Veerendra Heggade  

(Search results - 33)
 • Veerendra Heggade

  Coronavirus Karnataka30, Mar 2020, 8:55 AM IST

  ಮನೆಯಲ್ಲಿರಿ, ಈ ಕಷ್ಟ ಖಂಡಿತಾ ಕಳೆಯಲಿದೆ: ವೀರೇಂದ್ರ ಹೆಗ್ಗಡೆ

  ಒಂದು ದೇಶವನ್ನು ಲಾಕ್‌ಡೌನ್‌ ಮಾಡುವುದು ಎಂದರೆ ಪ್ರಧಾನಿಯಾದವರಿಗೆ ಅದಕ್ಕಿಂತ ದೊಡ್ಡ ಸವಾಲು ಇರಲಿಕ್ಕಿಲ್ಲ. ಅವರು ಸವಾಲನ್ನು ಎದುರಿಸಿ ಎಲ್ಲರೂ ಕಡ್ಡಾಯವಾಗಿ ಲಾಕ್‌ಡೌನ್‌ ಮಾಡಿಕೊಂಡು ಮನೆಯಲ್ಲೇ ಉಳಿಯಿರಿ ಎಂಬ ಸಂದೇಶ ಕೊಟ್ಟಿದ್ದಾರೆ.

 • veerendra heggade
  Video Icon

  Coronavirus Karnataka29, Mar 2020, 8:09 PM IST

  ಕೊರೋನಾ ಭಯವೇಕೆ? ಡಾ. ವೀರೇಂದ್ರ ಹೆಗ್ಗಡೆ ಮಾತು ಕೇಳಿ

  ಕೊರೋನಾ ಭೀತಿ ಇರುವ ಜನರಿಗೆಲ್ಲ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಧೈರ್ಯ ತುಂಬಿದ್ದಾರೆ. ಸಂದೇಶವನ್ನು ನೀಡಿರುವ ಹೆಗ್ಗಡೆ ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

 • journalists conference

  state7, Mar 2020, 8:08 PM IST

  ಚಿತ್ರಗಳು: ಪತ್ರಕರ್ತರ 35ನೇ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ, ಮೊದಲ ದಿನದ ಹೈಲೇಟ್ಸ್

  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ  ಆಶ್ರಯದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ಕಡಲ ನಗರಿ ಮಂಗಳೂರಿನಲ್ಲಿ ನಡೆಯುವ ರಾಜ್ಯ ಪತ್ರಕರ್ತರ ೩೫ನೇ ಸಮ್ಮೇಳನಕ್ಕೆ ಅದ್ದೂರಿ ಚಾಲನೆ ದೊರೆಯಿತು. ಕರಾವಳಿ ಭಾಗದಲ್ಲಿ ಪ್ರಥಮ ಬಾರಿಗೆ  ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ದಿ. ವಡ್ಡರ್ಸೆ ರಘರಾಮ ಶೆಟ್ಟಿ ವೇದಿಕೆಯಲ್ಲಿ ಆಯೋಜನೆಗೊಂಡಿರುವ ಎರಡು ದಿನಗಳ ಸಮ್ಮೇಳನವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಸಾನ್ನಿಧ್ಯದಲ್ಲಿ ಉಪಮುಖ್ಯಮಂತ್ರಿ   ಸಿ.ಎನ್. ಅಶ್ವತ್ಥ ನಾರಾಯಣ ದೀಪ ಬೆಳಗಿಸಿ ಉದ್ಘಾಟಿಸಿದರು. 
   

 • Veerendra Heggade

  Karnataka Districts7, Mar 2020, 11:05 AM IST

  ಜಗತ್ತಿಗೆ ಅನ್ನವಿಕ್ಕುವ ರೈತನೇ ನಿಜವಾದ ಶ್ರೀಮಂತ : ಡಾ.ವೀರೇಂದ್ರ ಹೆಗಡೆ

  ಜಗತ್ತಿನ ಎಲ್ಲರಿಗಿಂತಲೂ ದೇಶದ ಜನರಿಗೆ ಅನ್ನ ಹಾಕುವ ರೈತನೇ ನಿಜವಾದ ಶ್ರೀಮಂತ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ

 • Yash

  Karnataka Districts9, Feb 2020, 12:05 PM IST

  ಸಾಮೂಹಿಕ ವಿವಾಹಕ್ಕೆ ಹೆಗಡೆ, ಸುಧಾಮೂರ್ತಿ, ಯಶ್ ರಾಯಭಾರಿ

  ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲಾಗಿದ್ದು, ಇದಕ್ಕೆ ಶ್ರೀ ಧರ್ಮಸ್ಥಳ ಕ್ಷೇತ್ರದ ಅಧ್ಯಕ್ಷ ವೀರೇಂದ್ರ ಹೆಗಡೆ, ಇನ್‌ಫೋಸಿಸ್‌ ಅಧ್ಯಕ್ಷೆ ಸುಧಾಮೂರ್ತಿ ಹಾಗೂ ನಟ ಯಶ್‌ ಅವರು ರಾಯಭಾರಿಯಾಗಿ ಈ ಯೋಜನೆಗೆ ಯಶಸ್ವಿಗೆ ತಮ್ಮನ್ನು ತಾವು ಸಂಪೂರ್ಣ ತೊಡಗಿಸಿಕೊಂಡಿದ್ದಾರೆ ಎಂದು ಸಚಿವ ಪೂಜಾರಿ ಹೇಳಿದ್ದಾರೆ.

 • bangalore press club

  state29, Dec 2019, 5:34 PM IST

  ಪೇಜಾವರ ಶ್ರೀ ಕೃಷ್ಣೈಕ್ಯ: ‘ಪ್ರೆಸ್‌ ಕ್ಲಬ್‌ ವರ್ಷದ ವ್ಯಕ್ತಿ’ ಕಾರ್ಯಕ್ರಮ ರದ್ದು

  ಪರಮಪೂಜ್ಯ ಉಡುಪಿ ಪೇಜಾವರ ಮಠದ  ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಗಳು ಇಂದು ಬೆಳಿಗ್ಗೆ ದೈವಾಧೀನರಾಗಿರುವುದಕ್ಕೆ ಪ್ರೆಸ್ ಕ್ಲಬ್ ಆಫ್ ಬೆಂಗಳೂರು ತೀವ್ರ ಸಂತಾಪ ವ್ಯಕ್ತಪಡಿದ್ದು, ‘ಪ್ರೆಸ್‌ ಕ್ಲಬ್‌ ವರ್ಷದ ವ್ಯಕ್ತಿ’ ಕಾರ್ಯಕ್ರಮವನ್ನು ಮುಂದೂಡಿದೆ. 

 • JP Shetty

  Karnataka Districts25, Dec 2019, 8:28 AM IST

  ಹೆಗ್ಗಡೆ, ಜಿವಿ, ಜೆಪಿ ಶೆಟ್ಟಿಗೆ ಪ್ರೆಸ್‌ಕ್ಲಬ್‌ ಪ್ರಶಸ್ತಿ

  ಬೆಂಗಳೂರು ಪ್ರೆಸ್‌ ಕ್ಲಬ್‌ ಕೊಡಮಾಡುವ 2019ನೇ ಸಾಲಿನ ‘ಪ್ರೆಸ್‌ ಕ್ಲಬ್‌ ವರ್ಷದ ವ್ಯಕ್ತಿ’ಗೆ ಈ ಬಾರಿ ಹಲವು ಸಾಧಕರನ್ನು ಆಯ್ಕೆ ಮಾಡಲಾಗಿದೆ. ವರ್ಷದ ವ್ಯಕ್ತಿ ಪ್ರಶಸ್ತಿಗೆ ಡಾ.ವೀರೇಂದ್ರ ಹೆಗ್ಗಡೆ ಹಾಗೂ ವೆಂಕಟಸುಬ್ಬಯ್ಯ ಅವರಿಗೆ ನೀಡಲಾಗುತ್ತಿದೆ. ಇನ್ನು ಜೆಪಿ ಶೆಟ್ಟಿ ಅವರಿಗೆ ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ ನೀಡಲಾಗುತ್ತಿದೆ. 

 • Veerendra Heggade

  Karnataka Districts21, Dec 2019, 3:05 PM IST

  ಶ್ರೀಗಳ ಬಗ್ಗೆ ಅಪಪ್ರಚಾರ ಬೇಡ, ಚಿಕಿತ್ಸೆಗೆ ಸ್ಪಂದಿಸ್ತಿದ್ದಾರೆ: ವಿರೇಂದ್ರ ಹೆಗ್ಗಡೆ

  ಪೂಜ್ಯ ಪೇಜಾವರ ಶ್ರೀಗಳ ಬಗ್ಗೆ ಇಲ್ಲದ ಸಲ್ಲದ ಅಪಪ್ರಚಾರ ಬೇಡ. ನಿಧಾನವಾಗಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.

 • Veerendra Heggade

  Karnataka Districts25, Nov 2019, 3:29 PM IST

  ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಬಗ್ಗೆ ನಿಮಗೆ ತಿಳಿಯದ ಸತ್ಯಗಳಿವು!

   

  ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ 71 ನೇ ಜನ್ಮದಿನದ ಪ್ರಯುಕ್ತ ಧರ್ಮಸ್ಥಳದಲ್ಲಿ ಇಂದು ಸಂತಸ, ಸಂಭ್ರಮ ದ್ವಿಗುಣಗೊಂಡಿದೆ. ವೀರೆಂದ್ರ ಹೆಗ್ಗಡೆಯವರು ಹೆಸರಿಗೆ ತಕ್ಕಂತೆ ಧರ್ಮವನ್ನು ಎತ್ತಿ ಹಿಡಿಯುವ ಮಹಾನ್ ವ್ಯಕ್ತಿ. ಹುಟ್ಟುಹಬ್ಬದ ಈ ಸಂದರ್ಭದಲ್ಲಿ ಅವರ ಹಾಗೂ ಅವರ ಕುಟುಂಬದ ಫೋಟೋಗಳು ಹಾಗೂ ಒಂದಷ್ಟು ಮಾಹಿತಿ ಇಲ್ಲಿದೆ ನೋಡಿ.

 • Veerendra

  Karnataka Districts25, Nov 2019, 10:14 AM IST

  ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ಇಂದು ಜನ್ಮ ದಿನದ ಸಂಭ್ರಮ

  ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದು ಸಂತಸ, ಸಂಭ್ರಮ ದ್ವಿಗುಣಗೊಂಡಿದೆ. ಒಂದೆಡೆ ಲಕ್ಷದೀಪೋತ್ಸವ ಸಂಭ್ರಮವಾದರೆ ಇನ್ನೊಂದೆ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಜನ್ಮದಿನದ ಸಂಭ್ರಮ.

 • veerendra heggade

  Shivamogga9, Nov 2019, 3:00 PM IST

  'ಹಿಂದೂ-ಮುಸ್ಲಿಮರು ಹಾಲು-ನೀರಿನಂತೆ ಬೆರೆತು ಜೀವನ ಮಾಡಬೇಕು'

  ಹಿಂದೂಗಳ ಆರಾಧ್ಯ ದೈವ ರಾಮಜನ್ಮ ಭೂಮಿ ಹಿಂದೂಗಳಿಗೆ ಸೇರಬೇಕೆಂದು ತೀರ್ಪು ಬಂದಿರುವುದು ಸ್ತುತ್ಯಾರ್ಹ. ಹಾಗೆಯೇ ಇಸ್ಲಾಂ ಧರ್ಮಕ್ಕೂ ಮಾನ್ಯ ಮಾಡಿ ಮಸೀದಿ ನಿರ್ಮಾಣ ಕಾರ್ಯಕ್ಕೆ ಪ್ರತ್ಯೇಕ ಜಮೀನು ನೀಡಿದ್ದು ಕೂಡ ನ್ಯಾಯ ಸಮ್ಮತವಾದ ತೀರ್ಪು ಆಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರು ಹೇಳಿದ್ದಾರೆ. 
   

 • undefined

  Karnataka Districts20, Sep 2019, 10:41 AM IST

  ಭಜನಾ ಮಂಡಳಿ ಸಮಾನತೆಯ ಪಾಠ ಮಾಡುವ ಪಾಠಶಾಲೆಯಾಗಬೇಕು: ಡಾ. ಹೆಗ್ಗಡೆ

  ಭಜನಾ ಮಂಡಳಿ ಮತ್ತೊಂದು ದೇವಸ್ಥಾನವಾಗಬಾರದು. ಸಮಾನತೆಯ ಪಾಠ ಮಾಡುವ ಪಾಠಶಾಲೆಯಾಗಬೇಕು. ಭಜನಾ ಮಂಡಳಿಗಳು ದೇವಸ್ಥಾನಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮಾಜದ ಅಭಿವೃದ್ಧಿಗೆ, ಪರಿವರ್ತನೆಗೆ ಅನುದಾನ, ಸಹಕಾರದ ಮೂಲಕ ನಾನಾ ಕೊಡುಗೆಗಳನ್ನು ನೀಡಿದೆ ಎಂದು ಹೇಳಿದರು. 
   

 • veerendra heggade

  Karnataka Districts19, Aug 2019, 1:52 PM IST

  ಧರ್ಮಸ್ಥಳದಿಂದ ರಕ್ಷಣೆಗೆ ‘ವಿಪತ್ತು ನಿರ್ವಹಣಾ ತಂಡ’

  ರಾಜ್ಯವೀಗ ಪ್ರವಾಹ ಪೀಡಿತವಾಗಿ ಲಕ್ಷಾಂತರ ಜನರ ಬದುಕು ತತ್ತರಿಸಿದೆ. ಇಂತಹ ವಿಕೋಪಗಳ ಸಂದರ್ಭದಲ್ಲಿ ರಕ್ಷಣೆ ಒದಗಿಸುವ ಉದ್ದೇಶದಿಂದ ತಂಡ ರಚನೆ ಮಾಡಲಾಗುತ್ತಿದೆ. 

 • undefined

  Karnataka Districts18, Aug 2019, 8:27 AM IST

  ಧರ್ಮಸ್ಥಳ ಕ್ಷೇತ್ರದಿಂದ 25 ಕೋಟಿ ನೆರೆ ನೆರವು

  ರಾಜ್ಯ ತೀವ್ರ ಪ್ರವಾಹದಿಂದ ತತ್ತರಿಸುತ್ತಿದ್ದು, ಧರ್ಮಸ್ಥಳ ಕ್ಷೇತ್ರದಿಂದ 25 ಕೋಟಿ ರು. ನೆರವು ನೀಡಲಿದೆ.

 • veerendra heggade

  Karnataka Districts17, Aug 2019, 7:12 PM IST

  ಶ್ರೀಕ್ಷೇತ್ರ ಧರ್ಮಸ್ಥಳದಿಂದ ನೆರೆ ಸಂತ್ರಸ್ಥರಿಗೆ 25 ಕೋಟಿ ರು. ನೆರವು

  ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ನೆರೆ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ್ದಾರೆ. ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯಿಂದ ರಾಜ್ಯದ ಮುಖ್ಯಮಂತ್ರಿ ಪರಿಹಾರ ನಿಧಿಗೆ 25 ಕೋಟಿ ರೂಪಾಯಿ ನೆರವನ್ನು ಡಾ.ವಿರೇಂದ್ರ ಹೆಗ್ಗಡೆ ಘೋಷಣೆ ಮಾಡಿದ್ದಾರೆ.