Vice President  

(Search results - 56)
 • Karnataka by election

  Politics18, Mar 2020, 9:00 PM IST

  ಜಿಲ್ಲಾ, ತಾಲೂಕು, ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಅಧಿಕಾರಾವಧಿ ಇಳಿಕೆಗೆ ಮುಂದಾದ ರಾಜ್ಯ ಸರ್ಕಾರ..!

  ಜಿಲ್ಲಾ ಪಂಚಾಯಿತಿ, ತಾಲೂಕು ಮತ್ತು ಗ್ರಾಮ ಪಂಚಾಯಿತಿಗಳ  ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಇದ್ದ 5ವರ್ಷ ಅಧಿಕಾರಾವಧಿಯನ್ನ ಇದೀಗ ಇಳಿಕೆ ಮಾಡಲು  ರಾಜ್ಯ ಸರ್ಕಾರ ಮುಂದಾಗಿದ್ದು, ಅದರ ಮಸೂದೆಯನ್ನ ಸಹ ವಿಧಾನಸಭೆಯಲ್ಲಿ ಮಂಡಿಸಲಾಗಿದೆ.

 • undefined

  Karnataka Districts14, Mar 2020, 12:51 PM IST

  ಜಿಲ್ಲಾ ಬಿಜೆಪಿಗೆ 8 ಜನ ಉಪಾಧ್ಯಕ್ಷರ ನೇಮಕ..!

  ಮಂಡ್ಯ ಜಿಲ್ಲಾ ಬಿಜೆಪಿಗೆ 8 ಜನ ಉಪಾಧ್ಯಕ್ಷರನ್ನು ನೇಮಿಸಲಾಗಿದೆ. ಇದೇನಕ್ಕೆ ಇಷ್ಟು ಜನ ಉಪಾಧ್ಯಕ್ಷರು ಎಂದೆನಿಸಬಹುದು. ಆದರೆ ಜಿಲ್ಲಾ ಮಟ್ಟದಲ್ಲಿ ಬಿಜೆಪಿ ಬಲಪಡಿಸಲು ಈ ರೀತಿ ಪ್ಲಾನ್ ಮಾಡಲಾಗಿದೆ ಎನ್ನಲಾಗ್ತಿದೆ.

 • BJP Cong JDS

  Karnataka Districts13, Mar 2020, 11:58 AM IST

  JDS ಸಹಕಾರವಿಲ್ಲದೆ ಅಧಿಕಾರವಿಲ್ಲ: ರಾಜಕೀಯ ಪಕ್ಷಗಳಲ್ಲಿ ಗರಿಗೆದರಿದ ಚಟುವಟಿಕೆ!

  ಪುರಸಭೆಗೆ ಚುನಾವಣೆ ಜರುಗಿ ಒಂದೂವರೆ ವರ್ಷದ ನಂತರ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟವಾದ ಹಿನ್ನೆಲೆಯಲ್ಲಿ ಮೂರು ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ. 2018 ಆಗಸ್ಟ್‌ನಲ್ಲಿ ಪುರಸಭೆ ಸದಸ್ಯರ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ, ಯಾವುದೇ ಪಕ್ಷಕ್ಕೆ ಸರಳ ಬಹುಮತ ಇಲ್ಲದ ಕಾರಣ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಮೂರು ಸ್ಥಾನಗಳನ್ನು ಹೊಂದಿರುವ ಜೆಡಿಎಸ್ ಪಕ್ಷವೇ ನಿರ್ಣಾಯಕ ಪಾತ್ರ ವಹಿಸಲಿದೆ. 
   

 • undefined

  Karnataka Districts5, Mar 2020, 10:02 AM IST

  ಸಿಂದಗಿ: ಕೊಡಲಿಯಿಂದ ಕೊಚ್ಚಿ ಗ್ರಾ. ಪಂ ಉಪಾಧ್ಯಕ್ಷನ ಭೀಕರ ಕೊಲೆ

  ಗ್ರಾಮ ಪಂಚಾಯತ ಉಪಾಧ್ಯಕ್ಷನೊಬ್ಬರನ್ನ ದುಷ್ಕರ್ಮಿಗಳು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಯರಗಲ ಗ್ರಾಮದಲ್ಲಿ ಬುಧವಾರ ತಡರಾತ್ರಿ ನಡೆದಿದೆ. 
   

 • Yediyurappa

  Karnataka Districts7, Feb 2020, 12:32 PM IST

  ಕೊಟ್ಟ ಮಾತಿಗೆ ತಪ್ಪಿದ BSY:ಕಮಲ ಹಿಡಿದು ಬಂದವರಿಗೆ ಯಡಿಯೂರಪ್ಪ ಅನ್ಯಾಯ

  ಸಚಿವ ಸಂಪುಟ ರಚನೆಯಲ್ಲಿ ಪಂಚಮಸಾಲಿ ಸಮುದಾಯಕ್ಕೆ ಅನ್ಯಾಯವಾಗಿದ್ದು, ಮುಖ್ಯಮಂತ್ರಿಗಳು ಕೊಟ್ಟಮಾತಿಗೆ ತಪ್ಪಿದ್ದಾರೆ ಎಂದು ಪಂಚಮಸಾಲಿ ಸಮಾಜದ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಬಿ.ಎಸ್‌.ಪಾಟೀಲ ನಾಗರಾಳ ಹುಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
   

 • Naidu

  Karnataka Districts3, Feb 2020, 7:38 AM IST

  ಹುಬ್ಬಳ್ಳಿ-ಧಾರವಾಡದ ಚಿಗರಿ ಬಸ್‌ನಲ್ಲಿ ಸಂಚರಿಸಿದ ಉಪರಾಷ್ಟ್ರಪತಿ!

  ಹುಬ್ಬಳ್ಳಿ- ಧಾರವಾಡ ಅವಳಿ ನಗರದ ಬಿಆರ್‌ಟಿಎಸ್‌ ಬಸ್‌ ಸಂಚಾರಕ್ಕೆ ಹಸಿರು ನಿಶಾನೆ ತೋರಿಸಿದ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ನವನಗರದ ವರೆಗೂ ಬಸ್‌ನಲ್ಲೇ ಸಂಚರಿಸಿದ್ದು ವಿಶೇಷವಾಗಿತ್ತು

 • BRTS

  Karnataka Districts3, Feb 2020, 7:13 AM IST

  'ಹುಬ್ಬಳ್ಳಿ- ಧಾರವಾಡ ಸುಂದರವಾಗಲು BRTS ವರದಾನ'

  ಒಂದೂವರೆ ವರ್ಷದಿಂದ ಹುಬ್ಬಳ್ಳಿ- ಧಾರವಾಡ ಮಹಾನಗರ ನಡುವೆ ಪ್ರಾಯೋಗಿಕ ಸಂಚಾರ ನಡೆಸುತ್ತಿದ್ದ ಬಿಆರ್‌ಟಿಎಸ್‌ನ ಚಿಗರಿ ಬಸ್ಸಿಗೆ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಭಾನುವಾರ ಅಧಿಕೃತ ಹಸಿರು ನಿಶಾನೆ ತೋರಿಸಿದ್ದಾರೆ.

 • Naidu

  Karnataka Districts2, Feb 2020, 12:36 PM IST

  ಇಂಗ್ಲಿಷ್ ಕಲಿಯಿರಿ ಆದರೆ ಇಂಗ್ಲಿಷರಂತೆ ವರ್ತಿಸಬೇಡಿ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

  ಯುವಕರು ದೇಶದ ಭವಿಷ್ಯರಾಗಿದ್ದಾರೆ. ಶಿಕ್ಷಣ ಕೇವಲ ಪದವಿ ಪಡೆಯಲು, ಉದ್ಯೋಗ ಮಾಡಲು ಅಲ್ಲ,  ಶಿಕ್ಷಣ ಎನ್ನುವುದು ಜ್ಞಾನಾಭಿವೃದ್ಧಿಯಾಗಬೇಕು. ಶಿಕ್ಷಣ ವ್ಯವಸ್ಥೆಯಲ್ಲಿ ನೈತಿಕ ವಿಷಯಗಳನ್ನು ಅಳವಡಿಸಬೇಕು. ಬ್ರಿಟಿಷ್ ಪ್ರಭಾವಿತ ಇತಿಹಾಸವನ್ನು ನಾವು ಕಲಿಯುತ್ತಿದ್ದೇವೆ. ಬ್ರಿಟಿಷರು ನಮ್ಮನ್ನು ಆಳಿ, ಮೋಸ ಮಾಡಿದ್ದಾರೆ. ಇಂಗ್ಲಿಷ್ ಕಲಿಯಿರಿ ಇಂಗ್ಲಿಷರಂತೆ ವರ್ತಿಸಬೇಡಿ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ. 
   

 • BRTS

  Karnataka Districts2, Feb 2020, 7:30 AM IST

  ಹುಬ್ಬಳ್ಳಿ: BRTSಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಚಾಲನೆ

  ರಾಜ್ಯದಲ್ಲಿ ಮೊದಲ ಬಾರಿಗೆ ಕೈಗೆತ್ತಿಕೊಳ್ಳಲಾದ ಬಿಆರ್‌ಟಿಎಸ್‌ (ಹುಬ್ಬಳ್ಳಿ- ಧಾರವಾಡ ತ್ವರಿತ ಬಸ್‌ ಸಂಚಾರ ವ್ಯವಸ್ಥೆ) ಕಾರಿಡಾರ್‌ ಇಂದು(ಫೆ.02) ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಲೋಕಾರ್ಪಣೆಗೊಳಿಸಲಿದ್ದು, ಹಲವು ವಿಶೇಷತೆಗಳಿಂದ ಕೂಡಿದೆ.
   

 • undefined

  Karnataka Districts13, Jan 2020, 12:14 PM IST

  ಮಹದಾಯಿ: 'ರಾಜಕಾರಣಿಗಳು ರೈತ ಸಮುದಾಯಕ್ಕೆ ತಪ್ಪು ಸಂದೇಶ ನೀಡುತ್ತಿದ್ದಾರೆ'

  ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆ ಜಾರಿಗೆ ಯಾವುದೇ ರೀತಿ ಕಾನೂನು ತೊಂದರೆ ಇರುವುದಿಲ್ಲ. ರಾಜಕಾರಣಿಗಳು ಉದ್ದೇಶ ಪೂರ್ವಕವಾಗಿ ಈ ಯೋಜನೆ ಜಾರಿಗೆ ಕಾನೂನು ತೊಂದರೆ ಇದೆ ಎಂದು ರೈತ ಸಮುದಾಯಕ್ಕೆ ತಪ್ಪು ಸಂದೇಶ ನೀಡುತ್ತಿದ್ದಾರೆ ಎಂದು ತಾಲೂಕು ರೈತ ಸೇನಾ ಸಂಘಟನೆ ಉಪಾಧ್ಯಕ್ಷ ಹಾಗೂ ನ್ಯಾಯವಾದಿ ರಮೇಶ ನಾಯ್ಕರ ಆರೋಪಿಸಿದ್ದಾರೆ.
   

 • BRTS

  Karnataka Districts11, Jan 2020, 8:25 AM IST

  ಫೆ. 2 ರಂದು ಬಿಆರ್‌ಟಿಎಸ್ ಲೋಕಾರ್ಪಣೆ: ಉಪ ರಾಷ್ಟ್ರಪತಿ ನಾಯ್ಡುರಿಂದ ಚಾಲನೆ

  ಹುಬ್ಬಳ್ಳಿ-ಧಾರವಾಡ ಮಹಾನಗರದ ಮಧ್ಯೆ 2018 ರ ಅ. 2ರಿಂದ ಪ್ರಾಯೋಗಿಕವಾಗಿ ಸಂಚರಿಸುತ್ತಿರುವ ಬಿಆರ್‌ಟಿಎಸ್ ಬಸ್‌ಗಳಿಗೆ ಫೆ. 2ರಂದು ಅಧಿಕೃತವಾಗಿ ಚಾಲನೆ ನೀಡಲಾಗುತ್ತಿದೆ. ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಬಿಆರ್‌ಟಿಎಸ್ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ತಿಳಿಸಿದ್ದಾರೆ. 
   

 • undefined

  Karnataka Districts9, Jan 2020, 8:15 AM IST

  ಮಹದಾಯಿ ಹೋರಾಟ: ರಾಜಕಾರಣಿಗಳಿಂದ ದಾರಿ ತಪ್ಪಿಸುವ ಪಿತೂರಿ

  ಹುಬ್ಬಳ್ಳಿಯಲ್ಲಿ ವಿವಿಧ ರಾಜಕೀಯ ಪಕ್ಷದ ನಾಯಕರು ಸಭೆ ನಡೆಸಿ, ಮಹದಾಯಿ ಜಾರಿಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದ್ದಾರೆ. ಆದರೆ, ರಾಜಕಾರಣಿಗಳು ಮಹದಾಯಿ ಹೋರಾಟಗಾರರ ದಾರಿ ತಪ್ಪಿಸುತ್ತಿದ್ದಾರೆ ಎಂದು ರೈತ ಸೇನೆ ಕೋಶಾಧ್ಯಕ್ಷ ಎಸ್‌.ಬಿ. ಜೋಗಣ್ಣವರ ಆರೋಪಿಸಿದ್ದಾರೆ.
   

 • Pejawar

  Karnataka Districts8, Jan 2020, 11:09 AM IST

  ಜಾತಿ- ಧರ್ಮ ಮೀರಿ ಸಮಾಜಕ್ಕೆ ಶ್ರಮಿಸಿದ ಪೇಜಾವರ ಶ್ರೀ: ವೆಂಕಯ್ಯ ನಾಯ್ಡು

  ಕೃಷ್ಣನ ಅನನ್ಯ ಭಕ್ತರಾಗಿದ್ದ ಪೇಜಾವರ ಸ್ವಾಮೀಜಿ ಅವರೊಂದಿಗೆ ನನ್ನದು 30 ವರ್ಷಗಳ ಒಡನಾಟವಿತ್ತು. ಅವರ ನಿಗರ್ಮನ ನನಗೆ ಅತೀವ ನೋವು ತಂದಿದೆ ಎಂದು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಸ್ಮರಿಸಿದ್ದಾರೆ.

 • Venkaiah Naidu

  Karnataka Districts8, Jan 2020, 8:15 AM IST

  ಕೃಷಿಗೆ ಒತ್ತು ನೀಡುವ ಜವಾಬ್ದಾರಿ ವಿಜ್ಞಾನಿಗಳ ಮೇಲಿದೆ: ಉಪರಾಷ್ಟ್ರಪತಿ

  ಹಲವು ಸಮಸ್ಯೆಗಳಿಂದ ನರಳುತ್ತಿರುವ ಕೃಷಿ ಕ್ಷೇತ್ರ ಮತ್ತು ರೈತರ ಜೀವನ ಸುಧಾರಣೆಗೆ ಸಾಲಮನ್ನಾ, ಉಚಿತ ವಿದ್ಯುತ್‌ ನೀಡುವುದೊಂದೇ ಮಾರ್ಗವಲ್ಲ, ರೈತರ ಬದುಕು ಹಸನಾಗಿಸಲು ವಿಜ್ಞಾನಿಗಳು ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಹೊಸ ಸಂಶೋಧನೆಗಳತ್ತ ಹೆಚ್ಚು ಗಮಹರಿಸಬೇಕು ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಕರೆ ನೀಡಿದ್ದಾರೆ.
   

 • Hostel

  Karnataka Districts5, Jan 2020, 2:53 PM IST

  ಹಾಸ್ಟೆಲ್‌ನಲ್ಲಿ ಊಟ ಸೇವಿಸಿದ ತಾಪಂ ಉಪಾಧ್ಯಕ್ಷ..!

  ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಐ.ಜಿ.ನಾಗರಾಜ್‌ ಹಾಗೂ ಪುರಸಭೆ ಸದಸ್ಯ ರೊಪ್ಪ ಹನುಮಂತರಾಯಪ್ಪ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಹಾಸ್ಟಲ್‌ನಲ್ಲಿಯೇ ತಯಾರಿಸಿದ ಮಧ್ಯಾಹ್ನದ ಊಟ ಸೇವಿಸಿದ್ದಾರೆ.