Team  

(Search results - 6970)
 • T20 World Cup Team union minister Ramdas Athawale urges India should not play match against Pakistan ckmT20 World Cup Team union minister Ramdas Athawale urges India should not play match against Pakistan ckm

  CricketOct 19, 2021, 9:06 PM IST

  ಓವೈಸಿ ಬೆನ್ನಲ್ಲೇ ಇಂಡೋ-ಪಾಕ್ ಪಂದ್ಯ ಬಹಿಷ್ಕರಿಸಲು ಆಗ್ರಹಿಸಿದ ಕೇಂದ್ರ ಸಚಿವ!

  • ಇಂಡೋ ಪಾಕ್ ಪಂದ್ಯ ಆಯೋಜನೆ ಕುರಿತು ಮೋದಿ ವಿರುದ್ಧ ಕಿಡಿ
  • ಸೈನಿಕರು ಸಾಯುತ್ತಿರುವಾಗ ಟಿ20 ಪಂದ್ಯ ಯಾಕೆ ಎಂದು ಓವೈಸಿ
  • ಓವೈಸಿ ಬೆನ್ನಲ್ಲೇ ಕೇಂದ್ರ ಸಚಿವ ರಾಮದಾಸ ಅಠವಾಳೆ ಮನವಿ
  • ಇಂಡೋ ಪಾಕಿಸ್ತಾನ ಟಿ20 ವಿಶ್ವಕಪ್ ಬಹಿಷ್ಕರಿಸಲು ಕರೆ
 • Top 7 Biggest Fight between India vs Pakistan Cricket Players kvnTop 7 Biggest Fight between India vs Pakistan Cricket Players kvn

  CricketOct 19, 2021, 6:39 PM IST

  ಕ್ಯಾಪ್ಟನ್‌ ಕೂಲ್‌ಗೂ ಬಂದಿತ್ತು ಸಿಟ್ಟು: ಭಾರತ-ಪಾಕಿಸ್ತಾನ ನಡುವಿನ ಈ ಫೈಟ್‌ಗಳು ನಿಮಗೆ ನೆನಪಿವೆಯಾ..?

  ಬೆಂಗಳೂರು: ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ (ICC T20 World Cup) ಟೂರ್ನಿಗೆ ಅಧಿಕೃತ ಚಾಲನೆ ಸಿಕ್ಕಿದೆ. ಭಾರತದಲ್ಲಿ ನಡೆಯಬೇಕಿದ್ದ ಈ ಟಿ20 ವಿಶ್ವಕಪ್ ಟೂರ್ನಿಯು ಕೋವಿಡ್ ಭೀತಿಯಿಂದಾಗಿ ಯುಎಇಗೆ ಸ್ಥಳಾಂತರವಾಗಿದೆ. ಹೀಗಿದ್ದೂ ಟೂರ್ನಿಯ ಆತಿಥ್ಯದ ಹಕ್ಕನ್ನು ಭಾರತ ಉಳಿಸಿಕೊಂಡಿದೆ. ಈ ಬಾರಿ ಟಿ20 ವಿಶ್ವಕಪ್ ಗೆಲ್ಲಬಲ್ಲ ನೆಚ್ಚಿನ ತಂಡಗಳಲ್ಲಿ ಟೀಂ ಇಂಡಿಯಾ (Team India) ಕೂಡಾ ಒಂದು ಎನಿಸಿದೆ. ಈ ಚುಟುಕು ಕ್ರಿಕೆಟ್ ಮಹಾ ಸಂಗ್ರಾಮದಲ್ಲಿ ವಿರಾಟ್ ಕೊಹ್ಲಿ (Virat Kohli) ನೇತೃತ್ವದ ಟೀಂ ಇಂಡಿಯಾ ಅಕ್ಟೋಬರ್ 24ರಂದು ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಪಾಕಿಸ್ತಾನ (Pakistan) ವಿರುದ್ದ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ. ಈ ಹೈವೋಲ್ಟೇಜ್‌ ಪಂದ್ಯವನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಭಾರತ-ಪಾಕಿಸ್ತಾನ ಪಂದ್ಯವೆಂದರೆ ಅದೊಂದು ರೀತಿಯ ಹೈವೋಲ್ಟ್‌ ಪಂದ್ಯ. ಕೆಲವೊಮ್ಮೆ ಮೈದಾನದಲ್ಲಿ ಆಟಗಾರರ ನಡುವೆ ವಾಗ್ವಾದ ನಡೆದದ್ದೂ ಇದೆ. ನಾವಿಂದು ಇಂಡೋ-ಪಾಕ್‌ನ ಅಂತಹ 7 ಹೈವೋಲ್ಟೇಜ್ ಪಂದ್ಯಗಳನ್ನು ಮೆಲುಕು ಹಾಕೋಣ ಬನ್ನಿ...

 • Syed Mushtaq Ali T20 Trophy Ajinkya Rahane to lead Mumbai Team kvnSyed Mushtaq Ali T20 Trophy Ajinkya Rahane to lead Mumbai Team kvn

  CricketOct 19, 2021, 4:49 PM IST

  ಸಯ್ಯದ್ ಮುಷ್ತಾಕ್‌ ಅಲಿ ಟ್ರೋಫಿ: ಮುಂಬೈ ನಾಯಕನಾಗಿ ಅಜಿಂಕ್ಯ ರಹಾನೆ ಆಯ್ಕೆ

  13ನೇ ಆವೃತ್ತಿಯ ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯು ಭಾರತದಲ್ಲಿ ನವೆಂಬರ್ 04ರಿಂದ ನವೆಂಬರ್ 22ರವರೆಗೆ ನಡೆಯಲಿದೆ. ಸಲೀಲ್‌ ಅಂಕೋಲ ನೇತೃತ್ವದ ಮುಂಬೈ ಕ್ರಿಕೆಟ್ ಆಯ್ಕೆ ಸಮಿತಿಯು 20 ಆಟಗಾರರನ್ನೊಳಗೊಂಡ ಬಲಿಷ್ಠ ಮುಂಬೈ ತಂಡವನ್ನು ಪ್ರಕಟಿಸಿದೆ.

 • IPL There is no CSK without MS Dhoni says N Srinivasan kvnIPL There is no CSK without MS Dhoni says N Srinivasan kvn

  CricketOct 19, 2021, 3:21 PM IST

  IPL ಧೋನಿ ಇಲ್ಲದೇ ಸಿಎಸ್‌ಕೆ ತಂಡವೇ ಇಲ್ಲ: ಎನ್‌ ಶ್ರೀನಿವಾಸನ್‌

  ಚೆನ್ನೈ: 14ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್ ಲೀಗ್ (ಐಪಿಎಲ್‌) (IPL 2021) ಟೂರ್ನಿಯಲ್ಲಿ ಮಹೇಂದ್ರ ಸಿಂಗ್ ಧೋನಿ (MS Dhoni) ನೇತೃತ್ವದ ಚೆನ್ನೈ ಸೂಪರ್‌ ಕಿಂಗ್ಸ್‌ (Chennai Super Kings) ಫೈನಲ್‌ನಲ್ಲಿ ಕೋಲ್ಕತ ನೈಟ್‌ ರೈಡರ್ಸ್ (Kolkata Knight Riders) ತಂಡವನ್ನು ಮಣಿಸಿ 4ನೇ ಬಾರಿಗೆ ಐಪಿಎಲ್‌ (IPL Champion) ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು. ಟೂರ್ನಿಯುದ್ದಕ್ಕೂ ಬ್ಯಾಟಿಂಗ್ ಫಾರ್ಮ್ ಕೊರತೆ ಅನುಭವಿಸಿದ್ದ ಸಿಎಸ್‌ಕೆ ತಂಡದ ನಾಯಕ ಧೋನಿ 2022ರ ಐಪಿಎಲ್‌ನಲ್ಲಿ ಆಡುತ್ತಾರೋ ಇಲ್ಲವೋ ಎನ್ನುವುದು ಸಾಕಷ್ಟು ಚರ್ಚಿತ ವಿಷಯವಾಗಿದೆ. ಹೀಗಿರುವಾಗಲೇ ಧೋನಿ ಕುರಿತಂತೆ ಸಿಎಸ್‌ಕೆ ತಂಡದ ಮಾಲೀಕ ಎನ್‌ ಶ್ರೀನಿವಾಸನ್‌ (N Srinivasan) ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

 • ICC T20 World Cup India Pakistan match cannot be cancelled Says Rajeev Shukla kvnICC T20 World Cup India Pakistan match cannot be cancelled Says Rajeev Shukla kvn

  CricketOct 19, 2021, 1:28 PM IST

  T20 World Cup: ಪಾಕ್‌ ವಿರುದ್ಧದ ಪಂದ್ಯ ರದ್ದು ಮಾಡಲು ಆಗ್ರಹ : ಬಿಸಿಸಿಐ ಹೇಳಿದ್ದೇನು..?

  ನವದೆಹಲಿ: ಕಣಿವೆ ರಾಜ್ಯವಾದ ಜಮ್ಮು ಮತ್ತು ಕಾಶ್ಮೀರದಲ್ಲಿ (Jammu & Kashmir) ಸ್ಥಳೀಯ ನಾಗರಿಕರನ್ನು ಗುರಿಯಾಗಿಟ್ಟುಕೊಂಡು ಭಯೋತ್ಪಾದಕ ದಾಳಿಗಳು ನಡೆಯುತ್ತಿವೆ. ಕಳೆದ ಮೂರ್ನಾಲ್ಕು ದಿನಗಳಿಂದ ಹಿಂಸಾಚಾರ ಭುಗಿಲೆದ್ದಿದೆ. ಇದರ ಬೆನ್ನಲ್ಲೇ ಟೀಂ ಇಂಡಿಯಾ (Team India) ಟಿ20 ವಿಶ್ವಕಪ್ (T20 World Cup) ಟೂರ್ನಿಯಲ್ಲಿ ಪಾಕಿಸ್ತಾನ (Pakistan) ವಿರುದ್ದ ಕಣಕ್ಕಿಳಿಯದೇ ಪಾಠ ಕಲಿಸಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ. ಇದರ ಬೆನ್ನಲ್ಲೇ ಬಿಸಿಸಿಐ (BCCI) ಈ ಕುರಿತಂತೆ ತುಟಿಬಿಚ್ಚಿದೆ. ಬಿಸಿಸಿಐ ಹೇಳಿದ್ದೇನು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

 • Former Cricketer VVS Laxman refuses post of NCA head Coach Post says Report kvnFormer Cricketer VVS Laxman refuses post of NCA head Coach Post says Report kvn

  CricketOct 19, 2021, 12:15 PM IST

  NCA ಮುಖ್ಯ ಕೋಚ್‌ ಹುದ್ದೆ ತಿರಸ್ಕರಿಸಿದ VVS ಲಕ್ಷ್ಮಣ್‌?

  ಮಾಜಿ ನಾಯಕ ರಾಹುಲ್‌ ದ್ರಾವಿಡ್‌ ಟೀಂ ಇಂಡಿಯಾದ ಪ್ರಧಾನ ಕೋಚ್‌ ಆಗಿ ನೇಮಕಗೊಳ್ಳುವುದು ಬಹುತೇಕ ಖಚಿತವಾಗಿರುವ ಹಿನ್ನೆಲೆಯಲ್ಲಿ, ಅವರು ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿ ಮುಖ್ಯ ಕೋಚ್‌(ನಿರ್ದೇಶಕ) ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

 • KL Rahul and Rohit Sharma opener for Team India in T20 World Cup Says Captain Virat Kohli kvnKL Rahul and Rohit Sharma opener for Team India in T20 World Cup Says Captain Virat Kohli kvn

  CricketOct 19, 2021, 10:05 AM IST

  T20 World Cup ಟೂರ್ನಿಗೆ ಟೀಂ ಇಂಡಿಯಾ ಆರಂಭಿಕರು ಯಾರು..?

  ದುಬೈ: ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ (Virat Kohli) ಸೋಮವಾರ ಐಸಿಸಿ ಟಿ20 ವಿಶ್ವಕಪ್‌ (T20 World Cup) ನಲ್ಲಿ ಟೀಂ ಇಂಡಿಯಾದ ಬ್ಯಾಟಿಂಗ್‌ ಸಂಯೋಜನೆ ಬಗ್ಗೆ ಸ್ಪಷ್ಟನೆ ನೀಡಿದರು. ಇಂಗ್ಲೆಂಡ್ ವಿರುದ್ದದ ಅಭ್ಯಾಸ ಪಂದ್ಯದ ಟಾಸ್ ವೇಳೆ ಹಲವು ಗೊಂದಲಗಳಿಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತೆರೆ ಎಳೆದಿದ್ದಾರೆ. ಇದರ ಜತೆಗೆ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಟೀಂ ಇಂಡಿಯಾ (Team India) ಮೊದಲ ಆಯ್ಕೆಯ ಆರಂಭಿಕರು ಯಾರು ಎನ್ನುವ ಬಗ್ಗೆಯೂ ತುಟಿಬಿಚ್ಚಿದ್ದಾರೆ.
   

 • T20 World Cup 2021 Ishan Kishan help Team India to beat england by 7 wickets in practice match ckmT20 World Cup 2021 Ishan Kishan help Team India to beat england by 7 wickets in practice match ckm

  CricketOct 18, 2021, 11:10 PM IST

  T20 World Cup 2021: ಅಭ್ಯಾಸ ಪಂದ್ಯದಲ್ಲಿ ಶುಭಾರಂಭ, ಇಂಗ್ಲೆಂಡ್ ಮಣಿಸಿದ ಭಾರತ!

  • ಟಿ20 ವಿಶ್ವಕಪ್ ಟೂರ್ನಿ ಅಭ್ಯಾಸ ಪಂದ್ಯ
  • ಇಶಾನ್ ಕಿಶನ್ ಸ್ಫೋಟಕ ಬ್ಯಾಟಿಂಗ್, ಕೆಎಲ್ ರಾಹುಲ್ ಅಬ್ಬರ
  • ಇಂಗ್ಲೆಂಡ್ ವಿರುದ್ಧ ಕೊಹ್ಲಿ ಸೈನ್ಯಕ್ಕೆ 7 ವಿಕೆಟ್ ಗೆಲುವು
 • T20 World Cup 2021 england set 189 runs target to Team India in Practice match ckmT20 World Cup 2021 england set 189 runs target to Team India in Practice match ckm

  CricketOct 18, 2021, 9:15 PM IST

  T20 World Cup 2021: ಅಭ್ಯಾಸ ಪಂದ್ಯದಲ್ಲಿ ಕೊಹ್ಲಿ ಸೈನ್ಯಕ್ಕೆ 189 ರನ್ ಟಾರ್ಗೆಟ್ ನೀಡಿದ ಇಂಗ್ಲೆಂಡ್!

  • ಭಾರತ ಹಾಗೂ ಇಂಗ್ಲೆಂಡ್ ನಡುವಿನ ಅಭ್ಯಾಸ ಪಂದ್ಯ
  • ಟೀಂ ಇಂಡಿಯಾಗೆ ಬೃಹತ್ ಟಾರ್ಗೆಟ್ ನೀಡಿದ ಇಂಗ್ಲೆಂಡ್
  • ಮೊಹಮ್ಮದ್ ಶಮಿ ಮಿಂಚಿನ ದಾಳಿ, ಮೊಯಿನ್ ಆಲಿ ಸ್ಫೋಟಕ ಬ್ಯಾಟಿಂಗ್
 • T20 World Cup Do it for Virat Kohli Former Cricketer Suresh Raina Special message to Team India Squad kvnT20 World Cup Do it for Virat Kohli Former Cricketer Suresh Raina Special message to Team India Squad kvn

  CricketOct 18, 2021, 6:53 PM IST

  ವಿರಾಟ್ ಕೊಹ್ಲಿಗಾಗಿ T20 World Cup ಗೆಲ್ಲಿ: ಸುರೇಶ್ ರೈನಾ ಸಂದೇಶ

  ‘ಐಸಿಸಿ ಟಿ20 ವಿಶ್ವಕಪ್‌ ಆಡುತ್ತಿರುವ ಭಾರತೀಯ ಆಟಗಾರರಿಗೆ ಒಂದು ಸಂದೇಶವಿದೆ. ನೀವು ಕೊಹ್ಲಿಗಾಗಿ ವಿಶ್ವಕಪ್‌ ಗೆಲ್ಲಬೇಕು. ಇದು ಅವರು ನಾಯಕರಾಗಿರುವ ಕೊನೆಯ ಟಿ20 ಟೂರ್ನಿ. ಹೀಗಾಗಿ ವಿಶ್ವಕಪ್‌ ಗೆಲ್ಲಲು ಸಾಧ್ಯವಿದೆ ಎಂದು ಎಲ್ಲರನ್ನೂ ನಂಬುವಂತೆ ಮಾಡುವುದು ಕೊಹ್ಲಿಗೆ ಅಗತ್ಯ ಹಾಗೂ ಅವರ ಹಿಂದೆ ಹೋಗುವುದು ನಮಗೆ ಅಗತ್ಯವಿದೆ’ ಎಂದು ಐಸಿಸಿಗೆ ಬರೆದಿರುವ ಅಂಕಣದಲ್ಲಿ ತಿಳಿಸಿದ್ದಾರೆ. 

 • BCCI invites applications for job of India head coach and Support Staff kvnBCCI invites applications for job of India head coach and Support Staff kvn

  CricketOct 18, 2021, 4:49 PM IST

  Team India ಕೋಚ್ ಹುದ್ದೆಗೆ ಬಿಸಿಸಿಐ ಅರ್ಜಿ ಆಹ್ವಾನ..!

  ಈಗಾಗಲೇ ದ್ರಾವಿಡ್‌ ಜೊತೆ ಮಾತನಾಡಿರುವ ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ, ಕಾರ‍್ಯದರ್ಶಿ ಜಯ್‌ ಶಾ ಅವರು ಅವರನ್ನು ಕೋಚ್‌ ಆಗಲು ಒಪ್ಪಿಸಿದ್ದಾರೆ. ಇವರ ಜೊತೆಗೆ ಬೌಲಿಂಗ್‌ ಕೋಚ್‌ ಸ್ಥಾನಕ್ಕೆ ಪರಾಸ್‌ ಮಾಂಬ್ರೆ ಅವರನ್ನು ನೇಮಿಸುವುದು ಖಚಿತವಾಗಿದೆ. ಸದ್ಯ ಬಿಸಿಸಿಐ ಟೀಂ ಇಂಡಿಯಾ ಹೆಡ್ ಕೋಚ್‌, ಬ್ಯಾಟಿಂಗ್ ಕೋಚ್, ಬೌಲಿಂಗ್ ಕೋಚ್, ಫೀಲ್ಡಿಂಗ್ ಕೋಚ್ ಹಾಗೂ ಎನ್‌ಸಿಎ ಹೆಡ್‌ ಸೈನ್ಸ್ ಸ್ಪೋರ್ಟ್ಸ್‌ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಿದೆ. 

 • ICC T20 World Cup Sri Lanka and Ireland eyes on Winning Start in Qualifier Match kvnICC T20 World Cup Sri Lanka and Ireland eyes on Winning Start in Qualifier Match kvn

  CricketOct 18, 2021, 12:55 PM IST

  T20 World Cup: ಶುಭಾರಂಭದ ನಿರೀಕ್ಷೆಯಲ್ಲಿ ಐರ್ಲೆಂಡ್‌, ಶ್ರೀಲಂಕಾ..!

  ಸೋಮವಾರ ಐರ್ಲೆಂಡ್‌ ತಂಡ ನೆದರ್‌ಲೆಂಡ್ಸ್‌ ವಿರುದ್ಧ ಒಮಾನ್‌ನ ಅಲ್‌ ಅಮೆರತ್‌ನಲ್ಲಿ ಸೆಣಸಿದರೆ, ಶ್ರೀಲಂಕಾ ತಂಡವು ಅಬುಧಾಬಿಯಲ್ಲಿ ನಡೆಯಲಿರುವ ಪಂದ್ಯದಲ್ಲಿ ನಮೀಬಿಯಾವನ್ನು ಎದುರಿಸಲಿದೆ. ಐರ್ಲೆಂಡ್‌ಗೆ ಪ್ರಬಲ ಪೈಪೋಟಿ ಎದುರಾಗುವ ನಿರೀಕ್ಷೆ ಇದೆ.

 • Casteist remark Former Cricketer Yuvraj Singh arrest by Hansi police later released on bail kvnCasteist remark Former Cricketer Yuvraj Singh arrest by Hansi police later released on bail kvn
  Video Icon

  CricketOct 18, 2021, 11:34 AM IST

  ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಆರೆಸ್ಟ್ ಆಗಿದ್ದೇಕೆ..?

  ಜಾತಿ ನಿಂದನೆ ಮಾಡಿದ ಆರೋಪದಡಿ 39 ವರ್ಷದ ಯುವರಾಜ್ ಸಿಂಗ್ ಅವರನ್ನು ಬಂಧಿಸಿ, ಮೂರು ಗಂಟೆಗಳ ವಿಚಾರಣೆ ನಡೆಸಿದ ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. 2020ರ ಜೂನ್‌ನಲ್ಲಿ ಸಹ ಆಟಗಾರ ರೋಹಿತ್ ಶರ್ಮಾ ಜತೆ ಇನ್‌ಸ್ಟಾಗ್ರಾಂ ಲೈವ್‌ನಲ್ಲಿ ಲೆಗ್ ಸ್ಪಿನ್ನರ್ ಯುಜುವೇಂದ್ರ ಚಹಲ್ ಅವರ ಜಾತಿ ನಿಂದನೆ ಮಾಡಿದ್ದರು.

 • ICC T20 World Cup Virat Kohli Led Team India take on England in Warm up match in Dubai kvnICC T20 World Cup Virat Kohli Led Team India take on England in Warm up match in Dubai kvn

  CricketOct 18, 2021, 11:03 AM IST

  T20 World Cup: ಅಭ್ಯಾಸ ಪಂದ್ಯದಲ್ಲಿಂದು ಟೀಂ ಇಂಡಿಯಾಗೆ ಇಂಗ್ಲೆಂಡ್ ಸವಾಲು..!

  ವಿಶ್ವಕಪ್‌ ತಂಡದಲ್ಲಿರುವ ಎಲ್ಲಾ ಆಟಗಾರರು ಐಪಿಎಲ್‌ನಲ್ಲಿ ಆಡಿದರೂ, ಒಟ್ಟಿಗೆ ಟೀಂ ಇಂಡಿಯಾ ಪರವಾಗಿ 7 ತಿಂಗಳ ಬಳಿಕ ಆಡಲಿದ್ದಾರೆ. ಅಕ್ಟೋಬರ್ 24ರಂದು ಬದ್ಧವೈರಿ ಪಾಕಿಸ್ತಾನ ವಿರುದ್ಧ ತನ್ನ ಅಭಿಯಾನವನ್ನು ಆರಂಭಿಸಲಿರುವ ಭಾರತ, ಅದಕ್ಕೂ ಮುನ್ನ ಬಲಿಷ್ಠ ತಂಡಗಳಾದ ಇಂಗ್ಲೆಂಡ್‌ ಹಾಗೂ ಆಸ್ಪ್ರೇಲಿಯಾ ವಿರುದ್ಧ ಕೆಲ ಪ್ರಶ್ನೆಗಳಿಗೆ ಉತ್ತರ ಹುಡುಕಿಕೊಳ್ಳಲಿದೆ.

 • Former Cricketer Yuvraj Singh Arrested and Released On Bail due Casteist Comment on Yuzvendra Chahal kvnFormer Cricketer Yuvraj Singh Arrested and Released On Bail due Casteist Comment on Yuzvendra Chahal kvn

  CricketOct 18, 2021, 10:10 AM IST

  Team India ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಆರೆಸ್ಟ್ ನಂತರ ಬಿಡುಗಡೆ..!

  ಚಂಡೀಗಢ: ಭಾರತ ಕ್ರಿಕೆಟ್ ತಂಡದ (Indian Cricket Team) ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ (Yuvraj Singh) ಅವರನ್ನು ಪೊಲೀಸರು ಬಂಧಿಸಿದ ಘಟನೆ ಬೆಳಕಿಗೆ ಬಂದಿದೆ. ಕಳೆದ ವರ್ಷ ಮಾಡಿದ ಒಂದು ತಪ್ಪಿಗೆ ಯುವಿ ಪೊಲೀಸ್‌ ಠಾಣೆ ಮೆಟ್ಟಿಲೇರಬೇಕಾಗಿ ಬಂದಿದೆ. ಇದಾದ ಬಳಿಕ ಜಾಮೀನಿನ ಮೇಲೆ ಯುವಿ ಬಿಡುಗಡೆಯಾಗಿದ್ದಾರೆ. ಯುಜುವೇಂದ್ರ ಚಹಲ್ (Yuzvendra Chahal) ಕುರಿತಂತೆ ನೀಡಿದ ಒಂದು ಹೇಳಿಕೆ ಸ್ಟೇಷನ್‌ ಮೆಟ್ಟಿಲೇರುವಂತೆ ಮಾಡಿದೆ. ಅಷ್ಟಕ್ಕೂ ಯುವಿ ಮಾಡಿದ ಎಡವಟ್ಟೇನು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ