Search results - 41 Results
 • Video Icon

  Lok Sabha Election News20, May 2019, 9:00 PM IST

  Exit Polls 2019: ಧಾರವಾಡ ಪೇಡ ಯಾರ ಬಾಯಿಗೆ..?

  7ನೇ  ಹಂತದ ಮತದಾನ ಮುಕ್ತಾಯವಾಗುವ ಜೊತೆಗೆ, ಇಡೀ ದೇಶದ ಮತದಾರರು ಮೇ 23ಕ್ಕೆ ಬಹಳ ಕುತೂಹಲದಿಂದ ಕಾಯುತ್ತಿದ್ದಾರೆ. ಭಾನುವಾರ Exit Pollಗಳು ಕೂಡಾ ಪ್ರಕಟವಾಗಿವೆ. NDA ಮತ್ತೊಮ್ಮೆ ಅಧಿಕಾರಕ್ಕೆ ಬರುವುದಾಗಿ  ಅವು ಹೇಳಿವೆ. ಯಾವ್ಯಾವ ರಾಜ್ಯಗಳಲ್ಲಿ ಯಾವ್ಯಾವ ಪಕ್ಷಗಳಿಗೆ ಎಷ್ಟೆಷ್ಟು ಸೀಟುಗಳು ಸಿಗಲಿವೆ ಎಂಬುವುದನ್ನು ಅವು ತಿಳಿಸಿವೆ. ಹಾಗಾದ್ರೆ,  ಧಾರವಾಡ ಪೇಡ ಮತ್ತೆ ಪ್ರಹ್ಲಾದ್ ಜೋಶಿ ಬಾಯಿಗಾ..? ವಿನಯ್ ಕುಲಕರ್ಣಿ ಬಾಯಿಗೆ ನಾ..?

 • Video Icon

  Lok Sabha Election News20, Apr 2019, 3:50 PM IST

  ಡಿಕೆಶಿ ಮೇಲೆ ಮುಗಿಬಿದ್ದ ಮತ್ತೊಬ್ಬ ಕಾಂಗ್ರೆಸ್ ನಾಯಕ

  ಕಾಂಗ್ರೆಸ್ ಪ್ರಭಾವಿ ನಾಯಕ, ಸಚಿವ ಡಿ.ಕೆ. ಶಿವಕುಮಾರ್ ವಿರುದ್ಧ ಮತ್ತೊಬ್ಬ ಕಾಂಗ್ರೆಸ್ ನಾಯಕ ತಿರುಗಿಬಿದ್ದಿದ್ದಾರೆ.  ಲಿಂಗಾಯತ ಸಮಾಜದ ವಿಚಾರವಾಗಿ ಡಿಕೆಶಿ ಮಾತನಾಡುವ ಅವಶ್ಯಕತೆಯಿಲ್ಲ, ಎಂದು ಧಾರವಾಡ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ವಿನಯ್ ಕುಲಕರ್ಣಿ ಗುಡುಗಿದ್ದಾರೆ.

 • Tara Anuradha

  Lok Sabha Election News11, Apr 2019, 10:14 AM IST

  ವಿನಯ್‌ಗೆ ಟಿಕೆಟ್‌ ಕೊಟ್ಟಿದ್ದೇಕೆ?: ತಾರಾ ಚಾಟಿ

  ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ದಿನಗಣನೆ ಆರಂಭವಾಗಿದೆ. ಈ ವೇಳೆ ಅಭ್ಯರ್ಥಿಗಳ ಪ್ರಚಾರವೂ ಜೋರಾಗಿದೆ. ಇನ್ನು ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ತಾರಾ ಅನುರಾಧಾ ಕಾಂಗ್ರೆಸ್ ವಿರುದ್ಧ ಚಾಟಿ ಬೀಸಿದ್ದಾರೆ. 

 • vinay kulkarni

  state10, Apr 2019, 9:15 PM IST

  ಕೊಲೆ ಕೇಸ್: ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿಗೆ ಸಂಕಷ್ಟ

  ಯೋಗೀಶ್ ಗೌಡ ಸಹೋದರ ಗುರುನಾಥ್ ಗೌಡ ದಾಖಲಿಸಿದ್ದ ಖಾಸಗಿ ದೂರಿನಿಂದ ಕೋರ್ಟ್ ನಿರ್ದೇಶನದಂತೆ ಧಾರವಾಡ ಉಪನಗರ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
   

 • Vinay Kulkarni

  NEWS8, Apr 2019, 8:16 PM IST

  ಧಾರವಾಡ ದೋಸ್ತಿ ಅಭ್ಯರ್ಥಿ ಕುಲಕರ್ಣಿ ವಿಚಾರಣೆ ಸಾಧ್ಯತೆ, ಯಾವ ಪ್ರಕರಣ?

  ಧಾರವಾಡ ದೋಸ್ತಿ ಅಭ್ಯರ್ಥಿ ವಿನಯ್ ಕುಲಕರ್ಣಿ ವಿಚಾರಭೆ ಎದುರಿಸಬೇಕಾಗಿದೆ. ಜಿಲ್ಲಾ ಪಂಚಾಯತ ಸದಸ್ಯ ಯೋಗಿಶಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಧಾರವಾಡ ನ್ಯಾಯಾಲಯ ನೀಡಿರುವ ಆದೇಶ ಮುಂದೆ  ಯಾವ ತಿರುವು ಪಡೆದುಕೊಳ್ಳುತ್ತದೆ ಎಂಬುದನ್ನು ನೋಡಬೇಕಾಗಿದೆ.

 • vinay

  Lok Sabha Election News2, Apr 2019, 9:39 AM IST

  ಧಾರವಾಡ ಟಿಕೆಟ್‌ ರೇಸ್‌ಗೆ ಹೊಸ ಎಂಟ್ರಿ!: ವಿನಯ್‌ ಕುಲಕರ್ಣಿಗೆ ಢವ ಢವ!

  ಧಾರವಾಡ ಟಿಕೆಟ್‌ ರೇಸ್‌ಗೆ ಹೊಸ ಎಂಟ್ರಿ| ಮಾಜಿ ಸಚಿವ ವಿನಯ್‌ ಕುಲಕರ್ಣಿ ಜೊತೆ ಟಿಕೆಟ್‌ಗಾಗಿ ಪೈಪೋಟಿ| ದಾವಣಗೆರೆಗೆ ಮಂಜಪ್ಪ ಪಕ್ಕಾ?| ಇಂದು ಪಟ್ಟಿಘೋಷಣೆ ಸಾಧ್ಯತೆ

 • Vinay Kulkarni
  Video Icon

  Lok Sabha Election News29, Mar 2019, 7:25 PM IST

  ಧಾರವಾಡದಲ್ಲೂ ಕೈಗೆ ಬಂಡಾಯದ ಬಿಸಿ? ವಿನಯ್ ಕುಲಕರ್ಣಿ ಪಕ್ಷೇತರರಾಗಿ ಕಣಕ್ಕೆ?

  ಬಿಜೆಪಿ ಭದ್ರಕೋಟೆ ಧಾರಾವಾಡದಲ್ಲಿ ಬಿಜೆಪಿಯ ಪ್ರಹ್ಲಾದ್ ಜೋಷಿಗೆ ಪ್ರಬಲ ಪ್ರತಿಸ್ಪರ್ಧಿಯಾಗಬಹುದೆಂದು ನಿರೀಕ್ಷಿಸಲಾಗಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಧಾರವಾಡ ಲೋಕಸಭಾ ಟಿಕೆಟ್ ’ಕೈ’ ತಪ್ಪಿದೆ.  ಮಾಜಿ ಸಂಸದ ಐ.ಜಿ ಸನದಿ ಪುತ್ರ ಶಕೀರ್ ಸನದಿಗೆ ಧಾರವಾಡದ ಟಿಕೆಟ್ ಪಕ್ಕಾ ಆಗಿದೆ.  ವಿನಯ್ ಕುಲಕರ್ಣಿಗೆ ಟಿಕೆಟ್ ಕೈ ತಪ್ಪಿದಕ್ಕೆ ಕಾರ್ಯಕರ್ತರಲ್ಲಿ ಅಸಮಾಧಾನ ಭುಗಿಲೆದ್ದಿದೆ.  
   

 • NEWS22, Mar 2019, 8:08 AM IST

  ಕಟ್ಟದ ದುರಂತಕ್ಕೆ 14 ಬಲಿ : ಮಾಜಿ ಸಚಿವರ ಮಾವ ವಶಕ್ಕೆ?

  ಧಾರವಾಡದಲ್ಲಿ ನಡೆದ ಕಟ್ಟಡ ದುರಂತ ಪ್ರಕರಣದಲ್ಲಿ 14 ಮಂದಿ ಬಲಿಯಾಗಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವರ ಮಾವನನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗುತ್ತಿದೆ. 

 • joshi vinay kulkarni

  Lok Sabha Election News16, Mar 2019, 1:06 PM IST

  ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಪಾಲಿಟಿಕ್ಸ್ ವಾರ್

  ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಇದೇ ವೇಳೆ ವಿವಿಧ ರಾಜಕೀಯ ಮುಖಂಡರ ಬೆಂಬಲಿಗರಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭವಾಗಿದೆ. 

 • Dharwad

  POLITICS7, Feb 2019, 12:26 PM IST

  ಟಿಕೆಟ್ ಫೈಟ್: ಜೋಶಿ ವಿರುದ್ಧ ಮತ್ತೆ ಕುಲಕರ್ಣಿ ಅಖಾಡಕ್ಕೆ?

  ಧಾರವಾಡ ಜಿಲ್ಲೆಯ ಏಳು ಹಾಗೂ ಹಾವೇರಿ ಜಿಲ್ಲೆಯ ಶಿಗ್ಗಾವಿ ಸೇರಿ ಒಟ್ಟು ಎಂಟು ವಿಧಾನಸಭಾ ಕ್ಷೇತ್ರಗಳನ್ನು ಇದು ಹೊಂದಿದೆ. ಎಂಟು ಕ್ಷೇತ್ರಗಳ ಪೈಕಿ ಧಾರವಾಡ ಜಿಲ್ಲೆಯ ಕುಂದಗೋಳ ಹಾಗೂ ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಶಾಸಕರು ಇದ್ದಾರೆ. ಧಾರವಾಡ ಜಿಲ್ಲೆಯ ಐದು, ಹಾವೇರಿ ಜಿಲೆಯ ಶಿಗ್ಗಾವಿ ಕ್ಷೇತ್ರದಲ್ಲಿ ಬಿಜೆಪಿ ಶಾಸಕರು ಇದ್ದಾರೆ. ಆರು ಶಾಸಕರಿರುವುದು ಬಿಜೆಪಿಗೆ ಹೆಚ್ಚು ಅನುಕೂಲಕರ. ಆದರೆ ಕಾಂಗ್ರೆಸ್ಸಿಗರೆಲ್ಲರೂ ಒಳಜಗಳ ಮರೆತು ಒಗ್ಗಟ್ಟಾದರೆ ನಿಜಕ್ಕೂ ಬಿಜೆಪಿಗೆ ಕಷ್ಟ.

 • PM Modi
  Video Icon

  NEWS29, Nov 2018, 5:32 PM IST

  ಸ್ವಾಮಿಜಿಗೆ ಕೈ ನಾಯಕನ ಟಾರ್ಚರ್: ದಯಾಮರಣ ಕೋರಿ ಮೋದಿಗೆ ಪತ್ರ

  ಧಾರವಾಡ ಮುರುಘ ಮಠ ಪೀಠಾಧಿಪತಿ ನೇಮಕ ವಿವಾದ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಮಾಜಿ ಸಚಿವ ವಿನಯ್ ಕುಲಕರ್ಣಿ ಗೂಂಡಾಗಿರಿ ಮಾಡಿ ತನ್ನನ್ನು ಮಠದಿಂದ ಹೊರಹಾಕಿದ್ದಾರೆಂದು ಆರೋಪಿಸಿ ಪ್ರಧಾನಿ ಮೋದಿಗೆ ಬರೆದಿರುವ ಪತ್ರದಲ್ಲಿ ದಯಾಮರಣ ಕೋರಿದ್ದಾರೆ. ಏನಿದು ವಿವಾದ? ಇಲ್ಲಿದೆ ಫುಲ್ ಡೀಟೆಲ್ಸ್...

 • Vinay Kulkarni

  Dharwad28, Nov 2018, 10:10 PM IST

  ತಾರಕಕ್ಕೇರಿದ ಶಿವಯೋಗಿ ಸ್ವಾಮೀಜಿ-ವಿನಯ ಕುಲಕರ್ಣಿ ನಡುವಿನ ವಾಕ್ಸಮರ

  ಧಾರವಾಡದ ಶ್ರೀ ಮುರುಘಾಮಠದ ಮಾಜಿ ಪೀಠಾಧಿಪತಿ ಶ್ರೀ ಶಿವಯೋಗಿ ಸ್ವಾಮೀಜಿ ಆರೋಪ ಹಿನ್ನೆಲೆ ಮಾಜಿ ಸಚಿವ ವಿನಯ್ ಕುಲಕರ್ಣಿ ತಿರುಗೇಟು ನೀಡಿದ್ದಾರೆ. 

 • Dharwad28, Nov 2018, 12:20 PM IST

  ಕಾಂಗ್ರೆಸ್ ಮಾಜಿ ಸಚಿವನಿಗೆ ಶ್ರೀಗಳ ಬಹಿರಂಗ ಸವಾಲು

  ಕಾಂಗ್ರೆಸ್ ಮಾಜಿ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಧಾರವಾಡದ ಶ್ರೀ ಮುರುಘಾಮಠದ ಮಾಜಿ ಪೀಠಾಧಿಪತಿ ಶ್ರೀ ಶಿವಯೋಗಿ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ನನಗೆ ಮದುವೆಯಾಗಿದೆ, ಮಕ್ಕಳಾಗಿವೆ, ಮಠದ ಆಸ್ತಿ ಕಬಳಿಸಿದ್ದೇನೆ ಅಂತಾ ಆರೋಪ ಮಾಡಿದ್ದಾರೆ. ನನ್ನ ಮೇಲಿನ ಆರೋಪವನ್ನು ಸಾಬಿತುಪಡಿಸಲಿ ಎಂದು ಶ್ರೀಗಳು ಸವಾಲು ಹಾಕಿದ್ದಾರೆ. 

 • POLITICS7, Nov 2018, 4:44 PM IST

  ಬಿಜೆಪಿ ಸೋಲಿಗೆ ಅವರು ಹೇಳಿದ ಸುಳ್ಳುಗಳೇ ಕಾರಣ

  ಬಿಜೆಪಿಯವರ ಸೋಲಿಗೆ ಅವರು ಹೇಳಿರುವ ಸುಳ್ಳುಗಳೇ ಕಾರಣ. ದೇಶದ ಜನರ ಮತ್ತು ನಮ್ಮ ರೈತರ ಪರಿಸ್ಥಿತಿಯನ್ನು ಬಿಜೆಪಿಯವರು ಅದೋಗತಿಗೆ ತಳ್ಳಿದ್ದಾರೆ ಎಂದು ಮಾಜಿ ಸಚಿವ ವಿನಯ್ ಕುಲಕರ್ಣಿ ಅಭಿಪ್ರಾಯಪಟ್ಟಿದ್ದಾರೆ.

 • Video Icon

  NEWS18, Oct 2018, 7:59 PM IST

  ಸಿದ್ದರಾಮಯ್ಯ ಮಾಡಿರೋದು ಗ್ರೇಟ್ ಕೆಲ್ಸ; ಹೇಳೋರು ಹೇಳ್ತಾರೆ ಬಿಡ್ರಿ...

  ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರವಾಗಿ ಸಚಿವ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆಗೆ,  ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದ ಮುಂದಾಳತ್ವ ವಹಿಸಿದ್ದ  ವಿನಯ್ ಕುಲಕರ್ಣಿ ಪ್ರತಿಕ್ರಿಯಿಸಿದ್ದಾರೆ. ಮಾಜಿ ಸಚಿವರೂ, ಕಾಂಗ್ರೆಸ್ ನಾಯಕರೂ ಆಗಿರುವ ವಿನಯ್ ಕುಲಕರ್ಣಿ ಏನು ಹೇಳಿದ್ದಾರೆ ನೋಡೋಣ...