Asianet Suvarna News Asianet Suvarna News
9 results for "

Ukg

"
Karnataka to restart physical classes for LKG UKG from Nov 8 podKarnataka to restart physical classes for LKG UKG from Nov 8 pod

Karnataka School Reopening| ಇಂದಿನಿಂದ ಅಂಗನವಾಡಿ, ಎಲ್‌ಕೆಜಿ, ಯುಕೆಜಿ ಶುರು!

* 18 ತಿಂಗಳ ಬಳಿಕ ಪೂರ್ವ ಪ್ರಾಥಮಿಕ ಶಾಲೆ ಆರಂಭ]

* ಇಂದಿನಿಂದ ಅಂಗನವಾಡಿ, ಎಲ್‌ಕೆಜಿ, ಯುಕೆಜಿ ಶುರು!

Education Nov 8, 2021, 6:50 AM IST

LKG UKG and Anganwadi will Resumes on Nov 08th in Karnataka grgLKG UKG and Anganwadi will Resumes on Nov 08th in Karnataka grg

LKG, UKG, ಅಂಗನವಾಡಿ ನಾಳೆಯಿಂದ ಶುರು

ಕೊರೋನಾ(Coronavirus) ಸೋಂಕು ಪ್ರಕರಣಗಳು ಇಳಿಕೆಯಾಗಿರುವ ಹಿನ್ನೆಲೆ ನ.8ರಿಂದ ಶಿಶುವಿಹಾರ(Kindergarten), ಅಂಗನವಾಡಿ(Anganwadi), ಎಲ್‌ಕೆಜಿ(LKG), ಯುಕೆಜಿ(UKG) ಭೌತಿಕ ತರಗತಿಗಳು ಪುನರಾರಂಭವಾಗುತ್ತಿದ್ದು, ಕೋವಿಡ್‌ ನಿಯಮಗಳ ಕಡ್ಡಾಯ ಪಾಲನೆಗೆ ಸೂಚಿಸಿದ್ದೇವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ ಗುಪ್ತಾ(Gaurav Gupta) ತಿಳಿಸಿದ್ದಾರೆ. 
 

Education Nov 7, 2021, 8:59 AM IST

After anganwadis pre-primaries LKG and UKG reopen on November 8 Karnataka mahAfter anganwadis pre-primaries LKG and UKG reopen on November 8 Karnataka mah

Corona Update: LKG ಮತ್ತು UKG ಕ್ಲಾಸ್ ನ. 8 ರಿಂದ ಆರಂಭ, ಮಾರ್ಗಸೂಚಿ ಇಲ್ಲಿದೆ

ಎಲ್‌ಕೆಜಿ ಅರ್ಧ ದಿನ ಮಾತ್ರ ತರಗತಿಗಳನ್ನ ಪ್ರಾರಂಭ ಮಾಡಬೇಕು ಶೇ. 2 ಒಳಗೆ ಕೊರೊನಾ ಕೇಸ್ ಇರೋ ತಾಲೂಕುಗಳಲ್ಲಿ ಮಾತ್ರ LKG-UKG ಪ್ರಾರಂಭ ಮಾಡಬೇಕು. ವಿದ್ಯಾರ್ಥಿಗಳು ಪೋಷಕರ ಅನುಮತಿ ಪತ್ರ ಕಡ್ಡಾಯವಾಗಿ ತರಬೇಕು. ನಿತ್ಯ ಶಾಲಾ ಕೊಠಡಿಗಳನ್ನ ಸ್ಯಾನಿಟೈಸ್ ಮಾಡಬೇಕು ಎಲ್ಲಾ ಶಿಕ್ಷಕರು, ಸಿಬ್ಬಂದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು‌. 50 ವರ್ಷ ಮೇಲ್ಪಟ್ಟವರು ಫೇಸ್ ಶೀಲ್ಡ್ ಧರಿಸಬೇಕು. ಶಿಕ್ಷಕರು, ಸಿಬ್ಬಂದಿಗಳು ಕಡ್ಡಾಯವಾಗಿ 2 ಡೋಸ್ ಲಸಿಕೆ ಹಾಕಿಸಿಕೊಂಡಿರಬೇಕು ಎಂದು ತಿಳಿಸಲಾಗಿದೆ.

 

Education Nov 4, 2021, 5:16 PM IST

Minister BC Nagesh Talks Over LKG and UKG Class grgMinister BC Nagesh Talks Over LKG and UKG Class grg

ಎಲ್‌ಕೆಜಿ, ಯುಕೆಜಿ ಆರಂಭಕ್ಕೂ ಚಿಂತನೆ: ಸಚಿವ ನಾಗೇಶ್‌

ಒಂದನೇ ತರಗತಿಯಿಂದ ಐದನೇ ತರಗತಿವರೆಗಿನ ಶಾಲೆ(School) ಆರಂಭದ ನಂತರ ಪರಿಸ್ಥಿತಿ ನೋಡಿಕೊಂಡು ಎಲ್‌ಕೆಜಿ(LKG), ಯುಕೆಜಿ(UKG) (ಪೂರ್ವ ಪ್ರಾಥಮಿಕ) ತರಗತಿ(Classes) ಪ್ರಾರಂಭ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌(BC Nagesh) ಹೇಳಿದ್ದಾರೆ.
 

Education Oct 23, 2021, 8:16 AM IST

Anganwadi Teachers Appeal For Start LKG UKG snrAnganwadi Teachers Appeal For Start LKG UKG snr

'ಎಲ್‌ಕೆಜಿ - ಯುಕೆಜಿ ಆರಂಭಿಸಿ : ಜನಾಭಿಪ್ರಾಯಕ್ಕೆ ಒಳಪಡಿಸಿ'

ಈಗಾಗಲೇ ಕೊರೋನಾ ಮಹಾಮಾರಿ ಎನ್ನುವುದು ಎಲ್ಲಾ ವ್ಯವಸ್ಥೆಗಳನ್ನು ಬುಡಮೇಲು ಮಾಡಿದೆ. ಶಾಲೆಗಳು ಆರಂಭವಾಗುವುದು ಇನ್ನೂ ಅನುಮಾನವಾಗಿಯೇ ಉಳಿದಿದೆ. ಈ ನಡುವೆ ಮನವಿಯೊಂದು ಮಾಡಲಾಗಿದೆ. 

state Sep 24, 2020, 7:33 AM IST

Cabinate Approves Karnataka State Govt introduce LKG and UKG in Govt SchoolsCabinate Approves Karnataka State Govt introduce LKG and UKG in Govt Schools

ಗುಡ್‌ ನ್ಯೂಸ್: ಸರ್ಕಾರಿ ಶಾಲೆಗಳಲ್ಲೂ ಎಲ್‌ಕೆಜಿ, ಯುಕೆಜಿ ಆರಂಭ

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಪ್ರಾರಂಭಿಸುವ ಕುರಿತು ಚರ್ಚೆ ನಡೆಯಿತು. ಈ ವೇಳೆ ಮೂಲ ಸೌಕರ್ಯ, ನುರಿತ ಶಿಕ್ಷಕರ ಕೊರತೆ ಸೇರಿದಂತೆ ಹಲವು ಸಮಸ್ಯೆಗಳು ಎದುರಾಗಬಹುದು. ಹೀಗಾಗಿ 276 ಪಬ್ಲಿಕ್‌ ಶಾಲೆಗಳಲ್ಲಿ (ಸರ್ಕಾರಿ ಆಂಗ್ಲ ಹಾಗೂ ಕನ್ನಡ ಮಾಧ್ಯಮ ಶಾಲೆಗಳಲ್ಲಿ) ಪ್ರಾರಂಭಿಸಲು ನಿರ್ಧರಿಸಲಾಯಿತು.
 

Education Sep 4, 2020, 7:34 AM IST

Petition seeking to restrict Sanjay Dutt from acting in KGF 2 dismissedPetition seeking to restrict Sanjay Dutt from acting in KGF 2 dismissed

ಸಂಜಯ್‌ ದತ್‌ ವಿಚಾರದಲ್ಲಿ ಕೆಜಿಎಫ್‌ ಚಾಪ್ಟರ್‌ 2ಗೆ ಕಂಟಕ ದೂರ!

ಕೆಜಿಎಫ್ ಭಾಗ ಎರಡರಲ್ಲಿ ಸಂಜಯ್ ದತ್ ಅಭಿನಯಿಸಬಾರದು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾ ಮಾಡಲಾಗಿದೆ. ಈ ಮೂಲಕ ಕೆಜಿಎಫ್ ಭಾಗ ಎರಡಕ್ಕೆ ಎದುರಾಗಿದ್ದ ಕಂಟಕ ದೂರವಾಗಿದೆ.

Cine World Aug 18, 2020, 10:45 PM IST

LKG And UKG Scools Will Not Be Started Says Minister Suresh KumarLKG And UKG Scools Will Not Be Started Says Minister Suresh Kumar

ಎಲ್‌ಕೆಜಿ, ಯುಕೆಜಿ ಯಾವುದೇ ಕಾರಣಕ್ಕೆ ಆರಂಭಿಸುವುದಿಲ್ಲ: ಸುರೇಶ್‌ ಕುಮಾರ್‌!

ಶಾಲೆ ಆರಂಭ ನಿರ್ಧರಿಸಿಲ್ಲ; ಖಾಸಗಿ ಲಾಬಿಗೆ ಮಣಿದಿಲ್ಲ| ಎಲ್‌ಕೆಜಿ, ಯುಕೆಜಿ ಯಾವುದೇ ಕಾರಣಕ್ಕೆ ಆರಂಭಿಸುವುದಿಲ್ಲ: ಸುರೇಶ್‌ ಕುಮಾರ್‌

Education Jobs Jun 7, 2020, 8:03 AM IST

District CITU staff protest to start LKG, UKG in AnganwadiDistrict CITU staff protest to start LKG, UKG in Anganwadi

ಅಂಗನವಾಡಿಯಲ್ಲಿ  ಎಲ್‌ಕೆಜಿ, ಯುಕೆಜಿ ಪ್ರಾರಂಭಿಸಲು ಆಗ್ರಹ

ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಪ್ರಾರಂಭಿಸಬೇಕು. ಬಾಕಿ ಇರುವ ಗೌರವಧನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ರಾಜ್ಯ
ಅಂಗನವಾಡಿ ಸಹಾಯಕಿಯರ ಸಂಘ (ಸಿಐಟಿಯು)ದ ಜಿಲ್ಲಾ ಘಟಕದಿಂದ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

Karnataka Districts Jul 13, 2019, 9:01 AM IST