Teacher  

(Search results - 284)
 • suresh onam saree

  Karnataka Districts27, Feb 2020, 10:52 AM IST

  ಶಿಕ್ಷಣ ಸಚಿ​ವರ ಸಮಾ​ರಂಭಕ್ಕೆ ಕೇರಳ ಸೀರೆ ಉಡಲು ಆದೇಶ

  ಶಿಕ್ಷಣ ಇಲಾಖೆಯ ನೂತನ ಕಚೇರಿ ಕಟ್ಟಡದ ಉದ್ಘಾಟನೆ ಸಮಾರಂಭಕ್ಕೆ ಸರ್ಕಾರಿ, ಅನುದಾನಿತ, ಅನುದಾನಿತ ರಹಿತ ಹಾಗೂ ಪ್ರೌಢಶಾಲಾ ಶಿಕ್ಷಕ ಮತ್ತು ಶಿಕ್ಷಕಿಯರಿಗೆ ಕೇರಳ ಮಾದರಿಯ ಉಡುಪು ಧರಿಸಿ ಬರುವಂತೆ ಆದೇಶ ಮಾಡುವ ಮೂಲಕ ಶಿಕ್ಷಣ ಇಲಾಖೆ ಎಡವಟ್ಟು ಮಾಡಿಕೊಂಡಿದೆ.

 • shivarajkumar puneeth rajkumar Drona

  Sandalwood25, Feb 2020, 10:01 AM IST

  ನಾನು ಮಾತ್ರ ಚೆನ್ನಾಗಿರ್ತೀನಿ ಅಂದ್ರೆ ವ್ಯವಸ್ಥೆ ಸರಿ ಹೋಗುವುದು ಹ್ಯಾಗೆ: ಶಿವಣ್ಣ

  ನಾನು ಮತ್ತು ನನ್ನ ಫ್ಯಾಮಿಲಿ ಮಾತ್ರ ಚೆನ್ನಾಗಿರಲಿ ಅಂತಂದ್ರೆ ವ್ಯವಸ್ಥೆ ಸರಿಹೋಗಲ್ಲ.

  - ಶಿವರಾಜ್‌ಕುಮಾರ್‌ ತುಸು ನಿಷ್ಠುರವಾಗಿಯೇ ಈ ಮಾತು ಹೇಳಿದರು. ಸರ್ಕಾರಿ ಶಾಲೆಗಳೇ ಆಗಲಿ, ಕನ್ನಡ ಸಿನಿಮಾಗಳೇ ಆಗಲಿ, ಎಲ್ಲವೂ ಉಳೀಬೇಕು ಅಂದ್ರೆ ಎಲ್ಲರಿಗೂ ಕಾಳಜಿ ಬೇಕು. ನಾನು ಮತ್ತು ನನ್ನ ಫ್ಯಾಮಿಲಿ ಮಾತ್ರ ಚೆನ್ನಾಗಿರಲಿ ಅಂತಂದ್ರೆ ವ್ಯವಸ್ಥೆ ಸರಿಹೋಗುವುದಾದರೂ ಹೇಗೆ ಅಂತ ಖಾರವಾಗಿ ಪ್ರಶ್ನಿಸಿದರು.

 • world's oldest yoga teacher passed away

  Woman24, Feb 2020, 2:22 PM IST

  ಜಗತ್ತಿನ ಹಿರಿಯ ಯೋಗ ಗುರು, ಗಾಂಧಿಯೊಡನೆ ನಡೆದಾಕೆ ಇನ್ನಿಲ್ಲ

  ಸಾಯುವಾಗ ಆಕೆಯ ವಯಸ್ಸು ನೂರ ಒಂದು ವರ್ಷ. ಜಗತ್ತಿನ ಅತ್ಯಂತ ಹಿರಿಯ ಯೋಗ ಟೀಚರ್‌ ಎಂಬ ಹೆಗ್ಗಳಿಕೆ. ಮಹಾತ್ಮ ಗಾಂಧಿ ಅವರೊಡನೆ ಹೆಜ್ಜೆ ಹಾಕಿದ ಪುಣ್ಯಾತ್ಮೆ. ಸದಾ ತಾರುಣ್ಯದಿಂದ ನಳನಳಿಸುತ್ತಿದ್ದ ಆಕೆ ಬಾಲ್‌ರೂಮ್‌ ಡ್ಯಾನ್ಸರ್‌ ಕೂಡ ಆಗಿದ್ದು, ವರ್ಣರಂಜಿತ ಬದುಕನ್ನು ಅಷ್ಟೇ ಸಂತೃಪ್ತಿಯಿಂದ ಬದುಕಿದಾಕೆ. ಈಕೆಯ ಹೆಸರು ತಾವೋ ಪೋರ್ಚೊನ್‌ ಲಿಂಚ್.

 • undefined

  Karnataka Districts24, Feb 2020, 11:10 AM IST

  ಸದ್ಯದಲ್ಲೇ 900 ಶಿಕ್ಷಕರ ನೇಮಕ: ಗೋವಿಂದ ಕಾರಜೋಳ

  ಮಹತ್ವಾಕಾಂಕ್ಷಿ ಯೋಜನೆಯಾದ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕು ನವಲಿ ಬಳಿ ಸಮಾಂತರ ಜಲಾಶಯ ನಿರ್ಮಾಣಕ್ಕೆ ಮೂರು ರಾಜ್ಯದ ಸರ್ಕಾರಗಳು ಅಂದಾಜು 6 ಸಾವಿರ ಕೋಟಿ ಅನುದಾನ ನೀಡುತ್ತವೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ. 
   

 • దంపతుల మధ్య శృంగారానిది పెద్దపీట. ఆ విషయంలో ఇద్దరూ ఆనందంగా సాగినప్పుడే వారి దాంపత్యం మరింత ఆనందంగా ఉంటుంది.

  CRIME19, Feb 2020, 10:20 PM IST

  ಇಬ್ಬರು ಶಿಕ್ಷಕರಿಗೆ ಅದೇ ವಿದ್ಯಾರ್ಥಿನಿ ಬೇಕು: ಇದು ಟೀಚರ್ಸ್ ಪ್ರೇಮ್ ಕಹಾನಿ

  ಪ್ರೀತಿಯ ಮಾಯೆಗೆ ಬಿದ್ದವರು ಸುಲಭವಾಗಿ ಅದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಅಂತಹದರಲ್ಲಿ ಒಂದೇ ಹುಡ್ಗಿಗೋಸ್ಕರ ಇಬ್ಬರು ಶಿಕ್ಷಕರು ಕಿತ್ತಾಡಿಕೊಂಡಿದ್ದು, ಕೊನೆಗೆ ಈ ಲವ್ ಪ್ರಕರಣ ಇಬ್ಬರು ಶಿಕ್ಷಕರ ಸಾವಿನಲ್ಲಿ ಅಂತ್ಯವಾಗಿದೆ.

 • Siddaramaiah

  Karnataka Districts15, Feb 2020, 11:03 AM IST

  ದೇಶದ್ರೋಹ ಪ್ರಕರಣ: ಬೀದರ್‌ ಜೈಲಲ್ಲಿ ಶಿಕ್ಷಕಿ, ಜತೆ ಸಿದ್ದು ಮಾತುಕತೆ

  ದೇಶದ್ರೋಹ ಪ್ರಕರಣ ಎದುರಿಸುತ್ತಿರುವ ಜಿಲ್ಲೆಯ ಶಾಹೀನ್‌ ಶಿಕ್ಷಣ ಸಂಸ್ಥೆಗೆ ಭೇಟಿ ನೀಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಂಸ್ಥೆಯ ಪ್ರಮುಖರು ಮತ್ತು ಬಂಧನಕ್ಕೊಳಗಾದವರ ಮಕ್ಕಳನ್ನು ಭೇಟಿಯಾಗಿ ಧೈರ್ಯ ಹೇಳಿದ್ದಾರೆ. 

 • undefined

  Karnataka Districts15, Feb 2020, 10:48 AM IST

  ಮೋದಿ ವಿರುದ್ಧ ಅವಹೇಳನಕಾರಿ ನಾಟಕ ಪ್ರದರ್ಶನ: ಶಿಕ್ಷಕಿ, ಪೋಷಕಿಗೆ ಬೇಲ್‌

  ಶಾಹೀನ್‌ ಶಿಕ್ಷಣ ಸಂಸ್ಥೆಯ ಮೇಲಿನ ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಶಾಲೆಯ ಮುಖ್ಯಶಿಕ್ಷಕಿ ಫರೀದಾ ಬೇಗಂ ಹಾಗೂ ವಿದ್ಯಾರ್ಥಿನಿ ತಾಯಿಗೆ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಷರತ್ತುಬದ್ಧ ಜಾಮೀನು ಮಂಜೂರುಗೊಳಿಸಿದ್ದಾರೆ.

 • undefined
  Video Icon

  Hassan14, Feb 2020, 2:18 PM IST

  ಪ್ರೇಮಿಗಳ ದಿನವೇ ಶಿಕ್ಷಕಿ ನೇಣಿಗೆ ಶರಣು

  ಪ್ರೇಮಿಗಳ ದಿನವೇ ಹಾಸನದಲ್ಲಿ ಶಿಕ್ಷಕಿ ನೇಣಿಗೆ ಶರಣಾಗಿದ್ದಾರೆ. ಮದುವೆಯಾಗುವುದಾಗಿ ಶಿಕ್ಷಕಿಗೆ ನಂಬಿಸಿ ಶಿಕ್ಷಕ ಕೈ ಕೊಟ್ಟಿದ್ದರಿಂದ ಮನನೊಂದ ಬೇಲೂರು ತಾ. ಬಿಕ್ಕೋಡು ಶಾಲೆಯ ರಾಣಿ ಎಂಬ ಶಿಕ್ಷಕಿ ನೇಣಿಗೆ ಶರಣಾಗಿದ್ದಾರೆ. ಸೋದರಿ ಸಾವಿಗೆ ನ್ಯಾಯಕ್ಕಾಗಿ ಅಣ್ಣನ ಹೋರಾಟಕ್ಕೆ ಮುಂದಾಗಿದ್ದಾರೆ. ಶಿಕ್ಷಕನ ಬಂಧನಕ್ಕೆ ಆಗ್ರಹಿಸಿದ್ದಾರೆ. 

 • Lovers poison

  Karnataka Districts14, Feb 2020, 11:25 AM IST

  ಪ್ರೀತಿಸುವುದಾಗಿ ನಂಬಿಸಿ ಕೈಕೊಟ್ಟ ಶಿಕ್ಷಕ, ಶಿಕ್ಷಕಿ ಆತ್ಮಹತ್ಯೆ

  ಪ್ರೀತಿಸುವುದಾಗಿ ನಂಬಿಸಿ ಕೈಕೊಟ್ಟ ಶಿಕ್ಷಕನಿಂದಾಗಿ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದಲ್ಲಿ ನಡೆದಿದೆ. ವಿಷ ಸೇವಿಸಿ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

 • deer

  Karnataka Districts11, Feb 2020, 7:47 AM IST

  ರಾತ್ರಿಯಲ್ಲಿ ಜಿಂಕೆ ಪ್ರಾಣ ಉಳಿಸಲು ಹೋಗಿ ಶಿಕ್ಷಕ ಸಾವು

  ಶಿರಾ ಅಡ್ಡ ಬಂದ ಜಿಂಕೆಯ ಪ್ರಾಣ ಉಳಿಸಲು ಹೋದ ಶಿಕ್ಷಕರೊಬ್ಬರು ಅಯಾ ತಪ್ಪಿ ದ್ವಿಚಕ್ರ ವಾಹನದಿಂದ ಕೆಳಗೆ ಬಿದ್ದು ಸಾವನಪ್ಪಿರುವ ದಾರುಣ ಘಟನೆ ತಾಲೂಕಿನ ಕ್ಯಾದಿಗುಂಟೆ ಬಳಿ ಭಾನುವಾರ ರಾತ್ರಿ ಸಂಭವಿಸಿದೆ.

   

 • feher helmet

  Automobile9, Feb 2020, 4:20 PM IST

  11 ಕಿ.ಮೀ ರೈಡ್ ಬಳಿಕ ಹೆಲ್ಮೆಟ್ ತೆಗೆದಾಗ ಬೆಚ್ಚಿ ಬಿದ್ದ ಶಿಕ್ಷಕ; ಆಸ್ಪತ್ರೆಗೆ ದಾಖಲು!

  ಮೋಟಾರು ವಾಹನ ಕಾಯ್ದೆ ತಿದ್ದುಪಡಿಯಿಂದ ಹೆಚ್ಚಿನವರು ಹೆಲ್ಮೆಟ್ ಮರಯದೆ ತೆಗೆದುಕೊಳ್ಳುತ್ತಾರೆ. ಹೀಗೆ ಸಂಸ್ಕೃತ ಶಿಕ್ಷಕ ಹೆಲ್ಮೆಟ್ ಧರಿಸಿ ಶಾಲೆಗೆ ತೆರಳಿದ್ದಾರೆ. ಸ್ಕೂಲ್‌ನಲ್ಲಿ ಬೈಕ್ ಪಾರ್ಕ್ ಮಾಡುವಾಗ ಹೆಲ್ಮೆಟ್ ತೆಗೆದಾಗ ಶಿಕ್ಷಕ ಬೆಚ್ಚಿ ಬಿದ್ದಿದ್ದಾನೆ. ಇಷ್ಟೇ ಅಲ್ಲ ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಕುರಿತ ರೋಚಕ ಘಟನೆ ಇಲ್ಲಿದೆ.

 • undefined

  Karnataka Districts6, Feb 2020, 10:45 AM IST

  3 ವರ್ಷಗಳಲ್ಲಿ 30 ಸಾವಿರ ಶಿಕ್ಷಕರ ನೇಮಕ

  ಮುಂದಿನ ಮೂರು ವರ್ಷಗಳಲ್ಲಿ ರಾಜ್ಯಾದ್ಯಂತ ೩೦ ಸಾವಿರ ಪ್ರಾಥಮಿಕ ಶಿಕ್ಷಕರ ನೇಮಕ ಮಾಡಿಕೊಂಡು ಶಿಕ್ಷಕರ ಕೊರತೆಯನ್ನು ನೀಗಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ, ಸಕಾಲ ಹಾಗೂ ಕಾರ್ಮಿಕ ಸಚಿವರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ.

 • suresh kumar

  state6, Feb 2020, 7:57 AM IST

  ಶಿಕ್ಷಕರ ವರ್ಗಾವಣೆಯಲ್ಲಿ ಪ್ರಭಾವಿಗಳ ಕೈವಾಡ ನಿಜ: ಸುರೇಶ್‌ ಕುಮಾರ್

  ಶಿಕ್ಷಕರ ವರ್ಗಾವಣೆಯಲ್ಲಿ ಪ್ರಭಾವಿಗಳ ಕೈವಾಡ ನಿಜ: ಸುರೇಶ್‌| ಶಿಕ್ಷಣ ಇಲಾಖೆಯಲ್ಲಿ ದಂಧೆ ನಡೆಯುತ್ತಿರುವುದನ್ನು ಒಪ್ಪಿಕೊಂಡ ಶಿಕ್ಷಣ ಸಚಿವ

 • coronavirus

  Karnataka Districts5, Feb 2020, 12:42 PM IST

  ಕೊರೋನಾ ಭೀತಿ: ಚೀನಾದಿಂದ ಹಿಂದಿರುಗಿದ ಕರ್ನಾಟಕದ ಯೋಗ ಶಿಕ್ಷಕರು

  ಕೊರೋನಾ ವೈರಸ್‌ ಭೀತಿ ಕರ್ನಾಟಕದ ಗಡಿ ಭಾಗದವರೆಗೂ ವ್ಯಾಪಿಸಿರುವ ಆತಂಕ ಎದುರಾಗಿರುವಾಗಲೇ, ಕರ್ನಾಟಕದ ಕೆಲವು ಯೋಗ ಶಿಕ್ಷಕರು ಸುರಕ್ಷಿತವಾಗಿ ಹಿಂದಿರುಗಿದ್ದಾರೆ.

 • beaten up

  India3, Feb 2020, 1:31 PM IST

  'ಜನನಾಯಕ'ನ ದರ್ಪ: ಶಿಕ್ಷಕಿ, ಸಹೋದರಿಯನ್ನು ನಡುರಸ್ತೆಯಲ್ಲೇ ಎಳೆದೊಯ್ದು ಕ್ರೌರ್ಯ!

  ಕ್ಷುಲ್ಲಕ ಕಾರಣಕ್ಕೆ ಮಹಿಳೆಯರ ಮೇಲೆ ದರ್ಪ ತೋರಿದ ಜನನಾಯಕ| ಪಂಚಾಯತ್ ನಡೆ ಖಂಡಿಸಿದ ಸಹೋದರಿಯರಿಗೆ ಇದೆಂಥಾ ಶಿಕ್ಷೆ| ಮಕ್ಕಳನ್ನು ರಕ್ಷಿಸಲು ಮುಂದಾದ ತಾಯಿಗೂ ಶಿಕ್ಷೆ?