Ticket Fight
(Search results - 256)PoliticsJan 31, 2021, 3:25 PM IST
ಬೆಳಗಾವಿ ಲೋಕಸಭಾ ಬೈ ಎಲೆಕ್ಷನ್: ಎರಡು ದೊಡ್ಡ ಕುಟುಂಬಗಳ ಮಧ್ಯೆ ಜಂಗಿ ಕುಸ್ತಿ
ಬೆಳಗಾವಿ ಲೋಕಸಭಾ ಉಪಚುನಾವಣೆ ಟಿಕೆಟ್ ವಿಚಾರವಾಗಿ ಎರಡು ದೊಡ್ಡ ಕುಟುಂಬಗಳ ಮಧ್ಯೆ ಶೀತಲ ಸಮರ ಶುರುವಾಗಿದೆ.
PoliticsOct 8, 2020, 7:46 PM IST
ಬೆಳಗಾವಿ ಲೋಕಸಭೆ ಟಿಕೆಟ್ಗೆ ಬಿಜೆಪಿಯಲ್ಲಿ ಭಾರೀ ಕಸರತ್ತು, ಯಾರಿಗೆ ಅದೃಷ್ಟ..?
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯಬೇಕಿದೆ. ಇದಕ್ಕಾಗಿ ಆಗಲೇ ಬಿಜೆಪಿಯಲ್ಲಿ ಟಿಕೆಟ್ ಫೈಟ್ ಶುರುವಾಗಿದೆ.
Karnataka DistrictsOct 8, 2020, 8:23 AM IST
ಬಿಜೆಪಿಯಲ್ಲಿ ಟಿಕೆಟ್ ಫೈಟ್ : ಯಾರಿಗೆ ಅವಕಾಶ?
ನವೆಂಬರ್ 3 ರಂದು ಉಪ ಚುನಾವಣೆ ನಡೆಯಲಿದ್ದು ಶಿರಾದಲ್ಲಿ ಬಿಜೆಪಿಯಲ್ಲಿ ಟಿಕೆಟ್ ಫೈಟ್ ಶುರುವಾಗಿದೆ
PoliticsSep 29, 2020, 4:19 PM IST
ಶಿರಾ ಉಪಚುನಾವಣೆ: ಕೈ ಅಭ್ಯರ್ಥಿ ಫೈನಲ್,ಜೆಡಿಎಸ್-ಬಿಜೆಪಿಯಲ್ಲಿ ಟಿಕೆಟ್ ಪೈಪೋಟಿ
ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ ಬೆನ್ನಲ್ಲೇ ರಾಜಕೀಯ ಗರಿಗೆದರಿದ್ದು, ಜೆಡಿಎಸ್-ಬಿಜೆಪಿ ಟಿಕೆಟ್ ಫೈಟ್ ಶುರುವಾಗಿದೆ.
PoliticsSep 29, 2020, 3:07 PM IST
ಗರಿಗೆದರಿದ ರಾಜಕೀಯ ಚಟುವಟಿಕೆ: RR ನಗರ ಅಭ್ಯರ್ಥಿ ಆಯ್ಕೆ ಕುತೂಹಲ
ಬೆಂಗಳೂರಿನ RR ನಗರ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ದಿನಾಂಕ ಪ್ರಟಕವಾಗುತ್ತಿದ್ದಂತೆಯೇ ರಾಜ್ಯ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅಲ್ಲದೇ ಟಿಕೆಟ್ ಫೈಟ್ ಸಹ ಶುರುವಾಗಿದೆ.
Karnataka DistrictsSep 28, 2020, 9:14 AM IST
ಬಿಜೆಪಿಯಲ್ಲಿ ಒಳಗೊಳಗೆ ಫೈಟ್ : ಟಿಕೆಟ್ ವಿಚಾರದಲ್ಲಿ ಭಿನ್ನಮತ
ಇದೀಗ ಬಿಜೆಪಿಯಲ್ಲಿಯೇ ಭಿನ್ನರಾಗ ಶುರುವಾಗಿದೆ. ಟಿಕೆಟ್ ವಿಚಾರದಲ್ಲಿ ಒಳಗೊಳಗೆ ಫೈಟ್ ಆರಂಭವಾಗಿದೆ.
PoliticsAug 22, 2020, 1:16 PM IST
ಚುನಾವಣೆಗೆ 3 ವರ್ಷ ಬಾಕಿ : ಬಿಜೆಪಿಯಲ್ಲಿ ಶುರುವಾಗಿದೆ ಟಿಕೆಟ್ ಫೈಟ್
ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ನಿರಂತರವಾಗಿಸಾಗುತ್ತಲೇ ಇದೆ.ವಿಧಾನ ಸಭಾ ಚುನಾವಣೆಗೆ ಇನ್ನೂ ಮೂರು ವರ್ಷ ಬಾಕಿ ಇದೆ. ಆದರೆ ಈಗಾಗಲೇ ಬಿಜೆಪಿಯಲ್ಲಿ ಟಿಕೆಟ್ ಫೈಟ್ ಆರಂಭವಾಗಿದೆ.
PoliticsJun 12, 2020, 9:23 PM IST
MLC ಎಲೆಕ್ಷನ್: ಗೆಲುವಿಗೆ ಸಾವಿರಾರು ಅಪ್ಪ-ಅಮ್ಮಂದಿರು ಎಂದಿರುವ ಸಿಟಿ ರವಿ ಮಾತಿನ ಅರ್ಥವೇನು..?
ಬಿಜೆಪಿಯಲ್ಲಿ ಪರಿಷತ್ ಟಿಕೆಟ್ಗೆ ವಲಸಿಗ ಮತ್ತು ಮೂಲ ನಾಯಕರು ಎನ್ನುವ ಬಣ ಶುರುವಾಗಿದ್ದು, ಭಾರೀ ಪೈಟೋಟಿ ನಡೆಯುತ್ತಿದೆ. ಇನ್ನು ಈ ಬಗ್ಗೆ ಪ್ರವಾಸೋದ್ಯಮ ಸಚಿವ ಸಿಟಿ ರವಿ ಅವರು ಏನು ಹೇಳಿದ್ದಾರೆ ಎನ್ನುವುದನ್ನು ಕೇಳಿ..
PoliticsJun 12, 2020, 7:35 PM IST
ವಿಧಾನಪರಿಷತ್ ಎಲೆಕ್ಷನ್: ಕಾಂಗ್ರೆಸ್ನಲ್ಲಿ ಮೇಲ್ಮನೆ ಮೇಲಾಟ
ರಾಜ್ಯಸಭಾ ಚುನಾವಣೆ ಗಲಾಟೆ ಮುಗಿಯುತ್ತಿದ್ದಂತೆಯೇ ರಾಜ್ಯದಲ್ಲಿ ವಿಧಾನಪರಿಷತ್ ಚುನಾವಣೆ ರಾಜಕೀಯ ರಂಗೇರಿದೆ. ಬಿಜೆಪಿಯಂತೆ ಕಾಂಗ್ರೆಸ್ನಲ್ಲೂ ಸಹ ಮೇಲ್ಮನೆಗೆ ಮೇಲಾಟ ಶುರುವಾಗಿದೆ.
PoliticsJun 9, 2020, 6:47 PM IST
ರಾಜ್ಯಸಭೆ ಫೈಟ್ ಮುಗಿಯುತ್ತಿದ್ದಂತೆಯೇ MLC ಟಿಕೆಟ್ ಫೈಟ್: ಮತ್ತೆ ಶಾಕ್ ಕೊಡುತ್ತಾ ಹೈಕಮಾಂಡ್?
ರಾಜ್ಯ ಬಿಜೆಪಿಯಲ್ಲಿ ರಾಜ್ಯಸಭಾ ಚುನಾವಣೆ ಟಿಕೆಟ್ ಫೈಟ್ ಮುಗಿಯುತ್ತಿದ್ದಂತೆಯೇ ಇದೀಗ ವಿಧಾನಪರಿಷತ್ ಟಿಕೆಟ್ ಫೈಟ್ ಶುರುವಾಗಿದ್ದು, ಮತ್ತೆ ಹೈಕಮಾಂಡ್ ಶಾಕ್ ಕೊಡುತ್ತಾ..?
DharwadOct 10, 2019, 7:53 AM IST
ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಈಗಲೇ ಬಿಜೆಪಿಯಲ್ಲಿ ಟಿಕೆಟ್ ಫೈಟ್ ಶುರು
ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಸಮೀಪಿಸಿದೆ. ಟಿಕೆಟ್ಗಾಗಿ ಬಿಜೆಪಿಯಲ್ಲಿ ಈಗಲೇ ಫೈಟ್ ಶುರುವಾಗಿದೆ. ಪಕ್ಷದ ಮುಖಂಡರ ಬಳಿ ಆಕಾಂಕ್ಷಿಗಳು ಲಾಬಿ ನಡೆಸುತ್ತಿದ್ದು, ಅಭ್ಯರ್ಥಿ ಆಯ್ಕೆಯೇ ವರಿಷ್ಠರಿಗೆ ತಲೆ ನೋವಾಗಿದೆ.
Lok Sabha Election NewsApr 5, 2019, 8:55 AM IST
ಅಡ್ವಾಣಿ, ಜೋಶಿಗೆ ಟಿಕೆಟ್ ತಪ್ಪಲು ಕಾರಣವೇನು? ಬಹಿರಂಗಪಡಿಸಿದ ಶಾ!
ಲೋಕಸಭಾ ಚುನಾವಣೆಗೆ ಅಡ್ವಾಣಿ, ಜೋಶಿಗೆ ತಪ್ಪಿದ ಟಿಕೆಟ್| ಟಿಕೆಟ್ ತಪ್ಪಲು ಕಾರಣವೇನು? ಅಮಿತ್ ಶಾ ಹೇಳಿದ್ದೇನು?
Lok Sabha Election NewsApr 5, 2019, 8:22 AM IST
ಲೋಕಸಭಾ ಚುನಾವಣಾ ಟಿಕೆಟ್ : ಕಾಂಗ್ರೆಸ್ ನಾಯಕನ ಬಹಿರಂಗ ಬೇಸರ
ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದೆ. ಇದೇ ವೇಳೆ ಟಿಕೆಟ್ ವಿಚಾರವಾಗಿ ಹಲವು ರೀತಿಯಲ್ಲಿ ಅಸಮಾಧಾನ ಭುಗಿಲೇಳುತ್ತಿದೆ. ಇದೀಗ ಕಾಂಗ್ರೆಸ್ ನಾಯರೋರ್ವರು ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Lok Sabha Election NewsApr 3, 2019, 7:22 AM IST
ಧಾರವಾಡ, ದಾವಣಗೆರೆ ಕೈ ಅಭ್ಯರ್ಥಿ ಪ್ರಕಟ : ಯಾರಿಗೆ ಸಿಕ್ತು ಟಿಕೆಟ್
ಭಾರೀ ಕುತೂಹಲ ಕೆರಳಿಸಿದ್ದ ದಾವಣೆಗರೆ ಹಾಗೂ ಧಾರವಾಡಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಮಾಡಲಾಗಿದೆ.
Lok Sabha Election NewsApr 2, 2019, 7:23 PM IST
ಧಾರವಾಡದಲ್ಲಿ ಕೈಪಡೆ ಹರಸಾಹಸ ; ಮುಂದುವರಿದ ಟಿಕೆಟ್ ರಹಸ್ಯ
ದಾವಣಗೆರೆ ಹಾಗೂ ಧಾರವಾಡ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಆಖೈರುಗೊಳಿಸಲು ಕಾಂಗ್ರೆಸ್ ಹೈಕಮಾಂಡ್ ಸೋಮವಾರ ರಾಜ್ಯ ನಾಯಕರ ವೈಯಕ್ತಿಕ ಅಭಿಪ್ರಾಯವನ್ನು ಸೋಮವಾರ ಸಂಗ್ರಹಿಸಿದೆ. ಮಂಗಳವಾರ ಹೆಸರು ಪ್ರಕಟಗೊಳ್ಳುವ ಸಾಧ್ಯತೆ ಇದೆಯೆನ್ನಲಾಗಿತ್ತು, ಆದರೆ ಈವರೆಗೆ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ. ದಾವಣಗೆರೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಂಜಪ್ಪ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದ್ದು, ಧಾರವಾಡದಲ್ಲಿ ಪ್ರೊ| ಐ.ಜಿ. ಸನದಿ ಹಾಗೂ ಮಾಜಿ ಸಚಿವ ವಿನಯ ಕುಲಕರ್ಣಿ ಮಧ್ಯೆ ಇನ್ನೂ ಪೈಪೋಟಿ ನಡೆದಿದೆ.