Umesh Yadav

(Search results - 30)

Umesh Yadav

CricketJul 22, 2021, 9:24 AM IST

ಅಭ್ಯಾಸ ಪಂದ್ಯ: ಉಮೇಶ್-ಸಿರಾಜ್ ಬೌಲಿಂಗ್‌ ಝಲಕ್‌ ಭಾರತ ಮೇಲುಗೈ

ಮೊದಲ ಇನ್ನಿಂಗ್ಸ್‌ನಲ್ಲಿ 311 ರನ್‌ಗಳಿಗೆ ಆಲೌಟ್‌ ಭಾರತ, ಬಳಿಕ ಹಸೀಬ್‌ ಹಮೀದ್‌ (112) ಶತಕದ ಹೊರತಾಗಿಯೂ ಎದುರಾಳಿ ತಂಡಕ್ಕೆ ಮುನ್ನಡೆ ಪಡೆಯಲು ಅವಕಾಶ ನೀಡಲಿಲ್ಲ. 2ನೇ ದಿನದಂತ್ಯಕ್ಕೆ ಕೌಂಟಿ ಇಲೆವೆನ್‌ 9 ವಿಕೆಟ್‌ ನಷ್ಟಕ್ಕೆ 220 ರನ್‌ ಗಳಿಸಿದ್ದು, ಇನ್ನೂ 91 ರನ್‌ಗಳ ಹಿನ್ನಡೆಯಲ್ಲಿದೆ.

Umesh Yadav

CricketMay 21, 2021, 4:22 PM IST

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ವಿಶ್ವಕಪ್‌ ಇದ್ದಂತೆ: ಉಮೇಶ್ ಯಾದವ್

ಸದ್ಯ ನ್ಯೂಜಿಲೆಂಡ್ ವಿರುದ್ದ ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್ ಫೈನಲ್ ಹಾಗೂ ಆಂಗ್ಲರ ವಿರುದ್ದ 5 ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲು ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ, ಇಂಗ್ಲೆಂಡ್ ಪ್ರವಾಸ ಮಾಡಲು ಸಜ್ಜಾಗುತ್ತಿದೆ. ಇದೀಗ ಟೀಂ ಇಂಡಿಯಾ ಅನುಭವಿ ವೇಗದ ಬೌಲರ್‌ ಉಮೇಶ್ ಯಾದವ್, ಐಸಿಸಿ ಟೆಸ್ಟ್‌ ವಿಶ್ವಚಾಂಪಿಯನ್‌ಶಿಪ್‌ ಗೆಲ್ಲುವುದು ವಿಶ್ವಕಪ್‌ ಗೆಲುವಿಗೆ ಸಮ ಎಂದು ಬಣ್ಣಿಸಿದ್ದಾರೆ.

Umesh Yadav

CricketApr 3, 2021, 5:55 PM IST

ನಿವೃತ್ತಿಯ ಮುನ್ಸೂಚನೆ ನೀಡಿದ ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ..!

ನವದೆಹಲಿ: ಕ್ರಿಕೆಟ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಬೇಕು ಎನ್ನುವುದು ದೇಶದ ಪ್ರತಿಯೊಬ್ಬ ಕ್ರಿಕೆಟಿಗನ ಕನಸಾಗಿರುತ್ತದೆ. ಅದೇ ರೀತಿ ದೇಶವನ್ನು ಪ್ರತಿನಿಧಿಸಿದ ಮೇಲೆ ಒಂದು ಹಂತದ ಬಳಿಕ ಆಟಗಾರರು ನಿವೃತ್ತಿಯನ್ನು ಘೋಷಿಸುವುದು ಸರ್ವೇ ಸಾಮಾನ್ಯ. ಇದೀಗ ಟೀಂ ಇಂಡಿಯಾ ಸ್ಟಾರ್ ಕ್ರಿಕಟಿಗನೊಬ್ಬ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳುವ ಮುನ್ಸೂಚನೆ ನೀಡಿದ್ದಾರೆ.

Umesh Yadav

CricketFeb 22, 2021, 10:10 PM IST

ಟೆಸ್ಟ್ ತಂಡ ಸೇರಿದ ಉಮೇಶ್ ಯಾದವ್; ಮತ್ತೊರ್ವ ವೇಗಿ ಕೈಬಿಟ್ಟಿ ಬಿಸಿಸಿಐ!

ಫಿಟ್ನೆಸ್ ಪರೀಕ್ಷೆ ಪಾಸ್ ಆಗಿರುವ ವೇಗಿ ಉಮೇಶ್ ಯಾದವ್ ತಂಡ ಸೇರಿಕೊಂಡಿದ್ದಾರೆ. ಆದರೆ ಮತ್ತೊರ್ವ ವೇಗಿಯನ್ನು ಬಿಸಿಸಿಐ ಕೈಬಿಟ್ಟಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.

Umesh Yadav

CricketJan 27, 2021, 3:54 PM IST

ಐಪಿಎಲ್‌ ಹರಾಜು: ವೇಗಿ ಉಮೇಶ್ ಯಾದವ್‌ ಮೇಲೆ ಕಣ್ಣಿಟ್ಟಿವೆ ಈ 3 ಫ್ರಾಂಚೈಸಿ..!

ಬೆಂಗಳೂರು: ಟೀಂ ಇಂಡಿಯಾ ವೇಗದ ಬೌಲರ್‌ ಉಮೇಶ್‌ ಯಾದವ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿಯ ಹರಾಜಿಗೂ ಮುನ್ನ ತಂಡದಿಂದ ರಿಲೀಸ್‌ ಮಾಡಿದೆ. ಇದರೊಂದಿಗೆ ಆರ್‌ಸಿಬಿ ಖಾತೆಯಲ್ಲಿ 4.2 ಕೋಟಿ ರುಪಾಯಿ ಉಳಿತಾಯವಾಗಿದೆ.
33 ವರ್ಷದ ಅನುಭವಿ ವೇಗಿಯ ಕಳೆದ ಎರಡು ಆವೃತ್ತಿಗಳಲ್ಲೂ ದುಬಾರಿ ಎನಿಸಿಕೊಂಡಿದ್ದರಿಂದ ಉಮೇಶ್ ಯಾದವ್ ಅವರನ್ನು ಬೆಂಗಳೂರು ಮೂಲದ ಫ್ರಾಂಚೈಸಿ ಕೈಬಿಟ್ಟಿದೆ. ಈ ಹಿನ್ನಲೆಯಲ್ಲಿ ಮುಂಬರುವ ಐಪಿಎಲ್‌ ಹರಾಜಿನಲ್ಲಿ ಈ ಮೂರು ಫ್ರಾಂಚೈಸಿಗಳು ಉಮೇಶ್ ಯಾದವ್ ಅವರನ್ನು ಖರೀದಿಸುವ ಸಾಧ್ಯತೆಯಿದೆ.

T Natarajan

CricketJan 2, 2021, 9:20 AM IST

ಸಿಡ್ನಿ ಟೆಸ್ಟ್‌ಗೂ ಮುನ್ನ ಟೀಂ ಇಂಡಿಯಾಗೆ ಎಂಟ್ರಿ ಕೊಟ್ಟ ಮಾರಕ ವೇಗಿ..!

ಟಿ ನಟರಾಜನ್ ಭಾರತ ಟಿ20 ತಂಡಕ್ಕೂ ಕಾಲಿಟ್ಟು ಉತ್ತಮ ಪ್ರದರ್ಶನ ತೋರಿದರು. ಇದೀಗ ಟೆಸ್ಟ್‌ ತಂಡಕ್ಕೂ ಸೇರ್ಪಡೆಗೊಂಡಿದ್ದು, ಪಾದಾರ್ಪಣೆ ಮಾಡುವ ಉತ್ಸಾಹದಲ್ಲಿದ್ದಾರೆ.

Team India Test Cricket

CricketDec 10, 2020, 7:22 PM IST

ಆಸೀಸ್ ಟೆಸ್ಟ್ ಸರಣಿಗೆ ಟೀಂ ಇಂಡಿಯಾ 3ನೇ ವೇಗಿ ಯಾರು? ರವಿ ಶಾಸ್ತ್ರಿ ಪಾರ್ಟಿಯಲ್ಲಿ ಬಯಲು!

ಭಾರತ ಹಾಗೂ  ಆಸ್ಟ್ರೇಲಿಯಾ ನಡುವಿನ ಬಹುನಿರೀಕ್ಷಿತ ಟೆಸ್ಟ್ ಸರಣಿಗೆ ತಯಾರಿ ಆರಂಭಗೊಂಡಿದೆ. ಇದರ ನಡುವೆ ಟೀಂ ಇಂಡಿಯಾ ಮೂರನೇ ವೇಗಿ ಯಾರು ಅನ್ನೋದು ತೀವ್ರ ಕುತೂಹಲ ಕೆರಳಿಸಿದೆ. ಆದರೆ ರವಿ ಶಾಸ್ತ್ರಿ ಜೊತೆಗಿನ ಪಾರ್ಟಿಯಲ್ಲಿ ಅಧೀಕೃತ ಘೋಷಣೆಗೂ ಮುನ್ನವೇ 3ನೇ ವೇಗಿ ಯಾರು ಅನ್ನೋ ಮಾಹಿತಿ ಹೊರಬಿದ್ದಿದೆ.

5 Players RCB

IPLNov 13, 2020, 2:45 PM IST

14ನೇ ಐಪಿಎಲ್‌ಗೂ ಮುನ್ನ ಆರ್‌ಸಿಬಿಯಿಂದ ಈ 5 ಆಟಗಾರರಿಗೆ ಗೇಟ್‌ಪಾಸ್..!

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 13 ಆವೃತ್ತಿಯಿಂದಲೂ ಐಪಿಎಲ್ ಟ್ರೋಫಿ ಕನ್ನಡಿಯೊಳಗಿನ ಗಂಟು ಎನ್ನುವಂತೆ ಬಾಸವಾಗುತ್ತಿದೆ. ದುಬೈನಲ್ಲಾದರೂ ವಿರಾಟ್‌ ಪಡೆ ಕಪ್‌ ಗೆಲ್ಲಬಹುದು ಎನ್ನುವ ನಿರೀಕ್ಷೆ ಮತ್ತೊಮ್ಮೆ ಹುಸಿಯಾಗಿದೆ.
ಬರೋಬ್ಬರಿ 3 ವರ್ಷಗಳ ಬಳಿಕ ಪ್ಲೇ ಆಫ್‌ ಪ್ರವೇಶಿಸಿದ್ದ ಆರ್‌ಸಿಬಿ ತಂಡ ಮೊದಲ ಎಲಿಮಿನೇಟರ್‌ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಎದುರು ಸೋತು ಟೂರ್ನಿಯಿಂದ ಹೊರಬಿದ್ದು ನಿರಾಸೆ ಅನುಭವಿಸಿದೆ. ಇನ್ನು 14ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭಕ್ಕೆ ಇನ್ನು ಕೆಲವು ತಿಂಗಳುಗಳು ಬಾಕಿ ಇವೆ. ಭಾರತದಲ್ಲೇ ನಡೆಯಲಿರುವ 14ನೇ ಆವೃತ್ತಿಯ ಐಪಿಎಲ್ ಟೂರ್ನಿಗೂ ಬೆಂಗಳೂರು ಮೂಲದ ಫ್ರಾಂಚೈಸಿ ಈ 5 ಆಟಗಾರರಿಗೆ ಗೇಟ್‌ಪಾಸ್ ನೀಡುವ ಸಾಧ್ಯತೆಯಿದೆ.

• ishant sharma

CricketFeb 28, 2020, 12:43 PM IST

ಕಿವೀಸ್ ಎದುರಿನ 2ನೇ ಟೆಸ್ಟ್ ಪಂದ್ಯದಿಂದ ಹೊರಬಿದ್ದ ಇಶಾಂತ್ ಶರ್ಮಾ..!

ಎರಡನೇ ಹಾಗೂ ಕೊನೆಯ ಟೆಸ್ಟ್ ಪಂದ್ಯ ಫೆಬ್ರವರಿ 29ರಂದು ಕ್ರೈಸ್ಟ್‌ಚರ್ಚ್‌ನಲ್ಲಿ ಆರಂಭವಾಗಲಿದೆ. ಟೆಸ್ಟ್ ಸರಣಿಯನ್ನು ಸಮಬಲ ಮಾಡಿಕೊಳ್ಳಬೇಕಿದ್ದರೆ ಟೀಂ ಇಂಡಿಯಾ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ವೆಲ್ಲಿಂಗ್ಟನ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 10 ವಿಕೆಟ್‌ಗಳಿಂದ ನ್ಯೂಜಿಲೆಂಡ್‌ಗೆ ಶರಣಾಗಿತ್ತು.

• Team India kohli
Video Icon

CricketDec 4, 2019, 6:45 PM IST

ಹೇಗಿದ್ದ, ಹೇಗಾದ ಗೊತ್ತಾ ಟೀಂ ಇಂಡಿಯಾ ಈ ವೇಗಿ..?

ಕೇವಲ 12 ತಿಂಗಳ ಹಿಂದಷ್ಟೇ ತನ್ನ ಕಳಪೆ ಪ್ರದರ್ಶನದಿಂದಾಗಿ ತಂಡದಿಂದ ಕಿಕೌಟ್ ಆಗಿದ್ದ ಟೀಂ ಇಂಡಿಯಾ ವೇಗಿ ಇದೀಗ ತಮ್ಮ ಅಮೋಘ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನದ ಮೂಲಕ ವಿರಾಟ್ ಪಡೆಯ ಮನ ಗೆದ್ದಿದ್ದಾರೆ.

• kohli umesh

CricketDec 2, 2019, 10:29 AM IST

ವೇಗಿ ಉಮೇಶ್ ಯಾದವ್ 3ನೇ ಕ್ರಮಾಂಕದಲ್ಲಿ ಆಡ್ತಾರೆ; ನಾಯಕ ವಿರಾಟ್

ಟೀಂ ಇಂಡಿಯಾ ವೇಗಿ ಉಮೇಶ್ ಯಾದವ್ ಬ್ಯಾಟಿಂಗ್ ಕಡೆಗೆ ಹೆಚ್ಚು ಗಮನ ಕೇಂದ್ರಿಕರಿಸಿದ್ದಾರೆ. ಕಳೆದ ಟೆಸ್ಟ್ ಪಂದ್ಯದಲ್ಲಿ ಸಿಕ್ಸರ್ ಮೂಲಕ ಅಬ್ಬರಿಸಿದ ಉಮೇಶ್‌ಗೆ ನಾಯಕ ವಿರಾಟ್ ಕೊಹ್ಲಿ ಹೊಸ ಆಫರ್ ನೀಡಿದ್ದಾರೆ. ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆ ಮಾಡಲು ಕೊಹ್ಲಿ ಮುಂದಾಗಿದ್ದಾರೆ.

• RCB
Video Icon

CricketNov 18, 2019, 7:11 PM IST

RCBಗೆ ಹೊಸ ಆರಂಭಿಕ ಬ್ಯಾಟ್ಸ್‌ಮನ್; KKR ರೀತಿಯಲ್ಲೇ ಪ್ರಯೋಗ!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಳೆದ 12 ಆವೃತ್ತಿಗಳಲ್ಲಿ ಒಂದಲ್ಲಾ ಒಂದು ಸಮಸ್ಯೆ ಎದುರಿಸಿದೆ. ಇದರಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಸಮಸ್ಯೆ ತುಸು ಹೆಚ್ಚಾಗಿ ಕಾಡಿದೆ. 13ನೇ ಆವೃತ್ತಿಯಲ್ಲಿ RCB ಆರಂಭಿಕರ  ಸಮಸ್ಯೆಗೆ  ಮುಕ್ತಿ ಹಾಡಲು ಮುಂದಾಗಿದೆ.

• Kohli’s decision to not go for a DRS saved Gayle who otherwise would be out in the first over when he was hit on the leg by Umesh Yadav.

SPORTSApr 25, 2019, 10:50 AM IST

ಉಮೇಶ್ ಯಾದವ್ ಲಾಸ್ಟ್ ಓವರ್- ಇಲ್ಲಿದೆ ಟ್ವಿಟರ್ ಪ್ರತಿಕ್ರಿಯೆ!

RCB ಲಾಸ್ಟ್ ಓವರ್‌ ರನ್ ಬಿಟ್ಟುಕೊಟ್ಟಿದ್ದೇ ಹೆಚ್ಚು . ಆದರೆ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಉಮೇಶ್ ಯಾದವ್ ರನ್‌ಗಿಂತ ಹೆಚ್ಚು ವಿಕೆಟ್ ಕಬಳಿಸಿ ಅದ್ಬುತ ಪ್ರದರ್ಶನ ನೀಡಿದೆ. ಉಮೇಶ್ ಯಾದವ್ ಎಸೆತದ ಈ ಅಂತಿಮ ಓವರ್‌ಗೆ ಟ್ವಿಟರ್ ಪ್ರತಿಕ್ರಿಯೆ  ಹೇಗಿತ್ತು? ಇಲ್ಲಿದೆ

• rohit sharma test

SPORTSDec 12, 2018, 8:47 PM IST

ಪರ್ತ್ ಟೆಸ್ಟ್ ಪಂದ್ಯದಿಂದ ರೋಹಿತ್‌ಗೆ ಗೇಟ್‌ಪಾಸ್?

ಸುದೀರ್ಘ ದಿನಗಳ ಬಳಿಕ ಟೆಸ್ಟ್ ತಂಡಕ್ಕೆ ಆಯ್ಕೆಯಾದ ರೋಹಿತ್ ಶರ್ಮಾಗೆ ಮತ್ತೆ ಆಘಾತ ಎದುರಾಗೋ ಸಾಧ್ಯತೆ ಹೆಚ್ಚಿದೆ. ದ್ವಿತೀಯ ಟೆಸ್ಟ್ ಪಂದ್ಯಕ್ಕೆ ರೋಹಿತ್ ಶರ್ಮಾ ಕಣಕ್ಕಿಳಿಯುವುದು ಅನುಮಾನವಾಗಿದೆ.

• Team india West

CRICKETNov 9, 2018, 1:03 PM IST

ಮೂರನೇ ಟಿ20 ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 3 ಬದಲಾವಣೆ

ವೆಸ್ಟ್ ಇಂಡೀಸ್ ವಿರುದ್ಧ ಈಗಾಗಲೇ ಟಿ20 ಸರಣಿ ಗೆದ್ದು ಬೀಗುತ್ತಿರುವ ಭಾರತ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಮೂರು ಬದಲಾವಣೆ ಮಾಡಲಾಗಿದ್ದು, ಜಸ್ಪ್ರೀತ್ ಬುಮ್ರಾ, ಉಮೇಶ್ ಯಾದವ್ ಹಾಗೂ ಕುಲ್ದೀಪ್ ಯಾದವ್’ಗೆ ರೆಸ್ಟ್ ನೀಡಲಾಗಿದೆ.