Vehicles  

(Search results - 78)
 • Mysore Dasara

  Karnataka Districts29, Sep 2019, 2:26 PM IST

  ಮೈಸೂರು: ಅರಮನೆ ಸುತ್ತ ಏಕಮುಖ ವಾಹನ ಸಂಚಾರ

  ದಸರಾ ಮಹೋತ್ಸವ ಅಂಗವಾಗಿ ಮೈಸೂರು ಅರಮನೆ ಸುತ್ತಲಿನ ರಸ್ತೆಗಳಲ್ಲಿ ಏಕಮುಖ ವಾಹನ ಸಂಚಾರ ವ್ಯವಸ್ಥೆ ಮಾಡಲಾಗಿದೆ ಎಂದು ಪೊಲೀಸ್‌ ಆಯುಕ್ತ ಕೆ.ಟಿ. ಬಾಲಕೃಷ್ಣ ತಿಳಿಸಿದ್ದಾರೆ. ಅರಮನೆಯನ್ನು ಮದ್ಯಬಿಂದುವನ್ನಾಗಿ ಪರಿಗಣಿಸಿ ಗಡಿಯಾರದ ಮುಳ್ಳು ಸುತ್ತುವ ದಿಕ್ಕಿಗೆ ವಿರುದ್ಧ ದಿಕ್ಕಿನಲ್ಲಿ ವಾಹನಗಳು ಸಂಚರಿಸುವಂತೆ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

 • AUTOMOBILE21, Sep 2019, 6:30 PM IST

  ಕೊನೆಗೂ ಟ್ರಾಫಿಕ್ ದಂಡ ಇಳಿಕೆ: ಯಾವುದಕ್ಕೆ ಎಷ್ಟು? ಇಲ್ಲಿದೆ ಫುಲ್ ಡಿಟೇಲ್ಸ್

   ಕೇಂದ್ರ ಮೋಟಾರು ವಾಹನ‌ ಕಾಯ್ದೆ (ತಿದ್ದುಪಡಿ) ಅನ್ವಯ ಸೆ. 3ರಿಂದ ಹೆಚ್ಚಳಗೊಳಿಸಿರುವ ಸಂಚಾರ ನಿಯಮ ಉಲ್ಲಂಘನೆಯ ದಂಡ ಮೊತ್ತವನ್ನು ಕೊನೆಗೂ ಇಳಿಸಲಾಗಿದೆ.

 • charmadi ghat

  Karnataka Districts15, Sep 2019, 3:28 PM IST

  ಚಾರ್ಮಾಡಿ ಘಾಟ್ ರಸ್ತೆ ಮತ್ತೆ ಪುನರಾರಂಭ: ಷರತ್ತುಗಳು ಅನ್ವಯ

  ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಷರತ್ತು ವಿಧಿಸಿ ಲಘು ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ.

 • Karnataka Districts14, Sep 2019, 8:31 AM IST

  ದಾವಣಗೆರೆ: ರೈತರ ವಾಹನಗಳಿಗೆ ಉಚಿತ ವಿಮೆ...?

  ದೇಶದ ಬೆನ್ನೆಲುಬಾಗಿರುವ ರೈತರ ವಾಹನಗಳಿಗೆ ಸರ್ಕಾರವೇ ಉಚಿತವಾಗಿ ನೋಂದಣಿ, ವಿಮೆ, ಡಿಎಲ್‌ ಮಾಡಿಸಿಕೊಡಬೇಕು ಎಂದು ವಕೀಲ ಮುಷ್ತಾಕ್‌ ಅಹಮ್ಮದ್‌ ಅಲಿ(ಮೌಲಿ) ಒತ್ತಾಯಿಸಿದ್ದಾರೆ. ದುಬಾರಿ ದಂಡದ ಕಾಯ್ದೆ ರೈತರು, ಕಾರ್ಮಿಕರು, ಬಡವರು, ಜನ ಸಾಮಾನ್ಯರಿಗೆ ಆರ್ಥಿಕ ಸಂಕಷ್ಟತಂದೊಡ್ಡುತ್ತಿದೆ ಎಂದು ಅವರು ದೂರಿದ್ದಾರೆ.

 • Playground

  Karnataka Districts13, Sep 2019, 2:47 PM IST

  ಹಾಸನ: ಮಕ್ಕಳ ಆಟದ ಮೈದಾನದಲ್ಲಿ ಮದ್ವೆ ಕಾರುಗಳದ್ದೇ ದರ್ಬಾರು..!

  ಹಾಸನದಲ್ಲಿ ಮಕ್ಕಳಿಗೆ ಆಡೋಕೆ ಅಂತ ಸರ್ಕಾರ ಪ್ಲೇಗ್ರೌಂಡ್ ಕೊಟ್ರೆ ಜನ ಖಾಸಗಿ ಮದುವೆ ವಾಹನಗಳೆಲ್ಲ ಬಂದು ಬೇಕಾಬಿಟ್ಟಿ ಪಾರ್ಕಿಂಗ್ ಮಾಡ್ತಿದ್ದಾರೆ. ಮಳೆಗಾಲವಾಗಿರುವ ಕಾರಣ ವಾಹನಗಳು ಓಡಾಡಿ ಶಾಲಾ ಆವರಣವೇ ಕೆಸರು ಗದ್ದೆಯಾಗಿ ಮಾರ್ಪಟ್ಟಿದೆ. ಜನರೇನೋ ಆರಾಮವಾಗಿ ವಾಹನಗಳಲ್ಲಿ ಹತ್ತಿ ಹೋಗ್ತಾರೆ, ಆದ್ರೆ ಮಕ್ಕಳ ಪಾಡು ಹೇಳತೀರದು.

 • yeddyurappa traffice
  Video Icon

  AUTOMOBILE11, Sep 2019, 1:34 PM IST

  ವಾಹನ ಸವಾರರಿಗೆ ಗುಡ್‌ ನ್ಯೂಸ್: ಕರ್ನಾಟಕದಲ್ಲೂ ದುಬಾರಿ ದಂಡಕ್ಕೆ ಬ್ರೇಕ್?

  ಗುಜರಾತ್ ಸರ್ಕಾರ ಈಗಾಗಲೇ ದುಬಾರಿ ದಂಡಕ್ಕೆ ಶೇ. 50ರಷ್ಟು ಬ್ರೇಕ್ ಹಾಕಲಾಗಿದೆ. ಇದೀಗ ವಾಹನ ಸವಾರರ ತೀವ್ರ ವಿರೋಧದ ಬೆನ್ನಲ್ಲಿ ಕರ್ನಾಟಕವೂ ದುಬಾರಿ ದಂಡಕ್ಕೆ ಮುಕ್ತಿ ನೀಡುವ ಸಾಧ್ಯತೆಗಳಿವೆ. ದಂಡದ ಮೊತ್ತದಲ್ಲಿ ಗಣನೀಯ ಕಡಿತ ಮಾಡಲು ಸರ್ಕಾರ ನಿರ್ಧರಿಸುವ ಎಲ್ಲಾ ಸಾಧ್ಯತೆಗಳು ಇವೆ. ಗೃಹ ಸಚಿವ ಬಸವರಾಜ ಬೊಮ್ಮಾಯಿ ದಂಡ ಕಡಿತಗೊಳಿಸಲು ಮನವಿ ಮಾಡಿಕೊಂಡಿದ್ದು, ಸದ್ಯ ರಾಜ್ಯ ಕಾನೂನು ಸಾರಿಗೆ ಹಾಗೂ ಗೃಹ ಸಚಿವ ಇಲಾಖೆಯ ಅಧಿಕಾರಿಗಳು ಒಟ್ಟಾಗಿ ಈ ಕುರಿತು ಮಾತುಕತೆ ನಡೆಸುತ್ತಿದ್ದಾರೆ.

 • vehicle

  Karnataka Districts11, Sep 2019, 9:15 AM IST

  ಬೆಂಗಳೂರಿನಲ್ಲಿ ಜಪ್ತಿಯಾದ ವಾಹನಗಳು ಎಲ್ಲಿ ಹೋಗುತ್ತೆ?

  ಬೆಂಗಳೂರಿನಿಂದ ಜಪ್ತಿಯಾದ ಎಲ್ಲಾ ವಾಹನಗಳು ಇನ್ನು ಮುಂದೆ ಈ ಜಾಗದಲ್ಲಿ ಇರಲಿವೆ. ಈ ಬಗ್ಗೆ ಬಿಬಿಎಂಪಿ ಮೇಯರ್ ಸ್ಥಳ ಪರಿಶೀಲನೆಯನ್ನೂ ನಡೆಸಿದ್ದಾರೆ. 

 • police

  NEWS10, Sep 2019, 4:19 PM IST

  Fact Check| ನಿಯಮ ಪಾಲಿಸದಿದ್ರೆ ಟ್ರಾಫಿಕ್‌ ಪೊಲೀಸರಿಂದ ದಂಡದ ಜೊತೆ ಏಟು!

   ರಸ್ತೆ ನಿಯಮ ಉಲ್ಲಂಘನೆಗೆ ಇನ್ನಿಲ್ಲದಂತೆ ಭಾರಿ ದಂಡ ವಿಧಿಸಲಾಗುತ್ತಿದೆ. ಇದರ ಬೆನ್ನಲ್ಲೇ ಪೊಲೀಸ್‌ ಅಧಿಕಾರಿಗಳು ಚಾಲಕರ ಮೇಲೆ ದರ್ಪ ತೋರಿಸಿ ಅಕ್ರಮವಾಗಿ ಹಣ ವಸೂಲಿಗಿಳಿದಿದ್ದಾರೆ ಎನ್ನುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದು ನಿಜಾನಾ? ಇಲ್ಲಿದೆ ವಿವರ

 • car

  AUTOMOBILE10, Sep 2019, 8:02 AM IST

  ವಾಹನ ಸೇಲ್‌ 2 ದಶಕಗಳಲ್ಲೇ ಅತ್ಯಂತ ಕನಿಷ್ಠ!

  ಆಗಸ್ಟ್‌ ಆಟೋಮೊಬೈಲ್‌ ಸೇಲ್‌ 2 ದಶಕಗಳಲ್ಲೇ ಅತ್ಯಂತ ಕನಿಷ್ಠ| 2018ಕ್ಕೆ ಹೋಲಿಸಿದರೆ 2019ರ ಆಗಸ್ಟ್‌ನಲ್ಲಿ ಶೇ.23.55ರಷ್ಟುಭಾರೀ ಇಳಿಕೆ| 1997-98ರ ಬಳಿಕದ ಅತ್ಯಂತ ನಿರಾಶಾದಾಯಕ ವಾಹನ ಮಾರಾಟ ಸಂಖ್ಯೆ

 • Nithin Kadkari

  NEWS9, Sep 2019, 9:01 AM IST

  ದಂಡ ಹೆಚ್ಚಾಯ್ತಾ? ಹಾಗಾದ್ರೆ ಸಂಚಾರ ನಿಯಮ ಪಾಲಿಸಿ: ಗಡ್ಕರಿ

  ದಂಡ ಹೆಚ್ಚಾಯ್ತಾ? ಸಂಚಾರ ನಿಯಮ ಪಾಲಿಸಿ: ಗಡ್ಕರಿ| ಜೀವ ಎಷ್ಟುಅಮೂಲ್ಯ ಎಂದು ಅಪಘಾತ ಸಂತ್ರಸ್ತರ ಕೇಳಿ| ಜನ ಕಾನೂನಿಗೆ ಬೆಲೆ ಕೊಡ್ತಿಲ್ಲ, ಅದಕ್ಕೇ ಹೊಸ ನಿಯಮ

 • Traffic

  NEWS1, Sep 2019, 3:45 PM IST

  ರಾಜ್ಯದಲ್ಲಿ ಕೆಲ ದಿನ ಹೊಸ ಟ್ರಾಫಿಕ್ಸ್‌ ರೂಲ್ಸ್ ಅನ್ವಯಿಸಲ್ಲ: ಹೊಡೀರಿ ಹಲಗಿ

  ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೋಟಾರ್ ಕಾಯ್ದೆ ಹೊಸ ರೂಲ್ಸ್‌ ಇಂದಿನಿಂದ (ಸೆಪ್ಟೆಂಬರ್ 01)ರಿಂದ ಜಾರಿಗೆ ಬಂದಿದೆ. ಆದ್ರೆ  ಇನ್ನು ಮೂರು ದಿನ ಟ್ರಾಫಿಕ್ ಪೊಲೀಸರಿಗೆ ದುಬಾರಿ ದಂಡ ಕಟ್ಟುವ ತಲೆನೋವಿಲ್ಲ. 

 • AUTOMOBILE23, Aug 2019, 8:28 PM IST

  ಪ್ರವಾಹದಿಂದ ಕಂಗೆಟ್ಟ TVS ಗ್ರಾಹಕರಿಗೆ ಭರ್ಜರಿ ಆಫರ್!

  ಪ್ರವಾಹ ಪ್ರದೇಶದಲ್ಲಿನ TVS ಮೋಟಾರ್ ಗ್ರಾಹಕರಿಗೆ ಕಂಪನಿ ವಿಶೇಷ ಕೊಡುಗೆ ಘೋಷಿಸಿದೆ. ಈ ಮೂಲಕ ಗ್ರಾಹಕರು ನಿಟ್ಟುಸಿರು ಬಿಡುವಂತಾಗಿದೆ. ನೂತನ ಕೊಡುಗೆ ಹಾಗೂ ಇತರ ಮಾಹಿತಿ ಇಲ್ಲಿದೆ.

 • Village Road

  LIFESTYLE21, Aug 2019, 4:53 PM IST

  ನಮ್ಮೂರಿನ ರಸ್ತೆ ನಮಗೇ ಚಂದ; ಅದರ ಸೊಬಗೇ ಬಲು ಅಂದ!

  ರಸ್ತೆಯ ಮೇಲಿನ ನಿತ್ಯದ ಅರಚಾಟ, ಕಣ್ಣೀರು, ಆರ್ತನಾದ, ಸಾವಿನ ಕೊನೆಯ ಉಸಿರು, ಬರೀ ಮೌನ, ಅಂಗೈಯಲ್ಲಿ ಪ್ರಾಣ ಹಿಡಿದುಕೊಂಡವನ ಮೊರೆತ, ದಿಗಿಲು, ಸಂಕಟ, ನೋವು, ಬೇಸರಗಳ ಸಂತೆ. ರಸ್ತೆವೊಡ್ಡುವ ನಿತ್ಯದ ಆ ಪಾಠಗಳಿಗೆ ಒಂದು ಸಣ್ಣ ವೈರಾಗ್ಯ ಮನದ ಬಾಗಿಲು ತಟ್ಟುತ್ತದೆ.

 • China

  NEWS18, Aug 2019, 7:51 AM IST

  ಹಾಂಕಾಂಗ್‌ ಪ್ರಕ್ಷುಬ್ಧ: ಗಡಿಗೆ ಬಂತು ಚೀನಾ ಸೇನೆ

  ಹಾಂಕಾಂಗ್‌ ಪ್ರಕ್ಷುಬ್ಧ: ಗಡಿಗೆ ಬಂತು ಚೀನಾ ಸೇನೆ| ಹಾಂಕಾಂಗ್‌ನಲ್ಲಿ ಪ್ರಜಾಪ್ರಭುತ್ವ ಹೋರಾಟ ತೀವ್ರ| ಬೀದಿಗಿಳಿದ ಸರ್ಕಾರದ ಪರ- ವಿರೋಧಿ ಪ್ರತಿಭಟನಾಕಾರರು|ಯುದ್ಧ ಭೂಮಿಯಂತಾದ ಹಾಂಗ್‌ಕಾಂಗ್‌ ರಸ್ತೆಗಳು| ಇಂದು 10 ಲಕ್ಷ ಪ್ರತಿಭಟನಾಕಾರರು ಬೀದಿಗಿಳಿಯುವ ನಿರೀಕ್ಷೆ

 • Karnataka Districts17, Aug 2019, 9:17 AM IST

  ಚಿಕ್ಕಮಗಳೂರು: ಜಿಲ್ಲೆ ಹಲವೆಡೆ ವಾಹನ ಸಂಚಾರಕ್ಕೆ ನಿರ್ಬಂಧ

  ಮಳೆಯಿಂದಾಗಿ ಭಾರಿ ಪ್ರಮಾಣದ ಭೂ ಕುಸಿತ ಉಂಟಾಗಿ ರಸ್ತೆ, ಸೇತುವೆ, ಮೋರಿಗಳು ಹಾನಿಯಾಗಿವೆ. ವಾಹನ ಸಂಚಾರಿಸಲು ಕಷ್ಟಸಾಧ್ಯವಾಗಿರುವ ಹಿನ್ನೆಲೆಯಲ್ಲಿ ಈ ವ್ಯಾಪ್ತಿಯಲ್ಲಿ ಬರುವ ರಸ್ತೆಗಳ ಪುನರ್‌ ಸ್ಥಾಪನಾ ಕಾರ್ಯ ಪ್ರಗತಿಯಲ್ಲಿರುವ ಕಾರಣ ಈ ಕೆಳಕಂಡ ರಸ್ತೆಗಳಲ್ಲಿ ವಾಹನಗಳ ಸಂಚಾರವನ್ನು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌ ಅವರು ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ.