Twitter Reactions
(Search results - 54)CricketDec 29, 2020, 11:21 AM IST
ಗಾಯಗೊಂಡ ಹುಲಿಯನ್ನು ಕೆಣಕದಿರಿ; ಟೀಂ ಇಂಡಿಯಾ ಗೆಲುವನ್ನು ಕೊಂಡಾಡಿದ ನೆಟ್ಟಿಗರು
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ದ ಭಾರತ 8 ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸಿತ್ತು. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ ತವರಿಗೆ ಮರಳಿದ್ದು, ಮೊಹಮ್ಮದ್ ಶಮಿ ಗಾಯಗೊಂಡು ಸರಣಿಯಿಂದ ಹೊರಬಿದ್ದಿದ್ದರು. ಇದರಿಂದ ಭಾರತಕ್ಕೆ ಮತ್ತಷ್ಟು ಹಿನ್ನಡೆಯಾಗಬಹುದು ಎಂದು ಕ್ರಿಕೆಟ್ ಪಂಡಿತರು ಲೆಕ್ಕಾಚಾರ ಹಾಕಿದ್ದರು.
CricketJan 13, 2020, 5:33 PM IST
ಕಿವೀಸ್ ಪ್ರವಾಸಕ್ಕೆ ಸಂಜುಗೆ ಗೇಟ್ಪಾಸ್, ಕಿಡಿಕಾರಿದ ಫ್ಯಾನ್ಸ್..!
ಸಂಜು 2015ರ ಜೂನ್'ನಲ್ಲಿ ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾಗೆ ಪದಾರ್ಪಣೆ ಮಾಡಿದ್ದರು. ಇದಾಗಿ ಮೂರ್ನಾಲ್ಕು ವರ್ಷಗಳ ಬಳಿಕ ತಂಡಕ್ಕೆ ಆಯ್ಕೆ ಮಾಡಿತಾದರೂ ಸಂಜುಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಸಿಕ್ಕಿರಲಿಲ್ಲ
CricketNov 30, 2019, 6:11 PM IST
ದಿಢೀರ್ ಇನಿಂಗ್ಸ್ ಡಿಕ್ಲೇರ್: ಟಿಮ್ ಪೈನೆ ಟ್ರೋಲ್ ಮಾಡಿದ ಫ್ಯಾನ್ಸ್..!
ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ ನಡುವೆ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯಕ್ಕೆ ಅಡಿಲೇಡ್ ಓವಲ್ ಮೈದಾನ ಆತಿಥ್ಯ ವಹಿಸಿದೆ. ಹಗಲು ರಾತ್ರಿ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಡೇವಿಡ್ ವಾರ್ನರ್ ಆಕರ್ಷಕ ತ್ರಿಶತಕದ ನೆರವಿನಿಂದ 589/3 ರನ್ ಬಾರಿಸಿತ್ತು. ಹೀಗಿರುವಾಗಲೇ ಆಸೀಸ್ ನಾಯಕ ಟಿಮ್ ಪೈನೆ ಮೊದಲ ಇನಿಂಗ್ಸ್ ಡಿಕ್ಲೇರ್ ಮಾಡುವ ತೀರ್ಮಾನ ತೆಗೆದುಕೊಂಡರು.
CricketNov 27, 2019, 6:42 PM IST
ಸಂಜು ಸ್ಯಾಮ್ಸನ್ಗೆ ಸ್ಥಾನ: ಕೊನೆಗೂ ಖುಷಿಯಾದ ಫ್ಯಾನ್ಸ್..!
2015ರಲ್ಲಿ ಹರಾರೆಯಲ್ಲಿ ಜಿಂಬಾಬ್ವೆ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್’ಗೆ ಪದಾರ್ಪಣೆ ಮಾಡಿದ್ದ ಸಂಜು, ಅದಾದ ಬಳಿಕ ನಾಲ್ಕು ವರ್ಷಗಳು ಕಳೆದರೂ ಒಮ್ಮೆಯೂ ಟೀಂ ಇಂಡಿಯಾ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳಲು ಸಫಲರಾಗಿರಲಿಲ್ಲ.
CricketOct 22, 2019, 6:03 PM IST
ಹರಿಣಗಳ ಶಿಕಾರಿ: ಟೀಂ ಇಂಡಿಯಾಗೆ ಜೈ ಹೋ ಎಂದ ಕ್ರಿಕೆಟ್ ಲವರ್ಸ್!
ಈ ಜಯದೊಂದಿಗೆ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ತವರಿನಲ್ಲಿ ಸತತ 11ನೇ ಟೆಸ್ಟ್ ಗೆಲುವು ದಾಖಲಿಸಿದೆ. ಈ ಸರಣಿ ಜಯದೊಂದಿಗೆ ಟೀಂ ಇಂಡಿಯಾ ಐಸಿಸಿ ಶ್ರೇಯಾಂಕದಲ್ಲಿ ನಂ.1 ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ.
CricketOct 10, 2019, 3:40 PM IST
ಸೆಹ್ವಾಗ್ ಹಾದಿಯಲ್ಲಿ ಮಯಾಂಕ್; ಕನ್ನಡಿಗನನ್ನು ಕೊಂಡಾಡಿದ ಟ್ವಿಟರಿಗರು..!
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ನಾಯಕ ವಿರಾಟ್ ಕೊಹ್ಲಿ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂತೆ ಬ್ಯಾಟ್ ಬೀಸಿದ ಮಯಾಂಕ್ ಅಗರ್ ವಾಲ್, ಹರಿಣಗಳ ಪಡೆಯನ್ನು ದಿಟ್ಟವಾಗಿ ಎದುರಿಸಿದರು. ಆರಂಭದಲ್ಲೇ ಟೀಂ ಇಂಡಿಯಾ ರೋಹಿತ್ ಶರ್ಮಾ ವಿಕೆಟ್ ಕಳೆದುಕೊಂಡಿತಾದರೂ, ಆ ಬಳಿಕ ಚೇತೇಶ್ವರ್ ಪೂಜಾರ ಜತೆ ಮಯಾಂಕ್ ಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು.
SPORTSSep 12, 2019, 5:41 PM IST
ರಾಹುಲ್ಗೆ ಕೊಕ್, ಗಿಲ್ಗೆ ಖುಲಾಯಿಸಿತು ಲಕ್; ಟ್ವಿಟರ್ನಲ್ಲಿ ಭರ್ಜರಿ ರೆಸ್ಪಾನ್ಸ್!
ಸೌತ್ ಆಫ್ರಿಕಾ ಸರಣಿಗೆ ಟೀಂ ಇಂಡಿಯಾ ತಂಡ ಪ್ರಕಟಗೊಳ್ಳುತ್ತಿದ್ದಂತೆ ಆಯ್ಕೆ ಸಮಿತಿ ನಿರ್ಧಾರಕ್ಕೆ ಎಲ್ಲರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಾರಣ ಯುವ ಕ್ರಿಕೆಟಿಗ ಶುಭ್ಮನ್ ಗಿಲ್ಗೆ ಅವಕಾಶ ನೀಡಲಾಗಿದೆ. ಇತ್ತ ಕೆಎಲ್ ರಾಹುಲ್ಗೆ ಕೊಕ್ ನೀಡಲಾಗಿದೆ. ಈ ಕುರಿತು ಅಭಿಮಾನಿಗಳ ಪ್ರತಿಕ್ರಿಯೆ ಇಲ್ಲಿದೆ.
SPORTSSep 9, 2019, 6:09 PM IST
ಆ್ಯಷಸ್ ಕದನ: ಪಾಂಟಿಂಗ್, ಕ್ಲಾರ್ಕ್ಗೆ ಆಗದ್ದು, ಪೈನೆ ಮಾಡಿ ತೋರ್ಸಿದ್ರು..!
2001ರಲ್ಲಿ ಆಸ್ಟ್ರೇಲಿಯಾ ಕಡೆಯ ಬಾರಿಗೆ ಇಂಗ್ಲೆಂಡ್ ನೆಲದಲ್ಲಿ 4-1 ಆ್ಯಷಸ್ ಸರಣಿ ಗೆದ್ದು ಇತಿಹಾಸ ಬರೆದಿತ್ತು. ಆ ಬಳಿಕ ರಿಕಿ ಪಾಂಟಿಂಗ್ ಹಾಗೂ ಮೈಕೆಲ್ ಕ್ಲಾರ್ಕ್ ನೇತೃತ್ವದ ಆಸೀಸ್ ಪಡೆ ಇಂಗ್ಲೆಂಡ್ ಪ್ರವಾಸ ಕೈಗೊಂಡಿತ್ತಾದರೂ ಬರಿಗೈನಲ್ಲೇ ವಾಪಾಸ್ಸಾಗಿತ್ತು. ಆದರೆ ಟಿಮ್ ಪೈನೆ ನೇತೃತ್ವದ ತಂಡ ಸಾಂಪ್ರಾದಾಯಿಕ ಎದುರಾಳಿಯ ನೆಲದಲ್ಲೇ ಇನ್ನೊಂದು ಟೆಸ್ಟ್ ಪಂದ್ಯ ಬಾಕಿ ಇರುವಾಗಲೇ ಆ್ಯಷಸ್ ಕಪ್ ತವರಿಗೆ ಕೊಂಡ್ಯೊಯುವುದನ್ನು ಖಚಿತ ಪಡಿಸಿಕೊಂಡಿದೆ.
SPORTSSep 3, 2019, 4:47 PM IST
ಕೆರಿಬಿಯನ್ ಶಿಕಾರಿ: ಕೊಹ್ಲಿ ಪಡೆಗೆ ದಿಗ್ಗಜರೆಲ್ಲರಿಂದ ಶಹಬ್ಬಾಸಗಿರಿ!
ಈ ಟೆಸ್ಟ್ ಗೆಲುವಿನೊಂದಿಗೆ, ಭಾರತಕ್ಕೆ ಅತಿ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಗೆಲ್ಲಿಸಿಕೊಟ್ಟ ನಾಯಕ ಎನ್ನುವ ದಾಖಲೆ ಕೊಹ್ಲಿ[28] ಪಾಲಾಗಿದೆ. ಇದರ ಜತೆಗೆ ಭಾರತ ಮಾತ್ರವಲ್ಲದೇ ಏಷ್ಯಾದ ಅತ್ಯಂತ ಯಶಸ್ವಿ ಟೆಸ್ಟ್ ನಾಯಕ ಎನ್ನುವ ಕೀರ್ತಿಯೂ ಕೊಹ್ಲಿ ಭಾಜನರಾಗಿದ್ದಾರೆ.
SPORTSSep 2, 2019, 4:49 PM IST
63 ಎಸೆತಗಳಿಗೆ 6 ರನ್: ರಾಹುಲ್ ಫೇಲ್, ಅಭಿಮಾನಿಗಳು ಗರಂ..!
ಕೆ.ಎಲ್ ರಾಹುಲ್ 2018ರಿಂದೀಚೆಗೆ ಟೆಸ್ಟ್ ಕ್ರಿಕೆಟ್’ನಲ್ಲಿ ಇದುವರೆಗೂ 27 ಇನಿಂಗ್ಸ್ ಆಡಿದ್ದು, 22.23ರ ಸರಾಸರಿಯಲ್ಲಿ 578 ರನ್ ಬಾರಿಸಿದ್ದಾರೆ. ಇನ್ನು ಆಫ್ಘಾನಿಸ್ತಾನ ವಿರುದ್ಧ 54 ಹಾಗೂ ಇಂಗ್ಲೆಂಡ್ ವಿರುದ್ಧದ[149] ಎರಡು ಇನಿಂಗ್ಸ್ ಹೊರತುಪಡಿಸಿದರೆ ರಾಹುಲ್ ಬ್ಯಾಟಿಂಗ್ ಸರಾಸರಿ ಕೇವಲ 15.62 ಮಾತ್ರ.
World CupJul 10, 2019, 6:26 PM IST
ಇಂಡೋ-ಕಿವೀಸ್ ಸೆಮಿಫೈನಲ್; ಟೀಂ ಇಂಡಿಯಾ ಕಾಪಾಡೋ ಶ್ರೀಕೃಷ್ಣ!
ನ್ಯೂಜಿಲೆಂಡ್ ವಿರುದ್ಧದ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ವಿಕೆಟ್ ಪತನವಾಗುತ್ತಿದ್ದಂತೆ ಕೂಲ್ ಕ್ರಿಕೆಟಿಗ ಎಂ.ಎಸ್.ಧೋನಿ ಕೂಡ ಟೆನ್ಶನ್ ಆಗಿದ್ದಾರೆ. ಪೆವಿಲಿಯನ್ನಲ್ಲಿ ಕೂತಿದ್ದ ಧೋನಿ ಬ್ಯಾಟ್ ಕಚ್ಚುತ್ತಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ಗಮನಸಳೆಯುತ್ತಿದೆ.
World CupJul 4, 2019, 12:28 PM IST
ಕಿವೀಸ್ ಮಣಿಸಿದ ಇಂಗ್ಲೆಂಡ್: ಆದ್ರೆ ಟ್ರೋಲ್ ಆಗಿದ್ದು ಮಾತ್ರ ಪಾಕಿಸ್ತಾನ..!
ಆಸ್ಟ್ರೇಲಿಯಾ, ಭಾರತ ಹಾಗೂ ಆತಿಥೇಯ ಇಂಗ್ಲೆಂಡ್ ತಂಡಗಳು ಸೆಮೀಸ್ ಸ್ಥಾನದಲ್ಲಿ ಭದ್ರವಾಗಿದ್ದು, ಆರೋಗ್ಯಕರ ರನ್ ರೇಟ್ ಹೊಂದಿರುವ ನ್ಯೂಜಿಲೆಂಡ್ ತಂಡವು ಅಂತಿಮ ನಾಲ್ಕರಘಟ್ಟದಲ್ಲಿ ಸ್ಥಾನ ಪಡೆಯುವುದು ಬಹುತೇಕ ಖಚಿತವಾಗಿದೆ. ಒಂದು ಹಂತದಲ್ಲಿ 1992ರ ವಿಶ್ವಕಪ್ ರೀತಿಯಲ್ಲೇ ಸಾಗಿಬಂದ ಪಾಕಿಸ್ತಾನ ಈ ಬಾರಿಯೂ ವಿಶ್ವಕಪ್ ಗೆದ್ದು ಇತಿಹಾಸ ಬರೆಯಲಿದೆ ಎಂದು ಪಾಕ್ ಅಭಿಮಾನಿಗಳು ಭಾವಿಸಿದ್ದರು.
World CupJul 2, 2019, 5:43 PM IST
ಟೀಂ ಇಂಡಿಯಾ ಗೆಲುವಿಗೆ ಅಡ್ಡಿಯಾಗಿದ್ದ ಭಾರತೀಯನನ್ನೇ ತವರಿಗಟ್ಟಿದ ಬುಮ್ರಾ..?
ಇಂಗ್ಲೆಂಡ್ ವಿರುದ್ಧದ ಪಂದ್ಯಕ್ಕೂ ಮುನ್ನ ಮತ್ತೊಮ್ಮೆ ಬುಮ್ರಾ ಎಸೆತದಲ್ಲಿ ಕಾಲಿಗೆ ಗಾಯ ಮಾಡಿಕೊಂಡ ವಿಜಯ್ ಶಂಕರ್ ಇದೀಗ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದಿಂದಲೇ ಹೊರಬಿದ್ದಿದ್ದಾರೆ.
World CupJul 1, 2019, 12:14 PM IST
ವಿಶ್ವಕಪ್ 2019: 27 ವರ್ಷಗಳ ಬಳಿಕ ಇಂಗ್ಲೆಂಡ್ಗೆ ಶರಣಾದ ಭಾರತ..!
ಧೋನಿ ಹಾಗೂ ಕೇದಾರ್ ಜಾಧವ್ ಕೊನೆಯಲ್ಲಿ ನಿರೀಕ್ಷೆಗೆ ತಕ್ಕಂತೆ ರನ್ ಗಳಿಸದೇ ಇದ್ದದ್ದು, ಭಾರತ ಸೋಲಿಗೆ ಕಾರಣ ಎಂಬ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿವೆ.
World CupJun 17, 2019, 1:02 PM IST
ಪಾಕ್ ಬಗ್ಗುಬಡಿದ ಟೀಂ ಇಂಡಿಯಾ; ಜೈ ಹೋ ಎಂದ ಕ್ರಿಕೆಟಿಗರು..!
ಭಾರತ ಪರ ವಿಜಯ್ ಶಂಕರ್, ಕುಲ್ದೀಪ್ ಯಾದವ್ ಹಾಗೂ ಹಾರ್ದಿಕ್ ಪಾಂಡ್ಯ ತಲಾ 2 ವಿಕೆಟ್ ಪಡೆದು ಭಾರತದ ಗೆಲುವನ್ನು ಸುಲಭಗೊಳಿಸಿದರು. ಟೀಂ ಇಂಡಿಯಾದ ಈ ಪ್ರದರ್ಶನಕ್ಕೆ ಮಾಜಿ ಹಾಗೂ ಹಾಲಿ ಕ್ರಿಕೆಟಿಗರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.