Uttar Pradesh Government
(Search results - 13)IndiaNov 24, 2020, 11:26 PM IST
'ಲವ್ ಜಿಹಾದ್' ಬಲವಂತದ ಮತಾಂತರ; ಯೋಗಿ ಸರ್ಕಾರ ಸುಗ್ರಿವಾಜ್ಞೆ.. ಜೈಲು+ದಂಡ!
ಭಯೋತ್ಪಾದನೆಯ ಮತ್ತೊಂದು ರೂಪ ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ತರುತ್ತೇನೆ ಎಂದು ಹೇಳಿದ್ದ ಉತ್ತರ ಪ್ರದೇಶ ಸರ್ಕಾರ ಸುಗ್ರಿವಾಜ್ಞೆ ಹೊರಡಿಸಿದೆ. ಬಲವಂತದ ಮತಾಂತರಕ್ಕೆ ಜೈಲು ಶಿಕ್ಷೆ ಮತ್ತು ದಂಡ ಎರಡನ್ನೂ ವಿಧಿಸಬಹುದಾಗಿದೆ.
IndiaOct 23, 2020, 8:38 AM IST
ಗಡ್ಡ ಉದ್ದ ಬಿಟ್ಟಿದ್ದಕ್ಕೆ ಎಸ್ಐ ಅಮಾನತು
ಉದ್ದ ಗಡ್ಡ ಬಿಟ್ಟ ಕಾರಣಕ್ಕೆ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಿ ಸರ್ಕಾರ ಆದೇಶ ನೀಡಿದೆ.
Karnataka DistrictsOct 2, 2020, 2:22 PM IST
ಪ್ರಜಾಪ್ರಭುತ್ವದ ಕಗ್ಗೊಲೆ: ಉತ್ತರ ಪ್ರದೇಶ ಸರಕಾರ ವಜಾಕ್ಕೆ ಖಂಡ್ರೆ ಆಗ್ರಹ
ಯುಪಿಯಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ಯುವತಿ ಅತ್ಯಾಚಾರ ಮಾಡಿ, ಕೊಲೆ ಮಾಡಲಾಗಿದೆ. ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರಕಾರವನ್ನು ಈ ಕೂಡಲೇ ರಾಷ್ಟ್ರಪತಿ ವಜಾಗೊಳಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆಗ್ರಹಿಸಿದ್ದಾರೆ.
IndiaOct 2, 2020, 12:17 AM IST
'ಹೆಣ್ಣನ್ನು ಕಾಪಾಡಲಾಗದವರು ರಾಜೀನಾಮೆ ಕೊಟ್ಟು ಮನೆಗೆ ಹೋಗಿ'
ಹತ್ರಾಸ್ ಅತ್ಯಾಚಾರಕ್ಕೆ ಸಂಬಂಧಿಸಿ ನಾಯಕರು ಹೇಳಿಕೆ ನೀಡುತ್ತಲೇ ಇದ್ದಾರೆ. ಕುಟುಂಬದ ಭೇಟಿಗೆ ತೆರಳಿದ್ದ ರಾಹುಲ್ ಗಾಂಧಿ ಅವರನ್ನು ಪೊಲೀಸರು ತಡೆದಿದ್ದಾರೆ. ಆದರೆ ಇನ್ನೊಂದು ಕಡೆ ಉತ್ತರ ಪ್ರದೇಶ ಮಾಜಿ ಸಿಎಂ ಮಾಯಾವತಿ ಕೆಂಡಾಮಂಡಲವಾಗಿದ್ದಾರೆ.
IndiaAug 27, 2020, 3:16 PM IST
ಯೋಗಿ ಸರ್ಕಾರದ ದಿಟ್ಟ ಕ್ರಮ, ಪಾತಕಿಯ ಮನೆ ನೆಲಸಮ!
ದಿಟ್ಟ ಕ್ರಮಕ್ಕೆ ಉತ್ತರ ಪ್ರದೇಶದ ಯೋಗಿ ಸರ್ಕಾರ ಮೊದಲಿನಿಂದಲೂ ಹೆಸರುವಾಸಿ. ಗಲಭೆಕೋರರಿಂದಲೇ ನಷ್ಟ ವಸೂಲಿ ಮಾಡುವುದಕ್ಕೂ ರಾಜಿ ಮಾಡಿಕೊಂಡಿಲ್ಲ. ಪಾತಕಿ ಮುಖ್ತಾರ್ ಅನ್ಸಾರಿಯ ಮನೆಯನ್ನು ಜೆಸಿಬಿ ಮೂಲಕ ನೆಲಸಮ ಮಾಡಲಾಗಿದೆ.
TechnologyJun 30, 2020, 3:06 PM IST
ಉ.ಪ್ರದೇಶದಲ್ಲಿ ತಲೆ ಎತ್ತಲಿದೆ 4 ಸಾವಿರ ಉದ್ಯೋಗ ಸಾಮರ್ಥ್ಯದ ಮೈಕ್ರೋಸಾಫ್ಟ್ ಕ್ಯಾಂಪಸ್
ಕೊರೋನಾ ವೈರಸ್ ವಕ್ಕರಿಸಿದ ಬಳಿಕ ಎಲ್ಲಾ ರಾಜ್ಯಗಳಲ್ಲೂ ಉದ್ಯೋಗ ಸಮಸ್ಯೆ ತಲೆದೋರಿದೆ. ಹಲವು ಕಂಪನಿಗಳು ಚೀನಾದಿಂದ ಭಾರತಕ್ಕೆ ಆಗಮಿಸಲು ಉತ್ಸುಕತೆ ತೋರಿದೆ. ಇದರ ಬೆನ್ನಲ್ಲೇ ಭಾರತ ರತ್ನಂಗಬಳಿ ಮೂಲಕ ಕಂಪನಿಗಳ ಸ್ವಾಗತಕ್ಕೆ ಮುಂದಾಗಿದೆ. ಇದೀಗ ಮೈಕ್ರೋಸಾಫ್ಟ್ ಕಂಪನಿ ಉತ್ತರ ಪ್ರದೇಶದಲ್ಲಿ 4,000 ಉದ್ಯೋಗ ಸಾಮರ್ಥ್ಯದ ಕ್ಯಾಂಪಸ್ ನಿರ್ಮಿಸುತ್ತಿದೆ.
IndiaJun 24, 2020, 11:27 PM IST
ಸರ್ಕಾರದ ದಿಟ್ಟ ತೀರ್ಮಾನ, ಚೀನಾ ಮೇಡ್ ವಿದ್ಯುತ್ ಉಪಕರಣ ಬ್ಯಾನ್!
ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ದಿಟ್ಟ ಕ್ರಮ ತೆಗೆದುಕೊಂಡಿದ್ದು ಚೀನಾ ತಯಾರಿಸಿರುವ ವಿದ್ಯುತ್ ಉಪಕರಣಗಳ ಬಳಕೆಯನ್ನು ಬಂದ್ ಮಾಡಿದೆ.
IndiaMay 21, 2020, 6:28 PM IST
ವಲಸೆ ಕಾರ್ಮಿಕರ ಮುಂದಿಟ್ಟು ರಾಜಕೀಯದಾಟ ನಿಲ್ಲಿಸಿ; ಕಾಂಗ್ರೆಸ್ಗೆ ಯೋಗಿ ಆದಿತ್ಯನಾಥ್ ಎಚ್ಚರಿಕೆ!
ವಲಸೆ ಕಾರ್ಮಿಕರ ವಿಚಾರದಲ್ಲಿ ಉತ್ತರ ಪ್ರದೇಶ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರ ನಡುವೆ ಸಮರ ತಾರಕಕ್ಕೇರಿದೆ. ವಲಸೆ ಕಾರ್ಮಿಕರಿಗೆ 1000 ಬಸ್ ವ್ಯವಸ್ಥೆ ಮಾಡಿದೆ ಎಂದ ಕಾಂಗ್ರೆಸ್ ಸ್ಕೂಟರ್, ಬೈಕ್, ರಿಕ್ಷಾ ವಾಹನಗಳ ನಂಬರ್ ಸರ್ಕಾರಕ್ಕೆ ನೀಡಿದೆ. ಈ ಕುರಿತು ಯೋಗಿ ಅದಿತ್ಯನಾಥ್ ತಿರುಗೇಟು ನೀಡಿದ್ದಾರೆ.
NEWSAug 1, 2019, 3:52 PM IST
ಉನ್ನಾವ್ ಅತ್ಯಾಚಾರ ಪ್ರಕರಣ ದೆಹಲಿಗೆ ವರ್ಗಾವಣೆ: ಸುಪ್ರೀಂಕೋರ್ಟ್!
ಉನ್ನಾವ್ ಅತ್ಯಾಚಾರಕ್ಕೆ ಸಂಬಂಧಿಸಿದ ಎಲ್ಲಾ ಪ್ರಕರಣಗಳ ವಿಚಾರಣೆಯನ್ನು ಉತ್ತರ ಪ್ರದೇಶ ಸಿಬಿಐ ಕೋರ್ಟ್’ನಿಂದ ದೆಹಲಿ ಸಿಬಿಐ ಕೋರ್ಟ್’ಗೆ ಸುಪ್ರೀಂಕೋರ್ಟ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠ ಪ್ರಕರಣದ ವರ್ಗಾವಣೆಗೆ ಆದೇಶ ನೀಡಿದೆ.
BUSINESSFeb 7, 2019, 6:10 PM IST
ಇಂದು ಯೋಗಿ ಬಜೆಟ್: ಹಸುವಿಗೆಷ್ಟು? ಮದರಸಾಗೆಷ್ಟು?
ಇಂದು ಉತ್ತರ ಪ್ರದೇಶ ಸರ್ಕಾರ ತನ್ನ 2019-20ನೇ ಸಾಲಿನ ಆಯವ್ಯಯ ಮಂಡಿಸಿದ್ದು, ಹಣಕಾಸು ಸಚಿವ ರಾಜೇಶ್ ಅಗರವಾಲ್ ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿದರು. ಒಟ್ಟು 4.79 ಲಕ್ಷ ಕೋಟಿ ರೂ. ಬಜೆಟ್ ಮಂಡಿಸಿರುವ ಯೋಗಿ ಸರ್ಕಾರ, ರೈತ ಸಮುದಾಯ ಮತ್ತು ಮಧ್ಯಮ ವರ್ಗಕ್ಕೆ ಭರಪೂರ ಕೊಡುಗೆ ಘೋಷಿಸಿದೆ.
NEWSDec 8, 2018, 5:18 PM IST
‘ಮಂದಿರಕ್ಕೆ ಅಡ್ಡಿ ಮಾಡಿದರೆ ಮೋದಿ ಸರ್ಕಾರ ಬೀಳಿಸುತ್ತೇನೆ’!
ಒಂದು ವೇಳೆ ಕೇಂದ್ರ ಸರ್ಕಾರ ಅಥವಾ ಉತ್ತರ ಪ್ರದೇಶ ಸರ್ಕಾರ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ವಿರೋಧಿಸಿದ್ದಾದರೆ ಸರ್ಕಾರವನ್ನು ಉರುಳಿಸುವುದಾಗಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
NEWSDec 4, 2018, 8:04 PM IST
ಬುಲಂದ್ಶಹರ್ ಹಿಂಸಾಚಾರ: ಯೋಗಿ ಸರ್ಕಾರ, ಡಿಜಿಪಿಗೆ ನೋಟಿಸ್!
ಓರ್ವ ಪೊಲೀಸ್ ಅಧಿಕಾರಿ ಹಾಗೂ ಯುವಕನನ್ನು ಬಲಿಪಡೆದ ಉತ್ತರ ಬುಲಂದ್ ಶಹರ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್ಎಚ್ಆರ್ ಸಿ) ಉತ್ತರ ಪ್ರದೇಶ ಸರ್ಕಾರಕ್ಕೆ ಮತ್ತು ಪೊಲೀಸ್ ಮಹಾ ನಿರ್ದೇಶಕರಿಗೆ ನೋಟಿಸ್ ನೀಡಿದೆ.
NEWSJul 11, 2018, 5:19 PM IST
ತಾಜ್ ಮಹಲ್ ರಕ್ಷಣೆ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ತಪರಾಕಿ!
‘ಒಂದೋ ನೀವು ತಾಜ್ ಮಹಲ್ ರಕ್ಷಣೆಗೆ ಕ್ರಮ ಕೈಗೊಳ್ಳಿ ಇಲ್ಲವೇ ನಾವು ತಾಜ್ ಮಹಲ್ನ್ನು ಮುಚ್ಚುವ ನಿರ್ಣಯ ಕೈಗೊಳ್ಳುತ್ತೇವೆ..’ ಇದು ವಿಶ್ವ ಪ್ರಸಿದ್ಧ ಪಾರಂಪರಿಕ ತಾಣ ತಾಜ್ ಮಹಲ್ ರಕ್ಷಣೆ ಕುರಿತಂತೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯಕ್ಕೆ ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡ ಪರಿ.