INDIA18, Dec 2018, 8:33 AM IST
ದೇಶದಲ್ಲೀಗ ಮಮತಾ ಏಕೈಕ ಮಹಿಳಾ ಮುಖ್ಯಮಂತ್ರಿ
ರಾಜಸ್ಥಾನ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಸೋಲನುಭವಿಸಿದ್ದು, ವಸುಂಧರಾ ರಾಜೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಈಗ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಒಬ್ಬರೇ ದೇಶದ ಮಹಿಳಾ ಸಿಎಂ ಆಗಿ ಮುಂದುವರೆದಿದ್ದಾರೆ.
NEWS17, Dec 2018, 9:33 PM IST
ರಾಜಸ್ತಾನ ಮಾಜಿ ಸಿಎಂ ವಸುಂಧರಾ ರಾಜೇ ಈ ಪರಿ ಅಭಿನಂದಿಸಿದ್ದು ಯಾರನ್ನು?
ವೈಯುಕ್ತಿಕ ಮಟ್ಟಕ್ಕೆ ಇಳಿದು ರಾಜಕಾರಣ ಮಾಡುವ, ಪರಸ್ಪರರ ಬಗ್ಗೆ ಕೀಳು ಹೇಳಿಕೆ ನೀಡುವ ಚಾಳಿ ರಾಜಕೀಯದಲ್ಲಿ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಶಿವರಾಜ್ ಸಿಂಗ್ ಚೌಹಾನ್ ಮತ್ತು ವಸುಂಧರಾ ರಾಜೇ ನಡೆ ಮೆಚ್ಚುಗೆಗೆ ಪಾತ್ರವಾಗಿದೆ.
INDIA9, Dec 2018, 10:38 AM IST
‘ವಸುಂಧರಾ ಡುಮ್ಮಿ’ ಎಂದಿದ್ದ ಶರದ್ ವಿಷಾದ!
‘ರಾಜಸ್ಥಾನ ಮುಖ್ಯಮಂತ್ರಿಯಾಗುವ ಮೊದಲು ತೆಳ್ಳಗಿದ್ದ ವಸುಂಧರಾ ಈಗ ಡುಮ್ಮಿಯಾಗಿದ್ದಾರೆ’ ಎಂದಿದ್ದ ಶರದ್ ಯಾದವ್ ತಮ್ಮ ಹೆಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ.
NEWS8, Dec 2018, 8:59 PM IST
ವಸುಂಧರಾ ರಾಜೇಗೆ ’ಮೋಟಿ’ ಎಂದಿದ್ದ ಶರದ್ ಯಾದವ್ ಕ್ಷಮೆ!
ರಾಜಸ್ತಾನ ಮುಖ್ಯಮಂತ್ರಿ ವಸುಂಧರಾ ರಾಜೇ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಜೆಡಿಯು ಮಾಜಿ ನಾಯಕ ಶರದ್ ಯಾದವ್ ಕ್ಷಮೆ ಕೋರುವುದಾಗಿ ಹೇಳಿದ್ದಾರೆ. ವಸಂಧರಾ ರಾಜೇ ಸ್ಥೂಲಕಾಯದ ಬಗ್ಗೆ ಮಾತನಾಡಿದರಲ್ಲದೇ, ಅವರನ್ನು ವಿಶ್ರಾಂತಿಗೆ ಕಳುಹಿಸುವಂತೆ ಜನರಲ್ಲಿ ಶರದ್ ಮನವಿ ಮಾಡಿಕೊಂಡಿದ್ದರು.
POLITICS19, Nov 2018, 11:19 AM IST
ಬಿಜೆಪಿ ತೊರೆದ ನಾಯಕನಿಗೆ ಕಾಂಗ್ರೆಸ್ ಟಿಕೆಟ್
ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮುಖಂಡಗೆ ಇದೀಗ ಪ್ರಭಲವಾದ ಅಭ್ಯರ್ಥಿ ಎದುರಿಗೆ ಕಾಂಗ್ರೆಸ್ ನಿಂದ ಟಿಕೆಟ್ ನೀಡಲಾಗುತ್ತಿದೆ. ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ವಸುಂಧರಾ ರಾಜೆ ವಿರುದ್ಧ ಮಾನವೇಂದ್ರ ಸಿಂಗ್ ಸ್ಪರ್ಧೆ ಮಾಡುತ್ತಿದ್ದಾರೆ.
NEWS18, Nov 2018, 10:49 AM IST
ರಾಜೆ ವಿರುದ್ಧ ಬಿಜೆಪಿ ನಾಯಕನ ಪುತ್ರನಿಗೆ ಕಾಂಗ್ರೆಸ್ ಟಿಕೆಟ್!
ಮುಖ್ಯಮಂತ್ರಿ ವಸುಂಧರಾ ರಾಜೇ ಸ್ಪರ್ಧಿಸುತ್ತಿರುವ ಝಾಲಾರ್ಪಟಾನ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಬಿಜೆಪಿ ಮುಖಂಡ ಜಸ್ವಂತ್ ಸಿಂಗ್ ಅವರ ಪುತ್ರ ಹಾಗೂ ಮಾಜಿ ಬಿಜೆಪಿ ಶಾಸಕ ಮಾನವೇಂದ್ರ ಸಿಂಗ್ ಕಣಕ್ಕಿಳಿಯಲಿದ್ದಾರೆ.
INDIA17, Nov 2018, 6:16 PM IST
BJP ಹಿರಿಯ ನಾಯಕ ಪುತ್ರನಿಗೆ ಭರ್ಜರಿ ಆಫರ್ ಕೊಟ್ಟ ಕಾಂಗ್ರೆಸ್...!
ಇಂದು [ಶನಿವಾರ] ಕಾಂಗ್ರೆಸ್ ಬಿಡುಗಡೆ ತನ್ನ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದ್ದು, ಹಾಲಿ ಮುಖ್ಯಮಂತ್ರಿ ಬಿಜೆಪಿಯ ವಸುಂಧರಾ ರಾಜೆ ಅವರ ವಿರುದ್ಧ ಕಾಂಗ್ರೆಸ್ ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಅವರ ಪುತ್ರ ಮನ್ವೇಂದ್ರ ಸಿಂಗ್ ಅವರನ್ನ ಕಣಕ್ಕಿಳಿಸಿದೆ.
NEWS16, Nov 2018, 5:15 PM IST
ಪಂಚರಾಜ್ಯ ಚುನಾವಣೆ: ಬಿಜೆಪಿ ವಿರೋಧಿ ಅಲೆ ಎದ್ದಿದೆಯಾ?
ಪಂಚ ರಾಜ್ಯಗಳ ಚುನಾವಣೆ ಸಮೀಪಿಸುತ್ತಿದೆ. ಹಿಂದಿ ರಾಜ್ಯಗಳಲ್ಲಿ ಬಿಜೆಪಿ ವಿರೋಧಿ ಅಲೆ ಇದೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜಸ್ಥಾನದ ಮುಖ್ಯಮಂತ್ರಿ ವಸುಂಧರಾ ರಾಜೇ ಚುನಾವಣಾ ಫಲಿತಾಂಶ ಯಾರ ಕಡೆ ಎಂಬ ಬಗ್ಗೆ ಟೈಮ್ಸ್ ನೌ ಸಂದರ್ಶನದಲ್ಲಿ ಮಾತನಾಡಿದ್ದಾರೆ. ಆಯ್ದ ಭಾಗ ಇಲ್ಲಿದೆ.
NEWS8, Oct 2018, 1:20 PM IST
ವಸುಂಧರಾ ರಾಜೇ ಪೋಸ್ಟರ್ ಮುಂದೆಯೇ ಸೂಸು ಮಾಡಿದ ಬಿಜೆಪಿ ಸಚಿವ
ಒಂದೆಡೆ ಪ್ರಧಾನಿ ನರೇಂದ್ರ ಮೋದಿ ಅವರು ಸ್ವಚ್ಛಭಾರತ ಅಭಿಯಾನ ನಡೆಸಲು ಸಾಕಷ್ಟು ರೀತಿಯಲ್ಲಿ ಕಾರ್ಯ ಕೈಗೊಳ್ಳುತ್ತಿದ್ದರೆ ರಾಜಸ್ಥಾನ ಬಿಜೆಪಿ ಸಚಿವರೋರ್ವರು ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದ್ದಾರೆ.
BUSINESS10, Sep 2018, 4:34 PM IST
ವಾರೆ ವ್ಹಾ ಮಿನಿಸ್ಟರ್: ತೈಲದರ ಏರಿದ್ರೆ ನಾವೆಲ್ಲಾ ಹಿಂಗ್ ಮಾಡ್ಬೇಕಂತೆ!
ನಿರಂತರವಾಗಿ ಏರುತ್ತಿರುವ ತೈಲದರದಿಂದ ಜನಸಾಮಾನ್ಯ ತತ್ತರಿಸಿ ಹೋಗಿದ್ದಾನೆ. ತೈಲದರ ಹೇಗೆ ಕಡಿಮೆ ಮಾಡುವುದು ಎಂದೂ ಕೇಂದ್ರ ಸರ್ಕಾರವೂ ತಲೆ ಕೆಡಸಿಕೊಂಡು ಕೂತಿದೆ. ಈ ಮಧ್ಯೆ ರಾಜಸ್ಥಾನದ ಸಚಿವರೊಬ್ಬರು ಹೆಚ್ಚುತ್ತಿರುವ ತೈಲದರ ಸಮಸ್ಯೆಗೆ ತಮ್ಮದೇ ಆದ ಪರಿಹಾರ ನೀಡಿದ್ದು, ಜನ ಇತರ ಖರ್ಚುಗಳನ್ನು ಕಡಿಮೆ ಮಾಡಿ ತೈಲ ಕೊಳ್ಳಬೇಕು ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.
NEWS10, Sep 2018, 9:49 AM IST
ಪೆಟ್ರೋಲ್, ಡೀಸೆಲ್ ದರ ಇಳಿಕೆ: ರಾಜೇ ಸರಕಾರ ನಿರ್ಧಾರ
ಪೆಟ್ರೋಲ್, ಡೀಸೆಲ್ ದರಗಳ ಮೇಲಿನ ತೆರಿಗೆಯನ್ನು ರಾಜ್ಯಗಳು ಕಡಿತಗೊಳಿಸಬೇಕು ಎಂದು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಅತ್ತ ರಾಜಸ್ಥಾನದ ವಸುಂಧರಾ ರಾಜೆ ಸರ್ಕಾರ ಪೆಟ್ರೋಲ್ ದರ ಇಳಿಸಿದೆ.
BUSINESS4, Sep 2018, 3:37 PM IST
ಚುನಾವಣೆ ಗಿಫ್ಟ್: ಬಿಪಿಎಲ್ ಮಹಿಳೆಯರಿಗೆ ಫ್ರೀ ಮೊಬೈಲ್!
ಚುನಾವಣೆ ಹೊಸ್ತಿಲಲ್ಲಿರುವ ರಾಜಸ್ಥಾನದಲ್ಲಿ ಜನರ ಮನಸ್ಸು ಗೆಲ್ಲಲು ಎಲ್ಲಾ ರಾಜಕೀಯ ಪಕ್ಷಗಳು ಕಸರತ್ತು ನಡೆಸಿವೆ. ಸದ್ಯ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ವಸುಂಧರಾ ರಾಜೇ ನೇತೃತ್ವದ ಬಿಜೆಪಿ ಸರ್ಕಾರ, ಆಡಳಿತ ವಿರೋಧಿ ಅಲೆ ತಗ್ಗಿಸಲು ಇನ್ನಿಲ್ಲದ ಕಸರತ್ತು ನಡೆಸಿದೆ. ಹೀಗಾಗಿ ಜನಪ್ರಿಯ ಯೋಜನೆಗಳಿಗೆ ಮೊರೆ ಹೋಗಿರುವ ರಾಜೇ ಸರ್ಕಾರ, ಪ್ರಧಾನಿ ಮೋದಿ ಅವರ ಡಿಜಿಟಲ್ ಇಂಡಿಯಾಗೆ ಶಕ್ತಿ ತುಂಬುವ ಉದ್ದೇಶದಿಂದ ರಾಜ್ಯದ ಎಲ್ಲಾ ಬಿಪಿಎಲ್ ಕುಟುಂಬದ ಮಹಿಳೆಯರಿಗೆ ಉಚಿತ ಮೊಬೈಲ್ ಫೋನ್ ಘೋಷಣೆ ಮಾಡಿದೆ.
NEWS29, Aug 2018, 4:21 PM IST
ವಸುಂಧರಾ ಪ್ರಧಾನಿ ಆದಾಗ, ಮೋದಿ ಸಿಟ್ಟಾದ ಪ್ರಸಂಗ !
- ಕಾರ್ಯಕ್ರಮವೊಂದರಲ್ಲಿ ರಾಜಸ್ಥಾನ ಸಿಎಂ ವಸುಂಧರಾ ರಾಜೇ ಅವರನ್ನು ಬಿಜೆಪಿ ಹಿರಿಯ ನಾಯಕ ಮದನ್ ಲಾಲ್ ಖುರಾನಾ ಪ್ರದಾನಿ ಎಂದು ಸಂಬೋಧಿಸಿ ಸಭಿಕರನ್ನು ಒಂದಿಷ್ಟು ಕಾಲ ನಗಿಸಿದರು
- ಬಿಜೆಪಿ ಸಂಸದರ ಸಭೆಯಲ್ಲಿ ಉತ್ತರ ಪ್ರದೇಶದ ಬಾರಾಬಂಕಿ ಬಿಜೆಪಿ ಸಂಸದೆ ಒಬ್ಬರು ಅನುಮತಿ ಇಲ್ಲದೆ ಮೊಬೈಲ್ ರೆಕಾರ್ಡಿಂಗ್ ಮಾಡುತ್ತಿರುವುದನ್ನು ನೋಡಿ ಪ್ರಧಾನಿ ಮೋದಿ ಬಹಳವೇ ಸಿಟ್ಟಾದರಂತೆ
NEWS13, Aug 2018, 9:23 AM IST
1,2000 ರೈತರ ಸಂಪೂರ್ಣ ಸಾಲ ಮನ್ನಾ
1 ಲಕ್ಷಕ್ಕೂ ಅಧಿಕ ಮಂದಿ ರೈತರ ಸಾಲ ಮನ್ನಾ ಮಾಡಿ ಇದೀಗ ಸರ್ಕಾರ ಘೋಷಣೆ ಮಾಡಿದೆ. ರಾಜಸ್ಥಾನದ ವಸುಂಧರಾ ರಾಜೆ ಸರ್ಕಾರ ಸಾಲ ಮನ್ನಾ ಮಾಡಿ ಆದೇಶ ನೀಡಿದೆ
NEWS22, Jul 2018, 1:41 PM IST
ಮುಂದಿನ ಬಾರಿಯೂ ಇವರೇ ಸಿಎಂ
ಇವರೇ ಮುಂದಿನ ಬಾರಿಯೂ ಕೂಡ ಸಿಎಂ ಅಭ್ಯರ್ಥಿ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ಇನ್ನು ಕೆಲವೇ ತಿಂಗಳುಗಳಲ್ಲಿ ನಡೆಯಲಿರುವ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಹಾಲಿ ಸಿಎಂ ವಸುಂಧರಾ ರಾಜೇ ಅವರೇ ಮುಂದಿನ ಮುಖ್ಯ ಮಂತ್ರಿ ಅಭ್ಯರ್ಥಿ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಘೋಷಿಸಿದ್ದಾರೆ.