Uttrara Kannada
(Search results - 5)Karnataka DistrictsDec 14, 2020, 10:42 AM IST
'ಕೋಡಿಹಳ್ಳಿ ಚಂದ್ರಶೇಖರ ಅನಗತ್ಯವಾಗಿ ಮೂಗು ತೂರಿಸುತ್ತಿದ್ದಾರೆ'
ಕೋಡಿಹಳ್ಳಿ ಚಂದ್ರಶೇಖರ ಸಾರಿಗೆ ಸಂಸ್ಥೆ ನೌಕರರ ಮುಷ್ಕರದಲ್ಲಿ ಅನಗತ್ಯ ಹಸ್ತಕ್ಷೇಪ ಮಾಡಿರುವುದು ಸರಿಯಲ್ಲ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹರಿಹಾಯ್ದಿದ್ದಾರೆ.
Karnataka DistrictsOct 23, 2020, 6:55 PM IST
ಧಾರಾಕಾರ ಮಳೆಗೆ ಕೊಚ್ಚಿ ಹೋದ ರಾಜಧಾನಿ, ವರುಣನ ಆಟ ಇನ್ನೆಷ್ಟು ದಿನ?
ಬೆಂಗಳೂರು(ಅ. 23) ಧಾರಾಕಾರ ಮಳೆಗೆ ಬೆಂಗಳೂರು ಕೊಚ್ಚಿ ಹೋಗಿದೆ. ಶುಕ್ರವಾರ ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣ ಇದ್ದು ಸಂಜೆ ಧಾರಾಕಾರ ಮಳೆ ಸುರಿಯಿತು. ಮೆಜೆಸ್ಟಿಕ್, ಬಸವನಗುಡಿ, ಮಾರುಕಟ್ಟೆ, ಜಯನಗರ ಸೇರಿದಂತೆ ಎಲ್ಲ ಕಡೆ ಮಳೆಯಾಗಿದೆ.
Karnataka DistrictsApr 29, 2020, 5:12 PM IST
ಮುಂದಿನ 5 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಗಾಳಿ ಸಹಿತ ಜೋರು ಮಳೆ
ಕೊರೋನಾ ಲಾಕ್ ಡೌನ್ ನಡುವೆ ವರುಣ ಸಹ ಆಗಮಿಸಿದ್ದಾನೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗದಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
Karnataka DistrictsOct 21, 2019, 8:55 PM IST
ಮುಗಿದಿಲ್ಲ ಮಳೆ ಅಬ್ಬರ: ಅ. 25ರವರೆಗೆ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್
ಮತ್ತೆ ರಾಜ್ಯದಲ್ಲಿ ಮಳೆ ಅಬ್ಬರಿಸುತ್ತಿದೆ. ಪ್ರವಾಹದಿಂದ ಚೇತರಿಸಿಕೊಳ್ಳುವ ಮುನ್ನವೇ ಮತ್ತೊಂದು ಜಲಾಘಾತ ರಾಜ್ಯಕ್ಕೆ ಆಗಿದೆ.
ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
Lok Sabha Election NewsMay 23, 2019, 4:15 PM IST
ಮೋದಿ ಅಲೆಯಲ್ಲಿ ಅನಂತ ದಾಖಲೆ, ಲೀಡ್ ಕೇಳಿದ್ರೆ ಅಬ್ಬಬ್ಬಾ..!
ವಿವಾದಿತ ಹೇಳಿಕೆಗಳ ಮೂಲಕವೇ ಸುದ್ದಿ ಮಾಡುತ್ತಿದ್ದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಈ ಸಾರಿ ಮತ್ತೊಂದು ದಾಖಲೆ ಗೆಲುವು ಕಂಡಿದ್ದಾರೆ. ಬರೋಬ್ಬರಿ 477071 ಮತಗಳ ಅಂತರದಿಂದ ಭಾರೀ ಜಯ ದಾಖಲಿಸಿದ್ದಾರೆ.