Tumakuru  

(Search results - 316)
 • Tumakuru

  Karnataka Districts23, Feb 2020, 10:11 AM IST

  ತುಮಕೂರು: ಸಿದ್ದಲಿಂಗೇಶ್ವರ ಸ್ವಾಮಿಯ ರಥೋತ್ಸವ, ಪುನೀತರಾದ ಭಕ್ತರು

  ಇತಿಹಾಸ ಪ್ರಸಿದ್ಧ ಸಿದ್ಧಗಂಗೆಯಲ್ಲಿ ಶನಿವಾರ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ರಥೋತ್ಸವ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅತ್ಯಂತ ವೈಭವಯುತವಾಗಿ ನಡೆಯಿತು.
   

 • Rohith

  CRIME22, Feb 2020, 7:53 PM IST

  ನೀರಿನಲ್ಲಿ ಮುಳುಗಿ ಯುವ ವರದಿಗಾರ ದಾರುಣ ಸಾವು

  ರಜೆ ಕಳೆಯಲು ಊರಿಗೆ ತೆರಳಿದ್ದ ಯುವ ಪತ್ರಕರ್ತ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.  ತುಮಕೂರಿನ ಕ್ಯಾತ್ಸಂದ್ರದಲ್ಲಿ ದುರ್ಘಟನೆ ಸಂಭವಿಸಿದೆ.

 • Chennigappa

  Karnataka Districts21, Feb 2020, 12:57 PM IST

  ಮಾಜಿ ಅರಣ್ಯ ಸಚಿವ ಸಿ.ಚನ್ನಿಗಪ್ಪ ವಿಧಿವಶ

  ಮಾಜಿ ಅರಣ್ಯ ಸಚಿವ ಸಿ.ಚನ್ನಿಗಪ್ಪ ಶುಕ್ರವಾರ ಬೆಳಗ್ಗೆ 8:20 ಕ್ಕೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಇಂದು ಸಂಜೆ ನೆಲಮಂಗಲ ಬಳಿಯ ಭೈರನಾಯಕನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸುವ ಸಾಧ್ಯತೆ ಇದೆ.

 • Siddahanumayya

  Karnataka Districts18, Feb 2020, 1:06 PM IST

  ಸಿರಾಜ್ ಆದ ಸಿದ್ದಹನುಮಯ್ಯ: 25 ವರ್ಷದ ನಂತ್ರ ಸಿಕ್ಕ ಅತ್ಯಾಚಾರಿ

  ಅತ್ಯಾಚಾರ ಮಾಡಿ, ಕೊಲೆ ಮಾಡಿ ತಪ್ಪಿಸಿಕೊಂಡಿದ್ದ ವ್ಯಕ್ತಿ 25 ವರ್ಷದ ನಂತರ ಸಿಕ್ಕಿಬಿದ್ದಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಈ ೨೫ ವರ್ಷದಲ್ಲಿ ಸಿದ್ದಹನುಮಯ್ಯ ಸಿರಾಜ್ ಆಗಿ ಬದಲಾಗಿದ್ದಾನೆ. ಇಷ್ಟೂ ಸಮಯ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಕೊನೆಗೂ ಸಿಕ್ಕಿ ಬಿದ್ದಿದ್ದಾನೆ.

 • suicide

  Karnataka Districts18, Feb 2020, 12:45 PM IST

  ಮೊಬೈಲ್ ಕಳೆದಿದ್ದಕ್ಕೆ ಬೈದ ಪೋಷಕರು: ಬಾಲಕ ಆತ್ಮಹತ್ಯೆ

  ಮೊಬೈಲ್ ಕಾಣೆಯಾಗಿದ್ದಕ್ಕೆ ಪೋಷಕರು ಬೈದರೆಂದು ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಪೋಷಕರು ಬೈದಿದ್ದಕ್ಕೆ 9ನೇತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

 • drinking water

  Karnataka Districts16, Feb 2020, 2:33 PM IST

  ಪಾವಗಡಕ್ಕೆ ಕರ್ನಾಟಕದ ಪಾಲಿನ ನೀರು..!

  ತುಂಗಭದ್ರಾ ಜಲಾಶಯದಿಂದ ತುಮಕೂರು ಜಿಲ್ಲೆ ಪಾವಗಡಕ್ಕೆ ಕುಡಿವ ನೀರು ಪೂರೈಕೆ ಮಾಡುವ ಸಂಬಂಧ ಆಂಧ್ರಪ್ರದೇಶದ ವಿಜಯವಾಡದಲ್ಲಿ ಶನಿವಾರ ಸಂಜೆ ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಅಧಿಕಾರಿಗಳ ಮಹತ್ವದ ಸಭೆ ನಡೆದಿದ್ದು, ಕರ್ನಾಟಕದ ಪಾಲಿನ ನೀರನ್ನೇ ಪೂರೈಸಲು ನಿರ್ಧರಿಸಲಾಗಿದೆ.

 • undefined

  Karnataka Districts16, Feb 2020, 2:25 PM IST

  ಸ್ವಚ್ಛ ಭಾರತ್: ತುಮಕೂರಲ್ಲಿ 8864 ಶೌಚಾಲಯ ನಿರ್ಮಾಣ

  ಸ್ವಚ್ಛ ಭಾರತ್ ಅಭಿಯಾನದಡಿಯಲ್ಲಿ ತುಮಕೂರಿನಲ್ಲಿ 8 ಸಾವಿರಕ್ಕೂ ಹೆಚ್ಚು ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಅದಕ್ಕಾಗಿ 772.72 ಲಕ್ಷ ರು. ವಿನಿಯೊಗಿಸಲಾಗಿದೆ.

 • Big 3
  Video Icon

  Karnataka Districts15, Feb 2020, 3:49 PM IST

  BIG 3 Impact: ಅಂದು ಬೀದಿ ಬದಿ ಹಾಡುತ್ತಿದ್ದ ಅಂಧರು ಇಂದು ಸೆಲೆಬ್ರೆಟಿಗಳು!

  ಜಿಲ್ಲೆಯ ಮಧುಗಿರಿ ತಾಲೂಕಿನ ಗ್ರಾಮದವೊಂದರಲ್ಲಿ ಒಂದೇ ಕುಟುಂಬದ ಮೂವರು ಅಂಧರಿಗೆ ಏಳು ತಿಂಗಳಿಂದ ಪೆನ್ಷನ್ ಬಂದಿರಲಿಲ್ಲ ಅಂತ 20-06-2018 ರಂದು ಸುವರ್ಣ ನ್ಯೂಸ್ ಬಿಗ್ 3 ಕಾರ್ಯಕ್ರಮದಲ್ಲಿ ವರದಿ ಪ್ರಸಾರ ಮಾಡಿತ್ತು. ವರದಿ ಮಾಡಿದ ಕೇವಲ ಒಂದೇ ದಿನದಲ್ಲಿ ಇವರಿಗೆ ಸರ್ಕಾರದಿಂದ ಪೆನ್ಷನ್ ಸಿಕ್ಕಿತ್ತು. ಅಂದು ಈ ಅಂಧರು ಹಾಡಿದ ಹಾಡಿಗೆ ಇಡೀ ಕರುನಾಡು ಫಿದಾ ಆಗಿತ್ತು. 

 • West Bengal's mascot is a cat that can swim, catches fish and is twice the size of your house kitty. The Fishing Cat is listed as vulnerable due to threats to their habitation.

  Karnataka Districts15, Feb 2020, 10:24 AM IST

  6 ತಿಂಗಳಾದರೂ ಚಿಂಕಾರ ಧಾಮಕ್ಕೆ ಹಣವಿಲ್ಲ..!

  ಬುಕ್ಕಾಪಟ್ಟಣದ ಅರಣ್ಯ ವ್ಯಾಪ್ತಿಯಲ್ಲಿ ಹೆಚ್ಚು ಸಂಖ್ಯೆಯಲ್ಲಿ ಕಂಡುಬರುವ ಸಣ್ಣ ಹುಲ್ಲೆ ಅಥವಾ ಇಂಡಿಯನ್‌ ಗೆಜೆಲ್‌ ಎಂದು ಕರೆಯಲಾಗುವ ಚಿಂಕಾರಗಳನ್ನು ಸಂರಕ್ಷಿಸಲು ಕಳೆದ 2016ರಲ್ಲಿ ವನ್ಯಜೀವಿಧಾಮವನ್ನಾಗಿ ಘೋಷಣೆ ಮಾಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

 • Rahul Gandhi did not apologize on the slogan 'Chowkidar Chor Hai', now Supreme Court will pronounce its decision on contempt

  Karnataka Districts14, Feb 2020, 3:40 PM IST

  'ಪ್ರಧಾನಿಯಾಗೋನು ಹುಚ್ಚುನಾಯಿಯಾಗಿರ್ಬಾರ್ದು': ರಾಹುಲ್‌ಗೆ ಟಾಂಗ್

  ನನಗೂ ಪ್ರಧಾನಿಯಾಗೋ ಚಟ ಇದೆ. ಪ್ರಧಾನಿಯಾಗುವವರು ಹುಚ್ಚುನಾಯಿಯಾಗಿರಬಾರದು ಎಂದು ತುಮಕೂರಿನಲ್ಲಿ ಸಂಸದ ಜಿ. ಎಸ್. ಬಸವರಾಜು ಹೇಳಿದ್ದಾರೆ.

 • Cheetah

  Karnataka Districts14, Feb 2020, 10:13 AM IST

  3 ತಿಂಗಳಿಂದ ಜನರನ್ನು ಬೆಚ್ಚಿ ಬೀಳಿಸಿದ್ದ ನರಭಕ್ಷಕ ಬಲೆಗೆ

  3 ತಿಂಗಳಿಂದ ಜನರನ್ನು ಬೆಚ್ಚಿ ಬೀಳಿಸಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿರುವ ಘಟನೆ ತಮಕೂರಿನ ಬಡೇಸಾಬರ ಪಾಳ್ಯದಲ್ಲಿ ನಡೆದಿದೆ.

 • Sheep

  Karnataka Districts12, Feb 2020, 8:44 AM IST

  ಕಡಿಮೆ ಬೆಲೆಗೆ ಕುರಿ, ಬಡವರ ಹಣದೊಂದಿಗೆ ವಂಚಕ ಎಸ್ಕೇಪ್‌

  ವಂಚಕನೊಬ್ಬ ಕಡಿಮೆ ಬೆಲೆಗೆ ಕುರಿ ಕೊಡಿಸುವುದಾಗಿ ವ್ಯಕ್ತಿಯೊಬ್ಬರನ್ನು ನಂಬಿಸಿ ಅವರಿಂದ 8 ಲಕ್ಷ ರು. ಪಡೆದು ವಂಚಿಸಿ ಪರಾರಿಯಾಗಿರುವ ಘಟನೆ ಮಧುಗಿರಿಯಲ್ಲಿ ಮಂಗಳವಾರ ನಡೆದಿದೆ.

 • undefined

  Karnataka Districts12, Feb 2020, 8:31 AM IST

  ಆದಾಯ 3 ಲಕ್ಷಕ್ಕೂ ಕಡಿಮೆಯಾ..? ಕೋರ್ಟ್ ವ್ಯವಹಾರ ಫ್ರೀ

  3 ಲಕ್ಷ ಆದಾಯದೊಳಗಿರುವ ಎಲ್ಲರಿಗೂ ಉಚಿತವಾಗಿ ನ್ಯಾಯ ದೊರಕಿಸಲು ನ್ಯಾಯಾಂಗ ಇಲಾಖೆ, ರಕ್ಷಣಾ ಇಲಾಖೆಯ ಸಹಕಾರದೊಂದಿಗೆ ಕಾರ್ಯಪ್ರವೃತ್ತವಾಗಬೇಕಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಹಂಚಾಟೆ ಸಂಜೀವಕುಮಾರ್‌ ತಿಳಿಸಿದ್ದಾರೆ.

 • online gambling

  Karnataka Districts11, Feb 2020, 8:02 AM IST

  ಬೆಟ್ಟಿಂಗ್ ದಂಧೆ: ಉಪನ್ಯಾಸಕ ಸೇರಿ 6 ಜನ ವಶಕ್ಕೆ

  ವಿದ್ಯಾರ್ಥಿಗಳಿಗೆ ಪಾಠ ಹೇಳುವ ಶಿಕ್ಷನೇ ಬೆಟ್ಟಿಂಗ್‌ ದಂಧೆಯಲ್ಲಿ ಸಿಲುಕಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಆನ್‌ಲೈನ್‌ ಮೂಲಕ ಕುದುರೆ ರೇಸ್‌ ಹಾಗೂ ಕ್ರಿಕೆಟ್‌ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಉಪನ್ಯಾಸಕ ಸೇರಿ 6 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

 • deer

  Karnataka Districts11, Feb 2020, 7:47 AM IST

  ರಾತ್ರಿಯಲ್ಲಿ ಜಿಂಕೆ ಪ್ರಾಣ ಉಳಿಸಲು ಹೋಗಿ ಶಿಕ್ಷಕ ಸಾವು

  ಶಿರಾ ಅಡ್ಡ ಬಂದ ಜಿಂಕೆಯ ಪ್ರಾಣ ಉಳಿಸಲು ಹೋದ ಶಿಕ್ಷಕರೊಬ್ಬರು ಅಯಾ ತಪ್ಪಿ ದ್ವಿಚಕ್ರ ವಾಹನದಿಂದ ಕೆಳಗೆ ಬಿದ್ದು ಸಾವನಪ್ಪಿರುವ ದಾರುಣ ಘಟನೆ ತಾಲೂಕಿನ ಕ್ಯಾದಿಗುಂಟೆ ಬಳಿ ಭಾನುವಾರ ರಾತ್ರಿ ಸಂಭವಿಸಿದೆ.