Uttara Kananda

(Search results - 25)
• undefined

Karnataka DistrictsJul 14, 2021, 12:13 PM IST

ಕಾಸರಕೋಡ ಬಂದರು ಅಭಿವೃದ್ಧಿಗೆ ಸರ್ವ ಪಕ್ಷ ಸಭೆ: ಶಿವರಾಮ ಹೆಬ್ಬಾರ

ಅಭಿವೃದ್ಧಿ ವಿಷಯದಲ್ಲಿ ಎಲ್ಲ ಪಕ್ಷಗಳ ಸಹಕಾರ ಪಡೆದು ಮುನ್ನೆಡೆಯುತ್ತೇನೆ. ಕಾಸರಕೋಡ ಬಂದರು ಅಭಿವೃದ್ಧಿ ಕುರಿತಂತೆ ಸರ್ವ ಪಕ್ಷ ಸಭೆ ನಡೆಸಿಯೇ ಮುಂದಿನ ಕಾರ್ಯ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಹೇಳಿದರು.

Sirsi

Karnataka DistrictsJun 27, 2021, 11:25 AM IST

ಶಿರಸಿ: ಮನೆಯವರು ಆತಂಕಗೊಂಡ್ರೂ ಹೆದರದ ಅಜ್ಜಿ, ಕೋವಿಡ್‌ ಗೆದ್ದ 96 ವರ್ಷದ ವೃದ್ಧೆ..!

96 ವರ್ಷದ ಅಜ್ಜಿಯೊಬ್ಬರಿಗೆ ಕೋವಿಡ್‌ ಸೋಂಕು ತಗುಲಿ ಅದನ್ನು ಗೆದ್ದು ನಿತ್ಯದ ಅವರ ಕೆಲಸಗಳನ್ನು ಅವರೇ ಮಾಡಿಕೊಳ್ಳುವಷ್ಟು ಗಟ್ಟಿಯಾಗಿದ್ದಾರೆ.

Sea Erosion

Karnataka DistrictsJun 27, 2021, 11:10 AM IST

ಕಾರವಾರ: ಮಳೆ ಇಳಿದರೂ ನಿಲ್ಲದ ಕಡಲ್ಕೊರೆತ

ಇಲ್ಲಿನ ರವೀಂದ್ರನಾಥ ಟಾಗೋರ ಕಡಲ ತೀರದ ಉದ್ದಕ್ಕೂ ಅರಬ್ಬಿ ಸಮುದ್ರದ ಅಲೆಗಳ ಅಬ್ಬರದಿಂದ ಕಡಲ್ಕೊರೆತ ಉಂಟಾಗುತ್ತಿದೆ.

Gokarna

Karnataka DistrictsMay 10, 2021, 7:46 AM IST

ಗೋಕರ್ಣ ಮಹಾಬಲೇಶ್ವರ ದೇವಾಲಯ ಆಡಳಿತ ವ್ಯವಸ್ಥಾಪನಾ ಸಮಿತಿಗೆ ಹಸ್ತಾಂತರ

ಪುರಾಣ ಪ್ರಸಿದ್ಧ ಮಹಾಬಲೇಶ್ವರ ದೇವಾಲಯದ ಆಡಳಿತವನ್ನು ವ್ಯವಸ್ಥಾಪನಾ ಸಮಿತಿಗೆ ಹಸ್ತಾಂತರಿಸುವ ಪ್ರಕ್ರಿಯೆ ಶನಿವಾರ ಸಂಜೆ ಪೂರ್ಣಗೊಂಡಿದೆ.

Murder

CRIMEApr 22, 2021, 12:37 PM IST

ಕುಮಟಾ: ಪತ್ನಿ ಕೊಲೆಗೈದು ಆತ್ಮಹತ್ಯೆ ಎಂದು ಬಿಂಬಿಸಿದ್ದ ವ್ಯಕ್ತಿಯ ಬಂಧನ

ತಾಲೂಕಿನ ಉಪ್ಪಿನಪಟ್ಟಣದಲ್ಲಿ ಮಂಗಳವಾರ ರಾತ್ರಿ ವ್ಯಕ್ತಿಯೊಬ್ಬ ಪತ್ನಿಯ ಕತ್ತು ಹಿಸುಕಿ ಹತ್ಯೆ ಮಾಡಿ, ಆತ್ಮಹತ್ಯೆ ಎಂದು ಬಿಂಬಿಸುವ ನಾಟಕವಾಗಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.

Areca

Karnataka DistrictsApr 17, 2021, 3:41 PM IST

ಕೊರೋನಾ ಹೆಚ್ಚಳ: ಅಡಕೆ ಮಾರಾ​ಟಕ್ಕೆ ತರಾ​ತು​ರಿ..!

ಕಳೆದ ವರ್ಷ ಕಹಿ ಉಂಡ ಅಡಕೆ ಬೆಳೆಗಾರರು ಕೋವಿಡ್‌ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈಗ ತಮ್ಮ ಫಸಲಿನೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದಾರೆ. ಇದರಿಂದಾಗಿ ಅಡಕೆ ವಹಿವಾಟು ನಡೆಸುವ ಸಂಘ ಸಂಸ್ಥೆಗಳಲ್ಲಿ ಪ್ಯಾಪಾರಿ ಪ್ರಾಂಗಣ ತುಂಬಿ, ಮಾರಾಟಕ್ಕೂ ಜಾಗ ಇಲ್ಲದಂತಾಗಿದೆ. ಇದರ ಬೆನ್ನಲ್ಲೇ ಚಾಲಿ ಅಡಕೆ ದರ ಸಹ ಹಿಂದಡಿ ಇಟ್ಟಿದೆ.

• undefined

Karnataka DistrictsApr 15, 2021, 1:55 PM IST

ಜೋಯಿಡಾ: ಸೆಲ್ಫಿ ಹುಚ್ಚಿಗೆ ಯುವಜೋಡಿ ಬಲಿ..!

ತಾಲೂಕಿನ ಗಣೇಶಗುಡಿ ಸೂಪಾ ಜಲಾಶಯದ ಹಿನ್ನಿರಿನ ಕಾಳಿ ಹರಿವಿನಲ್ಲಿ ಬ್ರೀಜ್‌ ಮೇಲೆ ನಿಂತು ಸೆಲ್ಫಿ ತಗೆದುಕೊಳ್ಳುತ್ತಿದ್ದ ವೇಳೆ ಕಾಲುಜಾರಿ ನದಿಗೆ ಬಿದ್ದಿದ್ದ ಜೋಡಿಗಳ ಶವ ಮಂಗಳವಾರ ಪತ್ತೆಮಾಡುವಲ್ಲಿ ಅಗ್ನಿಶಾಮಕ ದಳ ಹಾಗೂ ಪ್ಲಾಯ್‌ ಕ್ಯಾಚರರ ತಂಡ ಯಶಸ್ವಿಯಾಗಿದೆ.

Coronavirus

Karnataka DistrictsMar 18, 2021, 9:53 AM IST

ಗಡಿಗಳಲ್ಲಿ ಇಂದಿನಿಂದ ಕಟ್ಟುನಿಟ್ಟಿನ ಕೋವಿಡ್‌ ತಪಾಸಣೆ

ಮಹಾರಾಷ್ಟ್ರ ಹಾಗೂ ಕೇರಳಗಳಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಜಿಲ್ಲೆಗೆ ಆಗಮಿಸುವವರು ಆರ್‌ಟಿಪಿಸಿಆರ್‌ ಪ್ರಮಾಣ ಪತ್ರ ಕಡ್ಡಾಯವಾಗಿ ತರಬೇಕು. ಗಡಿಗಳಲ್ಲಿ ಕಟ್ಟುನಿಟ್ಟಿನ ತಪಾಸಣೆಗೆ ಸೂಚನೆ ನೀಡಲಾಗಿದ್ದು, ಗುರುವಾರದಿಂದ (ಮಾ.18) ಕಾರ್ಯರೂಪಕ್ಕೆ ತರಲಾಗುತ್ತದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಿಯಾಂಗಾ ಎಂ. ತಿಳಿಸಿದರು.

The girl was reported to be missing on Wednesday night. Later, her body was found in a terrible state.

CRIMEMar 8, 2021, 8:49 AM IST

ಭಟ್ಕಳ: ಬಾಲಕಿ ಮೇಲೆ ಅತ್ಯಾಚಾರ, ಇಬ್ಬರು ಕಾಮುಕರ ಬಂಧನ

ಅಪ್ರಾಪ್ತೆಯನ್ನು ಪುಸಲಾಯಿಸಿ ಆಕೆಯೊಂದಿಗೆ ಲೈಂಗಿಕ ಸಂಪರ್ಕವನ್ನು ಬೆಳೆಸಿ ಗರ್ಭಿಣಿಯನ್ನಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿತರನ್ನು ಪೋಕ್ಸೋ ಕಾಯಿದೆಯಡಿಯಲ್ಲಿ ಇಲ್ಲಿನ ಗ್ರಾಮೀಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

Union Railways Minister Piyush Goyal tweeted, “Netaji’s parakram had put India on the express route of freedom and development. I am thrilled to celebrate his anniversary with the introduction of “Netaji Express”.

Karnataka DistrictsMar 5, 2021, 3:35 PM IST

ಕಾರ​ವಾ​ರ-ಮಡ​ಗಾಂವ್‌ ರೈಲು ಪುನಾ​ರಂಭಿ​ಸಲು ಆಗ್ರ​ಹ

ಕಾರವಾರದಿಂದ ಗೋವಾದ ಮಡಗಾಂವ್‌ಗೆ ತೆರಳುವ ಡೆಮೋ ಟ್ರೇನ್‌ ಬಂದ್‌ ಆಗಿದ್ದು, ಪ್ರಾರಂಭಿಸುವಂತೆ ಮನವಿ ನೀಡಿದರೂ ಸ್ಪಂದಿಸುತ್ತಿಲ್ಲ. 10 ದಿನದಲ್ಲಿ ಪ್ರಾರಂಭವಾಗದೇ ಇದ್ದರೆ ರೈಲ್ವೆ ರೋಖೋ ಮಾಡುತ್ತೇವೆ ಎಂದು ಮಾಜಿ ಶಾಸಕ ಸತೀಶ ಸೈಲ್‌ ಹೇಳಿದ್ದಾರೆ.

Congress BJP

Karnataka DistrictsFeb 24, 2021, 12:19 PM IST

'ಕಾಂಗ್ರೆಸ್‌ ಯೋಜನೆಗಳ ಕೈಬಿಟ್ಟರೆ ಉಗ್ರ ಹೋರಾಟ'

ಕಾಂಗ್ರೆಸ್‌ ಸರಕಾರ ಬಡವರಿಗಾಗಿ ಜಾರಿಗೆ ತಂದಿದ್ದ ಯೋಜನೆಗಳನ್ನು ಕೈಬಿಟ್ಟರೆ ಉಗ್ರವಾಗಿ ಹೋರಾಟ ಮಾಡುವದಾಗಿ ಡಿಸಿಸಿ ಅಧ್ಯಕ್ಷ ಭೀಮಣ್ಣ ಟಿ. ನಾಯ್ಕ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

Fishing

Karnataka DistrictsFeb 22, 2021, 3:33 PM IST

ಫೆ. 24ರಂದು ಮೀನುಗಾರಿಕೆ ಬಂದ್

ತಾಲೂಕಿನ ಕಾಸರಕೋಡ ಟೊಂಕದಲ್ಲಿ ಸ್ಥಳೀಯರ ತೀವ್ರ ವಿರೋಧದ ನಡುವೆಯೂ ವಾಣಿಜ್ಯ ಬಂದರು ನಿರ್ಮಾಣ ಆಗುತ್ತಿರುವುದನ್ನು ವಿರೋಧಿಸಿ ಫೆ. 24ರಂದು ಉಕ ಮೀನುಗಾರರು ಜಿಲ್ಲೆಯಾದ್ಯಂತ ಮೀನುಗಾರಿಕೆಯನ್ನು ಬಂದ್‌ ಮಾಡಿ ಪ್ರತಿಭಟನೆ ಮಾಡಲಿದ್ದಾರೆ.

Wildfire

Karnataka DistrictsFeb 15, 2021, 9:52 AM IST

ಮುಂಡಗೋಡ ಹೊರವಲಯದ ಅರಣ್ಯಕ್ಕೆ ಬೆಂಕಿ

ಪಟ್ಟಣದ ಹೊರ ವಲಯದ ಅರಣ್ಯ ಪ್ರದೇಶದಲ್ಲಿ ಗುರುವಾರ ಸಂಜೆ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ಅರಣ್ಯ ಪ್ರದೇಶಕ್ಕೆ ಹಾನಿ ಸಂಭವಿಸಿದೆ.

verdict

Karnataka DistrictsFeb 5, 2021, 3:06 PM IST

ಅಕ್ರಮವಾಗಿ ಮನೆ ಪ್ರವೇಶಿಸಿ ಮಹಿಳೆಯ ಮಾನಭಂಗ: ನಾಲ್ವರಿಗೆ ಜೈಲು ಶಿಕ್ಷೆ

ಅಕ್ರಮವಾಗಿ ಮನೆ ಪ್ರವೇಶಿಸಿ ಮಹಿಳೆಯ ಮಾನಭಂಗ ಮಾಡಿದ್ದ ನಾಲ್ವರಿಗೆ 1ನೇ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 24 ಸಾವಿರ ದಂಡ ವಿಧಿಸಿದೆ.

R Ashok

Karnataka DistrictsJan 26, 2021, 3:40 PM IST

ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಬದಲಾವಣೆ: ಸಚಿವ ಅಶೋಕ್‌

ಕಂದಾಯ ಕಚೇರಿಗೆ ಜನರ ಅಲೆದಾಟ ತಪ್ಪಿಸಲು ಇನ್ನು ಮುಂದೆ ಪ್ರತಿ ತಿಂಗಳ ಮೂರನೇ ಶನಿವಾರ ಜಿಲ್ಲಾಧಿಕಾರಿ ಸೇರಿದಂತೆ ಕಂದಾಯ ಅಧಿಕಾರಿಗಳನ್ನು ಹಳ್ಳಿಯ ಕಡೆಗೆ ಕಳುಹಿಸಿ ಜನರ ಸಮಸ್ಯೆಯನ್ನು ತ್ವರಿತವಾಗಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಕಂದಾಯ ಸಚಿವ ಆರ್‌. ಅಶೋಕ ಹೇಳಿದ್ದಾರೆ.