Tallur Lake  

(Search results - 2)
  • Bengaluru Traffic Police rope in Rocking Star Yash to campaign against 'drink and drive'

    Karnataka DistrictsJan 12, 2020, 7:49 AM IST

    ಕೊಪ್ಪಳದ ಕೆರೆ ನೋಡಿ ಭಾವೋದ್ವೇಗಕ್ಕೆ ಒಳಗಾದ ನಟ ಯಶ್‌

    ಕಾವೇರಿ ಹೋರಾಟಕ್ಕೆ ಕರೆದಾಗ ನಾನು ದೂರ ಉಳಿದೆ ಎನ್ನುವ ಆರೋಪ ಕೇಳಿಬಂತು. ಆದರೆ, ಹೋರಾಟದಲ್ಲಿ ಹೋಗಿ ಭಾಷಣ ಹೊಡೆಯುವುದಕ್ಕಿಂತ ಏನಾದರೂ ಮಾಡಬೇಕು ಎಂದಾಗ ತೋಚಿದ್ದೆ ಕೆರೆ ಹೂಳೆತ್ತಬೇಕು ಎಂದು. ಆಗ ಕೊಪ್ಪಳ ಜಿಲ್ಲೆ ತಲ್ಲೂರು ಕೆರೆಯನ್ನು ಆಯ್ಕೆ ಮಾಡಿಕೊಂಡು ಮಾಡಿದ ಕೆಲಸ ನನಗೆ ಈಗ ಬದುಕಿನ ಸಾರ್ಥಕತೆಯಾಗಿದೆ ಎಂದು ನಟ ಯಶ್‌ ಹೇಳಿದ್ದಾರೆ.

  • Yash

    NEWSDec 24, 2018, 10:06 AM IST

    ಯಶ್‌ ಹೂಳೆತ್ತಿಸಿದ್ದ ಕೆರೆಯಿಂದಾಗಿ ಬರ ಮಾಯ!

    ನಟ ಯಶ್‌ ಸುಮಾರು .1.5 ಕೋಟಿಗೂ ಹೆಚ್ಚು ಹಣ ವಿನಿಯೋಗಿಸಿ, ತಮ್ಮ ಯಶೋಮಾರ್ಗ ಸಂಸ್ಥೆಯ ಮೂಲಕ ತಲ್ಲೂರು ಕೆರೆಯ ಹೂಳು ತೆಗೆಸಿದ್ದರು. ಕೆರೆಯ ಹೂಳು ತೆಗೆಯುವ ವೇಳೆಯಲ್ಲಿಯೇ 2017ರ ಏಪ್ರಿಲ್‌ ಬಿರು ಬೇಸಿಗೆಯಲ್ಲಿಯೇ ಕೆರೆಯ ಅಡಿಯಲ್ಲಿ ನೀರು ಬಂದು, ಅಚ್ಚರಿ ಮೂಡಿಸಿತ್ತು. ಇದರಿಂದ  ಸುತ್ತ ಹತ್ತಾರು ಗ್ರಾಮಗಳ ಬಾಯಾರಿಕೆ ನೀಗಿದೆಯಲ್ಲದೆ ಅಂತರ್ಜಲ ವೃದ್ಧಿಯಾಗಿದ್ದರಿಂದ ಬೆಳೆಗಳು ಕಂಗೊಳಿಸುತ್ತಿವೆ.