Search results - 4 Results
 • KOHLi Team India

  SPORTS22, Aug 2018, 5:31 PM IST

  ಟೆಸ್ಟ್ ಗೆಲುವಿನ ಜೊತೆಗೆ ಕೇರಳಿಗರ ಹೃದಯ ಗೆದ್ದ ವಿರಾಟ್ ಕೊಹ್ಲಿ!

  ಇಂಗ್ಲೆಂಡ್ ವಿರುದ್ಧದ ಆರಂಭಿಕ 2 ಟೆಸ್ಟ್ ಪಂದ್ಯದಲ್ಲಿ ಸೋಲು ಅನುಭವಿಸಿದ ಭಾರತ, ಭರ್ಜರಿಯಾಗಿ ಕಮ್‌ಬ್ಯಾಕ್ ಮಾಡಿದೆ. 3ನೇ ಟೆಸ್ಟ್ ಪಂದ್ಯ ಗೆಲ್ಲೋ ಮೂಲಕ ಇಂಗ್ಲೆಂಡ್ ನೆಲದಲ್ಲಿ ಗೆಲುವಿನ ಸಿಹಿ ಕಂಡಿದೆ. ಇದೀಗ ಈ ಗೆಲುವನ್ನ ನಾಯಕ ವಿರಾಟ್ ಕೊಹ್ಲಿ ಕೇರಳ ಸಂತ್ರಸ್ತರಿಗೆ ಅರ್ಪಿಸಿದ್ದಾರೆ.
   

 • Team India huddle
  Video Icon

  CRICKET18, Aug 2018, 12:38 PM IST

  ಆಂಗ್ಲರ ನೆಲದಲ್ಲಿ ಇಬ್ಬರು ಕೀಪರ್’ಗಳ ಡಿಫರೆಂಟ್ ಸ್ಟೋರಿ..!

  ಈಗಾಗಲೇ ಇಂಗ್ಲೆಂಡ್ ನೆಲದಲ್ಲಿ ಭಾರತ 2-0 ಅಂತರದ ಹಿನ್ನಡೆ ಅನುಭವಿಸಿದ್ದು ಮೂರನೇ ಟೆಸ್ಟ್ ಇಂದಿನಿಂದ ಆರಂಭವಾಗಲಿದೆ. ಈ ಟೆಸ್ಟ್ ದಿನೇಶ್ ಕಾರ್ತಿಕ್ ಅವರನ್ನು ಕೈಬಿಟ್ಟು ರಿಶಭ್ ಪಂತ್ ಅವರಿಗೆ ಅವಕಾಶ ಕಲ್ಪಿಸುವ ಸಾಧ್ಯತೆಯೇ ಹೆಚ್ಚು ಎನ್ನಲಾಗುತ್ತಿದೆ. ಈಗಾಗಲೇ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ನೀರಸ ಪ್ರದರ್ಶನ ತೋರಿದ ಕಾರ್ತಿಕ್ ಟೆಸ್ಟ್ ಕೆರಿಯರ್ ಅಂತ್ಯವಾಗಲಿದೆಯಾ ಎಂಬ ಮಾತು ದಟ್ಟವಾಗತೊಡಗಿದೆ.

 • team Selection

  SPORTS13, Aug 2018, 8:55 PM IST

  3ನೇ ಟೆಸ್ಟ್ ಪಂದ್ಯಕ್ಕಾಗಿ ತಂಡ ಪ್ರಕಟಿಸಿದ ಇಂಗ್ಲೆಂಡ್

  3ನೇ ಟೆಸ್ಟ್ ಪಂದ್ಯಕ್ಕಾಗಿ ಇಂಗ್ಲೆಂಡ್ ತಂಡ ಪ್ರಕಟವಾಗಿದೆ. ಸರಣಿ ಗೆಲುವಿಗೆ ಹೊಂಚು ಹಾಕಿರುವ ಇಂಗ್ಲೆಂಡ್ ತಂಡದಲ್ಲಿ ಸ್ಥಾನ ಪಡೆದ ಕ್ರಿಕೆಟಿಗರು ಯಾರು? ಇಲ್ಲಿದೆ ವಿವರ.

 • SPORTS12, Jul 2018, 3:43 PM IST

  ಮೊದಲ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾ ಕಠಿಣ ಅಭ್ಯಾಸ

  ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೆ ವಿರಾಟ್ ಕೊಹ್ಲಿ ಸೈನ್ಯ ನೆಟ್ ಪ್ರಾಕ್ಟೀಸ್ ಶುರು ಮಾಡಿದೆ. ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಕ್ರಿಕೆಟಿಗರ ಅಭ್ಯಾಸ ಹೇಗಿದೆ? ಇಲ್ಲಿದೆ ವೀಡಿಯೋ