V. G. Siddhartha  

(Search results - 7)
 • ತಾಯಿ ವಾಸಂತಿಯೊಂದಿಗೆ ಪುಟ್ಟ ಸಿದ್ಧಾರ್ಥ
  Video Icon

  Automobile7, Dec 2019, 7:37 PM

  ಸಿದ್ಧಾರ್ಥ್ ಹೆಗಡೆ ಸಾವಿನಿಂದ ಅಂತಾರಾಷ್ಟ್ರೀಯ ಕಾರು ರ‍್ಯಾಲಿ ಅನಾಥ!

  ಕಾಫಿ ಕಿಂಗ್ ಸಿದ್ದಾರ್ಥ್ ಹೆಗಡೆ ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆಯ ದಾರಿ ಹಿಡಿದ ಬೆನ್ನಲ್ಲೆ ಅವರ ಕನಸಿನ ಕೂಸು ಕಾಫಿ ಡೇ ಸಂಕಷ್ಟಕ್ಕೆ ಸಿಲುಕಿದೆ. ಇದೀಗ ಅವರ ಮತ್ತೊಂದು ಕನಸಿನ ಕೂಸಾಗಿರುವ ಏಷ್ಯಾ ಫೆಸಿಪಿಕ್ ಅಂತಾರಾಷ್ಟ್ರೀಯ ಕಾರು ರ‍್ಯಾಲಿಗೆ ಬ್ರೇಕ್ ಬಿದ್ದಿದೆ.

 • Netravati Bridge

  Karnataka Districts5, Sep 2019, 12:16 PM

  ಸಿದ್ಧಾರ್ಥ್‌ ಹೆಗ್ಡೆ ಆತ್ಮಹತ್ಯೆ ಮಾಡಿಕೊಂಡ ನೇತ್ರಾವತಿ ಸೇತುವೆಗೆ ರಕ್ಷಣಾ ಗೋಡೆ..?

  ಉದ್ಯಮಿ ಸಿದ್ಧಾರ್ಥ್ ಹೆಗ್ಡೆ ಆತ್ಮಹತ್ಯೆ ಮಾಡಿಕೊಂಡ ನೇತ್ರಾವತಿ ನದಿಗೆ ತಡೆಗೋಡೆ ನಿರ್ಮಿಸುವ ಬಗ್ಗೆ ಚಿಂತಿಸಲಾಗಿದೆ. ನೇತ್ರಾವತಿ ಸೇತುವೆ ಬಳಿ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದನ್ನು ತಡೆಯುವ  ನಿಟ್ಟಿನಲ್ಲಿಈ ಬಗ್ಗೆ ಸಲಹೆ ನೀಡಲಾಗಿದೆ.  ಈ ಬಗ್ಗೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅವರು ಸಲಹೆ ಮಾಡಿದ್ದಾರೆ. ಈ ಕುರಿತು ದ.ಕ. ಜಿಲ್ಲಾಧಿಕಾರಿ ಜೊತೆ ಚರ್ಚೆ ನಡೆಸಿದ್ದಾರೆ.

 • Netravati Bridge

  Karnataka Districts3, Aug 2019, 2:16 PM

  ಮಂಗಳೂರು: ನೇತ್ರಾವತಿ ಸೇತುವೆಗೆ ಸಿಸಿ ಟಿವಿ ಅಳವಡಿಕೆ

  ನೇತ್ರಾವತಿ ಸೇತುವೆಯಲ್ಲಿಸಿಸಿಟಿವಿ ಅಳವಡಿಸುವ ಬಗ್ಗೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್‌ ಭರವಸೆ ನೀಡಿದ್ದಾರೆ. ನೇತ್ರಾವತಿ ಸೇತುವೆ ಇತ್ತೀಚಿನ ದಿನಗಳಲ್ಲಿ ಹೆಚ್ಚು ಅಪಾಯಕಾರಿ ತಾಣವಾಗಿ ಪರಿಣಮಿಸುತ್ತದೆ. ಆತ್ಮಹತ್ಯೆಯಂತಹ ಅಹಿತಕರ ಘಟನೆಗಳಿಗೆ ಇದು ಕಾರಣವಾಗುತ್ತಿದೆ. ಈ ನಿಟ್ಟಿನಲ್ಲಿ ಸಿಸಿಟಿವಿ ಅಳವಡಿಸಲು ನಿರ್ಧರಿಸಲಾಗಿದೆ.

 • Coffee day siddarth sucide

  Karnataka Districts31, Jul 2019, 12:19 PM

  'ಸಿದ್ಧಾರ್ಥ ಹೆಗ್ಡೆ ಯಜಮಾನರಲ್ಲ, ದೇವರು'..!

  ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ತ ಹೆಗ್ಡೆ ಬಗ್ಗೆ ಚಿಕ್ಕಮಗಳೂರಿನ ಎಬಿಸಿ ಕಾರ್ಮಿಕರು ಮಾತನಾಡಿದ್ದಾರೆ. ತಮ್ಮ ನೆಚ್ಚಿನ ಮಾಲೀಕ ಕಾಣೆಯಾದಾಗಿನಿಂದಲೂ ಅಲ್ಲಿನ ಸಿಬ್ಬಂದಿ ಆತಂಕಕ್ಕೊಳಗಾಗಿದ್ದರು. ಸಿದ್ಧಾರ್ಥ ಹೆಗ್ಡೆ ಅವರು ಯಜಮಾನರು ಮಾತ್ರವಲ್ಲ, ನಮ್ಮ ಪಾಲಿನ ದೇವರು ಎಂದು ಹೇಳುತ್ತಾರೆ ಎಬಿಸಿ ಕಾರ್ಮಿಕ ಸಂದೀಪ್‌.

 • V G Siddhartha missing CKM BRIDGE
  Video Icon

  Karnataka Districts30, Jul 2019, 5:43 PM

  ಸಹಿ ಸಿದ್ಧಾರ್ಥ ಅವರದ್ದೇ ಅಲ್ಲ, ವಿದಾಯದ ಲೆಟರ್ ಬರೆದವರು ಯಾರು?

  ಕಾಫಿ ಡೇ ಮಾಲೀಕ ಸಿದ್ಧಾರ್ಥ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ.  ಅವರು ಬರೆದಿದ್ದಾರೆ ಎನ್ನಲಾಗಿರುವ ವಿದಾಯ ಪತ್ರದಲ್ಲಿರುವ ಹಸ್ತಾಕ್ಷರಕ್ಕೂ,  ಐಟಿ ಅಧಿಕಾರಿಗಳ ಬಳಿ ವಿಚಾರಣೆಗೆ ತೆರಳಿದ್ದಾಗ ಮಾಡಿರುವ ಹಸ್ತಾಕ್ಷರಕ್ಕೂ ಮ್ಯಾಚ್ ಆಗುತ್ತಿಲ್ಲ! 

 • mumbai share market

  BUSINESS30, Jul 2019, 4:11 PM

  ಕಾಫಿ ಡೇ ಬಂದಾಗಲ್ಲ: ಕಂಪನಿಯಿಂದ ಮುಂಬೈ ಷೇರು ಮಾರುಕಟ್ಟೆಗೆ ಪತ್ರ!

  ಕೆಫೆ ಕಾಫಿ ಡೇ ಮಾಲೀಕ  ಸಿದ್ಧಾರ್ಥ ಹೆಗಡೆ ನಾಪತ್ತೆಯಾದ ಹಿನ್ನೆಲೆಯಲ್ಲಿ ಮುಂಬೈ ಷೇರು ಮಾರುಕಟ್ಟೆಯಲ್ಲಿ ಸೆನ್ಸೆಕ್ಸ್ ದಿಢೀರ್ ಕುಸಿತ ಕಂಡಿದೆ. ಈ ಮಧ್ಯೆ ಮುಂಬೈ ಷೇರುಮಾರುಕಟ್ಟೆಗೆ ಪತ್ರ ಬರೆದಿರುವ ಸಂಸ್ಥೆ, ದೇಶಾದ್ಯಂತ ಸಂಸ್ಥೆಯ ಎಲ್ಲಾ ಶಾಖೆಗಳೂ ಎಂದಿನಂತೆ ಕೆಲಸ ನಿರ್ವಹಿಸಲಿದ್ದು, ಷೇರುದಾರರು ಆತಂಕಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದೆ.

 • undefined

  BUSINESS30, Jul 2019, 3:27 PM

  ಮನೆ ಬಿಟ್ಟ ಕಾಫಿ ಡೇ ಸಿದ್ಧಾರ್ಥ: ಕೋಟ್ಯಧಿಪತಿಯ ಸಮಗ್ರ ವ್ಯಕ್ತಿ ಪರಿಚಯ

  ಕೇವಲ ಹೋಟೆಲ್’ಗಳಲ್ಲಿ ಗಡಿಬಿಡಿಯಲ್ಲಿ ಹೀರುವ ಪೀಳಿಗೆಯೊಂದಕ್ಕೆ ಕಾಫಿಯನ್ನು ಆರಾಮವಾಗಿ ಒಂದೊಂದೇ ಗುಟುಕನ್ನು ಹೀರುತ್ತಾ ಹೇಗೆ ಆಸ್ವಾದಿಸಬಹುದು ಎಂಬುದನ್ನು ಹೇಳಿಕೊಟ್ಟ ಸಿದ್ಧಾರ್ಥ ಹೆಗಡೆ ಕುರಿತಾದ ಸಮಗ್ರ ಮಾಹಿತಿ ಇಲ್ಲಿದೆ.