Tata Altroz  

(Search results - 11)
 • Tata Altroz

  Automobile23, Feb 2020, 9:34 PM IST

  5 ಸ್ಟಾರ್ ಸೇಫ್ಟಿ ಟಾಟಾ ಅಲ್ಟ್ರೋಜ್ ಕಾರಿನ ಅಸಲಿ ಮೈಲೇಜ್ ಬಹಿರಂಗ!

  ಟಾಟಾ ಅಲ್ಟ್ರೋಜ್ ಕಾರು ಬಿಡುಗಡೆಯಾದ ಬಳಿಕ ಮಾರುತಿ ಬಲೆನೋ, ಹ್ಯುಂಜೈ ಐ20 ಕಾರುಗಳಿಗೆ ತೀವ್ರ ಪೈಪೋಟಿ ಎದುರಾಗಿದೆ. ಗರಿಷ್ಠ ಸುರಕ್ಷತೆಯ ಕಾರು ಅನ್ನೋ ಹೆಗ್ಗಳಿಕೆಗೆ ಕಾರಣವಾಗಿರುವ ಅಲ್ಟ್ರೋಜ್ ಕಾರಿನ ಮೈಲೇಜ್ ಬಹಿರಂಗವಾಗಿದೆ.
   

 • bigg boss shine shetty

  Automobile3, Feb 2020, 8:07 PM IST

  ಬಿಗ್‌ಬಾಸ್ ಶೈನ್ ಶೆಟ್ಟಿ ಗೆದ್ದ ಟಾಟಾ ಅಲ್ಟ್ರೋಝ್ ಕಾರಿನ ಬೆಲೆ, ವಿಶೇಷತೆ ಇಲ್ಲಿದೆ!

  ಕನ್ನಡ ಬಿಗ್ ಬಾಸ್ 7ನೇ ಆವೃತ್ತಿ ಅಂತ್ಯವಾಗಿದೆ. ಶೈನ್ ಶೆಟ್ಟಿ ಈ ಬಾರಿಯ ಬಿಗಾ ಬಾಸ್ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ಶೈನ್ ಶೆಟ್ಟಿ ಪ್ರಶಸ್ತಿ ಜೊತೆಗೆ ಒಟ್ಟು 61 ಲಕ್ಷ ರೂಪಾಯಿ ಹಾಗೂ ಟಾಟಾ ಅಲ್ಟ್ರೋಜ್ ಕಾರನ್ನು ಬಹುಮಾನವಾಗಿ ಪಡೆದಿದ್ದಾರೆ. ಶೈನ್ ಶೆಟ್ಟಿ ಪಡೆದ ಅಲ್ಟ್ರೋಜ್ ಕಾರಿನ ಬೆಲೆ ಹಾಗೂ ವಿಶೇಷತೆ ಏನು? ಇಲ್ಲಿದೆ ವಿವರ.

 • Tata Altroz

  Automobile22, Jan 2020, 1:56 PM IST

  ಟಾಟಾ ಅಲ್ಟ್ರೋಜ್ ಬಿಡುಗಡೆ; ಕಡಿಮೆ ಬೆಲೆ, ಅತ್ಯಂತ ಸುರಕ್ಷತೆಯ ಕಾರು!

  ಮುಂಬೈ(ಜ.22): ಮಾರುತಿ ಬಲೆನೋ, ಹ್ಯುಂಡೈ ಐ20 ಕಾರಿಗೆ ಪ್ರತಿಸ್ಪರ್ಧಿಯಾಗಿ ಟಾಟಾ ಅಲ್ಟ್ರೋಜ್ ಕಾರು ಬಿಡುಗಡೆಯಾಗಿದೆ. ನೂತನ ಕಾರಿನ ಬೆಲೆ 5.29 ಲಕ್ಷ ರೂಪಾಯಿಯಿಂದ ಆರಂಭವಾಗಲಿದೆ. ಇದು ಅತ್ಯಂತ ಕಡಿಮೆ ಬೆಲೆಯ ಹ್ಯಾಚ್‌ಬ್ಯಾಕ್ ಕಾರು ಅನ್ನೋ ಹೆಗ್ಗಳಿಗೆಗೆ ಪಾತ್ರವಾಗಿದೆ. ಇಷ್ಟೇ ಅಲ್ಲ ಅಲ್ಟ್ರೋಜ್ 5 ಸ್ಟಾರ್ ಸುರಕ್ಷತೆ ಹೊಂದಿದೆ. ನೂತನ ಕಾರಿನ ಹೆಚ್ಚಿನ ವಿವರ ಹಾಗೂ ಇತರ ಮಾಹಿತಿ ಇಲ್ಲಿದೆ,

 • undefined

  Automobile16, Jan 2020, 4:00 PM IST

  ಟಾಟಾ ನೆಕ್ಸಾನ್ ಬಳಿಕ ಅಲ್ಟ್ರೋಝ್ ದೇಶದ ಅತ್ಯಂತ ಸುರಕ್ಷತೆ ಕಾರು; ಸೇಫ್ಟಿ ರಿಸಲ್ಟ್ ಬಹಿರಂಗ!

  ಭಾರತದಲ್ಲಿ ಇದೀಗ ಕಾರಿನ ಸುರಕ್ಷತೆಗೂ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ಈ ಹಿಂದೆ ಕಡಿಮೆ ಬೆಲೆ, ಮೈಲೇಜ್‌ಗೆ ಹೆಚ್ಚಿನ ಪ್ರಾಮುಖ್ಯ ನೀಡಲಾಗುತ್ತಿತ್ತು. ಆದರೆ ಈಗ ಹಾಗಿಲ್ಲ. ಹೀಗಾಗಿ ಕಾರು ಕಂಪನಿಗಳು ಸುರಕ್ಷತೆಯ ಕಾರು ಬಿಡುಗಡೆ ಮಾಡಲು ಇನ್ನಿಲ್ಲದ ಹರಸಾಹಸ ಮಾಡುತ್ತಿದೆ. ಆದರೆ ಕಡಿಮೆ ಬೆಲೆಗೆ ಇದು ಸಾಧ್ಯವಾಗುತ್ತಿಲ್ಲ. ಆದರೆ ಟಾಟಾ ಮೋಟಾರ್ಸ್ ಕಡಿಮೆ ಬೆಲೆಗೆ ದೇಶದ ಅತ್ಯಂತ ಸುರಕ್ಷತೆಯ ಕಾರು ಬಿಡುಗಡೆ ಮಾಡುತ್ತಿದೆ. ಟಾಟಾ ನೆಕ್ಸಾನ್ ಬಳಿಕ ಇದೀಗ ಬಿಡುಗಡೆಯಾಗಲಿಪುವ ಅಲ್ಟ್ರೋಝ್ ಕಾರಿನ ಸುರಕ್ಷತೆ ಬಹಿರಂಗವಾಗಿದೆ. ಈ ಕಾರು ಕೂಡ ದೇಶದ ಅತ್ಯಂತ ಸುರಕ್ಷತೆ ಕಾರು ಅನ್ನೋ ಹೆಗ್ಗಳಿಗೆ ಪಾತ್ರವಾಗಿದೆ. 

 • undefined

  Automobile1, Jan 2020, 6:40 PM IST

  ಟಾಟಾ ಅಲ್ಟ್ರೋಝ್ to ಡಿಫೆಂಡರ್: 2020ರಲ್ಲಿ ಬಿಡುಗಡೆಯಾಗಲಿರುವ ಕಾರು ಲಿಸ್ಟ್!

  ಬೆಂಗಳೂರು(ಜ.01): ಹೊಸ ವರ್ಷದಲ್ಲಿ ಹಲವು ಕಾರುಗಳು ಭಾರತದಲ್ಲಿ ಬಿಡುಗಡೆಯಾಗುತ್ತಿದೆ. ಇನ್ನು  ಹೊಸ ಕಂಪನಿಗಳು ಭಾರತಕ್ಕೆ ಕಾಲಿಡುತ್ತಿದೆ.  ಸದ್ಯ 13 ಕಾರುಗಳು ಬಿಡುಗಡೆಗೆ ಮುಹೂರ್ತ ನಿಗದಿ ಮಾಡಿದೆ. ಈ ವರ್ಷ ಬಿಡುಗಡೆಯಾಗವ ಮೊದಲ ಕಾರು ಟಾಟಾ ಅಲ್ಟ್ರೋಜ್. ಜನವರಿಯಿಂದಲೇ ಹೊಸ ಹೊಸ ಕಾರುಗಳು ಬಿಡುಗಡೆಯಾಗುತ್ತಿದೆ. 2020ರಲ್ಲಿ ನಿರೀಕ್ಷೆ ಹೆಚ್ಚಿಸುವು 13 ಕಾರುಗಳ ವಿವರ ಇಲ್ಲಿದೆ.

 • Altroz

  Automobile15, Dec 2019, 4:06 PM IST

  ಜ.22ಕ್ಕೆ ಟಾಟಾ ಅಲ್ಟ್ರೋಝ್ ಕಾರು ಬಿಡುಗಡೆ; ಬುಕಿಂಗ್ ಬೆಲೆ 21 ಸಾವಿರ!

  ಮಾರುತಿ ಬಲೆನೋ, ಹ್ಯುಂಡೈ ಐ20 ಸೇರಿದಂತೆ  ಹ್ಯಾಚ್‌ಬ್ಯಾಕ್ ಕಾರುಗಳಿಗೆ ಪ್ರತಿಸ್ಪರ್ಧಿಯಾಗಿ ಟಾಟಾ ಅಲ್ಟ್ರೋಜ್ ಕಾರು ಬಿಡುಗಡೆಯಾಗುತ್ತಿದೆ. ನೂತನ ಕಾರಿನ ಬೆಲೆ, ವಿಶೇಷತೆ ಹಾಗೂ ಇತರ ಮಾಹಿತಿ ಇಲ್ಲಿದೆ.

 • Altroz

  Automobile3, Dec 2019, 4:32 PM IST

  ಬಲೆನೊ, ಐ20 ಕಾರಿನ ಪ್ರತಿಸ್ಪರ್ಧಿ; ಟಾಟಾ ಅಲ್ಟ್ರೋಜ್ ಕಾರಿನ ವಿಡಿಯೋ ಬಹಿರಂಗ!

  ಟಾಟಾ ಅಲ್ಟ್ರೋಝ್ ಕಾರಿನ ವಿಡಿಯೋ ಬಿಡುಗಡೆ ಮಾಡಲಾಗಿದೆ. ಆಕರ್ಷ ಲುಕ್ ಹೊಂದಿರುವ ಕಾರು ಈಗಾಗಲೇ ಮಾರುತಿ ಹಾಗೂ ಹ್ಯುಂಡೈ ಕಂಪನಿಗಳಿಗೆ ನಡುಕ ಹುಟ್ಟಿಸಿದೆ. ನೂತನ ಕಾರಿನ ವಿವರ ಇಲ್ಲಿದೆ.

 • car

  Automobile2, Dec 2019, 2:32 PM IST

  2020ರಲ್ಲಿ ಬಿಡುಗಡೆಯಾಗಲಿರುವ ಎಲೆಕ್ಟ್ರಿಕ್ ಕಾರು ಪಟ್ಟಿ!

  2020ರಲ್ಲಿ ಭಾರತದಲ್ಲಿ 10ಕ್ಕೂ ಹೆಚ್ಚು ಎಲೆಕ್ಟ್ರಿಕ್ ಕಾರುಗಳು ಬಿಡುಗಡೆಯಾಗಲಿವೆ. 10 ಲಕ್ಷ ರೂಪಾಯಿಂದ 1.5 ಕೋಟಿ ರೂಪಾಯಿ ವರೆಗಿನ ಕಾರುಗಳು ಭಾರತದ ಮಾರುಕಟ್ಟೆ ಪ್ರವೇಶಿಲಿದೆ. 2020ರಲ್ಲಿ ಭಾರತದ ರಸ್ತೆಗಳಿಯುವ ಕಾರುಗಳ ವಿವರ ಇಲ್ಲಿದೆ. 

 • tata altroz new car

  Automobile30, Nov 2019, 4:01 PM IST

  21 ಸಾವಿರಕ್ಕೆ ಬುಕ್ ಮಾಡಿ ಟಾಟಾ ಅಲ್ಟ್ರೋಜ್ ಕಾರು!

  ಟಾಟಾ ಅಲ್ಟ್ರೋಝ್ ಕಾರು ಶೀಘ್ರದಲ್ಲೇ ಮಾರುಕಟ್ಟೆಗೆ ಲಗ್ಗೆ ಇಡುತ್ತಿದೆ. ಸದ್ಯ ಕಾರಿನ ಬುಕಿಂಗ್ ಆರಂಭಗೊಂಡಿದೆ. ನೂತನ ಕಾರಿನ ಬುಕಿಂಗ್ ಬೆಲೆ, ಹಾಗೂ ಇತರ ಮಾಹಿತಿ ಇಲ್ಲಿದೆ.

 • tata altroz

  Automobile22, Nov 2019, 8:15 PM IST

  ಟಾಟಾ ಅಲ್ಟ್ರೋಝ್ ಕಾರು ಟೀಸರ್ ಬಿಡುಗಡೆ, ಶೀಘ್ರದಲ್ಲೇ ಬುಕಿಂಗ್ ಆರಂಭ!

  ಟಾಟಾ ಮೋಟಾರ್ಸ್ ನೂತನ ಅಲ್ಟ್ರೋಝ್ ಕಾರು ಬಿಡುಗಡೆಗೆ ಸಜ್ಜಾಗಿದೆ. ಆಟೋ ಎಕ್ಸ್ಪೋದಲ್ಲಿ ಪ್ರದರ್ಶನಕ್ಕಿಟ್ಟಿದ್ದ ರೀತಿಯಲ್ಲೇ ಅಲ್ಟ್ರೋಜ್ ನಿರ್ಮಾಣಗೊಂಡಿದೆ. ನೂತನ ಕಾರಿನ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.

 • HYUNDAI VENUE tata altroz MG HECTOR

  AUTOMOBILE29, Apr 2019, 4:26 PM IST

  ಹ್ಯುಂಡೈ ವೆನ್ಯು to ಟಾಟಾ ಅಲ್ಟ್ರೋಜ್- ಬಿಡುಗಡೆಯಾಗಲಿದೆ ಟಾಪ್ 5 ಕಾರು!

  2019ರ ಸಾಲಿನಲ್ಲಿ ಆಟೋಮೊಬೈಲ್ ಕ್ಷೇತ್ರ ಹಲವು ಬದಲಾವಣೆಗಳನ್ನು ಕಂಡಿದೆ. ಈ ವರ್ಷ ಹಲವು ಕಾರುಗಳು ಬಿಡುಗಡೆಯಾಗಿದೆ. ಇದೀಗ ಕೆಲ ಕಾರುಗಳು ಬಿಡುಗಡೆಗೆ ಸಜ್ಜಾಗಿದೆ.  ಇದರಲ್ಲಿ ಟಾಪ್ 5 ಕಾರು ವಿವರ ಇಲ್ಲಿದೆ.