Search results - 2 Results
 • PM Modi

  NEWS17, Jun 2018, 9:26 AM IST

  ಮೋದಿ ಸರ್ಕಾರಕ್ಕೆ ಎದುರಾಯ್ತಾ ಸಂಕಷ್ಟ..?

  ಭಾನುವಾರ ಬೆಳಗ್ಗೆ ದಿಲ್ಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನೀತಿ ಆಯೋಗದ ಸಭೆ ನಡೆಯಲಿದೆ. ಇದರ ಮುನ್ನಾ ದಿವಸವಾದ ಶನಿವಾರವೇ ಕರ್ನಾಟಕದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಸೇರಿದಂತೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ದಿಲ್ಲಿಗೆ ಬಂದಿಳಿದಿದ್ದಾರೆ.

 • Third Front

  NEWS16, Jun 2018, 9:17 PM IST

  ಆಂಧ್ರ ಭವನದಲ್ಲಿ ತೃತೀಯ ರಂಗದ ನಾಯಕರು: ಏನು ಮಾತುಕತೆ?

  ನಾಳೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನೀತಿ ಆಯೋಗದ ಸಭೆ ನಡೆಯಲಿದ್ದು, ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ರಾಷ್ಟ್ರ ರಾಜಧಾನಿ ನವದೆಹಲಿಗೆ ಬಂದಿಳಿದಿದ್ದಾರೆ. ಈ ಮಧ್ಯೆ ತೃತೀಯ ರಂಗದ ನಾಯಕರೆಲ್ಲಾ ಆಂಧ್ರ ಪ್ರದೇಶ ಭವನದಲ್ಲಿ ಸಭೆ ಸೇರಿರುವುದು ಭಾರೀ ಕುತೂಹಲ ಮೂಡಿಸಿದೆ.