Union Territory  

(Search results - 4)
 • ksd

  Coronavirus India1, Apr 2020, 7:30 AM

  ಕೇಂದ್ರಾಡಳಿತ ಪ್ರದೇಶವಾಗಲಿದೆಯಾ ಕಾಸರಗೋಡು..?

  ಕೊರೋನಾ ಸೋಂಕು ಹರಡದಂತೆ ಈ ಮೊದಲು ಗಡಿ ಪ್ರದೇಶ ಬಂದ್‌ ಮಾಡುವುದಾಗಿ ಹೇಳಿ ಈಗ ಉಲ್ಟಾಹೊಡೆಯುತ್ತಿರುವ ಕೇರಳ ಸಿಎಂ ನಿಲುವು ವಿರೋಧಿಸಿ ಈಗ ಗಡಿನಾಡ ಯುವಜನತೆ, ಕೇರಳ ಸರ್ಕಾರಕ್ಕೆ ಬೇಡವಾದ ಕಾಸರಗೋಡನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸುವಂತೆ ಜಾಲತಾಣದಲ್ಲಿ ಇನ್ನೊಂದು ಅಭಿಯಾನ ಆರಂಭಿಸಿದ್ದಾರೆ.

 • NEWS12, Aug 2019, 11:52 AM

  ಜಮ್ಮು ಕಾಶ್ಮೀರ ವಿಂಗಡನೆ: ಕಾನೂನು, ಭದ್ರತೆ ಕೇಂದ್ರಕ್ಕೆ, ಭೂಮಿ ಸರ್ಕಾರದ ವ್ಯಾಪ್ತಿಗೆ

  ಜಮ್ಮು- ಕಾಶ್ಮೀರ ವಿಂಗಡನೆ: ಕಾನೂನು, ಭದ್ರತೆ ಕೇಂದ್ರಕ್ಕೆ, ಭೂಮಿ ಸರ್ಕಾರದ ವ್ಯಾಪ್ತಿಗೆ| ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ಅ.31ರಿಂದ ಅಸ್ತಿತ್ವಕ್ಕೆ

 • Vijay kumar

  NEWS10, Aug 2019, 9:17 AM

  ವೀರಪ್ಪನ್‌ ಹತ್ಯೆಗೈದ ವಿಜಯ್‌ ಕಾಶ್ಮೀರ ಗವರ್ನರ್?

  ವೀರಪ್ಪನ್‌ ಹತ್ಯೆಗೈದ ವಿಜಯ್‌ ಕಾಶ್ಮೀರ ರಾಜ್ಯಪಾಲ?| ಐಪಿಎಸ್‌ ಅಧಿಕಾರಿ ವಿಜಯ ಕುಮಾರ್‌ 

 • NEWS6, Aug 2019, 8:35 AM

  ಜಮ್ಮು ಮತ್ತು ಕಾಶ್ಮೀರ ಇನ್ನು ರಾಜ್ಯವಲ್ಲ

  ಮಹತ್ವದ ಬೆಳವಣಿಗೆಯೊಂದರಲ್ಲಿ ಜಮ್ಮು ಮತ್ತು ಕಾಶ್ಮೀರವು ಹೊಂದಿದ್ದ ರಾಜ್ಯಸ್ಥಾನವನ್ನು ರದ್ದುಗೊಳಿಸಲು ನಿರ್ಧರಿಸಿರುವ ಕೇಂದ್ರ ಸರ್ಕಾರ, ಇಡೀ ಪ್ರದೇಶವನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಿದೆ. ಹೀಗಾಗಿ ಇನ್ನು ಮುಂದೆ ಜಮ್ಮು ಮತ್ತು ಕಾಶ್ಮೀರವು ದೆಹಲಿ ಮತ್ತು ಪುದುಚೇರಿ ಮಾದರಿಯಲ್ಲಿ ವಿಧಾನಸಭೆ ಹೊಂದಿರುವ ಕೇಂದ್ರಾಡಳಿತ ಪ್ರದೇಶವಾಗಿ ಗುರುತಿಸಿಕೊಳ್ಳಲಿದ್ದರೆ, ಲಡಾಖ್‌ ಪ್ರಾಂತ್ಯವು ಚಂಡೀಗಢ ಮಾದರಿಯಲ್ಲಿ ವಿಧಾನಸಭೆ ಹೊಂದಿರದ ಕೇಂದ್ರಾಡಳಿತ ಪ್ರದೇಶವಾಗಿ ಗುರುತಿಸಿಕೊಳ್ಳಲಿದೆ.