Search results - 15 Results
  • Team India Huddle

    CRICKET16, Feb 2019, 2:52 PM IST

    ವಿಶ್ವಕಪ್ 2019: 15 ಸದಸ್ಯರ ಸಂಭವನೀಯ ಟೀಂ ಇಂಡಿಯಾ ಇಲ್ಲಿದೆ!

    2019ರ ವಿಶ್ವಕಪ್ ಟೂರ್ನಿಗೆ ಸಂಭನೀಯ ಟೀಂ ಇಂಡಿಯಾ ಹೊರಬಿದ್ದಿದೆ. 15 ಸದಸ್ಯರ ತಂಡದಲ್ಲಿ ಯಾರಿಗೆ ಸ್ಥಾನ ನೀಡಲಾಗಿದೆ. ಯಾರಿಗೆ ಕೊಕ್ ಕೊಡಲಾಗಿದೆ. ಇಲ್ಲಿದೆ ತಂಡದ ವಿವರ.
     

  • team india

    CRICKET15, Feb 2019, 6:01 PM IST

    ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಬಲಿಷ್ಠ ಟೀಂ ಇಂಡಿಯಾ ಪ್ರಕಟ!

    ಫೆ.24 ರಿಂದ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ 2 ಟಿ20 ಹಾಗೂ 5 ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾ ಆಯ್ಕೆ ಮಾಡಲಾಗಿದೆ. ಕನ್ನಡಿಗ ಕೆ.ಎಲ್.ರಾಹುಲ್ ಮತ್ತೆ ಟೀಂ ಇಂಡಿಯಾಗೆ ವಾಪಾಸ್ಸಾಗಿದ್ದಾರೆ. ಇಲ್ಲಿದೆ ಟೀಂ ಇಂಡಿಯಾ ವಿವರ.
     

  • Team India vs New zealand

    CRICKET14, Feb 2019, 3:28 PM IST

    ಭಾರತ- ಆಸ್ಟ್ರೇಲಿಯಾ ಸರಣಿ: ಫೆ.15ಕ್ಕೆ ಟೀಂ ಇಂಡಿಯಾ ಪ್ರಕಟ!

    ಆಸ್ಟ್ರೇಲಿಯಾ ವಿರುದ್ದದ 2 ಟಿ20 ಹಾಗೂ 5 ಏಕದಿನ ಪಂದ್ಯಗಳ ಸರಣಿಗಾಗಿ ಆಯ್ಕೆ ಸಮಿತಿ ಟೀಂ ಇಂಡಿಯಾ ಪ್ರಕಟಿಸಲು ಅಂತಿಮ ಕಸರತ್ತು ನಡೆಸುತ್ತಿದೆ. ಆಸಿಸ್ ವಿರುದ್ಧದ ತವರಿನ ಸರಣಿಗೆ ಆಯ್ಕೆಯಾಗೋ ಆಟಗಾರರು ಯಾರು? ಯಾರಿಗೆ ವಿಶ್ರಾಂತಿ ನೀಡಲು ಸಮಿತಿ ನಿರ್ಧರಿಸಿದೆ. ಇಲ್ಲಿದೆ ವಿವರ.

  • Rohit-Dhoni

    CRICKET2, Feb 2019, 9:02 PM IST

    5ನೇ ಏಕದಿನಕ್ಕೆ ಧೋನಿ ವಾಪಾಸ್- ಇಲ್ಲಿದೆ ಭಾರತ ಸಂಭವನೀಯ ತಂಡ!

    ನ್ಯೂಜಿಲೆಂಡ್ ವಿರುದ್ದದ 5ನೇ ಹಾಗೂ ಅಂತಿಮ ಏಕದಿನ ಪಂದ್ಯಕ್ಕೆ ಸಂಭನೀಯ ಟೀಂ ಇಂಡಿಯಾ ಪ್ರಕಟಿಸಲಾಗಿದೆ. ತಂಡದಲ್ಲಿ ಕೆಲ ಬದಲಾವಣೆ ಮಾಡಲು ರೋಹಿತ್ ಶರ್ಮಾ ನಿರ್ಧರಿಸಿದ್ದಾರೆ. ಇಲ್ಲಿದೆ ಸಂಭವನೀಯ ತಂಡ.

  • t20 team india against australia

    CRICKET20, Jan 2019, 12:30 PM IST

    ವಿಶ್ವಕಪ್ 2019 : ಕೊಹ್ಲಿ ಸೈನ್ಯದಲ್ಲಿ 13 ಆಟಗಾರರ ಸ್ಥಾನ ಖಚಿತ , 2ಸ್ಥಾನಕ್ಕೆ ಪೈಪೋಟಿ !

    ಆಸ್ಟ್ರೇಲಿಯಾ ಸರಣಿ ಮುಗಿಯುತ್ತಿದ್ದಂತೆ ವಿಶ್ವಕಪ್ ಟೂರ್ನಿಗಾಗಿ ಟೀಂ ಇಂಡಿಯಾ ಆಯ್ಕೆ ಪ್ರಕ್ರಿಯೆ ಜೋರಾಗಿದೆ. ಟೀಂ ಇಂಡಿಯಾದಲ್ಲಿ 13 ಆಟಗಾರರು 2019ರ ವಿಶ್ವಕಪ್ ಆಡೋದು ಬಹುತೇಕ ಖಚಿತ. ಇನ್ನುಳಿದ 2 ಸ್ಥಾನಕ್ಕೆ ನಾಲ್ವರು ಆಟಗಾರರ ನಡುವೆ ಪೈಪೋಟಿ ಆರಂಭವಾಗಿದೆ. ಹಾಗಾದ್ರೆ 2019ರ ವಿಶ್ವಕಪ್ ಟೂರ್ನಿಗೆ ಭಾರತ ತಂಡ ಹೇಗಿದೆ? ಇಲ್ಲಿದೆ ನೋಡಿ.
     

  • Team India

    SPORTS14, Jan 2019, 5:21 PM IST

    ಆಸಿಸ್ ವಿರುದ್ಧದ ಗೆಲುವಿಗಾಗಿ ಟೀಂ ಇಂಡಿಯಾಗೆ ಬೇಕು ಮೇಜರ್ ಸರ್ಜರಿ!

    ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಸೋಲು ಅನುಭವಿಸಿದ ಟೀಂ ಇಂಡಿಯಾ ಇದೀಗ 2ನೇ ಪಂದ್ಯದಲ್ಲಿ ಗೆಲುವನ್ನ ಎದುರುನೋಡುತ್ತಿದೆ. ಆಡಿಲೇಡ್ ಏಕದಿನದಲ್ಲಿ ಭಾರತ ಗೆಲುವು ಸಾಧಿಸಲು ಕೆಲ ಬದಲಾವಣೆ ಮಾಡಲೇಬೇಕು. ಹಾಗಾದರೆ ದ್ವಿತೀಯ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಯಾವ ಬದಲಾವಣೆ ಮಾಡಬೇಕು? ಇಲ್ಲಿದೆ ನೋಡಿ.

  • Team India vs AUs

    SPORTS1, Jan 2019, 8:01 PM IST

    ಸಿಡ್ನಿ ಟೆಸ್ಟ್ ಪಂದ್ಯಕ್ಕೆ ಸಂಭವನೀಯ ಟೀಂ ಇಂಡಿಯಾ!

    ಆಸ್ಟ್ರೇಲಿಯಾ ವಿರುದ್ಧದ 4ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕೆ ಸಂಭವನೀಯ ಟೀಂ ಇಂಡಿಯಾ ಪ್ರಕಟಗೊಂಡಿದೆ. ತಂಡದಲ್ಲಿ ಕೆಲ ಬದಲಾವಣೆಗಳನ್ನ ಮಾಡಲಾಗಿದೆ. ಇಲ್ಲಿದೆ ಆಡೋ ಹನ್ನೊಂದರ ಬಳಗ ವಿವರ.

  • SPORTS24, Dec 2018, 7:27 PM IST

    ಟಿ20 ಸರಣಿಗೆ ಸುರೈಶ್ ರೈನಾಗಿಲ್ಲ ಸ್ಥಾನ-ಟ್ವಿಟರಿಗರಿಂದ ಕ್ಲಾಸ್!

    ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಆಯ್ಕೆ ಮಾಡಿರುವ ಟೀಂ ಇಂಡಿಯಾದಲ್ಲಿ ಸುರೇಶ್ ರೈನಾಗೆ ಸ್ಥಾನ ಕಲ್ಪಿಸಿಲ್ಲ. ಎಂ.ಎಸ್.ಕೆ ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿ ವಿರುದ್ಧ ಇದೀಗ ಟ್ವಿಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
     

  • Team India

    SPORTS24, Dec 2018, 6:00 PM IST

    ಕಿವಿಸ್, ಆಸಿಸ್ ODIs,T20 ಸರಣಿಗೆ ಟೀಂ ಇಂಡಿಯಾ ಪ್ರಕಟ!

    ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧ ಏಕದಿನ, ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟಿಸಲಾಗಿದೆ. ಹಿರಿಯ ಕ್ರಿಕೆಟಿಗ ಎಂ.ಎಸ್.ಧೋನಿ ಕಮ್‌ಬ್ಯಾಕ್ ಮಾಡಿದ್ದರೆ, ಯುವ ವಿಕೆಟ್ ಕೀಪರ್ ರಿಷಬ್ ಪಂತ್‌ಗೆ ಗೇಟ್ ಪಾಸ್ ನೀಡಲಾಗಿದೆ.
     

  • Team India Stump

    SPORTS17, Dec 2018, 6:50 PM IST

    #INDvAUS ಕೊನೆಯ 2 ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟ!

    ಆಸ್ಟ್ರೇಲಿಯಾ ವಿರುದ್ಧದ 3 ಮತ್ತು 4ನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟಗೊಂಡಿದೆ. ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಮಾಡಿದ್ದರೆ, ಮತ್ತೊರ್ವ ಕನ್ನಡಿಗನಿಗೆ ಸ್ಥಾನ ಕಲ್ಪಿಸಲಾಗಿದೆ.

  • team india

    SPORTS27, Nov 2018, 8:06 PM IST

    ವಿಶ್ವಕಪ್ 2019: 30 ಸದಸ್ಯರ ಸಂಭವನೀಯ ಟೀಂ ಇಂಡಿಯಾ!

    2019ರ ವಿಶ್ವಕಪ್ ಟೂರ್ನಿಗೆ ಆಯ್ಕೆಯಾಗಲಿರುವ ಟೀಂ ಇಂಡಿಯಾ ಸದಸ್ಯರು ಯಾರು? 30 ಮಂದಿ ಸದಸ್ಯರ ಸಂಭವನೀಯ ತಂಡವನ್ನ ಇಲ್ಲಿ ಪ್ರಕಟಿಸಲಾಗಿದೆ. ಹಾಗಾದರೆ ಯಾರೆಲ್ಲಾ ಸ್ಥಾನ ಪಡೆದಿದ್ದಾರೆ. ಇಲ್ಲಿದೆ ವಿವರ.
     

  • CRICKET27, Oct 2018, 11:48 AM IST

    ವಿಂಡೀಸ್ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ: ಯಾರುಂಟು..? ಯಾರಿಲ್ಲ..?

    ನ.4ರಿಂದ ನ.11ರವರೆಗೆ ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ 3 ಟಿ20 ಪಂದ್ಯಗಳ ಸರಣಿಯಲ್ಲಿ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದ್ದು, ಅವರ ಸ್ಥಾನದಲ್ಲಿ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ.

  • team india

    CRICKET26, Oct 2018, 5:00 PM IST

    ಕೆರಿಬಿಯನ್ನರಿಗೆ ಬೆದರಿದ್ರಾ ಬಿಸಿಸಿಐ ಬಿಗ್’ಬಾಸ್’ಗಳು..?

    ಮೊಹಮ್ಮದ್ ಶಮಿಗೆ ರೆಸ್ಟ್ ನೀಡಿ, ಸೀಮಿತ ಓವರ್’ಗಳ ತಂಡದ ಸ್ಪೆಷಲಿಸ್ಟ್’ಗಳು ಎನಿಸಿರುವ ಜಸ್ಪ್ರೀತ್ ಬುಮ್ರಾ ಹಾಗೂ ಭುವನೇಶ್ವರ್ ಕುಮಾರ್’ಗೆ ಮಣೆಹಾಕಲಾಗಿದೆ. ಎರಡನೇ ಏಕದಿನ ಪಂದ್ಯದಲ್ಲಿ ಕೂದಲೆಳೆ ಅಂತರದಲ್ಲಿ ಸೋಲು ತಪ್ಪಿಸಿಕೊಂಡ ಭಾರತ ಇದೀಗ ಎಚ್ಚೆತ್ತುಕೊಂಡಿದೆ...

     

  • team india

    CRICKET25, Oct 2018, 4:46 PM IST

    ಕೊನೆಯ ಮೂರು ಪಂದ್ಯಗಳಿಗೆ ಟೀಂ ಇಂಡಿಯಾ ಪ್ರಕಟ

    ನಾಯಕ ವಿರಾಟ್ ಕೊಹ್ಲಿ ಅದ್ಭುತ ಫಾರ್ಮ್’ನಲ್ಲಿದ್ದು, ಎರಡು ಶತಕಗಳ ನೆರವಿನಿಂದ 297 ರನ್ ಬಾರಿಸಿದ್ದು ಗರಿಷ್ಠ ರನ್ ಬಾರಿಸಿದ ಆಟಗಾರ ಎನಿಸಿದ್ದರೆ, ಯಜುವೇಂದ್ರ ಚೆಹಾಲ್ 4 ವಿಕೆಟ್ ಕಬಳಿಸಿದ್ದು ಭಾರತ ಪರ ಯಶಸ್ವಿ ಬೌಲರ್ ಎನಿಸಿದ್ದಾರೆ. ಭಾರತ ಈಗಾಗಲೇ 5 ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದ್ದು, ಅಕ್ಟೋಬರ್ 27, 29 ಹಾಗೂ ನವೆಂಬರ್ 01ರಂದು ಕ್ರಮವಾಗಿ ಪುಣೆ, ಮುಂಬೈ ಹಾಗೂ ತಿರುವನಂತಪುರಂನಲ್ಲಿ ಪಂದ್ಯಗಳು ಜರುಗಲಿವೆ.

  • SPORTS1, Sep 2018, 2:00 PM IST

    ಏಷ್ಯಾಕಪ್’ಗೆ ಟೀಂ ಇಂಡಿಯಾ ಪ್ರಕಟ: ಕೊಹ್ಲಿಗೆ ರೆಸ್ಟ್, ಕನ್ನಡಿಗನಿಗೆ ಸ್ಥಾನ

    ಇದೇ ತಿಂಗಳು 15ರಿಂದ ಯುನೈಟೆಡ್ ಅರಬ್ ಎಮಿರಾಯಿಟ್ಸ್’ನಲ್ಲಿ ಆರಂಭವಾಗಲಿರುವ ಏಷ್ಯಾಕಪ್ ಟೂರ್ನಿಗೆ 16 ಆಟಗಾರರನ್ನೊಳಗೊಂಡ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದ್ದು, ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ.