Training Camp  

(Search results - 12)
 • Dharmashala stadium

  Cricket24, May 2020, 3:44 PM

  ಟೀಂ ಇಂಡಿಯಾ ಕ್ರಿಕೆಟಿಗರ ತರಬೇತಿ ಶಿಬಿರ ಬೆಂಗಳೂರಿನಿಂದ ಧರ್ಮಶಾಲಾಗೆ ಶಿಫ್ಟ್!

  ಲಾಕ್‌ಡೌನ್ ಸಡಿಲಿಕೆ ಹಾಗೂ ಕ್ರೀಡಾಚಟುವಟಿಕೆಗಳಿಗೆ ಅನುಮತಿ ನೀಡಿರುವ ಕಾರಣ ಬಿಸಿಸಿಐ ಕ್ರಿಕೆಟಿಗರಿಗೆ ತರಬೇತಿ ಶಿಬಿರ ಆಯೋಜಿಸಲು ಮುಂದಾಗಿದೆ. ಇಷ್ಟು ವರ್ಷ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಆಯೋಜಿಸುತ್ತಿದ್ದ ತರಬೇತಿ ಶಿಬಿರ ಇದೀಗ ಧರ್ಮಶಾಲಾಗೆ ಶಿಫ್ಟ್‌ ಆಗಿದೆ.

 • Kiren Rijiju

  OTHER SPORTS3, May 2020, 8:48 PM

  ಕ್ರೀಡಾಪಟುಗಳ ತರಬೇತಿ ಶಿಬಿರ ಆರಂಭ ದಿನಾಂಕ ಫಿಕ್ಸ್ ಮಾಡಿದ ಕಿರಣ್ ರಿಜಿಜು!

  ಕೊರೋನಾ ವೈರಸ್ ಕಾರಣ ಎಲ್ಲಾ ಕ್ರೀಡಾಕೂಟಗಳು ಸ್ಥಗಿತಗೊಂಡಿದೆ. ಇತ್ತ ತರಬೇತಿ ಶಿಬಿರ, ಒಲಿಂಪಿಕ್ಸ್ ಕ್ರೀಡಾಕೂಟದ ಅಭ್ಯಾಸ ಸೇರಿದಂತೆ ಎಲ್ಲವೂ ಸ್ಥಗಿತಗೊಂಡಿದೆ. ಭಾರತದಲ್ಲಿ ಲಾಕ್‌ಡೌನ್ ಮೇ.17ರ ವರೆಗೆ ವಿಸ್ತರಿಸಲಾಗಿದೆ. ಇದರ ಬೆನ್ನಲ್ಲೇ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಒಲಿಂಪಿಕ್ಸ್ ಅಭ್ಯಾಸ ಶಿಬಿರ ಪುನರ್ ಆರಂಭಕ್ಕೆ ದಿನಾಂಕ ನಿಗದಿ ಮಾಡಿದ್ದಾರೆ. 
   

 • bcci ipl

  IPL17, Mar 2020, 11:19 AM

  ಈ ಬಾರಿ ಐಪಿಎಲ್ ಟೂರ್ನಿ ನಡೆಯೋದು ಡೌಟ್..!

  ಕೊರೋನಾ ವೈರಸ್‌ ಭೀತಿ ಹಿನ್ನೆಲೆಯಲ್ಲಿ ಈಗಾಗಲೇ ಐಪಿಎಲ್‌ ಪಂದ್ಯಾವಳಿಯನ್ನೂ ಏಪ್ರಿಲ್ 15ಕ್ಕೆ ಮುಂದೂಡಿರುವ ಬೆನ್ನಲ್ಲೇ ಇದೀಗ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ಸೇರಿದಂತೆ ಎಲ್ಲಾ ತಂಡಗಳ ಆಡಳಿತ ಮಂಡಳಿ ತನ್ನೆಲ್ಲಾ ಆಟಗಾರರಿಗೂ ಸುತ್ತೋಲೆ ರವಾನಿಸಿದೆ.

 • rcb

  IPL26, Feb 2020, 11:38 AM

  IPL 2020: ಮಾರ್ಚ್ 21 ರಿಂದ ಬೆಂಗಳೂರಲ್ಲಿ ಆರ್‌ಸಿಬಿ ಅಭ್ಯಾಸ

  ಬಾಂಗ್ಲಾದ ಢಾಕಾದಲ್ಲಿ ನಡೆಯಲಿರುವ ಏಷ್ಯಾ ಇಲೆವೆನ್‌ ಹಾಗೂ ವಿಶ್ವ ಇಲೆವೆನ್‌ ಚಾರಿಟಿ ಟಿ20 ಪಂದ್ಯಗಳಲ್ಲಿ ಕೊಹ್ಲಿ ಪಾಲ್ಗೊಳ್ಳುವ ಕಾರಣದಿಂದ ಅಭ್ಯಾಸ ಶಿಬಿರಕ್ಕೆ ತಡವಾಗಿ ಆಗಮಿಸಲಿದ್ದಾರೆ.

 • Exam

  Education Jobs19, Feb 2020, 3:14 PM

  ವೃತ್ತಿಬದುಕಿಗೆ ಸ್ಪರ್ಧಾತ್ಮಕ ಪರೀಕ್ಷೆಯೇ ಸೋಪಾನ: ಈ ತರಬೇತಿಯಲ್ಲಿ ತೊಡಿಸಿಕೊಳ್ಳಿ ನಿಮ್ಮನ್ನ

  ಇಂದು ಬಹುಪಾಲು ಕೋರ್ಸುಗಳಿಗೆ ಹಾಗೂ ಉದ್ಯೋಗಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವುದು ಅನಿವಾರ್ಯವಾಗಿದೆ. ನಮ್ಮ ವೃತ್ತಿಬದುಕಿಗೆ ಸ್ಪರ್ಧಾತ್ಮಕ ಪರೀಕ್ಷೆಗಳೇ ಸೋಪಾನ. ಹಾಗಾಗಿ ಇಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವ ತಯಾರಿ ಅತ್ಯಗತ್ಯ. ಹಾಗಾಗಿ IBPS ಪರೀಕ್ಷಾ ಪೂರ್ವ ಉಚಿತ ತರಬೇತಿ ಶಿಬಿರದಲ್ಲಿ ಪಾಲ್ಗೊಳ್ಳಿ.

 • state12, Jan 2020, 8:19 AM

  ರಾಜ್ಯದಲ್ಲಿ ‘ಉಗ್ರ’ ಸಭೆ! ಕರ್ನಾಟಕದಲ್ಲಿ ಹಬ್ಬುತ್ತಿದೆ ಭಯೋತ್ಪಾದಕ ಜಾಲ

  ಇತ್ತೀಚೆಗೆ ರಾಷ್ಟ್ರ ರಾಜಧಾನಿಯಲ್ಲಿ ದಿಲ್ಲಿ ಪೊಲೀಸರಿಂದ ಬಂಧಿತರಾದ ಮೂವರು ಶಂಕಿತ ಐಸಿಸ್‌ ಉಗ್ರರ ವಿಚಾರಣೆ ವೇಳೆ ಆಘಾತಕಾರಿ ಮಾಹಿತಿ ಬಹಿರಂಗಗೊಂಡಿದೆ. ಕರ್ನಾಟಕ ಸೇರಿದಂತೆ ಭಾರತದ ಹಲವು ರಾಜ್ಯಗಳಲ್ಲಿ ತನ್ನ ನೆಲೆ ವಿಸ್ತರಿಸಿಕೊಳ್ಳುತ್ತಿದೆ ಎಂಬ ವಿಚಾರ ಹೊರಬಿದ್ದಿದೆ.

 • Mumbai Indians

  SPORTS10, Apr 2019, 3:29 PM

  IPL 2019: ಪಂದ್ಯಕ್ಕೂ ಮೊದಲೇ ಮುಂಬೈಗೆ ಆಘಾತ- BCCI ಆಯ್ಕೆ ಸಮಿತಿಗೆ ಅತಂಕ!

  ಪಂಜಾಬ್ ವಿರುದ್ಧದ ಹೋರಾಟಕ್ಕೆ ಮುಂಬೈ ಭರ್ಜರಿ ತಯಾರಿ ನಡೆಸಿದೆ. ಆದರೆ ಪಂದ್ಯ ಆರಂಭಕ್ಕೂ ಕೆಲ ಗಂಟೆಗಳ ಮೊದಲೇ ಮುಂಬೈ ತಂಡ ಆತಂಕಕ್ಕೆ ಒಳಗಾಗಿದೆ. ಇದು ಬಿಸಿಸಿಐ ಚಿಂತೆಗೂ ಕಾರಣವಾಗಿದೆ. ಅಷ್ಟಕ್ಕೂ ಮುಂಬೈಗೆ ಎದುರಾಗಿರೋ ಸಮಸ್ಯೆ ಏನು? ಇಲ್ಲಿದೆ ವಿವರ.

 • Sunil Chhetri Kohli

  SPORTS20, Mar 2019, 8:43 AM

  ಆರ್‌ಸಿಬಿ ಅಭ್ಯಾಸ ಶಿಬಿರಕ್ಕೆ ಸುನಿಲ್ ಚೆಟ್ರಿ ಅತಿಥಿ!

  ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಭ್ಯಾಸ ನಡೆಸುತ್ತಿದೆ. ನಾಯಕ ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ಸೇರಿದಂತೆ RCB ಸ್ಟಾರ್ ಆಟಗಾರರು ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ. ಈ ಅಭ್ಯಾಸ ಶಿಬಿರಕ್ಕೆ ಭಾರತ ಫುಟ್ಬಾಲ್ ತಂಡದ ನಾಯಕ ಸುನಿಲ್ ಚೆಟ್ರಿ ಭೇಟಿ ನೀಡಿದ್ದಾರೆ.
   

 • SPORTS12, Mar 2019, 9:12 PM

  ಸದ್ದಿಲ್ಲದೇ ಮುಂಬೈ ತರಬೇತಿ ಶಿಬಿರ ಸೇರಿಕೊಂಡ ಟೀಂ ಇಂಡಿಯಾ ಕ್ರಿಕೆಟಿಗ!

  ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ಸದ್ದಿಲ್ಲದೆ ಮುಂಬೈ ಇಂಡಿಯನ್ಸ್ ತರಬೇತಿ ಶಿಬಿರಕ್ಕೆ ಹಾಜರಾಗಿದ್ದಾರೆ. ಆಸಿಸ್ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದ ಸ್ಟಾರ್ ಕ್ರಿಕೆಟಿಗ ಇದೀಗ ಮುಂಬೈ ಪಾಳಯದಲ್ಲಿ ಅಭ್ಯಾಸ ಆರಂಭಿಸಿದ್ದಾರೆ.

 • JEM Building

  NEWS6, Mar 2019, 2:02 PM

  ಉಗ್ರ ನೆಲೆಗಳು ಹಾಗೆ ಇವೆ: ಸ್ಯಾಟ್ಲೈಟ್ ಚಿತ್ರಗಳಲ್ಲಿ ಏನಿದೆ?

  ಬಾಲಾಕೋಟ್ ವಾಯುದಾಳಿ ಕುರಿತು ಪ್ರತಿಪಕ್ಷಗಳು ಸಾಕ್ಷಿ ಕೇಳುತ್ತಿರುವ ಮಧ್ಯೆಯೇ, ವಾಯುಸೇನೆ ದಾಳಿ ನಡೆಸಿದ ಉಗ್ರ ನೆಲೆಗಳು ಸದೃಢವಾಗಿರುವ ಉಪಗ್ರಹ ಚಿತ್ರಗಳು ಅನುಮಾನವನ್ನು ಮತ್ತಷ್ಟು ಹೆಚ್ಚಿಸುವಂತೆ ಮಾಡಿದೆ.

 • MEA

  NEWS27, Feb 2019, 3:36 PM

  ಪೈಲೆಟ್ ಕಾಣೆಯಾಗಿರುವುದು ನಿಜ: ವಿದೇಶಾಂಗ ಇಲಾಖೆ!

  ಬುದ್ಗಾನ್ ನಲ್ಲಿ ಪತನಗೊಂಡ ಭಾರತೀಯ ವಾಯುಪಡೆಯ ಮಿಗ್-21 ಪೈಲೆಟ್ ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಇಲಾಖೆ ಸ್ಪಷ್ಟಪಡಿಸಿದೆ. ಆದರೆ ಪೈಲೆಟ್ ಪಾಕಿಸ್ತಾನದ ವಶದಲ್ಲಿರುವುದು ಇನ್ನಷ್ಟೇ ಖಚಿತವಾಗಬೇಕಿದೆ ಎಂದು ಹೇಳಿದೆ.

 • Ravi D Channannavar

  Mysuru30, Sep 2018, 3:48 PM

  ನಾವಿನ್ನು ಬಾಲ್ಯಾವಸ್ಥೆಯಲ್ಲಿ : ರವಿ ಡಿ ಚೆನ್ನಣ್ಣನವರ್ ಬೇಸರ

  ಉದ್ಯೋಗಂ ಪುರುಷ ಲಕ್ಷಣಂ ಎನ್ನುತ್ತಿದ್ದ ಕಾಲವೊಂದಿತ್ತು, ಆದರೆ ಈಗ ಪ್ರತಿಯೊಬ್ಬರೂ ಉದ್ಯೋಗ ಮಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಅವಕಾಶ ವಂಚಿತರನ್ನು ಗುರುತಿಸಿ ಅವರಿಗೆ ಸೂಕ್ತ ಅವಕಾಶ ಕಲ್ಪಿಸುವುದು ಜನಪ್ರತಿನಿಧಿಗಳ ಜವಾಬ್ದಾರಿ. ಎಲ್ಲರ ಕಷ್ಟವನ್ನು ನಮ್ಮದೇ ಕಷ್ಟವೆಂದು ಅರಿತು ಕೆಲಸ ಮಾಡುವ ಅಗತ್ಯವಿದೆ