Asianet Suvarna News Asianet Suvarna News
14 results for "

Tet

"
Government Refuses to Low TET Eligibility Score grgGovernment Refuses to Low TET Eligibility Score grg

ಶಿಕ್ಷಕರ ಅರ್ಹತಾ ಪರೀಕ್ಷೆ ಅರ್ಹತಾ ಅಂಕ ಕಡಿಮೆಗೆ ಸರ್ಕಾರ ನಕಾರ

ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ನಡೆಸುವ ಅರ್ಹತಾ ಪರೀಕ್ಷೆಯಲ್ಲಿ ನಿಗದಿಪಡಿಸಿರುವ ಶೇಕಡಾವಾರು ಅರ್ಹತಾ ಅಂಕಗಳನ್ನು ಕಡಿಮೆ ಮಾಡಲು ರಾಜ್ಯ ಸರ್ಕಾರ ನಿರಾಕರಿಸಿದ್ದು, ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಪರಿಷತ್‌ (ಎನ್‌ಸಿಟಿಇ) ರೂಪಿಸಿರುವ ನಿಯಮಾವಳಿಯಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದೆ.
 

State Govt Jobs Sep 18, 2021, 10:45 AM IST

45000  teachers passed in TET exam snr45000  teachers passed in TET exam snr

ಟಿಇಟಿಯಲ್ಲಿ 45000 ಶಿಕ್ಷಕರು ಪಾಸ್‌

  •  ಸಾರ್ವಜನಿಕ ಶಿಕ್ಷಣ ಇಲಾಖೆಯ ಕೇಂದ್ರೀಯ ದಾಖಲಾತಿ ಘಟಕ ಕಳೆದ ಆಗಸ್ಟ್‌ನಲ್ಲಿ ನಡೆಸಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆ
  • 45,074 ಮಂದಿ ಶಿಕ್ಷಕರಾಗಲು ಅರ್ಹತೆ ಪಡೆದಿದ್ದಾರೆ

Jobs Sep 14, 2021, 8:18 AM IST

More than 90 Percent Candidates in Attended in TET Exam grgMore than 90 Percent Candidates in Attended in TET Exam grg

ಟಿಇಟಿ ಪರೀಕ್ಷೆ: ಶೇ.90ಕ್ಕಿಂತ ಹೆಚ್ಚು ಅಭ್ಯರ್ಥಿಗಳು ಹಾಜರು

ಭಾನುವಾರ ರಾಜ್ಯಾದ್ಯಂತ 400ಕ್ಕೂ ಹೆಚ್ಚು ಕೇಂದ್ರಗಳಲ್ಲಿ ನಡೆದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಕೆ-ಟಿಇಟಿ) ಸುಸೂತ್ರವಾಗಿ ನಡೆದಿದೆ. ಪತ್ರಿಕೆ-1ರಲ್ಲಿ ಶೇ.91 ಮತ್ತು ಪತ್ರಿಕೆ-2ರಲ್ಲಿ ಶೇ.93 ಅಭ್ಯರ್ಥಿಗಳು ಹಾಜರಾಗಿ ಪರೀಕ್ಷೆ ಬರೆದಿದ್ದಾರೆ.
 

State Govt Jobs Aug 23, 2021, 8:14 AM IST

TET Exam Will Be Conduct on August 22nd in Karnataka grgTET Exam Will Be Conduct on August 22nd in Karnataka grg

ಶಿಕ್ಷಕರ ಅರ್ಹತಾ ಪರೀಕ್ಷೆಗೆ(TET) ಡೇಟ್‌ ಫಿಕ್ಸ್‌..!

ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರ ಹುದ್ದೆಯ ನೇಮಕಾತಿಗೆ ಅರ್ಹತೆ ಪಡೆಯಲು ನಡೆಸುವ 2021ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ (ಕೆ-ಟಿಇಟಿ) ಶಿಕ್ಷಣ ಇಲಾಖೆ ಆಗಸ್ಟ್‌ 22 ರಂದು ಸಮಯ ನಿಗದಿಪಡಿಸಿದೆ. 
 

State Govt Jobs Jul 2, 2021, 7:52 AM IST

Teacher Eligibility Test Pass Certificate Valid For Lifetime says Government dplTeacher Eligibility Test Pass Certificate Valid For Lifetime says Government dpl

ಶಿಕ್ಷಕರಿಗೆ ಗುಡ್‌ನ್ಯೂಸ್: TET ಸರ್ಟಿಫಿಕೇಟ್‌ಗೆ ಲೈಫ್‌ಟೈಂ ವಾಲಿಡಿಟಿ ಘೋಷಿಸಿದ ಕೇಂದ್ರ

  • ಲಾಕ್‌ಡೌನ್‌ ಸಂದರ್ಭ ಶಿಕ್ಷಕರಿಗೆ ಗುಡ್‌ನ್ಯೂಸ್ ಕೊಟ್ಟ ಕೇಂದ್ರ
  • ಟೆಟ್ ವಾಲಿಡಿಟಿ ಲೈಫ್‌ಟೈಂ ತನಕ

India Jun 3, 2021, 4:32 PM IST

800 Candidates Pass out of 2 lakhs in TET Examination grg800 Candidates Pass out of 2 lakhs in TET Examination grg

ಟಿಇಟಿ: ಎರಡು ಲಕ್ಷ ಅಭ್ಯರ್ಥಿಗಳಲ್ಲಿ 8000 ಪಾಸ್‌..!

ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸಿದ್ದ 2019ನೇ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆಯ (ಟಿಇಟಿ) ಫಲಿತಾಂಶ ಶನಿವಾರ ಪ್ರಕಟವಾಗಿದ್ದು ಪರೀಕ್ಷೆಗೆ ಹಾಜರಾಗಿದ್ದ 2,02,991 ಅಭ್ಯರ್ಥಿಗಳ ಪೈಕಿ 7,980 ಅಭ್ಯರ್ಥಿಗಳು (ಶೇ.3.93) ಮಾತ್ರ ಉತ್ತೀರ್ಣರಾಗಿದ್ದಾರೆ. ಟಿಇಟಿಯಲ್ಲಿ ಉತ್ತೀರ್ಣರಾದವರು ಮಾತ್ರ ಶಿಕ್ಷಕರಾಗಲು ಅರ್ಹತೆ ಪಡೆದಿದ್ದಾರೆ.
 

State Govt Jobs Nov 22, 2020, 1:53 PM IST

TET Validity: Teacher eligibility certificates to be valid for lifetime rbjTET Validity: Teacher eligibility certificates to be valid for lifetime rbj

ಶಿಕ್ಷಕರ ಅರ್ಹತಾ ಪರೀಕ್ಷೆ (TET) ಪಾಸಾದವರಿಗೆ ಗುಡ್‌ ನ್ಯೂಸ್..!

ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಉತ್ತೀರ್ಣರಾದವರಿಗೆ ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಪರಿಷತ್ತು ಭರ್ಜರಿ ಸಿಹಿಸುದ್ದಿ ಇಲ್ಲಿದೆ.

State Govt Jobs Oct 26, 2020, 2:43 PM IST

Should SOP Follow in TET Examination due to CoronavirusgrgShould SOP Follow in TET Examination due to Coronavirusgrg

'TET ಪರೀಕ್ಷೆಯಲ್ಲಿ SOP ಕಡ್ಡಾಯವಾಗಿ ಅನುಸರಿಸಿಬೇಕು'

ಜಿಲ್ಲೆಯಲ್ಲಿ ಅಕ್ಟೋಬರ್‌ 4ರಂದು ನಡೆಯಲಿರುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು ಕಡ್ಡಾಯವಾಗಿ ಅನುಸರಿಸಿ, ವ್ಯವಸ್ಥಿತವಾಗಿ ಪರೀಕ್ಷೆಗಳನ್ನು ನಡೆಸಿ ಎಂದು ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ ಹೇಳಿದ್ದಾರೆ. 
 

Education Oct 1, 2020, 12:14 PM IST

teachers eligibility test  will be Held on October 4th Says Minister suresh kumarteachers eligibility test  will be Held on October 4th Says Minister suresh kumar

ಶಿಕ್ಷಕರ ಅರ್ಹತಾ ಪರೀಕ್ಷೆ ( ಟಿಇಟಿ) ದಿನಾಂಕ ಪ್ರಕಟಿಸಿದ ಸುಚಿವ ಸುರೇಶ್ ಕುಮಾರ್

ಕೊರೊನಾ ಸೋಂಕಿನ ಹಿನ್ನೆಲೆ ಮುಂದೂಡಲ್ಪಟ್ಟಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಹೊಸ ದಿನಾಂಕವನ್ನು ಪ್ರಕಟಿಸಿದ್ದಾರೆ.

Education Jobs Aug 17, 2020, 7:26 PM IST

Karnataka TET exam Postponed due to covid19Karnataka TET exam Postponed due to covid19

ಜು.12ಕ್ಕೆ ನಿಗದಿಯಾಗಿದ್ದ ರಾಜ್ಯದ 'ಟಿಇಟಿ ಪರೀಕ್ಷೆ' ಮುಂದೂಡಿಕೆ

ಜು.12ಕ್ಕೆ ನಿಗದಿಯಾಗಿದ್ದ ರಾಜ್ಯದ ' ಟೀಚರ್ ಎಲಿಜಿಬಿಲಿಟಿ ಟೆಸ್ಟ್(ಟಿಇಟಿ)  ಪರೀಕ್ಷೆ ಮುಂದೂಡಿಕೆಯಾಗಿದೆ.

Education Jobs Jul 7, 2020, 9:17 PM IST

TET Exam Postponed To July 12th Says Minister Suresh KumarTET Exam Postponed To July 12th Says Minister Suresh Kumar

ಜು. 5ರಂದು ನಿಗದಿಯಾಗಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಹೊಸ ದಿನಾಂಕ ಘೋಷಣೆ

ಜು. 5ರಂದು ನಿಗದಿಯಾಗಿದ್ದ ಟಿಇಟಿ ಪರೀಕ್ಷೆ ದಿನಾಂಕವನ್ನು ಬದಲಿಸಲಾಗಿದೆ. ಈ ಬಗ್ಗೆ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಅಲ್ಲದೇ ಹೊಸ ದಿನಾಂಕವನ್ನು ಸಹ ಘೋಷಣೆ ಮಾಡಲಾಗಿದೆ.

Education Jobs May 22, 2020, 9:21 PM IST

Karnataka teacher-eligibility-test-2020 will be held On July 5thKarnataka teacher-eligibility-test-2020 will be held On July 5th

ಕೊರೋನಾದಿಂದ ಮುಂದೂಡಿಕೆಯಾಗಿದ್ದ TET ಪರೀಕ್ಷಾ ದಿನಾಂಕ ಪ್ರಕಟ

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ದಿನಾಂಕ ನಿಗದಿ ಮಾಡಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಬುಧವಾರ ಪ್ರಕಟಿಸಿದೆ.

Education Jobs May 20, 2020, 8:19 PM IST

Tet exam terms to be get changed soon says education minister suresh kumarTet exam terms to be get changed soon says education minister suresh kumar

ಶಿಕ್ಷಕರ ಟಿಇಟಿ ಪರೀಕ್ಷೆ ತೊಡಕುಗಳ ಪರಿಹಾರಕ್ಕೆ ಚಿಂತನೆ

ಶಿಕ್ಷಕರ ಟಿಇಟಿ ಪರೀಕ್ಷೆಯಲ್ಲಿ ನೇಮಕಾತಿ ಹಾಗೂ ಪ್ರಮೋಷನ್‌ಗಿರುವ ತೊಡಕುಗಳನ್ನ ಪರಿಹಾರ ಮಾಡಲು ಚರ್ಚಿಸಲಾಗಿದೆ. ಅರ್ಹತಾ ಪರೀಕ್ಷೆಯಿಂದಾಗಿ ಶಿಕ್ಷಕರ ಆಯ್ಕೆ ಕಷ್ಟವಾಗುತ್ತಿದ್ದು ಈ ನಿಟ್ಟಿನಲ್ಲಿ ಕೆಲವು ಮಾನದಂಡಗಳನ್ನು ರದ್ದು ಮಾಡುವ ಬಗ್ಗೆ ಚಿಂತಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

Karnataka Districts Jan 25, 2020, 2:44 PM IST