Umesh Jadhav  

(Search results - 98)
 • India1, Jun 2020, 3:28 PM

  ಸಂದರ್ಶನ: ಮೋದಿ ಸರ್ಕಾರ 2.0ಕ್ಕೆ ವರ್ಷ: ಉಮೇಶ್ ಜಾಧವ್ ಮೊದಲ ಬಾರಿಗೆ ಸಂಸತ್ ಪ್ರವೇಶ

  2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಕಲಬುರಗಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಉಮೇಶ್​ ಜಾಧವ್​ ಸೋಲಿಲ್ಲದ ಸರದಾರ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸ್ಪರ್ಧಿಸಿ ಭರ್ಜರಿ ಗೆಲುವು ಸಾಧಿಸಿ ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದ್ದಾರೆ. ಇನ್ನು ಮೋದಿ ಸರಕಾರ 2.0ಕ್ಕೆ ವರ್ಷದ ಸಂಭ್ರಮದ ಬಗ್ಗೆ ಸಂಸದ ಉಮೇಶ್ ಜಾಧವ್ ಸಂದರ್ಶನದ ಪೂರ್ಣ ಪಾಠ ಇಲ್ಲಿದೆ.

 • <p>Umesh Jadhav</p>

  Karnataka Districts17, May 2020, 2:12 PM

  ಸಂಸದ ಉಮೇಶ ಜಾಧವ್‌ ಮೇಲೆ ಹಲ್ಲೆಗೆ ಯತ್ನ: ಕಾಂಗ್ರೆಸ್‌ ಮುಖಂಡರ ವಿರುದ್ಧ ದೂರು ದಾಖಲು

  ಜಿಲ್ಲೆಯ ವಾಡಿ ಸೀಲ್‌ಡೌನ್‌ ಪ್ರದೇಶದಲ್ಲಿ ಬ್ಯಾರಿಕೇಡ್‌ ತೆರವುಗೊಳಿಸಿ ಸೋಂಕು ಮುಕ್ತ ಪ್ರದೇಶವೆಂದು ಘೋಷಿಸಲು ಹೋಗಿದ್ದ ಸಂದರ್ಭದಲ್ಲಿ ಸಂಸದ ಡಾ.ಉಮೇಶ ಜಾಧವ್‌ ಜೊತೆ ವಾಗ್ವಾದಕ್ಕಿಳಿದು ಘೇರಾವ್‌ ಹಾಕಿದ್ದ ಕಾಂಗ್ರೆಸ್‌ ಮುಖಂಡರ ವಿರುದ್ಧ ವಾಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

 • <p>India LockDown </p>
  Video Icon

  Karnataka Districts4, May 2020, 12:35 PM

  ಕೊರೋನಾ ಅಟ್ಟಹಾಸ: 'ಕಲಬುರಗಿ ಜಿಲ್ಲೆಯಲ್ಲಿ ಲಾಕ್‌ಡೌನ್‌ ಸಡಿಲಿಕೆ ಬೇಡ'

  ಜಿಲ್ಲೆಯಲ್ಲಿ ಕೊರೋನಾ ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಹೀಗಾಗಿ ಜಿಲ್ಲೆಯಲ್ಲಿ ಸಡಿಲಿಕೆ ಬದಲಿಕೆ ಇನಷ್ಟು ಲಾಕ್‌ಡೌನ್‌ ಬಿಗಿ ಮಾಡಿ ಎಂದು ಸಂಸದ ಡಾ. ಉಮೇಶ್ ಜಾಧವ್‌ ಅವರು ಆಗ್ರಹಿಸಿದ್ದಾರೆ. 
   

 • <p>Umesh Jadhav </p>

  Karnataka Districts26, Apr 2020, 3:30 PM

  ರಕ್ತಸ್ರಾವದಿಂದ ಬಳಲುತ್ತಿದ್ದ ಬಾಣಂತಿ: ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಸಂಸದ ಜಾಧವ

  ಹೆರಿಗೆ ವೇಳೆ ಉಂಟಾದ ರಕ್ತಸ್ರಾವದಿಂದ ಬಳಲುತ್ತಿದ್ದ ಬಾಣಂತಿ ಮತ್ತು ಹಸುಗೂಸನ್ನು ಆಸ್ಪತ್ರೆಗೆ ದಾಖಲಿಸಲು ನೆರವಾಗುವುದರ ಮೂಲಕ ಸಂಸದ ಡಾ.ಉಮೇಶ ಜಾಧವ ಮಾನವೀಯತೆ ಮೆರೆದಿದ್ದಾರೆ.
   

 • Karnataka

  state17, Mar 2020, 12:07 AM

  ಕೊರೋನಾ ಕಾಟ; ಕಲ್ಯಾಣ ಕರ್ನಾಟಕ ನಿಟ್ಟುಸಿರು ಬಿಡುವ ಸುದ್ದಿ ಕೊಟ್ಟ ಕೇಂದ್ರ

  ಕರೋನಾ ಭೀತಿಯಲ್ಲಿದ್ದ ಕಲ್ಯಾಣ ಕರ್ನಾಟಕದ ಜನರಿಗೆ ಕೇಂದ್ರ ಸರ್ಕಾರ ಮತ್ತು ಕಲಬುರಗಿ ಸಂಸದ ನಿಟ್ಟುಸಿರು ಬಿಡವುವಂತಹ ಸುದ್ದಿ ನೀಡಿದ್ದಾರೆ.

 • BJP's Umesh Jadhav defeated 10-time MLA and 2-time MP from Kalaburagi, Congress leader Mallikarjun Kharge.

  Karnataka Districts17, Feb 2020, 12:38 PM

  ನರೇಂದ್ರ ಮೋದಿ ಸಂಪುಟಕ್ಕೆ ಮತ್ತೊಬ್ಬ ಕನ್ನಡಿಗನ ಎಂಟ್ರಿ!?

  ಲೋಕಸಭಾ ಚುನಾವಣೆಯಲ್ಲಿ ಡಾ. ಉಮೇಶ್ ಜಾಧವ್ ಗೆಲುವಿಗಾಗಿ ಮಾಲೀಕಯ್ಯ ಗುತ್ತೇದಾರ ಹಾಗೂ ತಾವು ಜೋಡೆತ್ತಿನಂತೆ ಶ್ರಮಿಸಿದ ಫಲವಾಗಿ ಡಾ. ಜಾಧವ್ ಸಂಸದರಾಗಿದ್ದಾರೆ. ಮುಂದಿನ ದಿನಗಳಲ್ಲಿ ಕೇಂದ್ರದ ಪ್ರಭಾವಿ ಸಚಿವರಾಗಿ ದೇಶದಲ್ಲಿ ಮಿಂಚುವ ಸಮಯ ಸನ್ನೀತವಾಗುತ್ತಿದೆ ಎಂದು ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಹೇಳುವ ಮೂಲಕ ಮುಂದಿನ ಕೇಂದ್ರ ಸಂಪುಟ ವಿಸ್ತರಣೆ ವೇಳೆ ಸಂಸದ ಉಮೇಶ್ ಜಾಧವ್‌ಗೆ ಮೋದಿ ಸಂಪುಟದಲ್ಲಿ ಸ್ಥಾನ ಸಿಗಲಿದೆ ಎಂದು ಪರೋಕ್ಷವಾಗಿ ಹೇಳಿದ್ದಾರೆ. 
   

 • Flight general

  Kalaburagi13, Nov 2019, 10:30 AM

  ಕೊನೆಗೂ ಕಲಬುರಗಿ ವಿಮಾನ ನಿಲ್ದಾಣ ಉದ್ಘಾಟನೆಗೆ ಡೇಟ್ ಫಿಕ್ಸ್!

  ಕಲಬರಗಿ ಜನತೆಯ ಬಹು ದಿನಗಳ ಕನಸು ನನಸು ಆಗೋ ಸಮಯ ಬಂದಿದೆ. ಹೌದು, ಕಲಬುರಗಿಯಿಂದ ವಿಮಾನ ಸೇವೆ ಆರಂಭಿಸಬೇಕು ಎಂದು ಬಹಳ ದಿನಗಳಿಂದ ಬೇಡಿಕೆ ಇತ್ತು. ಇದೀಗ ನ. 22 ರಂದು ಕಲಬುರಗಿ ಏರ್ ಪೋರ್ಟ್ ಲೋಕಾರ್ಪಣೆಗೆ ಕಾಲ ಕೂಡಿ ಬಂದಿದೆ. 

 • BJP's Umesh Jadhav defeated 10-time MLA and 2-time MP from Kalaburagi, Congress leader Mallikarjun Kharge.

  Kalaburagi9, Nov 2019, 11:57 AM

  ಅಯೋಧ್ಯೆ ತೀರ್ಪು ಸ್ವಾಗತಾರ್ಹ ಎಂದ ಸಂಸದ ಉಮೇಶ ಜಾಧವ್

  ಸುಪ್ರೀಂಕೋರ್ಟ್ ನೀಡಿದ ಅಯೋಧ್ಯೆ ತೀರ್ಪು ಸ್ವಾಗತಾರ್ಹವಾಗಿದೆ. ಸುಪ್ರೀಂ ನೀಡುವ ತೀರ್ಪು ಏನೇ ಬಂದ್ರೂ ಸ್ವಾಗತಿಸಬೇಕು ಎಂದು ಹೇಳಿದ್ದೆವು, ಈಗಲೂ ಇದೆ ಮಾತು ಹೇಳುತ್ತಿದ್ದೇನೆ. ನಮ್ಮ ಜನರಿಗೆ ಕೈ ಮುಗಿದು ಕೇಳಿಕೊಳ್ಳುತ್ತೆನೆ. ದಯವಿಟ್ಟು ಶಾಂತಿ ಸಂಯಮದಿಂದ ವರ್ತಿಸಿ ಎಂದು ಸಂಸದ ಉಮೇಶ ಜಾಧವ್ ಅವರು ಹೇಳಿದ್ದಾರೆ. 
   

 • indigo airlines

  Kalaburagi8, Nov 2019, 9:18 AM

  ಕಲಬುರಗಿಯಿಂದ ವಿಮಾನ ಹಾರಾಟಕ್ಕೆ ಇಂಡಿಗೋ ಏರ್‌ಲೈನ್ಸ್ ಒಪ್ಪಿಗೆ

  ಕಲಬುರಗಿಯಿಂದ ವಿಮಾನಯಾನ ಸೇವೆ ಆರಂಭಿಸಲು ಪ್ರತಿಷ್ಠಿತ ಇಂಡಿಗೋ ಏರ್‌ಲೈನ್ಸ್ ಸಂಸ್ಥೆ ತಾತ್ವಿಕವಾಗಿ ಒಪ್ಪಿಕೊಂಡಿದೆ ಎಂದು ಸಂಸದ ಡಾ. ಉಮೇಶ ಜಿ. ಜಾಧವ ಅವರು ತಿಳಿಸಿದ್ದಾರೆ. 

 • umesh jadhav

  Kalaburagi29, Oct 2019, 3:25 PM

  ಚಿತ್ತಾಪುರ ರೈಲ್ವೆ ನಿಲ್ದಾಣಕ್ಕೆ ಸಂಸದ ಡಾ.ಉಮೇಶ ಜಾಧವ ಭೇಟಿ

  ಇಲ್ಲಿನ ಸ್ಟೇಶನ್‌ ತಾಂಡಾ ನಿವಾಸಿಗಳ ಬಹುದಿನಗಳ ಬೇಡಿಕೆಯಾಗಿದ್ದ ಸಾರ್ವಜನಿಕ ಮೇಲ್ಸೇತುವೆ ಕಾಮಗಾರಿಗೆ ಕೇಂದ್ರವು 1.09 ಕೊಟಿ ಅನುದಾನ ಒದಗಿಸಿದೆ ಎಂದು ಲೊಕಸಭಾ ಸದಸ್ಯ ಡಾ. ಉಮೇಶ ಜಾಧವ ಹೇಳಿದ್ದಾರೆ.
   

 • Flight general

  Kalaburagi29, Oct 2019, 2:24 PM

  ಕಲಬುರಗಿಯಲ್ಲಿ ಸದ್ಯಕ್ಕಿಲ್ಲ ವಿಮಾನ ಹಾರಾಟ: ಮತ್ತೆ ನಿರಾಸೆ

  ಕಲಬುರಗಿ ಜನರ 3 ದಶಕಗಳ ಬೇಡಿಕೆಯಾದ ’ಲೋಹದ ಹಕ್ಕಿ’ ಹಾರಾಟಕ್ಕೆ ನಿಗದಿಯಾಗಿದ್ದ ಕನ್ನಡ ರಾಜ್ಯೋತ್ಸವ ಡೆಡ್‌ಲೈನ್‌ ಕೊನೆ ಗಳಿಗೆಯಲ್ಲಿ ಸದ್ದಿಲ್ಲದೆ ಮುಂದೂಡಲ್ಪಟ್ಟಿದೆ.
   

 • umesh jadhav

  Kalaburagi24, Oct 2019, 11:53 AM

  ಕಲಬುರಗಿ: ನಿಮ್ಮ ಮನೆಗೇ ಬರಲಿದೆ ಅಂಚೆ ಇಲಾಖೆ

  ಅಂಚೆ ಇಲಾಖೆಗೆ ಮರುಜೀವ ನೀಡಿ ಕರ್ನಾಟಕದಲ್ಲಿ ಮೊದಲೇ ಸ್ಥಾನದಲ್ಲಿರುವ ಕಲಬುರಗಿ ವಿಭಾಗವನ್ನು ಮುಂದೆ ದೇಶದಲ್ಲಿ ಒಂದನೇ ಸ್ಥಾನದಲ್ಲಿ ತರಲು ಪ್ರತಿಯೊಬ್ಬರೂ ಶ್ರಮಿಸಬೇಕು. ನಿಮ್ಮ ಬ್ಯಾಂಕ್ ನಿಮ್ಮ ಮನೆ ಬಾಗಿಲಿಗೆ ಎಂಬ ಯೋಜನೆ ಸಕ್ರಿಯಗೊಳಿಸಬೇಕೆಂದು ಸಂಸದ ಡಾ. ಉಮೇಶ್ ಜಾಧವ್ ಅವರು ಹೇಳಿದ್ದಾರೆ. 
   

 • umesh yadav mp

  Karnataka Districts2, Oct 2019, 12:31 PM

  ಕಲಬುರಗಿಯಲ್ಲಿ ಪ್ರಿಯಾಂಕ್, ಜಾಧವ್ ಜಟಾಪಟಿ

  ಬಹು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಕಲಬುರಗಿ ರೇಲ್ವೆ ವಿಭಾಗೀಯ ಕಚೇರಿ ಯೋಜನೆ ವಿಚಾರ ಇದೀಗ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಸಂಸದ ಡಾ.ಉಮೇಶ ಜಾಧವ್ ಮಧ್ಯೆ ವಾಗ್ವಾದಕ್ಕೆ ಕಾರಣವಾದ ಪ್ರಸಂಗಕ್ಕೆ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಕೇಂದ್ರ ಸರ್ಕಾರಿ ಸಂಬಂಧಿತ ಯೋಜನೆಗಳ ಪ್ರಗತಿ ಪರಿಶೀಲನೆಯ ದಿಶಾ ಸಭೆ ಸಾಕ್ಷಿಯಾಯ್ತು. 

 • Air India Flight Returned To Igi airport From A Height Of 20,000 Feet after low pressure

  Karnataka Districts2, Oct 2019, 12:05 PM

  ನ.1ರಂದೇ ಕಲಬುರಗಿ ನಿಲ್ದಾಣದಿಂದ ವಿಮಾನ ಹಾರುತ್ತಾ?

  ಕಲಬುರಗಿಯಿಂದ ಕನ್ನಡ ರಾಜ್ಯೋತ್ಸವ ದಿನದಂದೆ ಲೋಹದ ಹಕ್ಕಿ ಹಾರುವುದೆ? ಎಂಬ ಪ್ರಶ್ನೆ ಇದೀಗ ಕುತೂಹಲ ಕೆರಳಿಸಿದೆ. ಏಕೆಂದರೆ ಸಿಎಂ ಯಡಿಯೂರಪ್ಪ, ಸಂಸದ ಡಾ.ಉಮೇಶ ಜಾಧವ್‌ ಮೊದಲ್ಗೊಂಡು ಬಿಜೆಪಿ ನಾಯಕರೆಲ್ಲರೂ ನ.1ರಂದೇ ಕಲಬುರಗಿ ನಿಲ್ದಾಣದಿಂದ ವಿಮಾನ ಹಾರಾಟ ಆರಂಭಿಸಲಾಗುತ್ತದೆ ಎಂದು ಹೇಳಿದ್ದಾರೆ.
   

 • BJP

  Karnataka Districts20, Aug 2019, 7:30 PM

  'ಮಂತ್ರಿಗಿರಿ ಸಿಕ್ಕಿಲ್ಲಂತ ಸಿಟ್ಟಾಗಿ 'ಕೈ' ಕೊಟ್ಟವರು ಈಗೇನಂತಾರೆ'?

  ಮಾಜಿ ಸಚಿವ, ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ಕಲಬುರಗಿ ಸಂಸದರಾಗಿ ಆಯ್ಕೆಯಾಗಿರುವ ಡಾ. ಉಮೇಶ್ ಜಾಧವ್ ವಿರುದ್ಧ ಪರೋಕ್ಷವಾಗಿ ವ್ಯಂಗ್ಯವಾಡಿದ್ದಾರೆ.