Tipu Sultan  

(Search results - 37)
 • suresh kumar tippu

  state21, Jan 2020, 5:05 PM IST

  ಶಾಲಾ ಪಠ್ಯದಿಂದ ಟಿಪ್ಪು ಸುಲ್ತಾನ್‌ಗೆ ಸದ್ಯ ಕೊಕ್‌ ಇಲ್ಲ!

  ಶಾಲಾ ಪಠ್ಯದಿಂದ ಟಿಪ್ಪು ಸುಲ್ತಾನ್‌ಗೆ ಸದ್ಯ ಕೊಕ್‌ ಇಲ್ಲ| ಟಿಪ್ಪು ಹಿಂಸಾಚಾರ ಅಧ್ಯಯನಕ್ಕೆ ಹೊಸ ಸಮಿತಿ| ವರದಿ ಆಧರಿಸಿ ಟಿಪ್ಪು ಪಠ್ಯದ ಭವಿಷ್ಯ ನಿರ್ಧಾರ: ಸಚಿವ ಸುರೇಶ್‌

 • undefined

  Karnataka Districts11, Dec 2019, 10:18 AM IST

  ಟಿಪ್ಪು ಪಠ್ಯ ಉಳಿಸಿಕೊಂಡರೆ ಅವನ ಕ್ರೌರ್ಯವನ್ನೂ ತಿಳಿಸಿ

  ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್‌ ಶಾಲಾ ಪಠ್ಯದಲ್ಲಿ ಟಿಪ್ಪು ವಿಚಾರದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಪಠ್ಯದಲ್ಲಿ ಟಿಪ್ಪುವಿನ ವಿಚಾರ ಉಳಿಸುವುದಾದರೆ ಆತನ ಕ್ರೌರ್ಯವನ್ನೂ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ.

 • sultan

  state10, Dec 2019, 1:01 PM IST

  ಟಿಪ್ಪು ಪಠ್ಯ ರದ್ದು ವಿವಾದಕ್ಕೆ ಹೊಸ ಟ್ವಿಸ್ಟ್!: ಪಠ್ಯ ಮುಂದುವರೆಸಿ, ಸರ್ಕಾರಕ್ಕೆ ಸಲಹೆ!

  ಟಿಪ್ಪು ಪಠ್ಯ ಮುಂದುವರಿಸಿ: ತಜ್ಞರ ವರದಿ| ಟಿಪ್ಪು ವಿಷಯ ತೆಗೆದರೆ ಮೈಸೂರು ಇತಿಹಾಸದ ಕೊಂಡಿ ಕಳಚಿದಂತೆ| ಸರ್ಕಾರಕ್ಕೆ ನೀಡಿದ ವರದಿಯಲ್ಲಿ ಅಭಿಪ್ರಾಯ

 • DK Shivakumar tippu sultan
  Video Icon

  Mandya8, Nov 2019, 8:50 PM IST

  ಟಿಪ್ಪು ಸಮಾಧಿ ಬಳಿ ಖಡ್ಗ ಝಳಪಿಸಿದ ಡಿಕೆ ಶಿವಕುಮಾರ್!

  ಶ್ರೀರಂಗಪಟ್ಟಣ(ನ.08): ಜೈಲಿನಿಂದ ಬಿಡುಗಡೆಯಾದ ಬಳಿಕ ಜಿಲ್ಲೆ ಜಿಲ್ಲೆಗೆ ಪ್ರವಾಸ ಮಾಡುತ್ತಿರುವ ಕಾಂಗ್ರೆಸ್ ಪ್ರಭಾವಿ ನಾಯಕ ಡಿಕೆ ಶಿವಕುಮಾರ್ ಇದೀಗ ಟಿಪ್ಪು ಸಮಾಧಿಗೆ ಬೇಟಿ ನೀಡಿದ್ದಾರೆ. ಈ ವೇಳೆ ಟಿಪ್ಪು ಪೇಟಾ ಹಾಗೂ ಖಡ್ಗ ಹಿಡಿದು ಮಿಂಚಿದರು. ಈ ವೇಳೆ ಕೈ ಕೈ ಮಿಲಾಯಿಸಿದ ಕಾರ್ಯಕರ್ತರಿಗೆ ಖಡ್ಗ ಝಳಪಿಸಿ ಬೆದರಿಸಿದ ಡಿಕೆ ಗಲಾಟೆ ತಪ್ಪಿಸಿದರು.
   

 • undefined

  state4, Nov 2019, 10:03 AM IST

  ಕೊಲ್ಲೂರು, ಶೃಂಗೇರಿಯ ‘ಟಿಪ್ಪು ಸಲಾಂ ಪೂಜೆ’ ತಡೆಯಬಲ್ಲಿರಾ?

  ಟಿಪ್ಪುವಿನ ಇತಿಹಾಸ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕಾಂಗ್ರೆಸ್‌ನ ಮಾಜಿ ಸಚಿವ ಯು.ಟಿ.ಖಾದರ್‌ ಹೇಳಿದರು.ಸರ್ಕಾರ ಪಠ್ಯ ಪುಸ್ತಕದಿಂದ ಟಿಪ್ಪುವನ್ನು ತೆಗೆಯಬಹುದಷ್ಟೇ. ಆದರೆ, ಇತಿಹಾಸದಿಂದ ತೆಗೆಯಲು ಸಾಧ್ಯವೆ? ಎಂದು ಪ್ರಶ್ನೆ ಮಾಡಿದರು. 

 • undefined

  state3, Nov 2019, 9:56 AM IST

  ಟಿಪ್ಪು ಪಠ್ಯ ನಿರ್ಧರಿಸಲು ಇನ್ನೂ ಸಮಿತಿಯೇ ರಚಿಸಿಲ್ಲ..!

  ಟಿಪ್ಪು ಪಠ್ಯದ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ. ಪಠ್ಯದಲ್ಲಿ ಟಿಪ್ಪು ಇತಿಹಾಸವನ್ನು ತೆಗೆಯುವ ಕುರಿತು ನ.7ರಂದು ಪಠ್ಯಪುಸ್ತಕ ಸಮಿತಿ ಸಭೆಯನ್ನೂ ಕರೆಯಲಾಗಿದೆ. ವಿಚಿತ್ರ ಎಂದರೆ ಸಮಿತಿಯನ್ನು ಮಾತ್ರ ಇನ್ನೂ ರಚಿಸಿಲ್ಲ. ಸಮಿತಿ ರಚಿಸುವ ಮುನ್ನವೇ ಮೀಟಿಂಗ್ ಡೇಟ್ ಫಿಕ್ಸ್ ಮಾಡಲಾಗಿದೆ.

 • Sumalatha Ambareesh
  Video Icon

  state1, Nov 2019, 10:19 PM IST

  ‘ಟಿಪ್ಪು ಡ್ರಾಪ್’ ಸರಕಾರದ ನಡೆಗೆ ಸುಮಲತಾ ಪಂಚ್!

  ಮಂಡ್ಯ[ನ. 01] ರಾಜ್ಯ ಸರ್ಕಾರ ಪಠ್ಯದಿಂದ ಟಿಪ್ಪು ಸುಲ್ತಾನ್ ಅಧ್ಯಾಯ ಕೈಬಿಡುವ ಆಲೋಚನೆಯಲ್ಲಿ ಇರುವಾಗ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಪ್ರತಿಕ್ರಿಯೆ ನೀಡಿದ್ದಾರೆ.

  ಇತಿಹಾಸ ಎಷ್ಟು ಸರಿ? ಎಷ್ಟು ಸರಿಯಿಲ್ಲ ಎಂಬುದು ಯಾರಿಗೂ ಶೇಕಡ ನೂರಕ್ಕೆ ನೂರರಷ್ಟು ಗೊತ್ತಿರುವುದಿಲ್ಲ. ಈ ರೀತಿಯ ನಿರ್ಧಾರ ಮಾಡುವಾಗ ಎಲ್ಲರ‌ ಜತೆ ಚರ್ಚಿಸಿ ತೀರ್ಮಾನ ಮಾಡಬೇಕು. ಏಕಪಕ್ಷೀಯವಾಗಿ ನಿರ್ಧಾರ ಮಾಡುವುದು ತಪ್ಪಾಗುತ್ತದೆ ಎಂದು ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿದರು.

 • Urdu School Students Wore Tipu Dress

  Bagalkot1, Nov 2019, 7:47 PM IST

  ರಾಜ್ಯೋತ್ಸವದಲ್ಲಿ ಮಕ್ಕಳಿಗೆ ಟಿಪ್ಪು ವೇಷ: ಸರ್ಕಾರಕ್ಕೆ ಸೆಡ್ಡು ಹೊಡೀತಾ ಉರ್ದು ಶಾಲೆ?

  ಬಿಎಸ್ ವೈ ನೇತೃತ್ವದ ಬಿಜೆಪಿ ಸರ್ಕಾರ ಶಾಲಾ ಪಠ್ಯದಿಂದ ಟಿಪ್ಪು ಸುಲ್ತಾನ್ ಇತಿಹಾಸ ಕೈ ಬಿಡುವ ಬಗ್ಗೆ ಚಿಂತಿಸುತ್ತಿದೆ. ಇದರ ಮಧ್ಯೆ ಕನ್ನಡ ರಾಜ್ಯೋತ್ಸದಂದು ಸರ್ಕಾರಿ ಉರ್ದು ಹಿರಿಯ ಶಾಲೆಯೊಂದು ಮಕ್ಕಳಿಗೆ ಟಿಪ್ಪು ವೇಷ ಹಾಕಿಸಿ ಮೆರವಣಿಗೆ ಮಾಡಿಸಿದೆ. ಈ ಮೂಲಕ ಪರೋಕ್ಷವಾಗಿ ಸರ್ಕಾರಕ್ಕೆ ಸೆಡ್ಡು ಹೊಡೆದಂತಿದ್ದು, ಇದೀಗ ಇದು ಭಾರೀ ವಿವಾದಕ್ಕೆ ಕಾರಣವಾಗಿದೆ.

 • Ashwath Narayan

  state1, Nov 2019, 11:29 AM IST

  ಟಿಪ್ಪು ವಿಚಾರ ಪಠ್ಯದಲ್ಲಿರಬೇಕು : ಡಿಸಿಎಂ ಅಶ್ವತ್ಥ್ ನಾರಾಯಣ್

  ಟಿಪ್ಪು ಸುಲ್ತಾನ್ ವಿಚಾರಗಳು ಪಠ್ಯದಲ್ಲಿ ಇರಬೇಕು. ಅವರ ಸತ್ಕಾರ್ಯಗಳು ಜನರಿಗೆ ತಿಳಿಯಬೇಕು ಎಂದು ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.

 • tippu sultan jayanthi

  state1, Nov 2019, 8:09 AM IST

  ಟಿಪ್ಪು ಪಠ್ಯದ ಕುರಿತು ನಿರ್ಧರಿಸಲು ಮಹತ್ವದ ಸಭೆ

  ಟಿಪ್ಪು ಇತಿಹಾಸವನ್ನು ಪಠ್ಯದಿಂದ ತೆಗೆದುಹಾಕುವಂತೆ ಕೊಡಗು ಶಾಸಕ ಅಪ್ಪಚ್ಚು ರಂಜನ್‌ ಬರೆದಿರುವ ಪತ್ರದ ಬಗ್ಗೆ ನವೆಂಬರ್‌ 7ರಂದು ಮಹತ್ವದ ಸಭೆಯೊಂದು ನಡೆಯಲಿದೆ. 

 • IPS Nanjundaswamy
  Video Icon

  Ballari31, Oct 2019, 4:39 PM IST

  ಅತ್ತ ಟಿಪ್ಪು 'ಅಧ್ಯಾಯ'ಕ್ಕೆ ಕತ್ತರಿ: ಇತ್ತ IPS ಆಫೀಸರ್‌ ಬಾಯಲ್ಲಿ ಎಂಥಾ ಮಾತುಗಳು ರೀ...!

  ಟಿಪ್ಪು ಸುಲ್ತಾನ್ ಪಠ್ಯವನ್ನು ಶಾಲಾ ಪಠ್ಯ ಕ್ರಮದಿಂದ ತೆಗೆಯುವ ರಾಜ್ಯ ಸರ್ಕಾರದ ನಿರ್ಧಾರ ಸಾಮಾಜಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಪರ ಹಾಗೂ ವಿರುದ್ಧವಾದ ಅಭಿಪ್ರಾಯಗಳು ಕೇಳಿಬರುತ್ತಿವೆ.

  ಅದರಲ್ಲೂ ಟಿಪ್ಪು ಸುಲ್ತಾನ್ ವಿಚಾರದಲ್ಲಿ ರಾಜಕೀಯ ನಡೆಯುತ್ತಿದ್ದೆ ಎನ್ನವ ಆರೋಪಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ ಐಪಿಎಸ್ ಅಧಿಕಾರಿ ಟಿಪ್ಪು ಬಗ್ಗೆ ಹಾಡಿಹೊಗಳಿರುವ ಮಾತುಗಳು ಫುಲ್ ವೈರಲ್ ಆಗಿದೆ. ಯಾರು ಆ ಐಪಿಎಸ್ ಆಫೀಸರ್..? ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ..

 • tipu-sultan
  Video Icon

  Politics30, Oct 2019, 10:35 PM IST

  ಮೈಸೂರು ಹುಲಿ ‘ಅಧ್ಯಾಯ’ ಅಂತ್ಯ: ಕಾಂಗ್ರೆಸ್-ಬಿಜೆಪಿ ಮಧ್ಯೆ ಟಿಪ್ಪು ಯುದ್ಧ

  ಟಿಪ್ಪು ಜಯಂತಿ ಆಚರಣೆಯನ್ನ ಬ್ಯಾನ್ ಮಾಡಿದ್ದಾಯ್ತು.ಇದೀಗ ಟಿಪ್ಪು ಇತಿಹಾಸವನ್ನ ಹೇಳುವ ಪಠ್ಯವನ್ನೂ ತೆಗೆಯಲು ಸರ್ಕಾರ ಮುಂದಾಗಿದೆ. ಇದ್ರಿಂದ ಮತ್ತೆ ರಾಜ್ಯ ರಾಜಕಾರಣದಲ್ಲಿ ಟಿಪ್ಪು ಯುದ್ಧ ಶುರುವಾಗಿದೆ.

 • suresh kumar

  state22, Oct 2019, 7:26 AM IST

  ಇನ್ಮುಂದೆ ಯಾವುದೇ ಪಠ್ಯದಲ್ಲಿ ಟಿಪ್ಪು ವಿಚಾರಗಳಿಲ್ಲ?

  ಟಿಪ್ಪು ಸುಲ್ತಾನ್‌ ಕುರಿತ ಪಠ್ಯ ಸೇರಿಸಿರುವುದಕ್ಕೆ ಹಿಂದಿನಿಂದಲೂ ವಿರೋಧವಿದೆ. ಈ ಬಗ್ಗೆ ಪರಿಶೀಲಿಸಿ ಕೈ ಬಿಡುವ ಬಗ್ಗೆ ಚಿಂತನೆ ನಡೆಸುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಹೇಳಿದ್ದಾರೆ.
   

 • undefined
  Video Icon

  NEWS7, Sep 2019, 8:42 PM IST

  ಟಿಪ್ಪು ವೇಷದಲ್ಲಿ ಕುದುರೆ ಏರಿಬಂದು ಹಣ ಹಂಚಿದ ಜಮೀರ್ ಅಹ್ಮದ್

  ಹಿರಿಯ ಕಾಂಗ್ರೆಸ್ ಮುಖಂಡ ಅಲ್ಪಸಂಖ್ಯಾತ ಸಮುದಾಯದ ಪ್ರಬಲ ನಾಯಕ ಬಿ ಝಡ್ ಜಮೀರ್ ಅಹ್ಮದ್ ಖಾನ್, ಟಿಪ್ಪು ಸುಲ್ತಾನ್ ವೇಷಧಾರಿಯಾಗಿ ಗಮನ ಸೆಳೆದಿದ್ದಾರೆ. ಶುಕ್ರವಾರ ತಮ ಸ್ವಕ್ಷೇತ್ರವಾದ ಚಾಮರಾಜಪೇಟೆಯ ಟಿಪ್ಪುನಗರದಲ್ಲಿ ಕೆ.ಆರ್.ಮಾರುಕಟ್ಟೆ ವಾರ್ಡ್ ಪಾಲಿಕೆ ಸದಸ್ಯೆ ನಸೀಮಾ ಆಯುಬ್ ಖಾನ್ ಕಾರ್ಯಕ್ರಮವೊಂದನ್ನು ಆಯೋಜಿಸಿದ್ದರು. ಈ ಕಾರ್ಯಕ್ರಮಕ್ಕೆ ಜಮೀರ್ ಅಹ್ಮದ್ ಟಿಪ್ಪುವಿನಂತೆ ಪೇಟ, ಕೈಯಲ್ಲಿ ಖಡ್ಗ ಹಿಡಿದು ಅಶ್ವಾರೋಹಿಯಾಗಿ ಆಗಮಿಸಿ, ಎಲ್ಲರನ್ನು ಅಚ್ಚರಿಗೊಳಿಸಿದರು.

 • undefined

  Karnataka Districts2, Aug 2019, 3:34 PM IST

  ಟಿಪ್ಪು ಜಯಂತಿ ರದ್ದು ಮಾಡಿದ್ದು ಬೇಸರವಿಲ್ಲ : ತನ್ವೀರ್ ಸೇಠ್

  ಟಿಪ್ಪು ಜಯಂತಿ ಆಚರಣೆ ರದ್ದು ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ಮೈಸೂರಿನಲ್ಲಿ ಟಿಪ್ಪು ಸುಲ್ತಾನ್ ಉರುಸ್ ಆಚರಣೆ ಮಾಡಲಾಗಿದೆ.