Search results - 76 Results
 • NEWS10, Dec 2018, 2:17 PM IST

  ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ದಿಢೀರ್ ಹೆಚ್ಚಾಗಲು ಕಾರಣವೇನು?

  ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ನಿತ್ಯ ಸಾಮಾನ್ಯ. ಆದರೆ ಪ್ರಸಕ್ತ ವರ್ಷದಲ್ಲಿ ಅತಿ ಹೆಚ್ಚು ಬಾರಿ ಭಯೋತ್ಪಾದಕರು ಭಾರತದ ಮೇಲೆ ಆಕ್ರಮಣ ಗೈದಿದ್ದಾರೆ ಎಂಬ ಅಂಕಿ ಅಂಶವನ್ನು ಗೃಹ ಇಲಾಖೆ ಹೊರಗೆಡವಿದೆ. ಜೊತೆಗೆ ಭಾರತೀಯ ಸೇನೆ ಈ ವರ್ಷ ಅತಿ ಹೆಚ್ಚು ಉಗ್ರರನ್ನು ಸದೆಬಡಿದು ಬಲಿ ಪಡೆದಿದೆ ಎಂತಲೂ ವರದಿ ಹೇಳಿದೆ. ಈ ಹಿನ್ನೆಲೆಯಲ್ಲಿ ಕಾಣಿವೆ ರಾಜ್ಯ ಕಾಶ್ಮೀರದಲ್ಲಿನ ಉದ್ವಿಗ್ನ ಪರಿಸ್ಥಿತಿಗೆ ಕಾರಣ ಏನು ಎಂಬ ಮಾಹಿತಿ ಇಲ್ಲಿದೆ. 

 • Modi

  BUSINESS8, Dec 2018, 7:05 PM IST

  ಇಂದು ನಾವು, ನಾಳೆ ನೀವು: ಹಸನ್ ಮಾತು ಕೇಳ್ತಿವಾ ನಾವು?

  ಇತರ ದೇಶಗಳ ಮೇಲೆ ಅಮೆರಿಕ ಹೇರುತ್ತಿರುವ ಆರ್ಥಿಕ ದಿಗ್ಬಂಧನಗಳನ್ನು 'ಆರ್ಥಿಕ ಭಯೋತ್ಪಾದನೆ' ಎಂದು ಇರಾನ್ ಅಧ್ಯಕ್ಷ ಹಸನ್ ರೋಹಾನಿ ಬಣ್ಣಿಸಿದ್ದಾರೆ. ಅಮೆರಿಕದ ಈ ಆರ್ಥಿಕ ಭಯೋತ್ಪಾದನೆಯ ವಿರುದ್ಧ ಪ್ರಾದೇಶಿಕ ಶಕ್ತಿಗಳು ಒಗ್ಗೂಡಿ ಹೋರಾಡಬೇಕು ಎಂದು ಇದೇ ವೇಳೆ ರೋಹಾನಿ ಕರೆ ನೀಡಿದ್ದಾರೆ. 

 • INDIA3, Dec 2018, 8:01 AM IST

  ಪಾಕ್ ನೆರವಿಗೆ ಭಾರತ ಸಿದ್ಧ: ಇಮ್ರಾನ್ ಖಾನ್‌ಗೆ ರಾಜ್‌ನಾಥ್ ಭರವಸೆ!

  ತನ್ನ ದೇಶದಲ್ಲಿರುವ ಉಗ್ರವಾದವನ್ನು ಏಕಾಂಗಿಯಾಗಿ ಮಟ್ಟಹಾಕಲು ಪಾಕಿಸ್ತಾನಕ್ಕೆ ಸಾಧ್ಯವಾಗದೇ ಹೋದಲ್ಲಿ, ಅದು ಭಾರತದ ನೆರವನ್ನು ಪಡೆಯಬಹುದು ಎಂದು ಕೆಂದ್ರ ಗೃಹ ಸಚಿವ ರಾಜ್‌ನಾಥ್‌ ಸಿಂಗ್, ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ ಖಾನ್‌ಗೆ ಸಲಹೆ ನೀಡಿದ್ದಾರೆ.

 • narendra modi and imran khan

  INTERNATIONAL30, Nov 2018, 7:41 AM IST

  ಪಾಕ್ ಭಯೋತ್ಪಾದನೆ ಪ್ರಚೋದಿಸುತ್ತಿಲ್ಲ: ಇಮ್ರಾನ್ ಖಾನ್

  ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಮಾತುಕತೆಗೆ ತಾವು ಸಿದ್ಧ ಎಂದು ಪಾಕಿಸ್ತಾನದ ಮುಖ್ಯಮಂತ್ರಿ ಇಮ್ರಾನ್‌ ಖಾನ್‌ ಪುನರುಚ್ಚರಿಸಿದ್ದಾರೆ. ಅಲ್ಲದೆ, ಪಾಕಿಸ್ತಾನದ ನೆಲದಲ್ಲಿ ಭಯೋತ್ಪಾದನೆಗೆ ಅವಕಾಶ ಕಲ್ಪಿಸುವುದು ನಮ್ಮ ದೇಶದ ಹಿತದೃಷ್ಟಿಯಿಂದಲ್ಲ ಎಂದೂ ಅವರು ಹೇಳಿಕೊಂಡಿದ್ದಾರೆ.

 • NEWS26, Nov 2018, 6:13 PM IST

  26/11 ಮುಂಬೈ ದಾಳಿಯ ರಹಸ್ಯ ಬಿಚ್ಚಿಟ್ಟ ಯೋಗಿ

  ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ರಾಜಸ್ಥಾನದಲ್ಲಿ ಬಿಜೆಪಿ ಪರವಾಗಿ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಕಾಂಗ್ರೆಸ್  ಮೇಲೆ ವಾಗ್ದಾಳಿ ಮಾಡಿರುವ ಯೋಗಿ ಭಯೋತ್ಪಾದನೆ ಬಗ್ಗೆ ಮಾತನಾಡಿದ್ದಾರೆ.

 • Facebook_terror

  INDIA19, Nov 2018, 8:37 AM IST

  ಫೇಸ್‌ಬುಕ್‌ ಮೂಲಕ ಯುವಕರಿಗೆ ಗಾಳ: ಉಗ್ರ ಮಹಿಳೆ ಬಂಧನ

  ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಸುಂಬಲ್‌ ಪ್ರದೇಶ ಶಾಜಿಯಾ, ಎಂಬಾಕೆ ಫೇಸ್‌ಬುಕ್‌ ಮೂಲಕವೇ ಯುವಕರನ್ನು ಸಂಪರ್ಕಿಸುತ್ತಿದ್ದಳು. ಜೊತೆಗೆ ಯುವಕರಿಗೆ ಜಿಹಾದಿ ಕೃತ್ಯಗಳಲ್ಲಿ ಭಾಗಿಯಾಗುವಂತೆ ಮತ್ತು ಶಸ್ತ್ರಾಸ್ತ್ರ ಹೋರಾಟದಲ್ಲಿ ಭಾಗಿಯಾಗುವಂತೆ ಉತ್ತೇಜಿಸುತ್ತಿದ್ದಳು. ಆಕೆಯ ಈ ನಡೆಯ ಬಗ್ಗೆ ಹಲವು ದಿನಗಳಿಂದ ನಿಗಾ ಇಟ್ಟಿದ್ದ ಪೊಲೀಸರು, ಇದೀಗ ಆಕೆಯನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆಕೆ ಹೆಚ್ಚಿನ ಮಾಹಿತಿ ಹೊರಗೆಡವಿಲ್ಲವಾದರೂ, ಅನಂತ್‌ನಾಗ್‌ ಜಿಲ್ಲೆಯ ಇಬ್ಬರು ಯುವಕರಿಗೆ ಶಸ್ತ್ರಾಸ್ತ್ರ ನೀಡಿದ್ದ ಮಾಹಿತಿಯನ್ನು ನೀಡಿದ್ದಾಳೆ. ಈ ಪೈಕಿ ಒಬ್ಬ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

 • modi

  NEWS28, Oct 2018, 7:26 PM IST

  ಶಾಂತಿ ಎಂದರೆ ಯುದ್ಧ ಇಲ್ಲ ಅಂತಲ್ಲ: ಮೋದಿ ಗುಡುಗು!

  ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಒಗ್ಗಟ್ಟಿನ ಅಗತ್ಯತೆ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು, ಶಾಂತಿ ಬಯಸುವುದು ಎಂದರೆ ಯುದ್ಧ ಇಲ್ಲ ಎಂದಲ್ಲ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ. ಅತ್ಯಂತ ಬಡವರ ಅಭಿವೃದ್ಧಿಯೂ ಸಹ ಶಾಂತಿಯ ಸಂಕೇತವೇ ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ.

 • Mehmood Qureshi

  NEWS30, Sep 2018, 12:55 PM IST

  ಖುರೇಷಿ ಸಾಹೇಬ್ರು ಹೇಳ್ತಾರ್ವೆ ಪಾಕ್ ಶಾಲೆ ದಾಳಿಗೆ ಭಾರತದ ಕುಮ್ಮಕ್ಕು!

  ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಭಾಷಣದಿಂದ ಪಾಕ್ ಅಕ್ಷರಶಃ ನಲುಗಿದೆ. ತನ್ನ ಹುಳುಕೆಲ್ಲಾ ಜಗತ್ತಿನ ಮುಂದೆ ಅನಾವರಣಗೊಂಡಿತಲ್ಲ ಎಂಬ ಚಿಂತೆ ಅದಕ್ಕೆ. ಆದರೆ ಭಾರತದ ಮೇಲೆ ಸುಳ್ಳು ಆರೋಪ ಹೊರಿಸುವ ತನ್ನ ಹಳೆಯ ಚಾಳಿ ಬಿಡದ ಪಾಕ್, ಪೇಶಾವರದ ಸೈನಿಕ ಶಾಲೆ ಮೇಲಿನ ದಾಳಿಯಲ್ಲಿ ಭಾರತದ ಕೈವಾಡ ಇದೆ ಎಂದು ಸುಳ್ಳು ಆರೋಪ ಮಾಡಿದೆ. 

 • NATIONAL29, Sep 2018, 9:10 PM IST

  ಪಾಕಿಸ್ತಾನ ವಿರುದ್ಧ ಸುಷ್ಮಾ ಸ್ವರಾಜ್ ಸರ್ಜಿಕಲ್ ಸ್ಟ್ರೈಕ್

  ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಇಂದು ವಿಶ್ವಸಂಸ್ಥೆ ಸಮ್ಮೇಳನದಲ್ಲಿ ವೀರಾವೇಶದ ಭಾಷಣ ಮಾಡಿದ್ದು, ಪಾಕಿಸ್ತಾನದ ಅಸಲಿ ಮುಖವಾಡದ ವಾಸ್ತವಾಂಶಗಳನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.

 • Modi-Imran

  NEWS21, Sep 2018, 7:36 PM IST

  ಹೂಂ ಹೂಂ ಬರಲೇಬೇಡಿ: ಮಾತುಕತೆ ರದ್ದುಗೊಳಿಸಿದ ಭಾರತ!

  ಭಾರತ-ಪಾಕ್ ನಡುವೆ ಮಾತುಕತೆಗೆ ಪರಿಸ್ಥಿತಿ ಅನುಕೂಲಕರವಾಗಿದ್ದು, ಕೂಡಲೇ ಮಾತುಕತೆಯನ್ನು ಪುನರಾರಂಭಿಸಬೇಕು ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ನಿನ್ನೆಯಷ್ಟೇ ಮನವಿ ಮಾಡಿದ್ದರು. ಈ ಮನವಿಯನ್ನು ಭಾರತ ಕೂಡ ಪುರಸ್ಕರಿಸಿತ್ತು. ಆದರೆ ಇಂದು ಕಣಿವೆಯಲ್ಲಿ ಉಗ್ರರು ಪೊಲೀಸರನ್ನು ಅಪಹರಿಸಿ ಕೊಲೆ ಮಾಡಿರುವ ಬೆಳವಣಿಗೆ ಉಭಯ ರಾಷ್ಟ್ರಗಳ ನಡುವಿನ ಮಾತುಕತೆ ಮೇಲೆ ಕಾರ್ಮೋಡ ಕವಿಯುವಂತೆ ಮಾಡಿದೆ. ಭಾರತ ಪಾಕ್ ಮನವಿ ತಿರಸ್ಕರಿಸಿದ್ದು, ಮಾತುಕತೆ ಸಾಧ್ಯವಿಲ್ಲ ಎಂದು ಹೇಳಿದೆ. 

 • NEWS8, Sep 2018, 7:34 AM IST

  ಕೆಂಪು ಕೋಟೆಯ ಬಳಿ ಶಂಕಿತ ಐಸಿಸ್ ಉಗ್ರರ ಅರೆಸ್ಟ್

  ಐಸಿಸ್ ನ ಜಮ್ಮು-ಕಾಶ್ಮೀರ ಘಟಕದ ಜತೆ ನಂಟು ಹೊಂದಿದ್ದ ಇಬ್ಬರು ಯುವಕರನ್ನು ದೆಹಲಿಯ ಐತಿಹಾಸಿಕ ಕೆಂಪುಕೋಟೆಯ ಬಳಿ ಬಂಧಿಸಲಾಗಿದೆ. ಕಾಶ್ಮೀರಕ್ಕೆ ಮರಳುವ ಸಲುವಾಗಿ ಈ ಇಬ್ಬರೂ ಬಸ್ ಹತ್ತುತ್ತಿದ್ದಾಗ ಕೆಂಪುಕೋಟೆ ಸಮೀಪದ ಜಾಮಾ ಮಸೀದಿ ನಿಲ್ದಾಣದಲ್ಲಿ ಗುರುವಾರ ರಾತ್ರಿ  ಇವರನ್ನು ಬಂಧಿಸಲಾಗಿದೆ. 

 • Ganesha chuturthi

  NEWS3, Sep 2018, 4:11 PM IST

  ಗಣೇಶ ಹಬ್ಬದ ವೇಳೆ ಕೋಮು ಗಲಭೆಗೆ ಸ್ಕೆಚ್ ಹಾಕಿದ್ದವರ ಬಂಧನ

  ಗಣೇಶ ಹಬ್ಬದ ವೇಳೆ ಕೋಮು ಗಲಭೆ ಉಂಟುಮಾಡಲು ಸ್ಕೆಚ್ ಹಾಕಿದ್ದ ಐವರನ್ನು ಬಂಧಿಸಲಾಗಿದೆ. ಉಗ್ರರೊಂದಿಗೂ ನಂಟು ಇಟ್ಟುಕೊಂಡಿದ್ದ ಇವರು ದಕ್ಷಿಣ ಭಾರತದಲ್ಲಿ ಕೋಮು ಗಲಭೆ ಹುಟ್ಟು ಹಾಕಲು ಯತ್ನಿಸುತ್ತಿದ್ದ ಆತಂಕಕಾರಿ ಅಂಶ ಬಹಿರಂಗವಾಗಿದೆ.

 • USA Pakistan

  INTERNATIONAL2, Sep 2018, 5:48 PM IST

  ಉಗ್ರತಾಣ ಪಾಕ್‌ಗೆ ಅಮೆರಿಕದಿಂದ ಎಂಥಾ ಏಟು!

  ಉಗ್ರವಾದ ತಡೆಯಲು ನಿರಂತರವಾಗಿ ವಿಫಲವಾಗುತ್ತಿರುವ ಪಾಕಿಸ್ತಾನಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಹಿನ್ನಡೆಯಾಗಿದೆ. ಪಾಕಿಸ್ತಾನಕ್ಕೆ ನೀಡುತ್ತಿದ್ದ ಸುಮಾರು 300 ಮಿಲಿಯನ್ ಡಾಲರ್ ಮೊತ್ತದ ಭದ್ರತಾ ಆರ್ಥಿಕ ನೆರವಿಗೆ ಅಮೆರಿಕ ಕತ್ತರಿ ಹಾಕಿದೆ.

 • Gyan Dev Ahuja

  NEWS1, Aug 2018, 12:32 PM IST

  ಗೋಹತ್ಯೆ ಉಗ್ರವಾದಕ್ಕಿಂತ ದೊಡ್ಡ ಅಪರಾಧ: ಬಿಜೆಪಿ ಶಾಸಕ!

  ‘ನೀವ್ಯಾಕೆ ಹೊಡೆದು ಕೈ ನೋವು ಮಾಡಿಕೊಳ್ತಿರಿ?. ಗೋಮಾತೆಯನ್ನು ಸಾಯಿಸುವ ಪಾಪಿಯನ್ನು ಮರಕ್ಕೆ ಕಟ್ಟಿ ಪೊಲೀಸರಿಗೆ ಕರೆ ಮಾಡಿ ಸಾಕು..’ ಇದು ಗೋಹತ್ಯೆ ಕುರಿತು ರಾಜಸ್ಥಾನ ಬಿಜೆಪಿ ಶಾಸಕ ಜ್ಞಾನದೇವ್ ಅಹುಜಾ ಅವರ ಮಾತುಗಳು. ಗೋಹತ್ಯೆ ಭಯೋತ್ಪಾದನೆಗಿಂತ ದೊಡ್ಡ ಅಪರಾಧ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

 • NEWS27, Jul 2018, 9:28 PM IST

  ಆಧಾರ್ ಕಡ್ಡಾಯ ಉಗ್ರರ ಕಟ್ಟಿ ಹಾಕಿತೆ? ಮಮತಾ ಪ್ರಶ್ನೆ

  ಕೇಂದ್ರ ಸರಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ  ಮಾಡಿರುವ ಮಮತಾ ಬ್ಯಾನರ್ಜಿ ಆಧಾರ್ ವಿಚಾರದಲ್ಲಿ ಮಾತನಾಡಿದ್ದಾರೆ.