V S Ugrappa  

(Search results - 9)
 • anandh singh v s ugrappa

  Karnataka Districts2, Mar 2020, 12:21 PM IST

  ಸಚಿವ ಆನಂದಸಿಂಗ್‌ ವಿರುದ್ಧ 8 ಚಾರ್ಜ್‌ಶೀಟ್: ವಿ.ಎಸ್‌. ಉಗ್ರಪ್ಪ

  ಅರಣ್ಯ ಸಚಿವ ಆನಂದಸಿಂಗ್‌ ವಿರುದ್ಧ ಅರಣ್ಯ ಕಾಯ್ದೆ ಉಲ್ಲಂಘನೆ, ವಂಚನೆ ಆರೋಪ ಸೇರಿದಂತೆ 14 ಪ್ರಕರಣಗಳು ಸಿಬಿಐ ಹಾಗೂ ಲೋಕಾಯುಕ್ತದಲ್ಲಿ ದಾಖಲಾಗಿದ್ದು, ಈ ಪೈಕಿ 8 ಪ್ರಕರಣಗಳಲ್ಲಿ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಒಟ್ಟು 3,20,88,469 ಕೋಟಿ ಆನಂದಸಿಂಗ್‌ ವಂಚನೆ ಮಾಡಿದ್ದಾರೆ ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖವಾಗಿದೆ. ಇಷ್ಟಾಗಿಯೂ ಆನಂದಸಿಂಗ್‌ಗೆ ಅರಣ್ಯ ಸಚಿವರನ್ನಾಗಿಸಿರುವ ಮುಖ್ಯಮಂತ್ರಿಗಳು ಈತನಿಂದ ಯಾವ ಘನ ಕಾರ್ಯ ಮಾಡಿಸಲು ಹೊರಟಿದ್ದಾರೆ ಎಂದು ಮಾಜಿ ಸಂಸದ ಹಾಗೂ ಕಾಂಗ್ರೆಸ್‌ನ ಹಿರಿಯ ಮುಖಂಡ ವಿ.ಎಸ್‌. ಉಗ್ರಪ್ಪ ಪ್ರಶ್ನಿಸಿದ್ದಾರೆ.

 • yeddyurappa

  Karnataka Districts23, Jan 2020, 3:16 PM IST

  'ಮುಖ್ಯಮಂತ್ರಿ ಯಡಿಯೂರಪ್ಪ ರಾಜಾ ಹುಲಿ ಅಲ್ಲ, ರಾಜಾ ಇಲಿ'

  ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಅಮಿತ್ ಶಾ ದೇಶಕ್ಕೆ ಶನಿಗಳ ಹಾಗೆ ಒಕ್ಕರಿಸಿದ್ದಾರೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಅವರು ಹೇಳಿದ್ದಾರೆ. 
   

 • undefined

  Karnataka Districts22, Jan 2020, 9:13 AM IST

  ‘ಮೋದಿಗೆ ನಿಜವಾಗ್ಲೂ ತಾಕತ್ತಿದ್ದರೆ ಲೋಕಸಭೆ ವಿಸರ್ಜಿಸಿ ಮತ್ತೆ ಅಧಿಕಾರಕ್ಕೆ ಬರಲಿ’

  ನವಭಾರತದ ನಿರ್ಮಾತೃ ಎಂದು ಬೊಗಳೆ ಬಿಟ್ಟು ಬೀಗುತ್ತಿರುವ ಪ್ರಧಾನಿ ನರೇಂದ್ರ ಮೋದಿ ಧೈರ್ಯವಿದ್ದರೆ ಲೋಕಸಭೆ ವಿಸರ್ಜಿಸಿ ಹೊಸದಾಗಿ ಚುನಾವಣೆ ಎದುರಿಸಿ, ಅಧಿಕಾರಕ್ಕೆ ಬರಲಿ ಎಂದು ಮಾಜಿ ಸಂಸದ ವಿ.ಎಸ್‌. ಉಗ್ರಪ್ಪ ಸವಾಲು ಹಾಕಿದ್ದಾರೆ. 
   

 • undefined

  Karnataka Districts9, Jan 2020, 9:04 AM IST

  JNU ಮೇಲೆ ದಾಳಿ: ವಿದ್ಯಾರ್ಥಿಗಳ ಮೇಲೆ ಬಿಜೆಪಿ ಬೆಂಬಲಿತ ಗೂಂಡಾಗಳಿಂದ ಹಲ್ಲೆ

  ಸಂಸದ ತೇಜಸ್ವಿ ಸೂರ್ಯ ಹಾಗೂ ಬಳ್ಳಾರಿ ಶಾಸಕ ಸೋಮಶೇಖರ ರೆಡ್ಡಿ ಅವರ ಪ್ರಚೋದನಕಾರಿ ಹೇಳಿಕೆಗಳು ಅವರಾಗಿಯೇ ನೀಡಿದ ಹೇಳಿಕೆಗಳಲ್ಲ. ಬಿಜೆಪಿಯವರು ಇವರ ಮೂಲಕ ತಮ್ಮ ನಿಲುವನ್ನು ವ್ಯಕ್ತಪಡಿಸಿದ್ದಾರೆ. ಬಿಜೆಪಿ ತನ್ನ ನೈಜ ಅಜೆಂಡಾವನ್ನು ಈ ಇಬ್ಬರ ಬಾಯಿಂದ ಹೇಳಿಸಿದೆ. ಈ ಮೂಲಕ ದೇಶದ ಜನರ ಮುಂದೆ ತಾವೇನು ಎಂಬುದನ್ನು ನಿರೂಪಿಸಿಕೊಂಡಿದೆ ಎಂದು ಮಾಜಿ ಸಂಸದ ವಿ.ಎಸ್‌. ಉಗ್ರಪ್ಪ ಅವರು ಕಮಲ ಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ. 
   

 • undefined

  Karnataka Districts27, Dec 2019, 7:21 AM IST

  ಪ್ರಧಾನಿ ನರೇಂದ್ರ ಮೋದಿ ಆಧುನಿಕ ಭಸ್ಮಾಸುರ ಎಂದ ಮಾಜಿ ಸಂಸದ

  ಪ್ರಧಾನಿ ನರೇಂದ್ರ ಮೋದಿ ಆಧುನಿಕ ಭಸ್ಮಾಸುರ ಎಂದು ಟೀಕೆ ಮಾಡಿರುವ ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ದೇಶದ ನಿರುದ್ಯೋಗ, ಆರ್ಥಿಕ ಕುಸಿತ ಸಮಸ್ಯೆಯಿಂದ ಜನರ ಚಿತ್ತವನ್ನು ಭಾವನಾತ್ಮಕವಾಗಿ ಬೇರೆಡೆ ಸೆಳೆಯಲು ಸಿಎಎ, ಎನ್‌ಆರ್‌ಸಿ ಕಾಯಿದೆಗಳನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ. 
   

 • undefined

  Karnataka Districts25, Nov 2019, 8:02 AM IST

  'ರಾಜ್ಯದ ಜನತೆ ಉಪಚುನಾವಣೆ ಬೇಕಿರಲಿಲ್ಲ, ಸ್ವಾರ್ಥ ರಾಜಕಾರಣದಿಂದ ಇದೆಲ್ಲಾ ಆಗಿದ್ದು'

  ರಾಜ್ಯದ ಜನತೆ ಉಪಚುನಾವಣೆ ಬಯಸಿರಲಿಲ್ಲ. ಸ್ವಾರ್ಥ ರಾಜಕಾರಣ ಮತ್ತು ಮತದಾರರು ನೀಡಿದ ಜನಾದೇಶವನ್ನು ಧಿಕ್ಕರಿಸಿ ಶಾಸಕರು ನೀಡಿದ ರಾಜೀನಾಮೆಯಿಂದಾಗಿ ಚುನಾವಣೆ ಉಂಟಾಗಿದೆ ಎಂದು ಮಾಜಿ ಸಂಸದ ವಿ.ಎಸ್‌. ಉಗ್ರಪ್ಪ ಅವರು ಹೇಳಿದ್ದಾರೆ. 
   

 • undefined

  Karnataka Districts20, Nov 2019, 2:46 PM IST

  'ಶ್ರೀರಾಮುಲು ಈ ದೇಶದ ಪ್ರಧಾನಿ ಆಗುವವರು ಇಂತಹ ಹೇಳಿಕೆ ನೀಡಬಾರದು'

  ಸಚಿವ ಬಿ. ಶ್ರೀರಾಮುಲು ಅವರು ಈ ದೇಶದ ಪ್ರಧಾನಮಂತ್ರಿ ಆಗುವವರು. ಅಂತಹ ಮಹಾನ್ ವ್ಯಕ್ತಿ ಇಂದು ಮಾಜಿ ಸಿಎಂ ಸಿದ್ದರಾಮಯ್ಯನವರ ವಿರುದ್ಧ ತೊಡೆ ತಟ್ಟುವ ಕುರಿತು ಮಾತಾಡಿದ್ದಾರೆ. ಆದ್ರೆ, ಉಪಚುನಾವಣೆ ಬಳಿಕ ಸರ್ಕಾರ ಬಂದ್ರೆ ಉಪಮುಖ್ಯಮಂತ್ರಿ ಆಗ್ತೇನೆ ಅಂತಾ ಹೇಳಿದ್ರು, ಎಸ್ಟಿ ಹಾಗೂ ಎಸ್ಸಿ ಪಂಗಡಕ್ಕೆ ಶೇ. 7.5 ರಷ್ಟು ಮೀಸಲಾತಿ ತರ್ತೇನೆ ಅಂತಾ ಹೇಳಿದ್ರು, ಆದರೆ ಯಾವುದನ್ನೂ ರಾಮುಲು ಮಾಡಲಿಲ್ಲ ಎಂದು ಮಾಜಿ ಸಂಸದ ಉಗ್ರಪ್ಪ ಅವರು ಹೇಳಿದ್ದಾರೆ.
   

 • V S Ugrappa

  Bengaluru-Urban13, Nov 2019, 9:01 AM IST

  ಪತ್ರಿಕಾಗೋಷ್ಠಿಗೆ ಪುತ್ರನ ಕರೆದೊಯ್ದು ಪಕ್ಷದ ಕೆಂಗಣ್ಣಿಗೆ ಗುರಿಯಾದ ಕೈ ಮುಖಂಡ

  ಪತ್ರಿಕಾಗೋಷ್ಠಿಗೆ ಪುತ್ರನನ್ನು ಕರೆದೊಯ್ದು ಕಾಂಗ್ರೆಸ್ ಮುಖಂಡರೊಬ್ಬರು ಪಕ್ಷದ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ವಿ.ಎಸ್.ಉಗ್ರಪ್ಪ ಅವರು ತಮ್ಮ ಪುತ್ರ ನಿತೀನ್ ಕುಮಾರ್ ಅವರನ್ನು ಜತೆಯಲ್ಲಿ ಕೂರಿಸಿಕೊಂಡು ಪತ್ರಿಕಾಗೋಷ್ಠಿ ನಡೆಸಿರುವುದು ವಿವಾದ ಸೃಷ್ಟಿಸಿದೆ.

 • yeddyurappa

  Koppal31, Oct 2019, 12:47 PM IST

  ‘BSYಗೆ ತಾಕತ್ತಿದ್ದರೆ ರಾಜೀನಾಮೆ ನೀಡಲಿ ನೋಡೋಣ’

  ಕಾಂಗ್ರೆಸ್ ಕಾಯಂ ವಿರೋಧ ಪಕ್ಷ ಸ್ಥಾನದಲ್ಲಿಯೇ ಇರುತ್ತದೆ ಎಂದು ಹೇಳುವ ಯಡಿಯೂರಪ್ಪ ಅವರು ತಾಕತ್ತು ಇದ್ದರೆ ಸರ್ಕಾರ ವಿಸರ್ಜನೆ ಮಾಡಲಿ ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಸವಾಲು ಹಾಕಿದ್ದಾರೆ.