Umashree  

(Search results - 31)
 • undefined

  CRIMENov 28, 2020, 5:31 PM IST

  ಮಾಜಿ ಸಚಿವೆ ಉಮಾಶ್ರೀ ಕಾರು ಅಪಘಾತ ಪ್ರಕರಣ: ಗಾಯಗೊಂಡಿದ್ದ ವೈದ್ಯೆ ಸಾವು

  ಉಮಾಶ್ರೀ ಮಾಲೀಕತ್ವದ ಇನ್ನೋವಾ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ವೈದ್ಯ ಚಿಕಿತ್ಸೆ ಫಲಕಾರಿಯಾಗದೇ ಸಾನ್ನಪ್ಪಿದ್ದಾರೆ.

 • undefined

  Karnataka DistrictsNov 21, 2020, 10:44 AM IST

  ಮಾಜಿ ಸಚಿವೆ ಉಮಾಶ್ರೀಗೆ ಸೇರಿದ ಕಾರು ಅಪಘಾತ: ಇಬ್ಬರ ದುರ್ಮರಣ

  ತಾಲೂಕಿನ ಬಂಡಿವಾಡ ಬಳಿ ಶುಕ್ರವಾರ ರಾತ್ರಿ ಬಲೆನೋ ಮತ್ತು ಇನ್ನೋವಾ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ.
   

 • undefined

  Karnataka DistrictsNov 12, 2020, 2:04 PM IST

  'ಬಿಜೆಪಿಯವರು ರಾಕ್ಷಸ ರಾಜ್ಯ ಮಾಡ್ತಾ ಇದ್ದಾರೆ'

  ಮಹಾಲಿಂಗಪುರ ಪುರಸಭೆ ಗಲಾಟೆ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ತೇರದಾಳ ಕ್ಷೇತ್ರದ ಮಾಜಿ ಶಾಸಕಿ ಉಮಾಶ್ರೀ, ಮಹಿಳಾ ಸದಸ್ಯೆ ನೂಕಾಟದಲ್ಲಿ ಪೊಲೀಸ್‌ ವೈಫಲ್ಯವಾಯ್ತಾ!? ಎಂದು ಪ್ರಶ್ನಿಸಿದ ಅವರು, ಮಹಾಲಿಂಗಪುರ ಪುರಸಭೆಯ ಮೂವರು ಬಿಜೆಪಿ ಸದಸ್ಯರು ಕಿಡ್ನಾಪ್‌ ಆಗಿದ್ದಾರೆ ಎಂದು ದೂರು ಕೊಟ್ಟಿದ್ರು. ಆದರೆ ಮಹಿಳಾ ಸದಸ್ಯೆಯರು ಸ್ವಯಂ ಪ್ರೇರಿತವಾಗಿ ಕಾಂಗ್ರೆಸ್‌ನೊಂದಿಗೆ ಬಂದಿದ್ರು. 
   

 • undefined

  CRIMENov 8, 2020, 7:25 PM IST

  ನಟಿ ಉಮಾಶ್ರೀ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಗಳು ಅರೆಸ್ಟ್..!

   ನಟಿ ಉಮಾಶ್ರೀ ಅವರ ಮನೆ ಬಾಗಿಲು ಕಳ್ಳತನ ಮಾಡಿದ್ದ ಆರೋಪಿಗಳನ್ನ ಒಂದು ವಾರದಲ್ಲಿಯೇ  ಪೊಲೀಸರು ಬಂಧಿಸಿದ್ದಾರೆ.

 • undefined

  CRIMENov 2, 2020, 5:03 PM IST

  ಹಿರಿಯ ನಟಿ, ಮಾಜಿ ಸಚಿವೆ ಉಮಾಶ್ರೀ ಮನೆ ದರೋಡೆ, ಲೆಕ್ಕ ಸಿಕ್ಕಿಲ್ಲ

  ಉಪಚುನಾವಣೆ ಪ್ರಚಾರದಲ್ಲಿ ತೊಡಗಿಕೊಂಡಿದ್ದ ಉಮಾಶ್ರೀಗೆ ಕಳ್ಳರು ಆಘಾತ ನೀಡಿದ್ದಾರೆ. ರಬಕವಿಯ ಅವರ ಮನೆಗೆ ಬಾಗಿಲು ಒಡೆದು ನುಗ್ಗಿದ ಕಳ್ಳರು ದರೋಡೆ ಮಾಡಿದ್ದಾರೆ.

 • <p>Kusuma&nbsp;</p>

  PoliticsOct 12, 2020, 1:28 PM IST

  ಕುಸುಮಾ ಬೆನ್ನಿಗೆ ನಿಂತ ಉಮಾಶ್ರೀ : ನೋವುಂಡವರಿಗೆ ಗೊತ್ತು ಅದರ ಸಂಕಷ್ಟ

  ಧಾರ್ಮಿಕ ವಿಧಿಯಂತೆ ರವಿಯವರನ್ನು ವಿವಾಹವಾಗಿದ್ದ ಕುಸುಮಾ ಅವರ ಗಂಡನ ಹೆಸರನ್ನು ಹೇಳಬಾರದೆಂದರೆ ಹೇಗೆ.. ನೋವು ಮರೆತು ಸಾಮಾಜಿಕ ಸೇವೆಗೆ ಬಂದವರಿಗೆ ಬೆಂಬಲಿಸಬೇಕು ಎಂದು ಮಾಜಿ ಸಚಿವ ಉಮಾಶ್ರೀ ಹೇಳಿದ್ದಾರೆ

 • undefined
  Video Icon

  stateAug 16, 2020, 6:25 PM IST

  ಡೊಳ್ಳು ಬಾರಿಸಿ ಮಾಜಿ ಸಚಿವೆ ಸಖತ್ ಸಂಭ್ರಮ..!

  ನಮ್ಮ ಅಚ್ಚುಮೆಚ್ಚಿನ ನಟಿ ಉಮಾಶ್ರೀ ಯಾವಾಗಲೂ ಸಖತ್ ಆಕ್ವೀವ್ ಆಗಿರುತ್ತಾರೆ. ನ ಮಕ್ಕಳ ಜೊತೆ ಇವರೂ ಡೊಳ್ಳು ಬಾರಿಸಿ ಸಂಭ್ರಮಪಟ್ಟಿದ್ದಾರೆ. ತೇರದಾಳ ಕಾಂಗ್ರೆಸ್ ಕಚೇರಿಯಲ್ಲಿ ಸಂಗೋಳ್ಳಿ ರಾಯಣ್ಣ ಜಯಂತಿ ನಡೆದಿದ್ದು ನಟಿ ಉಮಾಶ್ರೀ ಮಕ್ಕಳ ಜೊತೆ ಹೆಜ್ಜೆ ಹಾಕಿದ್ದಾರೆ. ಮಕ್ಕಳು ಕೂಡಾ ಸಖತ್ ಎಂಜಾಯ್ ಮಾಡಿದ್ದಾರೆ. 

 • <p>Umashree</p>
  Video Icon

  Karnataka DistrictsJun 10, 2020, 2:14 PM IST

  ಬಾಗಲಕೋಟೆ: ನೇಕಾರರ ದಿನಸಿ ಕಿಟ್‌ ಖರೀದಿ ಟೆಂಡರ್‌ನಲ್ಲಿ ಗೋಲ್‌ಮಾಲ್‌

  ನೇಕಾರರಿಗಾಗಿ ಖರೀದಿ ಮಾಡಿರುವ ದಿನಸಿ ಕಿಟ್‌ ಟೆಂಡರ್‌ನಲ್ಲಿ ಅವ್ಯವಹಾರ ನಡೆದಿದೆ ಎಂದು ಮಾಜಿ ಸಚಿವೆ ಉಮಾಶ್ರೀ ಅವರು ಗಂಭೀರವಾದ ಆರೋಪವೊಂದನ್ನ ಮಾಡಿದ್ದಾರೆ. ಜಿಲ್ಲೆಯ ರಬಕವಿ-ಬನಹಟ್ಟಿ ನಗರಸಭೆಯ ಕಚೇರಿಯಲ್ಲಿ ಅಧಿಕಾರಿಗಳನ್ನ ಉಮಾಶ್ರೀ ಅವರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
   

 • umashree

  Karnataka DistrictsNov 30, 2019, 11:49 AM IST

  'ಜನರನ್ನು ಆಳಲು ಅಯೋಗ್ಯರು ಅಂತ ರಮೇಶ ಕುಮಾರ ತೀರ್ಪು ನೀಡಿದ್ದಾರೆ'

  ಬಿಜೆಪಿಯಲ್ಲಿ  ಮೂರು ಮುಖ್ಯಮಂತ್ರಿಗಳು ಬದಲಾಗಿದ್ದರು, ಆದ್ರೆ ಕಾಂಗ್ರೆಸ್ ಸರ್ಕಾರದಲ್ಲಿ ಐದು ವರ್ಷಗಳ ಕಾಲ ಒಬ್ಬರೇ ಸಿಎಂ ಅಗಿ ಪೂರ್ಣಗೊಳಿಸಿದ್ದಾರೆ.ರಾಜ್ಯದಲ್ಲಿ ಉತ್ತಮ ಆಡಳಿತಕ್ಕೆ ಕಾಂಗ್ರೆಸ್ ಗೆ ಮತ ನೀಡಿ, ಕಾಂಗ್ರೆಸ್ ಬಡವರ, ಕಾರ್ಮಿಕರ ಪಕ್ಷವಾಗಿದೆ. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿ ರಾಜು ಕಾಗೆಗೆ ಮತ ನೀಡಿ ಭರ್ಜರಿ ಅಂತರಿಂದ ಆರಿಸಿ ತರಬೇಕು ಎಂದು ಮಾಜಿ ಸಚಿವೆ ಉಮಾಶ್ರೀ ಅವರು ಹೇಳಿದ್ದಾರೆ.

 • Umashree

  Karnataka DistrictsNov 29, 2019, 11:17 AM IST

  ನೈತಿಕತೆ ಪ್ರಶ್ನೆಯನ್ನೊಳಗೊಂಡ ಚುನಾವಣೆ: ಉಮಾಶ್ರೀ

  ಪ್ರಜಾಪ್ರಭುತ್ವ ಮತ್ತು ನೈತಿಕತೆಯ ಪ್ರಶ್ನೆಯನ್ನೊಳಗೊಂಡ ಚುನಾವಣೆ ಇದಾಗಿದ್ದು, ತಾಲೂಕಿನ ಜನತೆ ಪ್ರಜಾತಂತ್ರದ ಉಳಿವಿಗೆ ಕಾಂಗ್ರಸ್‌ ಪಕ್ಷದ ಅಭ್ಯರ್ಥಿಗೆ ಮತಚಲಾಯಿಸಬೇಕು ಎಂದು ಮಾಜಿ ಸಚಿವ ಉಮಾಶ್ರೀ ಕೋರಿದ್ದಾರೆ.

 • undefined

  Karnataka DistrictsAug 24, 2019, 1:27 PM IST

  ಬೆಳಗಾವಿ: ಸಂತ್ರ​ಸ್ತರ ಸಂಕಷ್ಟಆಲಿ​ಸಿದ ಉಮಾ​ಶ್ರೀ

  ಮಾಜಿ ಸಚಿವೆ ಉಮಾಶ್ರೀ ಬೆಳಗಾವಿಯಲ್ಲಿ ನೇಕಾರ ಪ್ರದೇಶಗಳಿಗೆ ಭೇಟಿ ನೀಡಿ ನೆರೆ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದರು. ಅತಿವೃಷ್ಟಿಯಿಂದ ಸಂಕಷ್ಟಕ್ಕೆ ಸಿಲುಕಿರುವ ನೇಕಾರರಿಗೆ ಪರಿಹಾರ ನೀಡುವಂತೆ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದು ಉಮಾಶ್ರೀ ನೇಕಾರರಿಗೆ ಭರವಸೆ ನೀಡಿದರು.

 • undefined

  ENTERTAINMENTJul 30, 2019, 8:56 AM IST

  ಮಾಜಿ ಸಚಿವೆ ಉಮಾಶ್ರೀಗೆ ಮತ್ತೊಂದು ಮಹತ್ತರ ಗೌರವ

  ಮಾಜಿ ಸಚಿವ, ರಂಗಭೂಮಿ ಹಾಗೂ ಸಿನಿಮಾ ಕಲಾವಿದೆ ಉಮಾಶ್ರೀ ಅವರಿಗೆ ಮತ್ತೊಂದು ಗೌರವ ದೊರಕಿದೆ. ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. 

 • Umashree- Halappa

  NEWSJun 23, 2019, 8:31 AM IST

  ಮಾನನಷ್ಟ ಕೇಸ್‌ ಪ್ರಕರಣ: ಹಾಲಪ್ಪ-ಉಮಾಶ್ರೀ ರಾಜಿ

  ಮಾಜಿ ಸಚಿವ ಹರತಾಳು ಹಾಲಪ್ಪ ಅವರ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದ ಮಾಜಿ ಸಚಿವೆ ಉಮಾಶ್ರೀ ನ್ಯಾಯಾಧೀಶರ ಎದುರು ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಆಕ್ಷೇಪಾರ್ಹ ಪದ ಬಳಸಿದ್ದಕ್ಕೆ ಉಮಾಶ್ರೀ ಅವರ ವಿರುದ್ಧ ಹಾಲಪ್ಪ ಮಾನನಷ್ಟಮೊಕದ್ದಮೆ ದಾಖಲಿಸಿದ್ದರು.

 • Umashree and Shobha Karandlaje

  Karnataka DistrictsMay 16, 2019, 10:34 PM IST

  'ನಮ್ಮ ನಾಯಕರು ಬಳಿ ಹಾಕಿಕೊಂಡ್ರೆ, ನಿಮ್ಮ ನಾಯಕರು ಸೀರೆ ಉಡ್ತಾರಾ'...?

  ಬಳೆ ತೊಟ್ಟಿಕೊಳ್ಳಿ ಎನ್ನುವ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆ ವಿರುದ್ಧ ಮಾಜಿ ಸಚಿವೆ, ನಟಿ ಉಮಾಶ್ರೀ ಸಿನಿಮಾ ಶೈಲಿಯಲ್ಲಿ ಕಿಡಿಕಾರಿದ್ದಾರೆ.

 • Umashree

  Karnataka DistrictsMay 16, 2019, 6:42 PM IST

  ‘ವಿಷಯಕ್ಕೆ ಬಂದರೆ ಟಗರು ಗುದ್ದಲಿದೆ’

  ಮಾಜಿ ಸಿಎಂ ಸಿದ್ದರಾಮಯ್ಯ ಮುತ್ತು ಸಂಸದೆ ಶೋಭಾ ಕರಂದ್ಲಾಜೆ ನಡುವಿನ ವಾಕ್ ಸಮರಕ್ಕೆ ಮಾಜಿ ಸಚಿವೆ, ನಟಿ ಉಮಾಶ್ರೀ ಸಹ ಎಂಟ್ರಿ ಕೊಟ್ಟಿದ್ದಾರೆ.  ಸಿನಿಮಾ ಶೈಲಿಯಲ್ಲಿ ಡೈಲಾಗ್ ಸಹ ಬಿಟ್ಟಿದ್ದಾರೆ.