Vijay Shankar  

(Search results - 27)
 • IPL 2020 SRH Beat Rajasthan Royals by 7 wickets a post match analysis by Chethan Kumar kvn
  Video Icon

  IPLOct 23, 2020, 3:03 PM IST

  IPL 2020: ಸನ್‌ರೈಸರ್ಸ್ ಗೆಲುವಿನ ಹೀರೋ ಪಾಂಡೆ, ಹೋಲ್ಡರ್..!

  ಬ್ಯಾಟಿಂಗ್‌ನಲ್ಲಿ ಹೈದರಾಬಾದ್ ತಂಡಕ್ಕೆ ಮನೀಶ್ ಪಾಂಡೆ ಹಾಗೂ ವಿಜಯ್ ಶಂಕರ್ ಅಜೇಯ ಅರ್ಧಶತಕ ಬಾರಿಸುವ ಮೂಲಕ ತಂಡಕ್ಕೆ ಸ್ಮರಣೀಯ ಗೆಲುವನ್ನು ತಂದು ಕೊಟ್ಟಿತು. ರಾಜಸ್ಥಾನ ರಾಯಲ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡದ ಪ್ರದರ್ಶನ ಹೇಗಿತ್ತು ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.

 • Team India All rounder Vijay Shankar Announces Engagement with his fiancee Vaishali Visweswaran

  CricketAug 21, 2020, 1:15 PM IST

  IPL ಟೂರ್ನಿಗೂ ಮುನ್ನವೇ ನಿಶ್ಚಿತಾರ್ಥ ಮಾಡಿಕೊಂಡ ಟೀಂ ಇಂಡಿಯಾದ ಮತ್ತೋರ್ವ ಕ್ರಿಕೆಟಿಗ..!

  ಬೆಂಗಳೂರು: ಟೀಂ ಇಂಡಿಯಾ ಮತ್ತು ಸನ್‌ರೈಸರ್ಸ್‌ ಹೈದರಾಬಾದ್ ತಂಡದ ಸ್ಟಾರ್ ಆಲ್ರೌಂಡರ್ ವಿಜಯ್ ಶಂಕರ್ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಭಾವಿ ಪತ್ನಿಯೊಂದಿಗಿನ ವಿಜಯ್ ಶಂಕರ್ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಕ್ರಿಕೆಟಿಗರು ಹಾಗೂ ಅಭಿಮಾನಿಗಳಿಂದ ಶುಭ ಹಾರೈಕೆಗಳು ಹರಿದು ಬಂದಿವೆ. ವಿಜಯ್ ಶಂಕರ್ ಸದ್ಯ ದುಬೈ ವಿಮಾನವೇರಲು ರೆಡಿಯಾಗುತ್ತಿದ್ದಾರೆ.

 • Reasons For Vijay Shankar case
  Video Icon

  stateJun 24, 2020, 4:01 PM IST

  IAS ಅಧಿಕಾರಿ ವಿಜಯ್ ಶಂಕರ್ ಆತ್ಮಹತ್ಯೆಗೆ ಈ ವಿಚಾರ ಕಾರಣವಾಯ್ತೆ?

  IAS ಅಧಿಕಾರಿ ವಿಜಯ್ ಶಂಕರ್ ಅತ್ಮಹತ್ಯೆ ಕಾರಣದ ಬಗ್ಗೆ ಶಂಕೆ ವ್ಯಕ್ತವಾಗುತ್ತಿದೆ. ಪ್ರಾಥಮಿಕ ತನಿಖೆಯಲ್ಲಿ ಇದು ಆತ್ಮಹತ್ಯೆ ಎಂದು ತಿಳಿದು ಬಂದಿದೆ. ಮನೆ, ಕಚೇರಿಯಲ್ಲಿ ತನಿಖೆ ನಡೆಸಲು ಅಧಿಕಾರಿಗಳು ಮುಂದಾಗಿದ್ದಾರೆ. ಕೌಟುಂಬಿಕ ವಿಚಾರ, IMA ಕೇಸ್ ಖಿನ್ನತೆ ಕಾಡಿರಬಹುದಾ ಎಂಬ ಶಂಕೆ ವ್ಯಕ್ತವಾಗಿದೆ. ಆತ್ಮಹತ್ಯೆಗೂ ಮುನ್ನ ವಿಧಾನಸೌಧಕ್ಕೆ ತೆರಳಿದ್ದರು. ಅಧಿಕಾರಿಗಳ ಜೊತೆ ಚರ್ಚೆಯನ್ನೂ ನಡೆಸಿದ್ದರು. ಮಧ್ಯಾಹ್ನ ಎರಡು ಗಂಟೆಗೆ ಮನೆಗೆ ಆಗಮಿಸಿದ್ದರು. ಮನೆಯವರ ಬಳಿ ಸ್ವಲ್ಪ ಸಮಯ ಕಳೆದು ಆ ನಂತರ ಮೊದಲ ಮಹಡಿಗೆ ತೆರಳಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದು ಸಂಶಯಗಳಿಗೆ ಕಾರಣವಾಗಿದೆ. 

 • IMA Case Accused IAS Officer BM Vijay Shankar Commits Suicide in Bengakuru

  stateJun 24, 2020, 7:18 AM IST

  ಐಎಂಎ ಕೇಸ್‌ ಆರೋಪಿ ಐಎಎಸ್‌ ಅಧಿಕಾರಿ ಆತ್ಮಹತ್ಯೆ!

  ಐಎಂಎ ಕೇಸ್‌ ಆರೋಪಿ ಐಎಎಸ್‌ ಅಧಿಕಾರಿ ಆತ್ಮಹತ್ಯೆ| ಮನೆಯಲ್ಲೇ ನೇಣು ಬಿಗಿದುಕೊಂಡು ವಿಜಯಶಂಕರ್‌ ಸಾವು|  ಐಎಂಎ ಮಾಲೀಕನಿಂದ 1.5 ಕೋಟಿ ಲಂಚ ಪಡೆದ ಆರೋಪ ಇತ್ತು| ಬಂಧನಕ್ಕೆ ಒಳಗಾಗಿ ಜಾಮೀನಿನ ಮೇಲೆ ಹೊರಗಿದ್ದರು| ಆರೋಪದ ಖಿನ್ನತೆಯಿಂದಲೇ ಸಾವಿನ ಶಂಕೆ

 • Suspended ias officer vijay shankar committed suicide Bengaluru

  CRIMEJun 23, 2020, 9:28 PM IST

  ಸಸ್ಪೆಂಡ್‌ ಆಗಿ ಐಎಂಎ ಹಗರಣದಲ್ಲಿ ಶಿಕ್ಷೆ ಅನುಭವಿಸಿದ್ದ IAS ಅಧಿಕಾರಿ ಆತ್ಮಹತ್ಯೆ?

  ಐಎಂಎ ಹಗರಣ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಐಎಎಸ್ ಅಧಿಕಾರಿ ವಿಜಯ್ ಶಂಕರ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದ್ದು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

 • Mysuru Former MP CH Vijay Shankar officially joins BJP at Bengaluru Party Office

  PoliticsNov 5, 2019, 9:41 PM IST

  ಮಾತೃ ಪಕ್ಷಕ್ಕೆ ವಿಜಯ್ ಶಂಕರ್ ವಾಪಸ್: ಹುಣಸೂರಿನಲ್ಲಿ ಬಿಜೆಪಿಗೆ ಫಸ್ಟ್ ಕ್ಲಾಸ್

  ಸಿ.ಎಚ್. ವಿಜಯ್ ಶಂಕರ್ ಮಾತೃ ಪಕ್ಷಕ್ಕೆ ವಾಪಸ್| ಪಕ್ಷದ ಬಾವುಟ ನೀಡಿ ಬರಮಾಡಿಕೊಂಡ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್| ಹುಣಸೂರು ಉಪಚುನಾವಣೆಗೆ ಬಿಜೆಪಿಗೆ ಸಿಕ್ತು ಬಲ| ಸಿದ್ದರಾಮಯ್ಯ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ವಿಜಯ್ ಶಂಕರ್ 

 • Mysuru Congress Leader CH Vijay Shankar Hints To Join BJP

  PoliticsOct 27, 2019, 9:57 PM IST

  ಬಿಜೆಪಿಯವರು ಸಂಪರ್ಕ ಮಾಡಿದ್ದಾರೆ: ಕಾಂಗ್ರೆಸ್ ನಾಯಕನ ಮಾತೃ ಪಕ್ಷಕ್ಕೆ ಘರ್ ವಾಪಸಿ ಮಾತು

  ಕಾಲ-ಕಾಲಕ್ಕೆ ಸರಿಯಾದ ತೀರ್ಮಾನ ಕೈಗೊಳ್ಳಬೇಕು.  ಅಂತಹ ತೀರ್ಮಾನ ಕೈಗೊಳ್ಳಬೇಕಾದ ರಾಜಕೀಯ ಅನಿವಾರ್ಯತೆಯಲ್ಲಿ ನಾನಿದ್ದೇನೆ ಎಂದು ಹೇಳುವ ಮೂಲಕ ಕಾಂಗ್ರೆಸ್ ನಾಯಕ ಪರೋಕ್ಷವಾಗಿ ಬಿಜೆಪಿ ಸೇರುವ ಇಂಗಿತ ವ್ಯಕ್ತಪಡಿಸಿದರು.

 • Soon Congress Leader Vijay Shankar to Join BJP

  MysoreOct 24, 2019, 2:42 PM IST

  ಕಾಂಗ್ರೆಸ್‌ಗೆ ಬಿಗ್ ಶಾಕ್ : ಸಿದ್ದರಾಮಯ್ಯ ಆಪ್ತ ಬಿಜೆಪಿಗೆ

  ಮಾಜಿ ಸಿಎಂ ಸಿದ್ದರಾಮಯ್ಯ ಪರಮಾಪ್ತರೊಬ್ಬರು ಕಾಂಗ್ರೆಸ್‌ಗೆ ಕೈ ಕೊಟ್ಟು ಬಿಜೆಪಿ ಸೇರಲು ಸಜ್ಜಾಗಿದ್ದಾರೆ. ‘ಪಕ್ಷಾಂತರ’ಕ್ಕೆ ಬಿ.ಎಸ್.ಯಡಿಯೂರಪ್ಪರಿಂದಲೂ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಶೀಘ್ರ ಕಮಲಪಾಳೆಯಕ್ಕೆ ಧುಮುಕಲಿದ್ದಾರೆ. 

 • ima-fraud-case-2-5-crore-amount-seized-from-dc-vijay-shankar

  NEWSJul 12, 2019, 11:40 PM IST

  ಐಎಂಎ ವಂಚನೆ: ಬಂಧಿತ ಡಿಸಿ ಬಳಿ ಸಿಕ್ಕಿದ್ದು ಬರೋಬ್ಬರಿ 2.5 ಕೋಟಿ!

  ಐಎಂಎ ಬಹುಕೋಟಿ ವಂಚನೆ ಪ್ರಕರಣ ಮತ್ತೆ ತಿರುವು ಪಡೆದುಕೊಂಡಿದೆ. ಬಂಧಿತ ಬೆಂಗಳೂರು ಡಿಸಿಯಾಗಿದ್ದ ವಿಜಯ್ ಶಂಕರ್ ಅವರಿಂದ 2.5 ಕೋಟಿ ರೂ. ಜಪ್ತಿ ಮಾಡಿಕೊಳ್ಳಲಾಗಿದೆ.

 • SIT Arrests Bengaluru DC Vijay Shankar in IMA Fraud Case

  NEWSJul 8, 2019, 8:40 PM IST

  IMA ವಂಚನೆ: SIT ಬಲೆಗೆ ಭಾರೀ ತಿಮಿಂಗಿಲ! ಬೆಂಗಳೂರು DC ಬಂಧನ!

  ಹಲಾಲ್ ಹೂಡಿಕೆ ಹೆಸರಿನಲ್ಲಿ ಹೂಡಿಕೆದಾರರಿಗೆ ಕೋಟ್ಯಂತರ ರೂ. ವಂಚಿಸಿ IMA ಸಂಸ್ಥೆಯ ಮಾಲೀಕ ಮನ್ಸೂರ್ ಖಾನ್ ತಲೆಮರೆಸಿಕೊಂಡಿದ್ದಾನೆ. ಇಲ್ಲಿ ಒಬ್ಬರ ಹಿಂದೆ ಇನ್ನೊಬ್ಬ ಸರ್ಕಾರಿ ಅಧಿಕಾರಿಗಳು ಕಂಬಿಯ ಹಿಂದೆ ಹೋಗುತ್ತಿದ್ದಾರೆ. 

 • World Cup 2019 Twitter reacts to Vijay Shankar toe injury

  World CupJul 2, 2019, 5:43 PM IST

  ಟೀಂ ಇಂಡಿಯಾ ಗೆಲುವಿಗೆ ಅಡ್ಡಿಯಾಗಿದ್ದ ಭಾರತೀಯನನ್ನೇ ತವರಿಗಟ್ಟಿದ ಬುಮ್ರಾ..?

  ಇಂಗ್ಲೆಂಡ್ ವಿರುದ್ಧದ ಪಂದ್ಯಕ್ಕೂ ಮುನ್ನ ಮತ್ತೊಮ್ಮೆ ಬುಮ್ರಾ ಎಸೆತದಲ್ಲಿ ಕಾಲಿಗೆ ಗಾಯ ಮಾಡಿಕೊಂಡ ವಿಜಯ್ ಶಂಕರ್ ಇದೀಗ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದಿಂದಲೇ ಹೊರಬಿದ್ದಿದ್ದಾರೆ.

 • World cup 2019 Karnataka batsman mayank agarwal replace injured vijay shankar

  World CupJul 1, 2019, 5:55 PM IST

  ವಿಶ್ವಕಪ್ 2019: ಟೀಂ ಇಂಡಿಯಾ ಸೇರಿಕೊಂಡ ಕನ್ನಡಿಗ ಮಯಾಂಕ್ !

  ವಿಜಯ್ ಶಂಕರ್ ಇಂಜುರಿಯಿಂದಾಗಿ ಕರ್ನಾಟಕ ಬ್ಯಾಟ್ಸ್‌ಮನ್ ಮಯಾಂಕ್ ಅಗರ್ವಾಲ್‌ಗೆ ಅದೃಷ್ಠ ಒಲಿದಿದೆ. 2 ಟೆಸ್ಟ್ ಪಂದ್ಯ ಆಡಿರುವ ಮಯಾಂಕ್ ಅಗರ್ವಾಲ್ ಇದೀಗ ವಿಶ್ವಕಪ್ ಟೂರ್ನಿಯಲ್ಲಿ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಲು ಸಜ್ಜಾಗಿದ್ದಾರೆ. ಮಯಾಂಕ್ ಆಯ್ಕೆಯನ್ನು ಬಿಸಿಸಿಐ ಖಚಿತಪಡಿಸಿದೆ. 

 • Vijay Shankar Ruled Out Of World Cup 2019 Due To Toe Injury

  World CupJul 1, 2019, 2:32 PM IST

  ವಿಶ್ವಕಪ್ ಟೂರ್ನಿಯಿಂದ ವಿಜಯ್ ಶಂಕರ್ ಔಟ್; ಮಯಾಂಕ್ ಅಗರ್‌ವಾಲ್‌ಗೆ ಚಾನ್ಸ್..?

  ಈಗಾಗಲೇ ಶಿಖರ್ ಧವನ್ ಗಾಯದ ಸಮಸ್ಯೆಯಿಂದಾಗಿ ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಇದೀಗ ವಿಜಯ್ ಶಂಕರ್ ಕೂಡಾ ತಂಡದಿಂದ ಹೊರಬಿದ್ದಿದ್ದು ವಿರಾಟ್ ಪಡೆಗೆ ಕೊಂಚ ಹಿನ್ನಡೆಯಾಗುವ ಸಾಧ್ಯತೆಯಿದೆ. 

 • Fan trolls Vijay shankar for poor performance in the world cup

  World CupJun 28, 2019, 4:03 PM IST

  ವಿಶ್ವಕಪ್‌ನಲ್ಲಿ ನೀರಸ ಪ್ರದರ್ಶನ; ಟ್ರೋಲ್ ಆದ ವಿಜಯ್ ಶಂಕರ್!

  ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಯುವ ಆಲ್ರೌಂಡರ್ ವಿಜಯ್ ಶಂಕರ್ ಟ್ರೋಲ್ ಆಗಿದ್ದಾರೆ. ಶಂಕರ್ ನೀರಸ ಪ್ರದರ್ಶನ ಇದೀಗ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಟ್ವಿಟರ್‌ನಲ್ಲಿ ಶಂಕರ್ ಕುರಿತು ಟ್ರೋಲ್ ಮಾಡಲಾಗುತ್ತಿದೆ. 
   

 • World cup 2019 Vijay shankar suffers injury scare before Afghanistan clash

  World CupJun 20, 2019, 3:32 PM IST

  ಧವನ್ ಬೆನ್ನಲ್ಲೇ ಅಲ್ರೌಂಡರ್ ವಿಜಯ್ ಶಂಕರ್‌ಗೆ ಗಾಯ- ಆತಂಕದಲ್ಲಿ ತಂಡ!

  ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾದ ಗಾಯದ ಪಟ್ಟಿ  ಬೆಳೆಯುತ್ತಿದೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಶಿಖರ್ ಧವನ್ ಗಾಯಗೊಂಡು ವಿಶ್ವಕಪ್ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭುವನೇಶ್ವರ್ ಕುಮಾರ್ ಗಾಯಗೊಂಡಿದ್ದಾರೆ. ಇದೀಗ ಅಫ್ಘಾನಿಸ್ತಾನ ವಿರುದ್ಧದ ಪಂದ್ಯಕ್ಕೂ  ಮುನ್ನ ಆಲ್ರೌಂಡರ್ ವಿಜಯ್ ಶಂಕರ್ ಕೂಡ ಇಂಜುರಿಯಾಗಿದ್ದಾರೆ.