Village Accountant
(Search results - 20)Karnataka DistrictsApr 20, 2020, 9:34 PM IST
ಗ್ರಾ.ಪಂ. ಸದಸ್ಯರು, ಗ್ರಾಮಸ್ಥರನ್ನು ಸೇರಿಸಿ ಗ್ರಾಮ ಲೆಕ್ಕಾಧಿಕಾರಿ ಕ್ರಿಕೆಟ್ ಆಟ!
- ಕಂಠಪೂರ್ತಿ ಕುಡಿದು ಗ್ರಾಮಸ್ಥರೊಂದಿಗೆ ಕ್ರಿಕೆಟ್ ಬೆಟ್ಟಿಂಗ್ ಬಾಜಿ ಆಡುತ್ತಿದ್ದ ಗ್ರಾಮಲೆಕ್ಕಾಧಿಕಾರಿ
- ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸೊಪಡ್ಲ ಗ್ರಾಮದಲ್ಲಿ ಘಟನೆ
- ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸ್ ಠಾಣೆಗೆ ಒಪ್ಪಿಸಿ ದೂರು, ದಾಖಲಾಸಿದ ರೈತ ಮುಖಂಡರು
State Govt JobsMar 19, 2020, 2:40 PM IST
ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ನೇರ ನೇಮಕಾತಿ : ಅರ್ಜಿ ಹಾಕಿ
ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಹುದ್ದೆಗಳ ಬಗೆಗಿನ ಮಾಹಿತಿಯನ್ನ ಈ ಕೆಳಗಿಂತಿದೆ.
Karnataka DistrictsMar 11, 2020, 10:02 AM IST
ತೋಟ ನೆಲಸಮ ಪ್ರಕರಣ: ಗ್ರಾಮ ಲೆಕ್ಕಿಗನ ಅಮಾನತು
ತೋಟ ನೆಲಸಮ ಪ್ರಕರಣ: ಗ್ರಾಮ ಲೆಕ್ಕಿಗನ ಅಮಾನತು| ಡಿಸಿ ಕಚೇರಿ ಎದುರು ರೈತರ ಪ್ರತಿಭಟನೆ| ಪ್ರಾಥಮಿಕ ವರದಿ ಸರ್ಕಾರಕ್ಕೆ ಕಳಿಸಿದ್ದೇನೆ: ಡಿಸಿ
Karnataka DistrictsMar 10, 2020, 10:02 PM IST
ಸುವರ್ಣ ನ್ಯೂಸ್ ಇಂಪ್ಯಾಕ್ಟ್: ಮರ ಕಡಿಸಿದ ಓರ್ವ ಅಧಿಕಾರಿ ಅಮಾನತು
ತಪ್ಪು ಮಾಡಿದ್ದನ್ನು ನೋಡಿಕೊಂಡು ಸುವರ್ಣ ನ್ಯೂಸ್ ಎಂದೂ ಸುಮ್ಮನೆ ಕುಳಿತುಕೊಳ್ಳಲ್ಲ. ಕ್ರಮ ಆಗುವವರೆಗೂ ವರದಿಯನ್ನು ನಿಲ್ಲಿಸಲ್ಲ.. ಯಾವ ಒತ್ತಡಕ್ಕೂ ಬಗ್ಗಲ್ಲ.. ಈ ಮಾತು ತುಮಕೂರು ಜಿಲ್ಲೆಯ ತಿಪ್ಪೂರಿನ ಮರಗಳ ಮಾರಣ ಹೋಮ ಪ್ರಕರಣದಲ್ಲಿ ಮತ್ತೊಮ್ಮೆ ಸಾಬೀತಾಗಿದೆ.
State Govt JobsMar 4, 2020, 2:52 PM IST
ಗ್ರಾಮ ಲೆಕ್ಕಿಗರ ನೇರ ನೇಮಕಾತಿ 2020: ಅರ್ಜಿ ಹಾಕಿ
ವಯೋನಿವೃತ್ತಿ, ರಾಜೀನಾಮೆ, ಮುಂಬಡ್ತಿ, ವರ್ಗಾವಣೆ ಮುಂತಾದ ಕಾರಣಗಳಿಂದಾಗಿ ತೆರವಾಗಿರುವ ಗ್ರಾಮಲೆಕ್ಕಾಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ ನೋಡಿ.
State Govt JobsFeb 18, 2020, 4:18 PM IST
ಗ್ರಾಮಲೆಕ್ಕಿಗ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ
ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮಲೆಕ್ಕಾಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.
State Govt JobsFeb 4, 2020, 3:08 PM IST
ಗ್ರಾಮಲೆಕ್ಕಾಧಿಕಾರಿ ಹುದ್ದೆಗೆ ನೇರ ನೇಮಕಾತಿ: ಅರ್ಜಿ ಹಾಕಿ
ಕಂದಾಯ ಇಲಾಖೆಯಲ್ಲಿ 2020ನೇ ಸಾಲಿನ ನೇಮಕಾತಿ ಪ್ರಕ್ರಿಯೆ ಆರಂಭಿಸಿದ್ದು, ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಇದರ ಬಗ್ಗೆ ಇನ್ನಷ್ಟು ವಿವರ ಈ ಕೆಳಗಿನಂತಿದೆ.
State Govt JobsJan 26, 2020, 4:15 PM IST
ಗ್ರಾಮ ಲೆಕ್ಕಿಗ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ
ವಿವಿಧ ಕಾರಣಗಳಿಂದ ಖಾಲಿ ಆಗಿರುವ ಗ್ರಾಮ ಲೆಕ್ಕಿಗರ ಹುದ್ದೆಗಳ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.
State Govt JobsJan 18, 2020, 3:22 PM IST
ಗ್ರಾಮಲೆಕ್ಕಾಧಿಕಾರಿ ನೇಮಕಾತಿಗೆ ಅರ್ಜಿ ಆಹ್ವಾನ; ಪರೀಕ್ಷೆ ಇಲ್ಲದೇ ನೇರ ನೇಮಕಾತಿ
ಗ್ರಾಮಲೆಕ್ಕಿಗರ ಹುದ್ದೆಗಳನ್ನು ಕರ್ನಾಟಕ ಸಾಮಾನ್ಯ ಸೇವೆಗಳ ನಿಯಮಗಳಡಿ ನೇಮಕಾತಿ ಮಾಡಲು ಉದ್ದೇಶಿಸಲಾಗಿದೆ. ಹುದ್ದೆಯ ವಿವರ ಈ ಕೆಳಗಿನಂತಿದೆ.
Karnataka DistrictsJan 13, 2020, 1:12 PM IST
ರೈತನ ಇನ್ಯೂರೆನ್ಸ್ ಹಣಕ್ಕೆ ಬಿತ್ತು ಕತ್ತರಿ
ರೈತಗೆ ಬರಬೇಕಿದ್ದ ವಿಮೆ ಹಣಕ್ಕೆ ಇದೀಗ ಕತ್ತರಿ ಬಿದ್ದಿದೆ. ಇದರಿಂದ ಕಂಗಾಲಗುವಂತಾಗಿದೆ. ಒಂದು ಮಿಸ್ಟೇಕ್ ನಿಂದ ಇಂತಹ ಯಡವಟ್ಟಾಗಿದೆ.
Karnataka DistrictsDec 27, 2019, 3:18 PM IST
ಗ್ರಾಮ ಲೆಕ್ಕಾಧಿಕಾರಿ ಈಗ ಕೆಎಎಸ್ ಅಧಿಕಾರಿ!
ಗ್ರಾಮ ಲೆಕ್ಕಾಧಿಕಾರಿ ಈಗ ಕೆಎಎಸ್ ಅಧಿಕಾರಿಯಾಗಿದ್ದಾರೆ. ಮೊದಲ ಪ್ರಯತ್ನದಲ್ಲಿಯೇ ಕೆಎಎಸ್ ಅಧಿಕಾರಿಯಾಗಿದ್ದಾರೆ.
Karnataka DistrictsDec 15, 2019, 8:55 AM IST
PUCಯಲ್ಲಿ ಪ್ರಥಮ ರ್ಯಾಂಕ್ ಬಂದಿದ್ದ ವಿವಾಹಿತೆ ಗ್ರಾಮಲೆಕ್ಕಾಧಿಕಾರಿ ನಾಪತ್ತೆ
ತಾಲೂಕು ಕಚೇರಿಯ ಭೂಮಿಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗ್ರಾಮಲೆಕ್ಕಾಧಿಕಾರಿ ಚೈತ್ರಾ ಎನ್ನುವ ಯುವತಿ ಪ್ರತಿನಿತ್ಯದಂತೆ ಕೆಲಸಕ್ಕೆಂದು ಹೋಗಿ ನಾಪತ್ತೆಯಾಗಿದ್ದು, ಯುವತಿಯ ತಂದೆ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ನೀಡಿದ್ದಾರೆ.
State Govt JobsNov 25, 2019, 2:46 PM IST
ಗ್ರಾಮಲೆಕ್ಕಿಗ ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಸಿ
ಗ್ರಾಮಲೆಕ್ಕಿಗ ಹುದ್ದಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ದಿನಾಂಕ 31/12/2019ರೊಳಗೆ ಸಲ್ಲಿಸಲು ಕೋರಲಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.
State Govt JobsAug 23, 2019, 3:58 PM IST
ಗ್ರಾಮಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಧಾರವಾಡ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 22 ಗ್ರಾಮಲೆಕ್ಕಿಗ ಹುದ್ದೆಗಳನ್ನು ನೇರ ನೇಮಕಾತಿಯಿಂದ ಮೆರಿಟ್ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ
NEWSMay 12, 2019, 8:27 AM IST
ಪಿಯುಸಿ ಕಲಾ ಟಾಪರ್ಸ್ ಈಗ ಗ್ರಾಮ ಲೆಕ್ಕಿಗರು!
ಕರ್ನಾಟಕ ಕಲಾ ವಿಭಾಗದ ಟಾಪರ್ಸ್ ಈಗ ಗ್ರಾಮ ಲೆಕ್ಕಾಧಿಕಾರಿಗಳು..! ಏನಿದು ಸ್ಟೋರಿ ?