Tourist Place  

(Search results - 22)
 • <p>Rohini</p>

  Karnataka DistrictsOct 18, 2020, 7:40 AM IST

  ಡಿಸಿ ನಿರ್ಧಾರಕ್ಕೆ ಅಸಮಾಧಾನ : ರೋಹಿಣಿ ಸಿಂಧೂರಿಗೆ ಸಿಎಂ ಬಿಎಸ್‌ವೈ ಸೂಚನೆ

  ಮೈಸೂರು ಜಿಲ್ಲಾಧಿಕಾರಿ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತವಾಗಿದ್ದು ಈ ಬಗ್ಗೆ ಸಿಎಂ ಸೂಚನೆಯೊಂದನ್ನು ನೀಡಿದ್ದಾರೆ. 

 • <p>Falls&nbsp;</p>

  Karnataka DistrictsSep 14, 2020, 10:02 AM IST

  ಕೊರೋನಾ ಕಾಟ: ಕುಗ್ಗಿದ ವೀಕ್‌ಎಂಡ್‌, ರಜಾದಿನ ಮೋಜು ಮಸ್ತಿ

  ತಾಲೂಕಿನಲ್ಲಿ ಮಳೆಗಾಲದಲ್ಲಿ ಜನ್ಮ ತಾಳುವ ಕೆಲವು ಜಲಪಾತಗಳು ಪ್ರಮುಖ ಆಕರ್ಷಣೀಯ ಸ್ಥಳಾಗಳಾಗಿದ್ದು, ಪ್ರಸಕ್ತ ವರ್ಷ ಇಂತಹ ಪ್ರವಾಸಿ ತಾಣಗಳಿಗೆ ಮೋಜು ಮಸ್ತಿಗೆ ಬರುವವರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದೆ.
   

 • <p>Jog Falls</p>

  stateSep 7, 2020, 8:28 AM IST

  ಪ್ರವಾಸಿ ತಾಣಗಳಲ್ಲಿ ವೀಕೆಂಡ್‌ ಜನಜಂಗುಳಿ


  ಲಾಕ್ ಡೌನ್ ಸಡಿಲಿಕೆ ಬಳಿಕ ಪ್ರವಾಸಿ ತಾಣಗಳಿಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಸಾವಿರಾರು ಜನರು ವಿವಿಧೆಡೆ ಭೇಟಿ ನಿಡುತ್ತಿದ್ದಾರೆ.

 • <p>lighthouse</p>

  IndiaJul 8, 2020, 11:16 AM IST

  194 ಲೈಟ್‌ಹೌಸ್‌ಗಳನ್ನು ಪ್ರವಾಸಿ ತಾಣವಾಗಿಸಲು ಕೇಂದ್ರ ನಿರ್ಧಾರ!

  194 ಲೈಟ್‌ಹೌಸ್‌ಗಳನ್ನು ಪ್ರವಾಸಿ ತಾಣವಾಗಿಸಲು ಕೇಂದ್ರ ಸರ್ಕಾರ ನಿರ್ಧಾರ| ಲೈಟ್‌ಹೌಸ್‌ನ ಶ್ರೀಮಂತ ಇತಿಹಾಸವನ್ನು ಜನರಿಗೆ ತಿಳಿಸಲು ಈ ನಿರ್ಧಾರ| 100ಕ್ಕೂ ಅಧಿಕ ವರ್ಷ ಹಳೆಯದಾದ ಲೈಟ್‌ಹೌಸ್

 • Coorg

  Karnataka DistrictsJun 16, 2020, 8:59 AM IST

  ಕೊಡಗಿನ ಸೌಂದರ್ಯ ಸವಿಯಲು ಬರುವ ಪ್ರವಾಸಿಗರಿಗೆ ನಿರಾಸೆ

  ಕೊಡಗಿನಲ್ಲಿ ಮುಂಗಾರು ಮಳೆ ಆರಂಭವಾಗಿದೆ. ಚುಮು ಚುಮು ಚಳಿ... ಮಳೆಯ ಆಸ್ವಾದವನ್ನು ಸವಿಯಲು ಹಾಗೂ ಮಂಜಿನ ವಾತಾವರಣದ ನಡುವೆ ಪ್ರವಾಸಿ ತಾಣಗಳ ಸೌಂದರ್ಯವನ್ನು ಕಣ್ತುಂಬಿಸಿಕೊಳ್ಳಲು ಕೆಲವು ಪ್ರವಾಸಿಗರು ಜಿಲ್ಲೆಯತ್ತ ಬರುತ್ತಿದ್ದಾರೆ. ಆದರೆ ಕೊರೋನಾದಿಂದಾಗಿ ಕೊಡಗಿನ ಎಲ್ಲ ಪ್ರವಾಸಿ ತಾಣಗಳು ಬಂದ್‌ ಆಗಿರುವುದರಿಂದ ಪ್ರವಾಸಿ ತಾಣಗಳಿಗೆ ಭೇಟಿ ನೀಡಲಾಗದೆ, ನಿರಾಶೆಯಿಂದ ಹಿಂತಿರುಗುತ್ತಿದ್ದಾರೆ.

 • ಗರಡಿಯ ಬಳಿ ಕೈ ಮುಗಿದು ನಮಿಸುತ್ತಿರುವ ಭಕ್ತರು

  Karnataka DistrictsMar 10, 2020, 7:32 AM IST

  ಕೋಟಿ-ಚೆನ್ನಯರ ಜನ್ಮಭೂಮಿ ಇನ್ನು ಪ್ರವಾಸಿ ತಾಣ..!

  ಕೋಟಿ ಚೆನ್ನಯ್ಯರ ಜನ್ಮಸ್ಥಳ ಪ್ರವಾಸಿ ತಾಣವಾಗಿ ಬದಲಾಗಲಿದೆಯಾ..? ಇತ್ತೀಚೆಗಷ್ಟೇ ಗೆಜ್ಜೆಗಿರಿಯಲ್ಲಿ ಅದ್ಧೂರಿಯಾಗಿ ಬ್ರಹ್ಮ ಕಲಶೋತ್ಸವ ನೆರವೇರಿತ್ತು. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಐತಿಹಾಸಿಕ ಪ್ರಾಮುಖ್ಯ ಪಡೆದಿರುವ ಸ್ಥಳ ಮುಂದಿನ ದಿನಗಳಲ್ಲಿ ಪ್ರವಾಸಿ ತಾಣವಾಗಿ ಬದಲಾಗುವ ಬಗ್ಗೆ ಮಾತು ಕೇಳಿ ಬಂದಿದೆ.

 • coronavirus mask

  Karnataka DistrictsMar 3, 2020, 2:58 PM IST

  ಮೈಸೂರು ಅರಮನೆಯಲ್ಲೂ ಕೊರೋನಾ ವೈರಸ್ ಭೀತಿ..!

  ಬೆಂಗಳೂರಲ್ಲಿ ಕೊರೋನಾ ವೈರಸ್ ಬಗ್ಗೆ ಆತಂಕ ಸೃಷ್ಟಿಯಾಗಿರುವ ಬೆನ್ನಲ್ಲೇ ಇದೀಗ ಮೈಸೂರಿನಲ್ಲೂ ಭೀತಿ ಶುರುವಾಗಿದೆ. ಪ್ರಮುಖ ಪ್ರವಾಸಿ ಸ್ಥಳವಾದ ಮೈಸೂರಿನಲ್ಲಿ ದಿನನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವುದರಿಂದ ಕೊರೋನಾ ಆತಂಕ ಎದುರಾಗಿದೆ.

 • Jaipur Just Listed Their Palace

  stateDec 24, 2019, 8:30 AM IST

  ಭಾರತೀಯರ ನೆಚ್ಚಿನ ಪ್ರವಾಸಿ ತಾಣ ಪಟ್ಟಿ: ಮೈಸೂರಿಗೆ 5ನೇ ಸ್ಥಾನ

  2019 ರಲ್ಲಿ ದೇಶದ ಒಳಗಡೆ ಅತಿ ಹೆಚ್ಚು ಭಾರತೀಯರು ಪ್ರವಾಸ ಕೈಗೊಂಡ ತಾಣ ಎಂಬ ಹೆಗ್ಗಳಿಕೆಗೆ ಹೈದರಾಬಾದ್‌ ಪಾತ್ರವಾಗಿದ್ದು, ಮೈಸೂರಿಗೆ 5 ನೇ ಸ್ಥಾನ ಲಭ್ಯವಾಗಿದೆ.

 • kavaledurga

  ShivamoggaOct 14, 2019, 11:43 AM IST

  ಪ್ರವಾಸಿಗರ ಸ್ವರ್ಗ ಶಿವಮೊಗ್ಗ ಜಿಲ್ಲೆಯ ಕವಲೇದುರ್ಗ

  ತೀರ್ಥಹಳ್ಳಿ ತಾಲೂಕಿನಲ್ಲಿ ರುವ ಈ ಕವಲೆದುರ್ಗ ಪ್ರವಾಸಿಗರ ನೆಚ್ಚಿನ ತಾಣಗಳಲ್ಲಿ ಒಂದಾಗಿದೆ. ಹಸಿರು ಹೊದ್ದಿಕೊಂಡಿರುವ ಪ್ರಕೃತಿ, ಮೋಡಗಳ ಕಣ್ಣಾಮುಚ್ಚಾಲೆ, ತಂಗಾಳಿ, ಮಂಜಿ ನಾಟ ಹಾಗೂ ಜಿಟಿ ಜಿಟಿ ಮಳೆ ಇವೆಲ್ಲ ದರ ನಡುವೆ ಸದ್ದಿಲ್ಲದೆ ಎಲ್ಲರನ್ನೂ ಕರೆಯುತ್ತಿದೆ. 

 • undefined

  Karnataka DistrictsOct 3, 2019, 2:44 PM IST

  ಚಿಕ್ಕಮಗಳೂರು ಜಿಲ್ಲಾ ಪ್ರವಾಸಿ ತಾಣಗಳ ಅಭಿವೃಧ್ಧಿಗೆ 80 ಕೋಟಿ: ಸಚಿವ ರವಿ

  ಚಿಕ್ಕಮಗಳೂರು(ಅ.3): ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಪ್ರವಾಸೋದ್ಯಮ ಇಲಾಖೆ ವತಿಯಿಂದ 80 ಕೋಟಿಗೂ ಹೆಚ್ಚು ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಹೇಳಿದ್ದಾರೆ.

 • undefined

  Karnataka DistrictsOct 1, 2019, 11:06 AM IST

  ಪ್ರವಾಸಿ ತಾಣಗಳಲ್ಲಿ ವಿಶಿಷ್ಟ ಚೇತನ ಗೈಡ್‌ಗಳ ನೇಮಕ: ಸಿ. ಟಿ. ರವಿ

  ಪ್ರವಾಸಿತಾಣಗಳಲ್ಲಿ ವಿಶೇಷಚೇತನರನ್ನು ಗೈಡ್‌ಗಳಾಗಿ ನಿಯೋಜಿಸಲು ಚಿಂತನೆ ನಡೆಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿ. ಟಿ. ರವಿ ಹೇಳಿದ್ದಾರೆ. ರಾಜ್ಯದ ಪ್ರವಾಸಿ ತಾಣಗಳಿಗೆ ವಿಶಿಷ್ಟಚೇತನರನ್ನು ಗೈಡ್‌ಗಳನ್ನಾಗಿ ನೇಮಕ ಮಾಡಿಕೊಳ್ಳುವ ಬೇಡಿಕೆಯನ್ನು ಪರಿಶೀಲಿಸುವುದಾಗಿ ಅವರು ಭರವಸೆ ನೀಡಿದ್ದಾರೆ.

 • Karnataka

  NEWSSep 11, 2019, 7:48 AM IST

  ರಾಜ್ಯದ 20 ಪ್ರವಾಸಿ ಸ್ಥಳಗಳು ಶೀಘ್ರ ವಿಶ್ವದರ್ಜೆಗೆ!

  ಹಂಪಿ, ಬಾದಾಮಿ, ಮೈಸೂರು, ವಿಜಯಪುರ ವಿಶ್ವದರ್ಜೆಗೆ| ಸಿದ್ದರಾಮಯ್ಯ ಕ್ಷೇತ್ರ ಬಾದಾಮಿ ಅಭಿವೃದ್ಧಿಗೆ 25 ಕೋಟಿ ರು. ಅನುದಾನ| ಹಂಪಿ, ಮೈಸೂರು ವೀಕ್ಷಣೆಗೆ ಲಂಡನ್‌ ಮಾದರಿ 6 ಡಬಲ್‌ ಡೆಕ್ಕರ್‌ ತೆರೆದ ಬಸ್‌| 600 ಸ್ಮಾರಕ ರಕ್ಷಣೆಗೆ ಕ್ರಮ

 • Priya Prakash Varrier
  Video Icon

  ENTERTAINMENTAug 26, 2019, 5:12 PM IST

  ಕೊಡಗಿಗೆ ಕಣ್ಸನ್ನೆ ಹುಡುಗಿ; ಸೆಲ್ಫಿಗಾಗಿ ಮುಗಿಬಿದ್ದ ಅಭಿಮಾನಿಗಳು

  ಕಣ್ಸನ್ನೇ ಹುಡುಗಿ ಪ್ರಿಯಾ ವಾರಿಯರ್ ಕೊಡಗಿನ ನಿಸರ್ಗಧಾಮಕ್ಕೆ ಪ್ರಿಯಾ ವಾರಿಯರ್ ಭೇಟಿ ನೀಡಿದ್ದಾರೆ. ಪ್ರಿಯಾ ವಾರಿಯರ್ ಇದು 3 ನೇ ಬಾರಿಗೆ ಭೇಟಿ ನೀಡುತ್ತಿರುವುದು. ಸೆಲ್ಫಿಗಾಗಿ ಅಭಿಮಾನಿಗಳು ಮುಗಿ ಬಿದ್ದಿದ್ದಾರೆ. ವಿಸಿಟ್ ಟು ಸೇಫ್ ಅಂಡ್ ಪೀಸ್ ಕೂರ್ಗ್ ಎಂದು ಕರೆ ಕೊಟ್ಟಿದ್ದಾರೆ. 

 • undefined

  Karnataka DistrictsAug 8, 2019, 10:21 AM IST

  ವರುಣನ ಅಬ್ಬರ : ಇಲ್ಲಿನ ಪ್ರವಾಸಿ ತಾಣಗಳಿಗೆ ನಿಷೇಧ

  ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣ ಅಬ್ಬರ ಜೋರಾಗಿದೆ. ಇದರಿಂದ ಇಲ್ಲಿನ ಪ್ರವಾಸಿ ತಾಣಗಳಿಗೆ ನಿಷೇಧ ಹೇರಲಾಗಿದೆ. 

 • undefined

  Karnataka DistrictsMay 19, 2019, 5:07 PM IST

  ಮೈಸೂರು ದರ್ಶನಕ್ಕೆ 'ದರ್ಶಿನಿ' ಪ್ಯಾಕೇಜ್..!

  ಮೈಸೂರಿಗೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್‌ಟಿಸಿ) 'ದರ್ಶಿನಿ ಪ್ಯಾಕೇಜ್' ಎಂಬ ಪ್ಯಾಕೇಜ್ ಆರಂಭಿಸಿದೆ.