Twitter Reaction

(Search results - 84)

pv sindhu

OlympicsAug 1, 2021, 7:20 PM IST

ಮುಸ್ಲಿಂ ಸಿಖ್ ಹಿಂದೂ, ಎಲ್ಲರನ್ನೂ ಒಗ್ಗೂಡಿಸುತ್ತಾಳೆ ಸಿಂಧು; ಸೆಹ್ವಾಗ್ ಸೇರಿ ದಿಗ್ಗಜರ ಟ್ವೀಟ್ ಸಲ್ಯೂಟ್!

• ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಪಿವಿ ಸಿಂಧು ಕಂಚಿನ ಪದಕ ಸಾಧನೆಗೆ ಸಲ್ಯೂಟ್
• ಕೇಂದ್ರ ಸಚಿವರು, ಕ್ರಿಕೆಟಿಗರು, ಬಾಲಿವುಡ್ ಸೆಲೆಬ್ರೆಟಿಗಳಿಂದ ಅಭಿನಂದನೆ
• ಅದ್ಭುತ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ ಸೆಹ್ವಾಗ್

New Zealand Cricket Team

CricketJun 24, 2021, 1:00 PM IST

ಟೆಸ್ಟ್ ಚಾಂಪಿಯನ್‌ಶಿಪ್ ಗೆದ್ದ ನ್ಯೂಜಿಲೆಂಡ್‌; ವಿಲಿಯಮ್ಸನ್‌ ಪಡೆಗೆ ಜೈ ಹೋ ಎಂದ ನೆಟ್ಟಿಗರು

ಮೊದಲು ನ್ಯೂಜಿಲೆಂಡ್ ವೇಗಿಗಳಾದ ಕೈಲ್ ಜೇಮಿಸನ್‌, ಟ್ರೆಂಟ್ ಬೌಲ್ಟ್ ಹಾಗೂ ಟಿಮ್ ಸೌಥಿ ಮಾರಕ ದಾಳಿಗೆ ತತ್ತರಿಸಿದ ಭಾರತ ಕ್ರಿಕೆಟ್ ತಂಡವು ಎರಡನೇ ಇನಿಂಗ್ಸ್‌ನಲ್ಲಿ ಕೇವಲ 170 ರನ್‌ಗಳಿಗೆ ಸರ್ವಪತನ ಕಂಡಿತು. ಪರಿಣಾಮ ಟೆಸ್ಟ್‌ ಚಾಂಪಿಯನ್‌ಶಿಪ್‌ ಗೆಲ್ಲಲು ನ್ಯೂಜಿಲೆಂಡ್ ತಂಡಕ್ಕೆ 53 ಓವರ್‌ಗಳಲ್ಲಿ 139 ರನ್‌ಗಳ ಸಾಧಾರಣ ಗುರಿ ಸಿಕ್ಕಿತು. ಆರಂಭದಲ್ಲೇ ಅಶ್ವಿನ್‌ 2 ವಿಕೆಟ್ ಕಬಳಿಸುವ ಮೂಲಕ ಕಿವೀಸ್‌ ಪಡೆಯ ಮೇಲೆ ಒತ್ತಡ ಹೇರುವಲ್ಲಿ ಯಶಸ್ವಿಯಾದರು.

• undefined

CricketMar 26, 2021, 5:53 PM IST

ಕೆಎಲ್ ರಾಹುಲ್ ಸೆಂಚುರಿಗೆ ದಿಗ್ಗಜರ ಸಲಾಂ; ಟೀಕಿಸಿದವರಿಂದಲೇ ಶಹಬ್ಬಾಷ್‌ಗಿರಿ!

ಇಂಗ್ಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಭರ್ಜರಿ ಶತಕ ಸಿಡಿಸಿ ಅಬ್ಬರಿಸಿದ್ದಾರೆ. ಈ ಮೂಲಕ ರಾಹುಲ್ ಟೀಕಾಕಾರರಿಗೆ ತಕ್ಕ ತಿರುಗೇಟು ನೀಡಿದ್ದಾರೆ. ರಾಹುಲ್ ಶತಕಕ್ಕೆ ಕ್ರಿಕೆಟ್ ದಿಗ್ಗಜರು, ಅಭಿಮಾನಿಗಳ ಟ್ವಿಟರ್ ಪ್ರತಿಕ್ರಿಯೆ ಇಲ್ಲಿದೆ.

Rohit Sharma

CricketFeb 13, 2021, 2:09 PM IST

ಹಿಟ್‌ಮ್ಯಾನ್‌ ರೋಹಿತ್ ಸೆಂಚುರಿ; ಜೈ ಹೋ ಎಂದ ಕ್ರಿಕೆಟ್‌ ಫ್ಯಾನ್ಸ್‌

2019ರ ಅಕ್ಟೋಬರ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ದ್ವಿಶತಕ ಚಚ್ಚಿದ್ದ ರೋಹಿತ್ ಶರ್ಮಾ ಅದಾದ ಬಳಿಕ 5 ಟೆಸ್ಟ್‌ ಪಂದ್ಯಗಳನ್ನಾಡಿದ್ದರೂ ಮೂರಂಕಿ ಮೊತ್ತ ದಾಖಲಿಸಿಲು ಹಿಟ್‌ಮ್ಯಾನ್‌ ವಿಫಲರಾಗಿದ್ದರು. ಇದರ ಬೆನ್ನಲ್ಲೇ ರೋಹಿತ್ ಮೇಲೆ ಟೀಕೆಗಳು ಆರಂಭವಾಗಿತ್ತು. ಆದರೆ ರೋಹಿತ್ ಶರ್ಮಾ ಇಂಗ್ಲೆಂಡ್‌ ವಿರುದ್ದದ ಎರಡನೇ ಟೆಸ್ಟ್‌ ಪಂದ್ಯದಲ್ಲಿ 14 ಬೌಂಡರಿ ಹಾಗೂ 2 ಆಕರ್ಷಕ ಸಿಕ್ಸರ್‌ಗಳ ನೆರವಿನಿಂದ ಮನಮೋಹಕ ಶತಕ ಬಾರಿಸಿದರು.

james Anderson

CricketFeb 9, 2021, 3:56 PM IST

ಟೀಂ ಇಂಡಿಯಾ ಸೋಲಿಸಿದ ಇಂಗ್ಲೆಂಡ್‌ಗೆ ಜೈ ಹೋ ಎಂದ ನೆಟ್ಟಿಗರು..!

ಭಾರತದ ಪಿಚ್‌ನಲ್ಲಿ ವಿರಾಟ್ ಕೊಹ್ಲಿ ಪಡೆಯನ್ನು ಸೋಲಿಸುವುದು ಅಷ್ಟು ಸುಲಭವಲ್ಲ. ಹೀಗಿದ್ದೂ ಪ್ರವಾಸಿ ಇಂಗ್ಲೆಂಡ್ ತಂಡ ಮೊದಲ ಟೆಸ್ಟ್ ಪಂದ್ಯದಲ್ಲೇ ಟೀಂ ಇಂಡಿಯಾಗೆ ಸೋಲಿನ ರುಚಿ ತೋರಿದೆ. ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ 2017ರ ಬಳಿಕ ತವರಿನಲ್ಲಿ ಒಂದೇ ಒಂದು ಟೆಸ್ಟ್ ಸೋಲು ಕಂಡಿರಲಿಲ್ಲ. ಆದರೆ ವರ್ಷದ ಬಳಿಕ ತವರಿನಲ್ಲಿ ನಡೆದ ಮೊದಲ ಟೆಸ್ಟ್‌ ಪಂದ್ಯದಲ್ಲೇ ಭಾರತ ಆಘಾತಕಾರಿ ಸೋಲು ಕಂಡಿದೆ.

Team India

CricketDec 29, 2020, 11:21 AM IST

ಗಾಯಗೊಂಡ ಹುಲಿಯನ್ನು ಕೆಣಕದಿರಿ; ಟೀಂ ಇಂಡಿಯಾ ಗೆಲುವನ್ನು ಕೊಂಡಾಡಿದ ನೆಟ್ಟಿಗರು

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಪಿಂಕ್ ಬಾಲ್ ಟೆಸ್ಟ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ದ ಭಾರತ 8 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿತ್ತು. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ ತವರಿಗೆ ಮರಳಿದ್ದು, ಮೊಹಮ್ಮದ್ ಶಮಿ ಗಾಯಗೊಂಡು ಸರಣಿಯಿಂದ ಹೊರಬಿದ್ದಿದ್ದರು. ಇದರಿಂದ ಭಾರತಕ್ಕೆ ಮತ್ತಷ್ಟು ಹಿನ್ನಡೆಯಾಗಬಹುದು ಎಂದು ಕ್ರಿಕೆಟ್‌ ಪಂಡಿತರು ಲೆಕ್ಕಾಚಾರ ಹಾಕಿದ್ದರು.

Lockie Ferguson

IPLOct 18, 2020, 8:37 PM IST

ಲ್ಯೂಕಿ ಫರ್ಗ್ಯೂಸನ್ ಸೂಪರ್ ಓವರ್‌ಗೆ ಭಾರಿ ಮೆಚ್ಚುಗೆ!

ಕೋಲ್ಕತಾ ನೈಟ್ ರೈಡರ್ಸ್ ಸೂಪರ್ ಗೆಲುವು ದಾಖಲಿಸಿದೆ. ಹೈದರಾಬಾದ್ ವಿರುದ್ಧ ಅಬ್ಬರಿಸಿದ ಕೆಕೆಆರ್‌ಗೆ ಲ್ಯೂಕ್ ಫರ್ಗ್ಯೂಸನ್ ಸೂಪರ್ ಓವರ್ ಮೂಲಕ ಗೆಲುವು ದಾಖಲಿಸಿದೆ. ಫರ್ಗ್ಯೂಸನ್ ಸೂಪರ್ ಓವರ್‌ಗೆ ದಿಗ್ಗಜರು ಹೇಳುವುದೇನು?

Batting legend and former India skipper Sachin Tendulkar on MS Dhoni

CricketAug 15, 2020, 9:57 PM IST

ಧೋನಿ ಜತೆ ಸೇರಿ ವಿಶ್ವಕಪ್ ಗೆದ್ದಿದ್ದು ನನ್ನ ಜೀವನದ ಅಮೂಲ್ಯ ಕ್ಷಣವೆಂದ ಕ್ರಿಕೆಟ್ ದೇವರು..!

ಭಾರತ ಪರ 350 ಏಕದಿನ ಪಂದ್ಯಗಳನ್ನಾಡಿ 50.57ರ ಸರಾಸರಿಯಲ್ಲಿ 10773 ರನ್ ಬಾರಿಸಿದ್ದಾರೆ. ಇದರಲ್ಲಿ 10 ಶತಕ, 73 ಅರ್ಧಶತಕಗಳು ಸೇರಿವೆ. ಇನ್ನು 98 ಟಿ20 ಪಂದ್ಯಗಳನ್ನಾಡಿ 37.60ರ ಸರಾಸರಿಯಲ್ಲಿ 1617 ರನ್ ಗಳಿಸಿದ್ದಾರೆ. 2004ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದ ಧೋನಿ, ಒಟ್ಟಾರೆ 538 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ.

• sanju

CricketJan 13, 2020, 5:33 PM IST

ಕಿವೀಸ್ ಪ್ರವಾಸಕ್ಕೆ ಸಂಜುಗೆ ಗೇಟ್‌ಪಾಸ್, ಕಿಡಿಕಾರಿದ ಫ್ಯಾನ್ಸ್..!

ಸಂಜು 2015ರ ಜೂನ್'ನಲ್ಲಿ ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾಗೆ ಪದಾರ್ಪಣೆ ಮಾಡಿದ್ದರು. ಇದಾಗಿ ಮೂರ್ನಾಲ್ಕು ವರ್ಷಗಳ ಬಳಿಕ ತಂಡಕ್ಕೆ ಆಯ್ಕೆ ಮಾಡಿತಾದರೂ ಸಂಜುಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಸಿಕ್ಕಿರಲಿಲ್ಲ

• ডেভিড ওয়ার্নার

CricketNov 30, 2019, 6:11 PM IST

ದಿಢೀರ್ ಇನಿಂಗ್ಸ್ ಡಿಕ್ಲೇರ್: ಟಿಮ್ ಪೈನೆ ಟ್ರೋಲ್ ಮಾಡಿದ ಫ್ಯಾನ್ಸ್..!

ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ ನಡುವೆ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯಕ್ಕೆ ಅಡಿಲೇಡ್ ಓವಲ್ ಮೈದಾನ ಆತಿಥ್ಯ ವಹಿಸಿದೆ. ಹಗಲು ರಾತ್ರಿ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಡೇವಿಡ್ ವಾರ್ನರ್ ಆಕರ್ಷಕ ತ್ರಿಶತಕದ ನೆರವಿನಿಂದ 589/3 ರನ್ ಬಾರಿಸಿತ್ತು. ಹೀಗಿರುವಾಗಲೇ ಆಸೀಸ್ ನಾಯಕ ಟಿಮ್ ಪೈನೆ ಮೊದಲ ಇನಿಂಗ್ಸ್ ಡಿಕ್ಲೇರ್ ಮಾಡುವ ತೀರ್ಮಾನ ತೆಗೆದುಕೊಂಡರು.

• sanju samson shikhar dhawan

CricketNov 27, 2019, 6:42 PM IST

ಸಂಜು ಸ್ಯಾಮ್ಸನ್‌ಗೆ ಸ್ಥಾನ: ಕೊನೆಗೂ ಖುಷಿಯಾದ ಫ್ಯಾನ್ಸ್..!

2015ರಲ್ಲಿ ಹರಾರೆಯಲ್ಲಿ ಜಿಂಬಾಬ್ವೆ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್’ಗೆ ಪದಾರ್ಪಣೆ ಮಾಡಿದ್ದ ಸಂಜು, ಅದಾದ ಬಳಿಕ ನಾಲ್ಕು ವರ್ಷಗಳು ಕಳೆದರೂ ಒಮ್ಮೆಯೂ ಟೀಂ ಇಂಡಿಯಾ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳಲು ಸಫಲರಾಗಿರಲಿಲ್ಲ.

• Virat Kohli

CricketOct 22, 2019, 6:03 PM IST

ಹರಿಣಗಳ ಶಿಕಾರಿ: ಟೀಂ ಇಂಡಿಯಾಗೆ ಜೈ ಹೋ ಎಂದ ಕ್ರಿಕೆಟ್ ಲವರ್ಸ್!

ಈ ಜಯದೊಂದಿಗೆ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ತವರಿನಲ್ಲಿ ಸತತ 11ನೇ ಟೆಸ್ಟ್ ಗೆಲುವು ದಾಖಲಿಸಿದೆ. ಈ ಸರಣಿ ಜಯದೊಂದಿಗೆ ಟೀಂ ಇಂಡಿಯಾ ಐಸಿಸಿ ಶ್ರೇಯಾಂಕದಲ್ಲಿ ನಂ.1 ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ.

• mayank agarwal 1

CricketOct 10, 2019, 3:40 PM IST

ಸೆಹ್ವಾಗ್ ಹಾದಿಯಲ್ಲಿ ಮಯಾಂಕ್; ಕನ್ನಡಿಗನನ್ನು ಕೊಂಡಾಡಿದ ಟ್ವಿಟರಿಗರು..!

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ನಾಯಕ ವಿರಾಟ್ ಕೊಹ್ಲಿ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂತೆ ಬ್ಯಾಟ್ ಬೀಸಿದ ಮಯಾಂಕ್ ಅಗರ್ ವಾಲ್, ಹರಿಣಗಳ ಪಡೆಯನ್ನು ದಿಟ್ಟವಾಗಿ ಎದುರಿಸಿದರು. ಆರಂಭದಲ್ಲೇ ಟೀಂ ಇಂಡಿಯಾ ರೋಹಿತ್ ಶರ್ಮಾ ವಿಕೆಟ್ ಕಳೆದುಕೊಂಡಿತಾದರೂ, ಆ ಬಳಿಕ ಚೇತೇಶ್ವರ್ ಪೂಜಾರ ಜತೆ ಮಯಾಂಕ್ ಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು.

• undefined

NEWSSep 26, 2019, 10:35 PM IST

ಅನರ್ಹರ ಸ್ಥಿತಿಗೆ HDK ಅಲ್ಟಿಮೇಟ್ ಟ್ವೀಟ್ ಏಟು, ಅಬ್ಬಬ್ಬಾ!

ಕರ್ನಾಟಕದ ಉಪಚುನಾವಣೆಗೆ ಸುಪ್ರಿಂ ಕೋರ್ಟ್ ತಡೆ ನೀಡಿದ್ದನ್ನು ಕುಮಾರಸ್ವಾಮಿ ತಮ್ಮದೇ ಆದ ಪ್ರತಿಕ್ರಿಯೆ ನೀಡಿದ್ದಾರೆ. ಅನರ್ಹ ಶಾಸಕರನ್ನು ಉಲ್ಲೇಖ ಮಾಡಿ ಟ್ವೀಟ್ ಮಾಡಿದ್ದಾರೆ.

• KL Rahul Shubman Gil

SPORTSSep 12, 2019, 5:41 PM IST

ರಾಹುಲ್‌ಗೆ ಕೊಕ್, ಗಿಲ್‌ಗೆ ಖುಲಾಯಿಸಿತು ಲಕ್; ಟ್ವಿಟರ್‌ನಲ್ಲಿ ಭರ್ಜರಿ ರೆಸ್ಪಾನ್ಸ್!

ಸೌತ್ ಆಫ್ರಿಕಾ ಸರಣಿಗೆ ಟೀಂ ಇಂಡಿಯಾ ತಂಡ ಪ್ರಕಟಗೊಳ್ಳುತ್ತಿದ್ದಂತೆ ಆಯ್ಕೆ ಸಮಿತಿ ನಿರ್ಧಾರಕ್ಕೆ ಎಲ್ಲರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಾರಣ ಯುವ ಕ್ರಿಕೆಟಿಗ ಶುಭ್‌ಮನ್ ಗಿಲ್‌ಗೆ ಅವಕಾಶ ನೀಡಲಾಗಿದೆ. ಇತ್ತ ಕೆಎಲ್ ರಾಹುಲ್‌ಗೆ ಕೊಕ್ ನೀಡಲಾಗಿದೆ. ಈ ಕುರಿತು ಅಭಿಮಾನಿಗಳ ಪ್ರತಿಕ್ರಿಯೆ ಇಲ್ಲಿದೆ.