Vidhana Soudha  

(Search results - 83)
 • BS Yeddyurappa

  Karnataka Districts17, Sep 2019, 11:20 PM IST

  ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಇಲ್ಲ, ಕಾರಣ ಕೊಟ್ಟ BSY

  ಬೆಳಗಾವಿಯಲ್ಲಿ ಈ ಸಾರಿ ಚಳಿಗಾಲದ ಅಧಿವೇಶನ ನಡೆಯಲ್ಲ. ಪ್ರವಾಹದ ಕಾರಣಕ್ಕೆ ಬೆಂಗಳೂರಿನಲ್ಲಿಯೇ ಅಧಿವೇಶನ ನಡೆಯಲಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

 • ediyurappa cabinet

  NEWS24, Aug 2019, 8:58 AM IST

  ಕೊಠಡಿ ಬದಲಾವಣೆಗೆ 3 ಸಚಿವರ ಮನವಿ

  ರಾಜ್ಯದ ನೂತನ ಸಚಿವರಿಗೆ ಕೊಠಡಿ ಹಂಚಿಕೆಯಾದ ಬೆನ್ನಲ್ಲೇ ಮೂವರು ಸಚಿವರು ತಮ್ಮ ಕೊಠಡಿ ಬದಲಾವಣೆಗೆ ಮನವಿ ಮಾಡಿದ್ದಾರೆ. 

 • cabinet minister 1

  NEWS21, Aug 2019, 9:09 PM IST

  ವಿಧಾನಸೌಧ, ವಿಕಾಸಸೌಧದಲ್ಲಿ ಕೊಠಡಿ ಹಂಚಿಕೆ: ನಿಮ್ ಸಚಿವರ ರೂಮ್ ಸಂಖ್ಯೆ ತಿಳ್ಕೊಳ್ಳಿ

  ಸಿಎಂ ಬಿ. ಎಸ್. ಯಡಿಯೂರಪ್ಪ ಸರ್ಕಾರದ 17 ಶಾಸಕರು ಮಂಗಳವಾರ ಸಚಿವಾರಗಿ ಪ್ರಮಾಣ ವಚನ ಸ್ವೀಕರಿಸಿದ್ದು, 17 ಕ್ಯಾಬಿನೆಟ್ ಸಚಿವರುಗಳಿಗೆ ವಿಧಾನಸೌಧ ಹಾಗೂ ವಿಕಾಸಸೌಧದಲ್ಲಿ ಆಫೀಸ್ ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ. 

 • kota srinivas poojary

  Karnataka Districts21, Aug 2019, 3:08 PM IST

  ಫೋಟೊ ಸ್ಟುಡಿಯೋದಿಂದ ರಾಜ್ಯದ ಮಂತ್ರಿ ಹುದ್ದೆವರೆಗೆ

  ಕೋಟಾ ಶ್ರೀನಿವಾಸ ಪೂಜಾರಿ ಅವರ ಜರ್ನಿ ಜೀವನ ಆರಂಭವಾಗಿದ್ದು ಫೋಟೊ ಸ್ಟುಡಿಯೋದಿಂದ. ನಂತರ ರಾಜಕೀಯ ಬದುಕಲ್ಲಿ ಗ್ರಾ.ಪಂ.ನಿಂದ ವಿಧಾನ ಪರಿಷತ್ತಿನ ಮೊಗಸಾಲೆವರೆಗಿನ ಪ್ರತಿಯೊಂದು ಜನಪ್ರತಿನಿಧಿ ಸ್ಥಾನವನ್ನು ಮೆಟ್ಟಿಲನ್ನಾಗಿ ಹತ್ತಿ ಬಂದವರು.

 • Roof

  Karnataka Districts18, Aug 2019, 12:17 PM IST

  ಮಿನಿ ವಿಧಾನಸೌಧ ಸಿಬ್ಬಂದಿಗೆ ಜೀವಭಯ!

  ಕಟ್ಟಡ ಕಾಮಗಾರಿ ಉದ್ಘಾಟನೆಗೂ ಮುನ್ನ ಕಳಪೆ ಕಾಮಗಾರಿಯಿಂದಾಗಿ ಮಾಧ್ಯಮಗಳ, ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದ ಉಡುಪಿ ಮಿನಿ ವಿಧಾನಸೌಧ ಕಟ್ಟಡ ಕೇವಲ ನಾಲ್ಕು ವರ್ಷಗಳು ಸಮೀಪಿಸುತ್ತಿದ್ದಂತೆಯೇ ಒಂದೊಂದಾಗಿಯೇ ಕಳಚಿಕೊಳ್ಳುತ್ತಲೇ ಇವೆ. ಉದ್ಘಾಟನೆಗೊಂಡ ನಾಲ್ಕೇ ವರ್ಷದಲ್ಲಿ ಮೂರ್ನಾಲ್ಕು ಭಾರಿ ಕಟ್ಟಡದ ಛಾವಣಿಯ ಗಾರೆ ಕುಸಿದಿದೆ.

 • BSY - Officers

  NEWS4, Aug 2019, 8:37 AM IST

  ಟ್ರಾಫಿಕ್‌ ಇರುತ್ತದೆ, 10 ಗಂಟೆಗೆ ಬರೋಕಾಗಲ್ಲ!

  ಟ್ರಾಫಿಕ್‌ ಸಮಸ್ಯೆಯಿಂದಾಗಿ ಸರ್ಕಾರಿ ಕಚೇರಿಗಳಿಗೆ ಬೆಳಗ್ಗೆ 10 ಗಂಟೆಯಿಂದ 10.10ರೊಳಗಾಗಿ ಕೆಲಸಕ್ಕೆ ಹಾಜರಾಗಲು ಆಗುವುದಿಲ್ಲ. 10ರಿಂದ 10.30ರೊಳಗೆ ಕೆಲಸಕ್ಕೆ ಹಾಜರಾಗಲು ಅವಕಾಶ ನೀಡಬೇಕು ಎಂದು ಸರ್ಕಾರಿ ಸಚಿವಾಲಯ ನೌಕರರ ಸಂಘ ಮುಖ್ಯ ಕಾರ್ಯದರ್ಶಿಗೆ ಮನವಿ ಮಾಡಿದೆ.

 • BSYeddyurappa

  NEWS2, Aug 2019, 11:37 AM IST

  ಬಿಎಸ್‌ವೈ ವಿಧಾನಸೌಧಕ್ಕೆ ಬರುವುದನ್ನು ತಿಳಿಯಲು ಕಚೇರಿಗೆ ಸೈರನ್ ಅಳವಡಿಕೆ!

  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಧಾನಸೌಧ ವಿವಿಧ ಇಲಾಖೆಗಳ ಕಚೇರಿಗೆ ತೆರಳಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಹೀಗಾಗಿ ಬಿಎಸ್‌ವೈ ಬರುವುದನ್ನು ತಿಳಿಯಲು ಅಧಿಕಾರಿಗಳು ತಮ್ಮ ಕಚೇರಿಗಳಿಗೆ ಸೈರನ್ ಅಳವಡಿಸಿಕೊಂಡಿದ್ದಾರೆ.

 • BSY - Meeting

  NEWS2, Aug 2019, 11:08 AM IST

  ಸಾಲ ಮನ್ನಾ ಲೆಕ್ಕ ಪಡೆದ ಸಿಎಂ ಬಿಎಸ್‌ವೈ

  ಅಧಿಕಾರ ಸ್ವೀಕರಿಸಿದ ಬಳಿಕ ರಾಜ್ಯದ ಆರ್ಥಿಕ ಪರಿಸ್ಥಿತಿ ಮತ್ತು ಇಲಾಖೆಗಳ ಅಭಿವೃದ್ಧಿ ಕುರಿತು ಸಭೆಗಳನ್ನು ನಡೆಸಿ ಮಾಹಿತಿಗಳನ್ನು ಕ್ರೋಢೀಕರಿಸುವಲ್ಲಿ ನಿರತವಾಗಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ರೈತರ ಸಾಲ ಮನ್ನಾ, ಋುಣಮುಕ್ತ ಕಾಯ್ದೆ ಪರಿಣಾಮಕಾರಿ ಅನುಷ್ಠಾನ ಸೇರಿದಂತೆ ಇತರೆ ಮಹತ್ವದ ವಿಷಯಗಳ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

 • B S Yadiyurappa

  NEWS2, Aug 2019, 10:19 AM IST

  ವಿಧಾನಸೌಧಕ್ಕೆ ದಿಢೀರ್ ಭೇಟಿ; ನೌಕರರಿಗೆ ಚುರುಕು ಮುಟ್ಟಿಸಿದ ಸಿಎಂ

  ನೂತನ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದು, ನಿಗದಿತ ಸಮಯಕ್ಕೆ ಕಚೇರಿಗೆ ಆಗಮಿಸದ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ನಿರ್ದಾಕ್ಷಿಣ್ಯ ಶಿಸ್ತು ಕ್ರಮ ಜರುಗಿಸುವುದಾಗಿ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದ ನೆಲಮಹಡಿಯಲ್ಲಿರುವ ಸ್ವೀಕೃತಿ ಮತ್ತು ರವಾನೆ ಶಾಖೆಗೆ ದಿಢೀರ್‌ ಭೇಟಿ ನೀಡಿದ ಅವರು ಪರಿಶೀಲನೆ ನಡೆಸಿದರು.

 • NEWS2, Aug 2019, 7:34 AM IST

  ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ನೂತನ ಸಿಎಂ BSY

  ರಾಜ್ಯ ನೂತನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದಾರೆ. ಕಚೇರಿ ಸಿಬ್ಬಂದಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. 

 • NEWS29, Jul 2019, 9:31 PM IST

  ಸರ್ಕಾರ ಬದಲಾಗ್ತಿದ್ದಂತೆ ವಿಧಾನಸೌಧದ ಕಚೇರಿ ಖಾಲಿ ಮಾಡಿದ ಜಿಟಿಡಿ

  ಸರ್ಕಾರ ಬದಲಾಗುತ್ತಲೇ ಉನ್ನತ ಶಿಕ್ಷಣ ಸಚಿವರಾಗಿದ್ದ ಜಿ.ಟಿ.ದೇವೇಗೌಡ ಗಂಟು-ಮೂಟೆ ಕಟ್ಟಿದ್ದಾರೆ. ಮತ್ತೇನಿಲ್ಲ ವಿಧಾನಸೌಧದಲ್ಲಿ ತಮಗೆ ನೀಡಿದ್ದ ಕಚೇರಿ ಖಾಲಿ ಮಾಡಿದ್ದಾರೆ.

 • vidhan soudha

  NEWS28, Jul 2019, 8:42 AM IST

  ವಿಧಾನಸೌಧ ಸುತ್ತ 2 ದಿನ ನಿಷೇಧಾಜ್ಞೆ ಜಾರಿ

  ಸರ್ಕಾರದ ವಿಶ್ವಾಸ ಮತ ಪ್ರಕ್ರಿಯೆ ನಡೆಯುವ ಹಿನ್ನೆಲೆ ವಿಧಾನಸೌಧದ ಸುತ್ತಮುತ್ತಲ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. 

 • Karnataka

  NEWS22, Jul 2019, 10:51 PM IST

  ಪಾಪ ನಮ್ಮ ನಾಯಕರಿಗೆ ರಾತ್ರಿ ಊಟ ಇಲ್ಲ, ರೇವಣ್ಣ ನಿದ್ದೆಗೂ ಬ್ರೇಕ್ ಬಿದ್ದಿಲ್ಲ!

  ಒಂದು ಕಡೆ ದೋಸ್ತಿ ಮತ್ತು ಬಿಜೆಪಿ ನಡುವೆ ವಿಶ್ವಾಸದ ಹಗ್ಗ ಜಗ್ಗಾಟ ನಡೆಯುತ್ತಿದೆ. ಈಗ ಭೋಜನ ವಿರಾಮ ಆದರೆ ನಮ್ಮ ನಾಯಕರಿಗೆ ಊಟ ಇಲ್ಲ. ಇನ್ನೊಂದುಕಡೆ ಇಷ್ಟೆಲ್ಲ ಗದ್ದಲ ಗೊಂದಲಗಳ ನಡುವೆ ಎಚ್‌.ಡಿ.ರೇವಣ್ಣ ಗಢದ್ ನಿದ್ದೆ ಹೊಡೆಯುತ್ತಿದ್ದಾರೆ. ಇದು ಸದ್ಯದ ಕಲಾಪದ ಚಿತ್ರಣ

 • karnataka

  NEWS19, Jul 2019, 8:47 PM IST

  ರಾಜ್ಯಪಾಲರ ಡಬಲ್ ಡೆಡ್‌ಲೈನ್ ಡೆಡ್, ಸೋಮವಾರಕ್ಕೆ ಸದನ

  ರಾಜ್ಯಪಾಲರ ಡಬಲ್ ಡೆಡ್ ಲೈನ್ ಮುಗಿದಿದೆ. ಆದರೆ ದೋಸ್ತಿ ಸರ್ಕಾರ ವಿಶ್ವಾಸ ಮತ ಸಾಬೀತು ಮಾಡಿಲ್ಲ. ಇದೀಗ ಸೋಮವಾರ ಅಂದರೆ ಜುಲೈ 22ಕ್ಕೆ ಕಲಾಪ ಮುಂದೂಡಿದ ಸ್ಪೀಕರ್ ತಮ್ಮ ಕುರ್ಚಿಯಿಂದ ಎದ್ದು ಹೋಗಿದ್ದಾರೆ.

 • Police

  NEWS19, Jul 2019, 8:22 AM IST

  ವಿಧಾನಸೌಧ ಬಳಿ 2 ಕಿ.ಮೀ. ನಿಷೇಧಾಜ್ಞೆ : ಸಾವಿರ ಪೊಲೀಸರ ನಿಯೋಜನೆ

  ಕರ್ನಾಟಕ ರಾಜಕೀಯ ವಿಪ್ಲವದಿಂದ ವಿಶ್ವಾಸ ಮತ ಯಾಚನೆ ಪ್ರಕ್ರಿಯೆ ನಡೆಯುತ್ತಿದೆ. ಈ ವೇಳೆ ವಿಧಾನ ಸೌಧಕ್ಕೆ ಬಿಗಿ ಭದ್ರತೆ ನೀಡಲಾಗಿದ್ದು, ನಿಷೇಧಾಜ್ಞೆ ಜಾರಿ ಮಾಡಲಾಗಿದೆ.