Thirthahalli

(Search results - 48)

Treatment To Cobra Injured in Dog Attack

Video Icon

Karnataka Districts8, Oct 2020, 1:10 PM

ನಾಗರನಿಗೆ ಯಶಶ್ವಿ ಸರ್ಜರಿ: ಮನಗೆದ್ದ ಶಿವಮೊಗ್ಗ ವೈದ್ಯರ ಕಾರ್ಯವೈಖರಿ

ನಾಯಿಗಳ ದಾಳಿಯಿಂದ ಗಾಯಗೊಂಡಿದ್ದ ನಾಗರಹಾವಿಗೆ ತೀರ್ಥಹಳ್ಳಿಯ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಪಶು ವೈದ್ಯ ಯುವರಾಜ್ ಗೆ ಉರಗ ತಜ್ಞ ಮಾರುತಿ ಸಾಥ್ ನೀಡಿದ್ದಾರೆ.

CRIME

Video Icon

CRIME24, Aug 2020, 5:27 PM

ಶಿವಮೊಗ್ಗ: ಕುಡಿದ ಮತ್ತಿನಲ್ಲಿ ಪೊಲೀಸ್ ಪೇದೆಯಿಂದ ಅಮಾನವೀಯ ವರ್ತನೆ!

ಸಾಮಾನ್ಯವಾಗಿ ಕುಡಿದ ಮತ್ತಿನಲ್ಲಿ ಇರುವವರನ್ನು ಪೊಲೀಸ್‌ ಪೇದೆಗಳು ಸುರಕ್ಷಿತ ಸ್ಥಳಗಳಿಗೆ ತಲುಪಿಸುವುದನ್ನು ನೋಡಿದ್ದೇವೆ. ಅವರಿಗೆ ರಕ್ಷಣೆ ಕೊಡುವುದನ್ನು ನೋಡಿದ್ದೇವೆ. ಆದರೆ ಕುಡಿದು ತಮ್ಮ ಪಾಡಿಗೆ ತಾವು ಮಲಗಿದವರ ಮೇಲೆ ಚೆನ್ನಾಗಿ ಕುಡಿದು ಬಂದ ಪೇದೆ ಬೂಟು ಕಾಲಿನಿಂದ ಒದ್ದು ಅಮಾನುಷವಾಗಿ ವರ್ತಿಸಿರುವ ಘಟನೆ ತೀರ್ಥಹಳ್ಳಿ ಪಟ್ಟಣದಲ್ಲಿ ನಡೆದಿದೆ.

Shivamogga Women

Karnataka Districts21, Jul 2020, 11:56 AM

ಮಧ್ಯರಾತ್ರಿ ನಡು ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಗರ್ಭಿಣಿ..!

ತೀರ್ಥಹಳ್ಳಿ ತಾಲ್ಲೂಕಿನ ಕಂಕಳ್ಳಿ ಗ್ರಾಮದ ಕೀರ್ತಿ ಕುಮಾರ್ ಎಂಬುವವರ ಪತ್ನಿ ಅನಸೂಯಾ (24) ಗೆ ಕಳೆದ ರಾತ್ರಿ 1 ಗಂಟೆಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ತಕ್ಷಣ ತೀರ್ಥಹಳ್ಳಿ ಪಟ್ಟಣದ ಖಾಸಗಿ(ಮಾನಸ ನರ್ಸಿಂಗ್ ಹೋಮ್ ) ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಆದರೆ ಆಸ್ಪತ್ರೆಯವರು ಕೊವಿಡ್ ಟೆಸ್ಟ್ ಮಾಡಿಸಿಕೊಂಡು ಬಂದರೇ ಗರ್ಭಿಣಿಗೆ ಅಡ್ಮಿಟ್ ಮಾಡಿಕೊಳ್ಳುತ್ತೇವೆ ಎಂದು ಹೇಳಿ ಹೊರಗೆ ಕಳಿಸಿದ್ದಾರೆ.

Coronavirus

Karnataka Districts1, Jul 2020, 9:26 AM

ಕೊರೋನಾ ಭೀತಿ: ತೀರ್ಥಹಳ್ಳಿ ಮೀನು ಮಾರುಕಟ್ಟೆ ಸೀಲ್‌ಡೌನ್‌

ಪಟ್ಟಣದ ಜನನಿಬಿಡ ಪ್ರದೇಶ ಮೀನು ಮಾರ್ಕೆಟ್‌ನಲ್ಲಿ ವ್ಯಕ್ತಿಯೊಬ್ಬರಿಗೆ (36 ವರ್ಷ) ಕೊರೋನಾ ಇರುವುದು ದೃಢಪಟ್ಟಿದ್ದು, ಪ್ರದೇಶವನ್ನು ಸೀಲ್‌ಡೌನ್‌ ಮಾಡಲಾಗಿದೆ. ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಮತ್ತು ತಾಲೂಕು ಆಡಳಿತ ಅಧಿಕಾರಿಗಳು ಕೊರೋನಾ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಮುನ್ನೆಚ್ಚರಿಕೆ ಕ್ರಮವಾಗಿ ಸೀಲ್‌ಡೌನ್‌ ಮಾಡಲಾಗಿದೆ.

KS Eshwarappa Smg

Karnataka Districts29, Jun 2020, 8:44 AM

ಅಂಬುತೀರ್ಥ ಪ್ರಸಿದ್ಧ ಪ್ರವಾಸಿ ಕ್ಷೇತ್ರವಾಗಲಿ; ಸಚಿವ ಈಶ್ವರಪ್ಪ

ಯೋಜನೆಗೆ ಯಾವುದೇ ಹಣಕಾಸಿನ ಅಡೆತಡೆಯಿರುವುದಿಲ್ಲ. ಇದೊಂದು ಪ್ರವಾಸಿ ತಾಣವಾಗಿಯೂ ರಾಜ್ಯದ ಭೂಪಟದಲ್ಲಿ ಗುರುತಿಸಿಕೊಳ್ಳುವಂತಾಗಬೇಕು. ಈ ಪುಣ್ಯಸ್ಥಳಕ್ಕೆ ಹೆಚ್ಚು ಹೆಚ್ಚು ಜನರು ಬರುವಂತಾಗಬೇಕೆಂದರು. ಚಾಲನೆಯಲ್ಲಿ ಮುಜರಾಯಿ ಖಾತೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಅವರೂ ಪಾಲ್ಗೊಂಡಿದ್ದರು.

Araga Jnanendra

Karnataka Districts23, Jun 2020, 9:13 AM

ಚೀನಾದ ವಸ್ತುಗಳನ್ನೆಲ್ಲ ಬಹಿಷ್ಕರಿಸಿ: ಶಾಸಕ ಆರಗ ಜ್ಞಾನೇಂದ್ರ

ಭಾರತ- ಚೀನಾದ ಗಡಿಭಾಗದಲ್ಲಿ ಭಾರತದ ಭೂಪ್ರದೇಶದಲ್ಲಿ ಅಭಿವೃದ್ಧಿ ಕಾರ್ಯನಡೆಸಲು ಪ್ರಾರಂಭಿಸಿದ್ದರಿಂದ ಚೀನಾದವರು ಸಹಿಸಲಾಗದೇ ಭಾರತೀಯ ಸೈನ್ಯದ ಮೇಲೆ ಎರಗಿ 20 ಸೈನಿಕರನ್ನು ಅಮಾನುಷವಾಗಿ ಬಲಿತೆಗೆದುಕೊಂಡಿದೆ ಮತ್ತು ಎರಡು ದೇಶಗಳ ನಡುವಿನ ಶಾಂತಿ ಒಪ್ಪಂದದ ಉಲ್ಲಂಘಿಸಿದೆ ಎಂದು ಜ್ಞಾನೇಂದ್ರ ಆರೋಪಿಸಿದ್ದಾರೆ.

पुलिस के मुताबिक पीड़िता ने आरोप लगाया है कि एक दिन अकेले पाकर आरोपी प्रेमी उसके घर में जबरदस्ती घुस गया। शादी का झांसा देकर उसके साथ शारिरिक संबंध बनाया।  (प्रतीकात्मक फोटो)

Karnataka Districts23, Jun 2020, 9:00 AM

ನಂದಿತಾ ಸಾವಿನ ಪ್ರಕರಣ ಸಿಬಿಐಗೆ ಒಪ್ಪಿಸಲು NSUI ಆಗ್ರಹ

2014 ಅಕ್ಟೋಬರ್‌ 29ರಂದು ತನ್ನ ಶಾಲೆಗೆ ತೆರಳಿದ್ದ ಕುಮಾರಿ ನಂದಿತಾ, ಅದೇ ದಿನ ಮಧ್ಯಾಹ್ನದ ವೇಳೆ ತೀರ್ಥಹಳ್ಳಿಯಿಂದ 1.5 ಕಿಲೋ ಮೀಟರ್ ದೂರದ ಆನಂದಗಿರಿ ಗುಡ್ಡದ ಸಮೀಪ ಒಂಟಿಯಾಗಿ ಪತ್ತೆಯಾಗಿದ್ದರು. ವಿದ್ಯಾರ್ಥಿನಿ ಮರುದಿನ ಅಸ್ವಸ್ಥಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ, ನಂತರ ಉಡುಪಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಳು. ಚಿಕಿತ್ಸೆಗೆ ಸ್ಪಂದಿಸದೇ ಅಕ್ಟೋಬರ್‌ 31ರಂದು ಮೃತಪಟ್ಟಿದ್ದಳು.

• undefined

state20, Jun 2020, 12:23 PM

ನಿವೇದನ್ ನೆಂಪೆಯಿಂದ ಅಡಕೆಯಿಂದ ಸ್ಯಾನಿಟೈಸರ್‌ ತಯಾರಿಕೆ

ಕೊರೋನಾ ಹಿನ್ನೆಲೆ ಮಾಸ್ಕ್‌ ಮತ್ತು ಸ್ಯಾನಿಟೈಸರ್‌ಗೆ ಬೇಡಿಕೆ ಹೆಚ್ಚಾಗಿದೆ. ಈ ಅವಕಾಶ ಬಳಸಿಕೊಂಡು ಅಡಕೆ ಇನ್ನಷ್ಟು ಮಾನ ತುಂಬುವ ಪ್ರಯತ್ನದಲ್ಲಿ ನಿವೇದನ್‌ ಇದ್ದಂತೆ ಕಾಣುತ್ತಿದೆ. ಪ್ರತಿ ಸಂದರ್ಭದಲ್ಲಿಯೂ ಅಡಕೆ ಪರವಾಗಿ ತಮ್ಮ ಸಂಶೋಧನೆ ಮುನ್ನಡೆಸುವ ನಿವೇದನ್‌ ಇದೀಗ ಕೊರೋನಾ ಪರಿಸ್ಥಿತಿಯನ್ನು ಅಡಕೆಗೆ ಪೂರಕವಾಗಿ ಬಳಸಿಕೊಳ್ಳಲು ನಿರ್ಧರಿಸಿದಂತೆ ಕಾಣುತ್ತಿದೆ.

• areca nut

Karnataka Districts14, Jun 2020, 11:57 AM

ಅಡಕೆ ಕೊಳೆರೋಗ: ಅಧಿಕ ಮಳೆಯಿಂದಾಗಿ ಬರಬಹುದಾದ ರೋಗದ ಬಗ್ಗೆ ರೈತರಿಗೆ ಸಲಹೆ

ಅಧಿಕ ಮಳೆಯಿಂದಾಗಿ ಅಡಕೆ ಬೆಳೆಗೆ ಬರಬಹುದಾದ ಕೊಳೆ ರೋಗದ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸೂಕ್ತ ಹತೋಟಿ ಕ್ರಮಗಳನ್ನು ಕೈಗೊಳ್ಳುವಂತೆ ತೀರ್ಥಹಳ್ಳಿ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ರೈತರಿಗೆ ಸಲಹೆ ನೀಡಿದೆ.

Kunaje Manju

CRIME27, May 2020, 9:49 PM

ಕೂಲಿ ಕಾರ್ಮಿಕನ ಮೇಲೆ ಗುಂಡು ಹಾರಿಸಿದ ಕನ್ನಡಪರ ಸಂಘಟನೆಯ ಸದಸ್ಯ

ಬೈಕ್ ಶಬ್ದವೆಂದರೆ ನನಗೆ ಆಗುವುದಿಲ್ಲವೆಂದು ಏಕಾಏಕಿ ಕೂಲಿ ಕಾರ್ಮಿಕನ ಮೇಲೆ ಗುಂಡು ಹಾರಿಸಿರುವ ಆಘಾತಕಾರಿ ಘಟನೆ ನಡೆದಿದೆ,

• k s eshwarappa

Karnataka Districts18, May 2020, 8:54 AM

ಹೊರರಾಜ್ಯದಿಂದ ಬಂದವರಿಂದಲೇ ಶಿವಮೊಗ್ಗ ಜಿಲ್ಲೆಯ ಜನರ ನೆಮ್ಮದಿಗೆ ಭಂಗ: ಸಚಿವ ಈಶ್ವರಪ್ಪ

ಪ್ರಗತಿ ಪರಿಶೀಲನಾ ಸಭೆಯಲ್ಲಿ ಕರೋನಾ ಸೋಂಕು ನಿಯಂತ್ರಣ ಹಾಗೂ ಇತರೆ ಅಭಿವೃದ್ದಿ ಕಾರ್ಯಗಳಿಗೆ ಸಂಭಂ​ಧಿಸಿದಂತೆ ತಾಲೂಕಿನಲ್ಲಿ ನಡೆದಿರುವ ಕಾರ್ಯಗಳ ಬಗ್ಗೆ ಸಚಿವ ಈಶ್ವರಪ್ಪ ವಿವರಣೆ ಪಡೆದು ಮಾತನಾಡಿದರು.

Coronavirus

Karnataka Districts16, May 2020, 9:49 AM

ಮುಂಬೈನಿಂದ ಬಂದ ತೀರ್ಥಳ್ಳಿಯ ವ್ಯಕ್ತಿಗೆ ಕೊರೋನಾ ಸೋಂಕು ದೃಢ

ಮುಂಬೈನಿಂದ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಗೆ ಆಗಮಿಸಿದ ವ್ಯಕ್ತಿಯೊಬ್ಬರಿಗೆ ಶುಕ್ರವಾರ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಇದಕ್ಕೂ ಮೊದಲು ಜಿಲ್ಲೆಯಲ್ಲಿ 8 ಮಂದಿ ತಬ್ಲೀಘಿಗಳಿಗೆ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 9 ಕ್ಕೆ ಏರಿದೆ. ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Coronavirus

Karnataka Districts15, May 2020, 1:52 PM

ತೀರ್ಥಹಳ್ಳಿಗೆ ಮತ್ತೊಂದು ಕೊರೋನಾ ಶಾಕ್..!

ಶುಕ್ರವಾರವಾದ ಇಂದು ಬಿಡುಗಡೆಯಾದ ಹೆಲ್ತ್ ಬುಲೆಟಿನ್‌ ಅನ್ವಯ ತೀರ್ಥಹಳ್ಳಿ ತಾಲೂಕಿನ 42 ವರ್ಷ ವಯಸ್ಸಿನ ವ್ಯಕ್ತಿಗೆ ಕೊರೋನಾ ಸೋಂಕು ತಗುಲಿದೆ. ಈತನನ್ನು ರೋಗಿ ನಂಬರ್ 995 ಎಂದು ಗುರುತಿಸಲಾಗಿದೆ.

• undefined

Karnataka Districts15, May 2020, 12:55 PM

ತೀರ್ಥಹಳ್ಳಿಯಲ್ಲಿ ಕೆಲವು ಗ್ರಾಮಗಳಲ್ಲಿ ಸೀಲ್ ಡೌನ್..!

ಕೊರೊನಾ ವೈರಸ್ ಹರಡದಂತೆ ಪ್ರಾಯೋಗಿಕವಾಗಿ ಹಳ್ಳಿಬೈಲು, ರಂಜದಕಟ್ಟೆ, ಮುಳುಬಾಗಿಲು, ಸುತ್ತಮುತ್ತಲಿನ ಗ್ರಾಮಗಳನ್ನು Containment ಮತ್ತು Buffer Zone ಗಳನ್ನಾಗಿ ಗುರುತಿಸಿ  ಸೀಲ್‌ಡೌನ್ ಆದೇಶ ಹೊರಡಿಸಲಾಗಿದೆ.

• सूर्योदय के वक्त फांसी देने के पीछे कारण है कि इसके बाद की सारी प्रक्रिया दिनभर में पूरी कर डेड बॉडी को अपराधी के परिजनों को सौंप दी जाए।

Karnataka Districts12, May 2020, 4:08 PM

ಸಾಗರದಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ರಾಘವೇಂದ್ರ ಭಾನುವಾರ ಬೆಳಿಗ್ಗೆ ತನ್ನ ತಮ್ಮನಿಗೆ ಮೊಬೈಲ್‌ ಕೊಟ್ಟು, ಯಾರದ್ದೆ ಫೋನ್‌ ಬಂದರೂ ರಿಸೀವ್‌ ಮಾಡಬೇಡ ಎಂದು ಹೇಳಿದ್ದನು. ಸೋಮವಾರ ಬೆಳಗ್ಗೆ ರಾಘವೇಂದ್ರ ಮನೆ ಎದುರಿನ ಸಣ್ಣ ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.