ಯತ್ನಿಸಿದ್ದು, ಇವರ ವಿರುದ್ಧ ಕೇಸು ದಾಖಲಿಸಲೇ ಬೇಕೆಂದರು.

Coronavirus

Karnataka Districts10, May 2020, 6:23 PM

ಶಿವಮೊಗ್ಗಕ್ಕೆ ಕೊರೋನಾ ವಕ್ಕರಿಸಿಕೊಂಡಿದ್ದೇಗೆ? ಜಿಲ್ಲೆಯ ಬಣ್ಣ ಬದಲಿಸಿದವರ್ಯಾರು?

ಗ್ರೀನ್‌ ಝೋನ್‌ನಲ್ಲಿದ್ದ ದಾವಣಗೆರೆ, ಚಿತ್ರದುರ್ಗಕ್ಕೆ ಕೊರೋನಾ ಮಾಹಾಮಾರಿ ವಕ್ಕರಿಸಿಕೊಂಡಿದ್ದೇ ತಡ ಇದೀಗ ಯಾವಾಗಲೂ ಹಸಿರಿನಿಂದ ಕೂಡಿರುವ ಮಲೆನಾಡ ಜಿಲ್ಲೆ ಶಿವಮೊಗ್ಗಕ್ಕೂ ಕಾಲಿಟ್ಟಿದೆ. ಹಾಗಾದ್ರ ಶಿವಮೊಗ್ಗಕ್ಕೆ ಕೊರೋನಾ ಆಮದು ಆಗಿದ್ದೇಗೆ..?

• India8, May 2020, 6:10 PM

ತಬ್ಲೀಘಿಗಳ ಕ್ವಾರಂಟೈನ್: ಡೆಲ್ಲಿ ಸರ್ಕಾರ ಮತ್ತು ಕೇಂದ್ರದ ನಡುವೆ ತಿಕ್ಕಾಟ

ಕೊರೋನಾ ವಿರುದ್ಧದ ಹೋರಾಟದಲ್ಲಿ ಪಾಶ್ಚಿಮಾತ್ಯ ದೇಶಗಳ ಪರಿಸ್ಥಿತಿಗೆ ಹೋಲಿಸಿದರೆ ಭಾರತ ಉತ್ತಮವಾಗಿದೆ ಎಂದು ಅವರು ಹೇಳಿದ್ದಾರೆ. ಮೊದಲೆಲ್ಲಾ ಕೊರೋನಾ ವೈರಸ್ ಡೆಲ್ಲಿಯಲ್ಲಿ 20% ಹರಡುತಿತ್ತು. ಆದರೀಗ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ ಎಂದು ಜೈನ್ ತಿಳಿಸಿದ್ದಾರೆ.

tablighi

Fact Check7, May 2020, 2:58 PM

Fact Check| ತಬ್ಲೀಘಿ ಕಾಟದಿಂದ ನರ್ಸ್‌ಗಳ ರಾಜೀನಾಮೆ!

ತಬ್ಲೀಘಿ ಜಮಾತ್‌ ಸದಸ್ಯರ ದುರ್ವರ್ತನೆಯಿಂದ ರಾಜಸ್ಥಾನದಲ್ಲಿ 100ಕ್ಕೂ ಹೆಚ್ಚು ದಾದಿಯರು ರಾಜೀನಾಮೆ ನೀಡಿದ್ದಾರೆ ಎನ್ನುವ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.ಇದು ನಿಜಾನಾ? ಇಲ್ಲಿದೆ ವಿವರ

IAS

state3, May 2020, 8:31 AM

ಟ್ವೀಟ್‌ ಬಗ್ಗೆ ವಿವಾದವೇಕೆ: ಐಎಎಸ್‌ ಅಧಿಕಾರಿ ಮೊಹ್ಸಿನ್‌!

ಟ್ವೀಟ್‌ ಬಗ್ಗೆ ವಿವಾದವೇಕೆ: ಐಎಎಸ್‌ ಅಧಿಕಾರಿ ಮೊಹ್ಸಿನ್‌| ನಾನು ಟೀವಿ ಚಾನೆಲ್‌ನ ಸುದ್ದಿ ಶೇರ್‌ ಮಾಡಿದ್ದೆ ಅಷ್ಟೇ| ಶೋಕಾಸ್‌ ನೋಟಿಸ್‌ಗೆ ನಿಯಮಾನುಸಾರ ಉತ್ತರಿಸುವೆ| ಯಐಎಎಸ್‌ ಅಧಿಕಾರಿ ಮೊಹಮ್ಮದ್‌ ಮೊಹ್ಸಿನ್‌ ಹೇಳಿಕೆ

• News2, May 2020, 4:48 PM

8 ತಬ್ಲೀಘಿ ಮೇಲೆ ಮರ್ಡರ್ ಕೇಸ್, ಅಲಿಯಾ ನೀಡಿದ್ರಾ iಫೋನ್ ಪೋಸ್? ಮೇ.2ರ ಟಾಪ್ 10 ಸುದ್ದಿ!

ದೆಹಲಿ ತಬ್ಲೀಘಿ ಜಮಾತ್‌ನಲ್ಲಿ ಪಾಲ್ಗೊಂಡ 8 ಮಂದಿ ಮೇಲೆ ಮರ್ಡರ್ ಕೇಸ್ ದಾಖಲಾಗಿದೆ.  ಕಾರ್ಮಿಕರನ್ನು ಸರ್ಕಾರ ಉಚಿತವಾಗಿ ಹಾಗೂ ಸುರಕ್ಷಿತವಾಗಿ ಕಳುಹಿಸಬೇಕು ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ರಾಜ್ಯದಲ್ಲಿ ಲಾಕ್‌ಡೌನ್ ವಿಸ್ತರಣೆ ಮಾರ್ಗಸೂಚಿ ಪ್ರಕಟವಾಗಿದೆ. ಅತ್ತ ರಿಷಿ ಕಪೂರ್ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡ ನಟಿ ಆಲಿಯಾ ಭಟ್ ಟ್ರೋಲ್ ಆಗಿದ್ದಾರೆ. ಎಂ.ಎಸ್.ಧೋನಿ, ವಿರಾಟ್ ಕೊಹ್ಲಿ ಸೇರಿದಂತೆ ಟೀಂ ಇಂಡಿಯಾ ಕ್ರಿಕೆಟಿಗರ ಮೊದಲ ವೇತನ ಹಾಗೂ ಈತನ ವೇತನ, ಗ್ಯಾಸ್ ಬೆಲೆ ಇಳಿಕೆ ಸೇರಿದಂತೆ ಮೇ.02ರ ಟಾಪ್ 10 ಸುದ್ದಿ ಇಲ್ಲಿವೆ.

tablighi

India2, May 2020, 3:23 PM

ದೆಹಲಿ ಮರ್ಕಝ್‌ನಲ್ಲಿ ಪಾಲ್ಗೊಂಡ 8 ತಬ್ಲೀಘಿ ಮೇಲೆ ಮರ್ಡರ್ ಕೇಸ್!

ದೆಹಲಿ ಮರ್ಕಝ್‌ನಲ್ಲಿ ನಡೆದ ತಬ್ಲೀಘಿ ಜಮಾತ್ ಭಾರತದಲ್ಲಿ ಸೃಷ್ಟಿಸಿದ ಅವಾಂತರ ಒಂದೆರಡಲ್ಲ. ಕೊರೋನಾ ಹರಡುವಿಕೆಯಲ್ಲಿ ತಬ್ಲೀಘಿಗಳ ಪಾಲು ಎಷ್ಟಿದೆ ಅನ್ನೋದು ಈಗಾಗಲೇ ಅಂಕಿ ಅಂಶಗಳಿಂದ ಬಯಲಾಗಿದೆ. ತಬ್ಲೀಘಿ ಜಮಾತ್ ತೆರಳಿದವರು ಸ್ವಯಂ ಪ್ರೇರಿತರಾಗಿ ಬಂದು ಪರೀಕ್ಷೆ ಮಾಡಿಸಿಕೊಳ್ಳಿ ಎಂದರೂ ಬಹತೇಕರು ತಲೆಮೆರೆಸಿಕೊಂಡು ಓಡಾಡುತ್ತಿದ್ದಾರೆ. ಹೀಗೆ ಪೊಲೀಸರ ಸೂಚನೆ ಪಾಲಿಸದೇ ಗೌಪ್ಯವಾಗಿ ಓಡಾಡುತ್ತಿದ್ದ 8 ತಬ್ಲೀಘಿಗಳ ಮೇಲೆ ಮರ್ಡರ್ ಕೇಸ್ ದಾಖಲಾಗಿದೆ.