Search results - 292 Results
 • Udupi16, Feb 2019, 5:58 PM IST

  ಪತ್ತೆಯಾಗದ ತ್ರಿಭುಜ ಬೋಟ್: ಕಾರವಾರ ನೌಕಾನೆಲೆಗೆ ಮೀನುಗಾರರ ಮುತ್ತಿಗೆ!

  ಮಲ್ಪೆಯ ಸುವರ್ಣ ತ್ರಿಭುಜ ಬೋಟ್ ನಾಪತ್ತೆಯಾಗಿ ತಿಂಗಳುಗಳೆ ಕಳೆದಿದ್ದರೂ  ಯಾವುದೆ ಮಾಹಿತಿ ಲಭ್ಯವಾಗಿಲ್ಲ. ಸಹಜವಾಗಿಯೇ ಅಧಿಕಾರಿಗಳ ಮೇಲೆ ಮೀನುಗಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

 • puneeth- Udupi

  News16, Feb 2019, 1:37 PM IST

  ಉಡುಪಿಯಲ್ಲಿ ಹುತಾತ್ಮ ಯೋಧರಿಗೆ ಪುನೀತ್ ಕಂಬನಿ

  ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಚಲನಚಿತ್ರ ನಟ ಪುನೀತ್ ರಾಜಕುಮಾರ್ ಆಗಮಿಸಿ, ದೇವರ ದರ್ಶನ ಪಡೆದರು.  ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಸ್ವಾಮೀಜಿಯವರು ಯೋಜಿಸಿರುವ ಸುವರ್ಣ ಗೋಪುರದ ಮಾದರಿಯನ್ನು ದೀಪ ಬೆಳಗಿಸ ಹುಂಡಿಗೆ ಚಿನ್ನದ ಕಾಣಿಕೆಯನ್ನು ಹಾಕುವುದರ ಮೂಲಕ ಉದ್ಘಾಟನೆ ಮಾಡಿದರು. ಮತ್ತು ಚಿನ್ನದ ತಗಡನ್ನು ಮಾಡಲು ರಾಜಕೋಟ್ ನಿಂದ ತರಿಸಿದ ನೂತನ ರೋಲಿಂಗ್ ಮಷಿನ್ ಗೆ ಚಾಲನೆ ನೀಡಿದರು. 

  ಇದೇ ಸಂದರ್ಭದಲ್ಲಿ ಫುಲ್ವಾಮಾ ದಾಳಿಯ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದರು. ನಾವು ವೀರ ಯೋಧರನ್ನು ಕಳೆದುಕೊಂಡಿದ್ದೇವೆ. ಅವರ ತ್ಯಾಗ, ಬಲಿದಾನದ ಬಗ್ಗೆ ಎಷ್ಟು ಹೇಳಿದರೂ ಕಡಿಮೆಯೇ ಎಂದಿದ್ದಾರೆ. 

 • Udupi12, Feb 2019, 4:04 PM IST

  ಸಂಸದೆ ಶೋಭಾ ಖಾತೆಗೆ ಕನ್ನ! 20 ಲಕ್ಷ ರೂ. ಗೋವಿಂದ!

  ಸಂಸದೆ ಶೋಭಾ ಕರಂದ್ಲಾಜೆ ಖಾತೆಯನ್ನು ಖದೀಮರು ಹ್ಯಾಕ್ ಮಾಡಿದ್ದಾರೆ. ಶೋಭಾ ಸೇವಿಂಗ್ಸ್ ಅಕೌಂಟ್‌ನಿಂದ 20 ಲಕ್ಷ ರೂ.ಯನ್ನು ಕಳ್ಳರು ಎಗರಿಸಿದ್ದಾರೆ. ಶಾಕ್‌ಗೊಳಗಾಗಿರುವ ಶೋಭಾ, ದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ.    

 • police

  Udupi11, Feb 2019, 2:25 PM IST

  ಮರ್ಡರ್ ಕೇಸಲ್ಲಿ ಶಾಮೀಲಾದ ಇಬ್ಬರು ಪೊಲೀಸರು ಅರೆಸ್ಟ್

  ಕೋಟಾದಲ್ಲಿ ನಡೆದ ಡಬಲ್ ಮರ್ಡರ್ ಪ್ರಕರಣದಲ್ಲಿ ಇಬ್ಬರು ಪೊಲೀಸರೇ ಶಾಮೀಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಕೊಲೆ ಆರೋಪಿಗಳು ಪರಾರಿಯಾಗಲು ಸಹಕರಿಸಿದ್ದರಿಂದ ಬಂಧನಕ್ಕೊಳಪಡಿಸಲಾಗಿದೆ. 

 • Pramod Muthalik

  state10, Feb 2019, 5:22 PM IST

  ರಾಜ್ಯ ರಾಜಕೀಯ ಅಸಹ್ಯಕರ: ಪ್ರಮೋದ್ ಮುತಾಲಿಕ್ ಗುಡುಗು!

  ರಾಜ್ಯ ರಾಜಕೀಯ ಅಸಹ್ಯವಾಗಿದ್ದು, ದೇಶ ಹಾಗೂ ರಾಜ್ಯದ ಅಭಿವೃದ್ಧಿ ಹಿತಾದೃಷ್ಟಿಯಿಂದ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷವನ್ನು ಜನರು ತಿರಸ್ಕರಿಸುವ ಕಾಲ ಸನ್ನಿಹಿತವಾಗಿದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. 

 • Vande Mataram

  Udupi10, Feb 2019, 10:20 AM IST

  ವಂದೇ ಮಾತರಂ ಗೋಲ್ಡನ್ ಬುಕ್ ದಾಖಲೆಗೆ ಸೇರ್ಪಡೆ

  ವಿವಿಧ ರಾಗ ಸಂಯೋಜನೆ ಮೂಲಕ ಹಾಡಲಾದ ವಂದೇ ಮಾತರಂ ಗೀತೆಯು ಇದೀಗ ಗೋಲ್ಡನ್ ಬುಕ್ ಆಫ್ ರೇಕಾರ್ಡ್ ಗೆ ಸೇರ್ಪಡೆಯಾಗಿದೆ. 

 • Surendra Pal Singh

  state9, Feb 2019, 8:08 PM IST

  ದೇಶದ ಪ್ರತಿ ತಾಯಿಯ ಹೊಟ್ಟೆಯಲ್ಲಿ ಮೋದಿ ಹುಟ್ಟಬೇಕು: ಸುರೇಂದ್ರ ಸಿಂಗ್!

  ದೇಶದ ಪ್ರತಿಯೊಬ್ಬ ತಾಯಿಗೂ ಮೋದಿಯಂತಹ ಮಕ್ಕಳು ಹುಟ್ಟಬೇಕು ಎಂದು ದೂರದರ್ಶನದಲ್ಲಿ ಪ್ರಸಿದ್ಧವಾದ ಮಹಾಭಾರತ ಧಾರಾವಾಹಿಯ ದ್ರೋಣಾಚಾರ್ಯ ಪಾತ್ರಧಾರಿ, ವಿವಿಧ ಭಾಷೆಗಳ 5000ಕ್ಕೂ ಅಧಿಕ ಧಾರಾವಾಹಿಗಳಲ್ಲಿ ನಟಿಸಿದ ಖ್ಯಾತಿಯ ಕಲಾವಿದ ಸುರೇಂದ್ರ ಪಾಲ್ ಸಿಂಗ್ ಹೇಳಿದ್ದಾರೆ.

 • Udupi

  Udupi9, Feb 2019, 4:13 PM IST

  ಉಡುಪಿ: ಕಿಡಿಗೇಡಿಗೆ ಚಪ್ಪಲಿ ಕಿತ್ತುಹೋಗುವಂತೆ ಗೂಸಾ ..ವಿಡಿಯೋ ವೈರಲ್

  ಬಹಳ ದಿನಗಳಿಂದ ಚುಡಾಯಿಸುತ್ತಿದ್ದ ಯುವಕನಿಗೆ ಯುವತಿಯೇ ಹಿಗ್ಗಾ ಮುಗ್ಗಾ ಗೂಸಾ ನೀಡಿದ್ದಾಳೆ.  ಉಡುಪಿಯ ಕಾಪು ಪೇಟೆಯಲ್ಲಿ ನಡೆದ ಗಲಾಟೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸುಲೇಮಾನ್ ಎಂಬ ಯುವಕ ಹುಡುಗಿಯಿಂದ ಪೆಟ್ಟು ತಿಂದಿದ್ದಾರೆ.  ಯುವಕನನ್ನು ಆಸ್ಪತ್ರೆಗೆ ದಾಖಲಿಸಿ ಎಚ್ಚರಿಕೆ ನೀಡಿ ಕಳುಹಿಸಲಾಗಿದೆ.

 • suicide

  Udupi3, Feb 2019, 10:30 PM IST

  ಹಿರಿಯಡ್ಕ ಜೈಲಿನಲ್ಲಿ ಅತ್ಯಾಚಾರ ಆರೋಪಿ ಆತ್ಮಹತ್ಯೆ

  ಹಿರಿಯಡ್ಕ ಜೈಲಿನಲ್ಲಿ ಅತ್ಯಾಚಾರ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೈಲಿನ ಒಳಗೆಯೇ  ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದು ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಯತ್ನ ಮಾಡಿದರೂ ಮಾರ್ಗ ಮಧ್ಯೆ ಸಾವನ್ನಪ್ಪಿದರು.

 • narendra modi reservation 10 percent in job

  NEWS2, Feb 2019, 10:06 AM IST

  ಮೋದಿ ಗೆಲುವಿಗಾಗಿ ಕೃಷ್ಣ ಮೊರೆ ಹೋದ ಭಕ್ತರು

  ಲೋಕಸಭಾ ಸಮರ ಕೇವಲ ಪಕ್ಷ ಪಕ್ಷಗಳ ನಡುವಿನ ಸಮರವಾಗಿ ಉಳಿದಿಲ್ಲ. ಆಯಾ ಪಕ್ಷಗಳ ಅಭಿಮಾನಿಗಳ ನಡುವಿನ ಸಮರವಾಗಿ ಮಾರ್ಪಟ್ಟಿದೆ. ಪ್ರಧಾನಿ ಮೋದಿ ಗೆಲುವಿಗಾಗಿ ಭಕ್ತರು ಉಡುಪಿ ಕೃಷ್ಣ ಮಠದಲ್ಲಿ ಹರಕೆ ಹೊತ್ತು ಉತ್ಸವ ನಡೆಸಿದ್ದಾರೆ. ಈ ಬಾರಿ ಲೋಕ ಸಮರದಲ್ಲಿ ಪುನಃ ಮೋದಿಯವರೇ ಪ್ರಧಾನಿಯಾಗಬೇಕೆಂಬುದು ಭಕ್ತರ ಆಶಯ. ದೇವರೇ ನಮ್ಮ ನಾಯಕನನ್ನು ಗೆಲ್ಲಿಸು ಎಂದು ಕೃಷ್ಣನ ಮೊರೆ ಹೋಗಿದ್ದಾರೆ. 

 • Udupi BJP

  Udupi1, Feb 2019, 11:58 PM IST

  ಬಿಜೆಪಿ ಜಯಭೇರಿ: ಹರಕೆ ತೀರಿಸಿ ಬಬ್ಬುಸ್ವಾಮಿಗೆ ನೇಮೋತ್ಸವ

  ಉಡುಪಿ ಜಿಲ್ಲೆಯ ಬಿಜೆಪಿ ಮುಖಂಡರು ಹರಕೆ ತೀರಿಸಿದ್ದಾರೆ. ಬಿಜೆಪಿ 5 ಸ್ಥಾನಗಳನ್ನು ಗೆದ್ದಿದ್ದಕ್ಕೆ ನೇಮೋತ್ಸವ ನಡೆಸಿಕೊಡಲಾಗಿದೆ.

 • RamMandir

  NEWS31, Jan 2019, 11:11 PM IST

  ರಾಮಮಂದಿರಕ್ಕಾಗಿ ಸರಣಿ ಉಪವಾಸಕ್ಕೆ ಸಿದ್ಧರಾಗಿ: ಪೇಜಾವರ ಸ್ವಾಮೀಜಿ ಕರೆ

  ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಬಗ್ಗೆ ಯಾವ ರೀತಿ ಹೋರಾಟ ಮತ್ತು ಸತ್ಯಾಗ್ರಹ ಮಾಡಬೇಕು ಎಂಬುದನ್ನು ಪೇಜಾವರ ಸ್ವಾಮೀಜಿ ಹೇಳಿದ್ದಾರೆ.

 • Poorvaprabha Patil

  Udupi31, Jan 2019, 7:27 PM IST

  ಇಂಡಿಯನ್ ಹೆಲ್ತ್ ಪ್ರೊಫೆಶನಲ್ ಪ್ರಶಸ್ತಿ ಬಾಚಿದ ಮಣಿಪಾಲ ವೈದ್ಯಕೀಯ ವಿದ್ಯಾರ್ಥಿನಿ

  ಮಣಿಪಾಲ ಕಸ್ತೂರ್ ಬಾ ಮೆಡಿಕಲ್ ಕಾಲೇಜಿನ 2ನೇ ವರ್ಷದ ವಿದ್ಯಾರ್ಥಿ ಪೂರ್ವಪ್ರಭ ಪಾಟೀಲ್ , ಗೋವಾದ ಪಣಿಜಿಯಲ್ಲಿ ಕಳೆದ ವಾರದ ಗಣರಾಜ್ಯೋತ್ಸವದ ಸಂದರ್ಭದಲ್ಲಿ ನಡೆದ ಇಂಡಿಯನ್ ಹೆಲ್ತ್ ಪ್ರೊಫೆಶನಲ್ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ 2 ಪ್ರಶಸ್ತಿಗಳನ್ನು ಗೆದ್ದುಕೊಂಡಿದ್ದಾರೆ. 

 • Udupi

  state30, Jan 2019, 11:26 AM IST

  ಉಡುಪಿ ಕೃಷ್ಣ ಮಠದ ಭಕ್ತರಿಗೊಂದು ಸಿಹಿ ಸುದ್ದಿ

  ಉಡುಪಿ ಶ್ರೀ ಕೃಷ್ಣ ಮಠದ ಭಕ್ತರಿಗೆ ಇಲ್ಲಿದೆ ಶುಭ ಸುದ್ದಿ. ಮುಂದಿನ ವರ್ಷದಿಂದ ಉಡುಪಿ ಕೃಷ್ಣ ಮಠಕ್ಕೆ ನಿತ್ಯ ಆಗಮಿಸುವ ಹತ್ತಾರು ಸಾವಿರ ಭಕ್ತರಿಗೆ ಶುದ್ಧ ಸಾವಯವ ಅಕ್ಕಿಯಿಂದ ತಯಾರಿಸಿದ ಅನ್ನ ಪ್ರಸಾದವನ್ನು ಬಡಿಸಲಾಗುತ್ತದೆ.

 • Udupi

  Udupi29, Jan 2019, 11:53 PM IST

  ಉಡುಪಿಯಲ್ಲಿ ಮಾದರಿ ಕೆಲಸ, ರಾಷ್ಟ್ರಪಕ್ಷಿಗೆ ಸಕಲ ಗೌರವದ ಅಂತ್ಯಸಂಸ್ಕಾರ

  ಪರಿಸರ ಪ್ರೇಮ, ಪ್ರಾಣಿ ಪ್ರೇಮಕ್ಕೆ ಕೊನೆ ಇಲ್ಲ. ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಕೊಡುಗೆ ನೀಡಿ ಮಾದರಿಯಾಗುತ್ತಾರೆ. ಇಲ್ಲೊಬ್ಬರು ಸಮಾಜ ಸೇವಕರು ಮೃತವಾದ ನವಿಲಿಗೆ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ.