Vijay Hazare Trophy
(Search results - 61)CricketOct 26, 2019, 4:45 PM IST
ವಿಜಯ್ ಹಜಾರೆ ಟ್ರೋಫಿ: ಸೋಲಿನ ಬೆನ್ನಲ್ಲೇ ಅಶ್ವಿನ್’ಗೆ ಆಘಾತ..?
ದೇಶೀಯ ಕ್ರಿಕೆಟ್ ನಿಯಮದ ಪ್ರಕಾರ ಬಿಸಿಸಿಐ ಲೋಗೋ ಇರುವ ಹೆಲ್ಮೆಟ್ ಧರಿಸುವಂತಿಲ್ಲ. ಒಂದು ವೇಳೆ ಅದೇ ಹೆಲ್ಮೆಟ್ ಬಳಸುತ್ತಿದ್ದರೆ, ಲೋಗೋ ಮೇಲೆ ಟೇಪ್ ಸುತ್ತಬೇಕು. ಕರ್ನಾಟಕದ ಮಯಾಂಕ್, ರಾಹುಲ್ ತಮ್ಮ ಹೆಲ್ಮೆಟ್ ಮೇಲಿನ ಬಿಸಿಸಿಐ ಲೋಗೋಗೆ ಟೇಪ್ ಸುತ್ತಿದ್ದರು.
NewsOct 25, 2019, 5:18 PM IST
ಅನರ್ಹರ ವಿಚಾರಣೆ ಮುಗೀತು,ಕರ್ನಾಟಕ ಕಪ್ ಗೆದ್ದಿತು; ಇಲ್ಲಿವೆ ಅ.25ರ ಟಾಪ್ 10 ಸುದ್ದಿ!
ಕರ್ನಾಟಕ ಅನರ್ಹ ಶಾಸಕರ ವಿಚಾರಣೆ ಕೊನೆಗೂ ಅಂತ್ಯವಾಗಿದೆ. ದೀಪಾವಳಿಗೆ ಸಿಹಿ ಸುದ್ದಿ ನಿರೀಕ್ಷಿಸಿದ್ದ ಅನರ್ಹರಿಗೆ ನಿರಾಸೆಯಾಗಿದೆ. ಕಾರಣ ತೀರ್ಪು ಕಾಯ್ದಿರಿಸಲಾಗಿದೆ. ವಿಜಯ್ ಹಜಾರೆ ಟೂರ್ನಿಯಲ್ಲಿ ತಮಿಳುನಾಡು ಮಣಿಸಿದ ಕರ್ನಾಟಕ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿದೆ. ಜೈಲಿನಿಂದ ಬಿಡುಗಡೆಯಾದ ಡಿಕೆ ಶಿವಕುಮಾರ್ಗೆ ಹೊಸ ಜವಾಬ್ದಾರಿ, ಸಿಎಂ ಯಡಿಯೂರಪ್ಪಗೆ ಹೊಸ ಸಂಕಷ್ಟ ಸೇರಿದಂತೆ ಅ.25ರಂದು ಗಮನಸೆಳೆದ ಟಾಪ್ 10 ಸುದ್ದಿ ಇಲ್ಲಿವೆ.
CricketOct 25, 2019, 4:20 PM IST
ವಿಜಯ್ ಹಜಾರೆ ಟ್ರೋಫಿ; ತಮಿಳುನಾಡು ಮಣಿಸಿ ಕಪ್ ಗೆದ್ದ ಕರ್ನಾಟಕ!
ವಿಜಯ್ ಹಜಾರೆ ಟೂರ್ನಿಯಲ್ಲಿ ಕರ್ನಾಟಕ 4ನೇ ಟ್ರೋಫಿ ಮುಡಿಗೇರಿಸಿಕೊಂಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ತಮಿಳುನಾಡು ತಂಡವನ್ನು ಸೋಲಿಸಿ ಕರ್ನಾಟಕ ಪ್ರಶಸ್ತಿ ಗೆದ್ದುಕೊಂಡಿದೆ.
CricketOct 25, 2019, 3:49 PM IST
ವಿಜಯ್ ಹಜಾರೆ ಟ್ರೋಫಿ; BCCI ಲೋಗೋ ಬಳಸಿದ ಅಶ್ವಿನ್ಗೆ ದಂಡದ ಭೀತಿ!
ವಿಜಯ್ ಹಜಾರೆ ಟೂರ್ನಿ ಫೈನಲ್ ಪಂದ್ಯದಲ್ಲಿ ಬ್ಯಾಟಿಂಗ್ ಆರ್ಡರ್ನಲ್ಲಿ ಬಡ್ತಿ ಪಡೆದು ಕಣಕ್ಕಿಳಿದ ತಮಿಳುನಾಡು ಕ್ರಿಕೆಟಿಗ ಆರ್ ಅಶ್ವಿನ್ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಶ್ವಿನ್ ಬ್ಯಾಟಿಂಗ್ ವೇಳೆ ಬಿಸಿಸಿಐ ಲೋಗೋ ಬಳಸಿ ನಿಯಮ ಉಲ್ಲಿಂಘಿಸಿದ್ದಾರೆ.
CricketOct 25, 2019, 9:45 AM IST
ವಿಜಯ್ ಹಜಾರೆ ಟ್ರೋಫಿ ಫೈನಲ್: ಟಾಸ್ ಗೆದ್ದ ಕರ್ನಾಟಕ ಫೀಲ್ಡಿಂಗ್ ಆಯ್ಕೆ
ಮೊದಲ ಓವರ್’ನಲ್ಲೇ ಬರ್ತ್ ಡೇ ಹೀರೋ ಅಭಿಮನ್ಯು ಮಿಥುನ್, ಮುರಳಿ ವಿಜಯ್ ಅವರನ್ನು ಪೆವಿಲಿಯನ್’ಗೆ ಅಟ್ಟಿದ್ದಾರೆ. ಇದೀಗ 8 ಓವರ್ ಮುಕ್ತಾಯದ ವೇಳೆಗೆ ತಮಿಳುನಾಡು ತಂಡ 2 ವಿಕೆಟ್ ಕಳೆದುಕೊಂಡು 24 ರನ್ ಬಾರಿಸಿದೆ.
CricketOct 24, 2019, 9:24 AM IST
ವಿಜಯ್ ಹಜಾರೆ ಟೂರ್ನಿ 2019: ಫೈನಲ್’ಗೆ ಲಗ್ಗೆಯಿಟ್ಟ ಕರ್ನಾಟಕ
ಮೊದಲು ಬ್ಯಾಟ್ ಮಾಡಿದ ಛತ್ತೀಸ್ಗಢವನ್ನು 49.4 ಓವರ್ಗಳಲ್ಲಿ 223 ರನ್ಗಳಿಗೆ ಆಲೌಟ್ ಮಾಡಿದ ಕರ್ನಾಟಕ, ಅಗ್ರ ಮೂರು ಬ್ಯಾಟ್ಸ್ಮನ್ಗಳ ಆಕರ್ಷಕ ಪ್ರದರ್ಶನದ ನೆರವಿನಿಂದ ಇನ್ನೂ 10 ಓವರ್ ಬಾಕಿ ಇರುವಂತೆಯೇ ಗೆಲುವಿನ ಸಂಭ್ರಮ ಆಚರಿಸಿತು.
CricketOct 22, 2019, 11:42 AM IST
ವಿಜಯ್ ಹಜಾರೆ ಸೆಮೀಸ್: ಕರ್ನಾಟಕ-ಛತ್ತೀಸ್ಗಢ ಫೈಟ್
ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಮೊದಲ ಸೆಮಿಫೈನಲ್ನಲ್ಲಿ ಆತಿಥೇಯ ಕರ್ನಾಟಕ ತಂಡಕ್ಕೆ ಛತ್ತೀಸ್ಗಢ ಎದುರಾಗಲಿದ್ದು, ಅಂದೇ ಮತ್ತೊಂದು ಮೈದಾನದಲ್ಲಿ ನಡೆಯಲಿರುವ 2ನೇ ಸೆಮಿಫೈನಲ್ನಲ್ಲಿ ಗುಜರಾತ್ ಹಾಗೂ ತಮಿಳುನಾಡು ತಂಡಗಳು ಎದುರಾಗಲಿವೆ.
CricketOct 21, 2019, 10:35 AM IST
ವಿಜಯ್ ಹಜಾರೆ ಟ್ರೋಫಿ 2019: ಸೆಮಿಫೈನಲ್ಗೆ ಲಗ್ಗೆಯಿಟ್ಟ ಕರ್ನಾಟಕ
ಸೋಮವಾರ ನಡೆಯಲಿರುವ ಮತ್ತೆರಡು ಕ್ವಾರ್ಟರ್ಫೈನಲ್ ಪಂದ್ಯಗಳ ಬಳಿಕ ಕರ್ನಾಟಕ ತಂಡದ ಸೆಮೀಸ್ ಎದುರಾಳಿ ಯಾರು ಎನ್ನುವುದು ಖಚಿತವಾಗಲಿದೆ.
CricketOct 17, 2019, 10:44 AM IST
ವಿಜಯ್ ಹಜಾರೆ ಟ್ರೋಫಿ 2019: ಗೋವಾ ಎದುರು ಕರ್ನಾಟಕ ಜಯಭೇರಿ!
ಆಡಿರುವ 7 ಪಂದ್ಯಗಳಲ್ಲಿ ಆತಿಥೇಯ ಕರ್ನಾಟಕ ತಂಡ 6 ಗೆಲುವು ಸಾಧಿಸಿದ್ದು ಎಲೈಟ್ ‘ಎ’ ಮತ್ತು ‘ಬಿ’ ಗುಂಪಿನಲ್ಲಿ 24 ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಿದೆ.
CricketOct 16, 2019, 4:16 PM IST
ಪಾನಿಪೂರಿ ಮಾರುತ್ತಿದ್ದ ಜೈಸ್ವಾಲ್ ದಾಖಲೆಯ ಡಬಲ್ ಸೆಂಚುರಿ ಚಚ್ಚಿದ..!
17 ವರ್ಷದ ಮುಂಬೈ ಬ್ಯಾಟ್ಸ್’ಮನ್ ಯಶಸ್ವಿ ಜೈಸ್ವಾಲ್ ಜಾರ್ಖಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಅಮೋಘ 203 ರನ್ ಬಾರಿಸುವ ಮೂಲಕ ಲಿಸ್ಟ್ ಎ ಕ್ರಿಕೆಟ್’ನಲ್ಲಿ ದ್ವಿಶತಕ ಬಾರಿಸಿದ ಅತಿ ಕಿರಿಯ ಕ್ರಿಕೆಟಿಗ ಎನ್ನುವ ದಾಖಲೆಗೆ ಜೈಸ್ವಾಲ್ ಭಾಜನರಾಗಿದ್ದಾರೆ. 154 ಎಸೆತಗಳನ್ನು ಎದುರಿಸಿದ ಜೈಸ್ವಾಲ್ 17 ಬೌಂಡರಿ ಹಾಗೂ 12 ಸಿಕ್ಸರ್ ನೆರವಿನಿಂದ ಚೊಚ್ಚಲ ದ್ವಿಶತಕ ಬಾರಿಸುವಲ್ಲಿ ಯಶಸ್ವಿಯಾದರು.
CricketOct 16, 2019, 7:48 AM IST
ವಿಜಯ್ ಹಜಾರೆ ಟೂರ್ನಿ: ಕರ್ನಾಟಕಕ್ಕಿಂದು ಗೋವಾ ಚಾಲೆಂಜ್
ವಿಜಯ್ ಹಜಾರೆ ಟೂರ್ನಿಯಲ್ಲಿ ಗೆಲುವಿನ ನಾಗಾಲೋಟ ಮುಂದುವರಿಸಿರುವ ಮನೀಶ್ ಪಾಂಡೆ ನೇತೃತ್ವದ ಕರ್ನಾಟಕ, ಇಂದು ಲೀಗ್ ಹಂತದ ಅಂತಿಮ ಪಂದ್ಯಕ್ಕೆ ಸಜ್ಜಾಗಿದೆ. ಗೋವಾ ವಿರುದ್ದ ಗೆಲುವು ಸಾಧಿಸಿ ನಾಕೌಟ್ ಪ್ರವೇಶಿಸಲು ಸಜ್ಜಾಗಿದೆ.
CricketOct 13, 2019, 10:11 AM IST
ವಿಜಯ್ ಹಜಾರೆ: ಕ್ವಾರ್ಟರ್ಫೈನಲ್ಗೆ ಲಗ್ಗೆ ಇಟ್ಟ ಕರ್ನಾಟಕ!
ವಿಜಯ್ ಹಜಾರೆ ಟೂರ್ನಿಯಲ್ಲಿ ಕರ್ನಾಟಕ 6 ಗೆಲುವು ಸಾಧಿಸೋ ಮೂಲಕ ಕ್ವಾರ್ಟರ್ಫೈನಲ್ಗೆ ಲಗ್ಗೆಇಟ್ಟಿದೆ. 24 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಕರ್ನಾಟಕ ಅಗ್ರಸ್ಥಾನ ಕಾಪಾಡಿಕೊಂಡಿದೆ.
CricketOct 12, 2019, 5:51 PM IST
ಚೊಚ್ಚಲ ದ್ವಿಶತಕ ಸಿಡಿಸಿ ದಾಖಲೆ ಬರೆದ ಸಂಜು ಸಾಮ್ಸನ್!
ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಸಂಜು ಸಾಮ್ಸನ್ ಡಬಲ್ ಸೆಂಚುರಿ ಸಿಡಿಸಿ ದಾಖಲೆ ಬರೆದಿದ್ದಾರೆ. 129 ಎಸೆತದಲ್ಲಿ ಸಂಜು ಸಾಮ್ಸನ್ ಅಜೇಯ 212 ರನ್ ಸಿಡಿಸಿದ್ದಾರೆ.
CricketOct 12, 2019, 8:51 AM IST
ವಿಜಯ್ ಹಜಾರೆ ಟ್ರೋಫಿ: ನಾಕೌಟ್ ಸನಿಹದಲ್ಲಿ ಕರ್ನಾಟಕ
ಕಳೆದ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ವಿರುದ್ಧ ಮನೀಶ್ ಪಡೆ ರೋಚಕ 9 ರನ್ಗಳ ಗೆಲುವು ಸಾಧಿಸಿದ್ದು, ಸೌರಾಷ್ಟ್ರ ವಿರುದ್ಧ ಮತ್ತೊಂದು ಜಯದ ನಿರೀಕ್ಷೆಯಲ್ಲಿದೆ. ಇನ್ನೂ ಸೌರಾಷ್ಟ್ರ ಆಡಿರುವ 6 ಪಂದ್ಯಗಳಲ್ಲಿ 2ರಲ್ಲಿ ಜಯ ಸಾಧಿಸಿದ್ದು, 8 ಅಂಕಗಳಿಂದ ಪಟ್ಟಿಯಲ್ಲಿ 15ನೇ ಸ್ಥಾನದಲ್ಲಿದೆ.
SportsOct 2, 2019, 9:40 AM IST
ವಿಜಯ್ ಹಜಾರೆ ಟ್ರೋಫಿ: ಕರ್ನಾಟಕಕ್ಕೆ ಮೊದಲ ಸೋಲು
ಹೈದ್ರಾಬಾದ್ ನೀಡಿದ 199 ರನ್ಗಳ ಗುರಿಯನ್ನು ಬೆನ್ನತ್ತಿದ ಕರ್ನಾಟಕ ಆರಂಭಿಕ ಆಘಾತ ಅನುಭವಿಸಿತು. ಕೇರಳ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿದ್ದ ರಾಹುಲ್, ಈ ಪಂದ್ಯದಲ್ಲಿ ಕೇವಲ 4 ರನ್ಗಳಿಗೆ ಔಟಾದರು.