Vinay Kumar  

(Search results - 29)
 • Vinay Kumar

  Cricket29, Dec 2019, 7:55 AM IST

  ರಣಜಿಯಲ್ಲಿ ಅತಿಹೆಚ್ಚು ವಿಕೆಟ್ ಕಬಳಿಸಿದ ವೇಗಿ ವಿನಯ್ ಕುಮಾರ್

  ಈ ಋುತುವಿನಲ್ಲಿ ಪುದುಚೇರಿ ಪರ ಆಡುತ್ತಿರುವ ವಿನಯ್‌, ಶನಿವಾರ ಇಲ್ಲಿ ಮಿಜೋರಾಮ್‌ ವಿರುದ್ಧದ ಪಂದ್ಯದ 2ನೇ ಇನ್ನಿಂಗ್ಸ್‌ನಲ್ಲಿ 3 ವಿಕೆಟ್‌ ಪಡೆದರು. ರಾಜಸ್ಥಾನದ ಪಂಕಜ್‌ ಸಿಂಗ್‌ರ 409 ವಿಕೆಟ್‌ ದಾಖಲೆಯನ್ನು ವಿನಯ್‌ ಮುರಿದರು. ವಿನಯ್‌ ಸದ್ಯ ರಣಜಿ ಟ್ರೋಫಿಯಲ್ಲಿ 412 ವಿಕೆಟ್‌ಗಳನ್ನು ಪಡೆದಿದ್ದಾರೆ.

 • Kannada kattuvavaru Kahale

  WEB SPECIAL26, Nov 2019, 10:15 AM IST

  ಕನ್ನಡ ಕಟ್ಟಿದವರು:ಐಟಿ ಮಂದಿಯನ್ನು ಸಾಹಿತ್ಯದೆಡೆಗೆ ಸೆಳೆಯುತ್ತಿರುವ 'ಕಹಳೆ'!

  ‘ನಾನೊಬ್ಬ ಐಟಿ ಉದ್ಯೋಗಿ. ವಾರದ ಐದು ದಿನ ದುಡಿಮೆಯಲ್ಲಿ ಮುಳುಗಿರುತ್ತೇನೆ. ಉಳಿದ ಎರಡು ದಿನ ಪೇಪರ್‌ ಪೆನ್ನು ಹಿಡಿದು ಕಹಳೆಗಾಗಿ ಏನು ಮಾಡಬಹುದು ಎನ್ನುವುದನ್ನು ಯೋಚಿಸುತ್ತೇನೆ’ ಹೀಗೆ ಹೇಳಿದ್ದು ವಿನಯ್‌ ಸಜ್ಜನಾರ್‌. ಎರಡೂವರೆ ವರ್ಷದಿಂದ ಕನ್ನಡದ ‘ಕಹಳೆ’ಯನ್ನು ಮೊಳಗಿಸುತ್ತಿರುವ ಇವರು ಮತ್ತು ಇವರ ತಂಡದ ಬಸವರಾಜು, ವಾರಿಜಾ, ಅಕ್ಷಯ್‌, ರಶ್ಮಿ, ಕುಮಾರ್‌ ಸಾವಿರಮಠ, ಸುಹಾಸ್‌ ಮತ್ತು ಮದನ್‌ ಅವರು ‘ಕಹಳೆ’ ಎನ್ನುವ ಕನ್ನಡದ ವಿನೂತನ ವೇದಿಕೆಯನ್ನು ನಿರ್ಮಾಣ ಮಾಡಿಕೊಂಡು ಐಟಿಯಲ್ಲಿ ಕೆಲಸ ಮಾಡುತ್ತಿರುವ ಹುಡುಗ, ಹುಡುಗಿಯರನ್ನು ಕನ್ನಡದ ಕಡೆಗೆ, ಸಾಹಿತ್ಯದೆಡೆಗೆ ಸೆಳೆಯುತ್ತಿದ್ದಾರೆ. ಅವರ ಪ್ರಯತ್ನ ಮೆಚ್ಚುಗೆಗೆ ಅರ್ಹ.

 • bjp flag

  Udupi3, Nov 2019, 11:37 AM IST

  'ರಾಜ್ಯ ಬಿಜೆಪಿ ಸರ್ಕಾರದಿಂದ ರಾಷ್ಟ್ರಪತಿಗೆ ಅವಮಾನ'..!

  ರಾಜ್ಯ ಬಿಜೆಪಿ ಸರ್ಕಾರ ರಾಷ್ಟ್ರಪತಿ ಅವರನ್ನು ಅವಮಾನ ಮಾಡಿದೆ ಎಂದು ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ ಆರೋಪಿಸಿದ್ದಾರೆ. ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ರಾಜ್ಯ ವಿಧಾನಸಭೆಯಲ್ಲಿ ಭಾಷಣ ಮಾಡಿ, ಟಿಪ್ಪು ಸುಲ್ತಾನ್‌ ದೇಶಭಕ್ತ ಎಂದೆಲ್ಲ ಹೊಗಳಿದ್ದರು. ಇಂದು ರಾಜ್ಯ ಸರ್ಕಾರ ಅದೇ ಟಿಪ್ಪು ಸುಲ್ತಾನ್‌ ಕುರಿತಾದ ಪಾಠವನ್ನು ರದ್ದುಗೊಳಿಸಲು ಹೊರಟಿದ್ದಾರೆ ಎಂದು ಆರೋಪಿಸಿದ್ದಾರೆ.

 • undefined

  SPORTS1, Sep 2019, 3:51 PM IST

  ವಿನಯ್ ಕುಮಾರ್ ಬಳಿಕ ಮತ್ತೊರ್ವ ಕ್ರಿಕೆಟಿಗ ಕರ್ನಾಟಕಕ್ಕೆ ಗುಡ್‌ಬೈ!

  ಕರ್ನಾಟಕ ತಂಡದ ನಾಯಕ ವಿನಯ್ ಕುಮಾರ್ ಮುಂದಿನ ಆವೃತ್ತಿಯಲ್ಲಿ ಪುದುಚೇರಿ ತಂಡದ ಪರ ಆಡಲಿದ್ದಾರೆ. ವಿನಯ್ ಕರ್ನಾಟಕ ತೊರೆದ ಬೆನ್ನಲ್ಲೇ ಇದೀಗ ಮತ್ತೊರ್ವ ಆಲ್ರೌಂಡರ್ ತವರಿಗೆ ಗುಡ್ ಬೈ ಹೇಳುತ್ತಿದ್ದಾರೆ.

 • Vinay Kumar R

  SPORTS20, Aug 2019, 8:55 AM IST

  ಕರ್ನಾಟಕ ಕ್ರಿಕೆಟ್‌ಗೆ ವಿನಯ್‌ ಕುಮಾರ್ ಗುಡ್‌ಬೈ!

  ‘ರಾಜ್ಯ ಕ್ರಿಕೆಟ್‌ನಲ್ಲಿ ಹಲವು ಹೊಸ ಪ್ರತಿಭೆಗಳ ಉದಯವಾಗುತ್ತಿದೆ. ಯುವಕರಿಗೆ ಅವಕಾಶ ಕಲ್ಪಿಸುವ ಸಲುವಾಗಿ ಈ ನಿರ್ಧಾರ ಕೈಗೊಂಡಿದ್ದೇನೆ’ ಎಂದು ವಿನಯ್‌ ಹೇಳಿದರು.

 • Dakshina Kannada

  POLITICS5, Feb 2019, 12:43 PM IST

  ಟಿಕೆಟ್ ಫೈಟ್: ಬಿಜೆಪಿ ಭದ್ರಕೋಟೆ ಕಸಿಯಲು ಕಾಂಗ್ರೆಸ್‌ ಕಸರತ್ತು!

  ಕಳೆದ 27 ವರ್ಷಗಳಿಂದ ಬಿಜೆಪಿ ಅಧಿಪತ್ಯ ಸಾಧಿಸಿರುವ ಈ ಲೋಕಸಭಾ ಸ್ಥಾನವನ್ನು ಕಸಿದುಕೊಳ್ಳಲು ಕಾಂಗ್ರೆಸ್ ಇನ್ನಿಲ್ಲದ ಕಸರತ್ತು ನಡೆಸಲು ಮುಂದಾಗಿದೆ. ಕುತೂಹಲಕಾರಿ ಸಂಗತಿಯೆಂದರೆ, ಈ ಬಾರಿ ಲೋಕಸಭಾ ಚುನಾವಣೆಗೆ ಜಿಲ್ಲೆಯಲ್ಲಿ ಹೇಳಿಕೊಳ್ಳುವಂತಹ ಯಾವುದೇ ಕೋಮುವಾದದ ಸಂಗತಿಗಳು ಎರಡೂ ಪಕ್ಷಗಳಿಗೆ ಸಿಗುತ್ತಿಲ್ಲ. ಹಾಗಾಗಿ ಅಭಿವೃದ್ಧಿ ವೈಫಲ್ಯವನ್ನೇ ಈ ಬಾರಿ ಚುನಾವಣಾ ಪ್ರಚಾರಕ್ಕೆ ಬಂಡವಾಳ ಮಾಡಿಕೊಂಡಿವೆ. ಬಿಜೆಪಿ ರಾಜ್ಯ ಸಮ್ಮಿಶ್ರ ಸರ್ಕಾರದ ಪ್ರತಿಯೊಂದು ನಡೆಯನ್ನೂ ಟೀಕಿಸುತ್ತಾ ಆರೋಪಿಸುತ್ತಿದ್ದರೆ, ಕಾಂಗ್ರೆಸ್ ಕೂಡ ಕೇಂದ್ರದ ನೀತಿಗಳನ್ನು ಪಟ್ಟಿ ಮಾಡಿದೆ.

 • Vinay Kumar R

  CRICKET16, Jan 2019, 6:03 PM IST

  ರಣಜಿ ಕ್ವಾರ್ಟರ್ ಫೈನಲ್: ವಿನಯ್ ಅರ್ಧಶತಕ- ಮುನ್ನಡೆ ಪಡೆದ ಕರ್ನಾಟಕ

  ರಣಜಿ ಕ್ವಾರ್ಟರ್ ಫೈನಲ್ ಪಂದ್ಯದ ದ್ವಿತೀಯ ದಿನ ಕರ್ನಾಟಕ ಮೇಲುಗೈ ಸಾಧಿಸಿದೆ. ಹಿರಿಯ ಕ್ರಿಕೆಟಿಗ ವಿನಯ್ ಕುಮಾರ್ ಅದ್ಬುತ ಬ್ಯಾಟಿಂಗ್ ನೆರವಿನಿಂದ ಕರ್ನಾಟಕ ಹಿಡಿತ ಸಾಧಿಸಿದೆ. ದ್ವಿತೀಯ ದಿನದಾಟದ ಹೈಲೈಟ್ಸ್ ಇಲ್ಲಿದೆ.

 • Vinay kumar

  CRICKET1, Jan 2019, 11:18 AM IST

  ರಣಜಿ ಟ್ರೋಫಿ: ವಿನಯ್ ಅಬ್ಬರ, ಕರ್ನಾಟಕದ ಹಿಡಿತದಲ್ಲಿ ಛತ್ತೀಸ್’ಗಢ್

   297 ರನ್'ಗೆ ಕರ್ನಾಟಕ 8 ವಿಕೆಟ್ ಕಳೆದುಕೊಂಡಿತು. ಈ ವೇಳೆ 9ನೇ ವಿಕೆಟ್‌ಗೆ ಜೊತೆಯಾದ ವಿನಯ್ ಮತ್ತು ಮಿಥುನ್ ಚೇತರಿಕೆ ನೀಡಿದರು. 147 ಎಸೆತಗಳನ್ನು ಎದುರಿಸಿದ ವಿನಯ್ 90 ರನ್‌ಗಳಿಸಿ ಅಜೇಯರಾದರು. 

 • undefined

  SPORTS30, Dec 2018, 8:21 PM IST

  ಕರ್ನಾಟಕ ರಣಜಿ ತಂಡಕ್ಕೆ ಮನೀಶ್ ಪಾಂಡೆ ನಾಯಕ!

  ಆರ್ ವಿನಯ್ ಕುಮಾರ್ ನಾಯಕತ್ವದಲ್ಲಿ ಯಶಸ್ವಿಯಾಗಿ ಮುನ್ನಡೆದಿರುವ ಕರ್ನಾಟಕ ರಣಜಿ ತಂಡ ಇನ್ಮುಂದೆ ಯುವ ನಾಯಕನ ಸಾರಥ್ಯದಲ್ಲಿ ಮುನ್ನಡೆಯಲಿದೆ. ಕರ್ನಾಟಕ ತಂಡಕ್ಕೆ ಮನೀಶ್ ಪಾಂಡೆಯನ್ನು ನಾಯಕನಾಗಿ ಆಯ್ಕೆ ಮಾಡಲಾಗಿದೆ.
   

 • undefined

  SPORTS20, Nov 2018, 9:23 AM IST

  ರಣಜಿ ಟ್ರೋಫಿ: ಬೆಳಗಾವಿಯಲ್ಲಿ ಕರ್ನಾಟಕ- ಮುಂಬೈ ರಣಜಿ ಪಂದ್ಯ!

  ಮೊದಲ ಪಂದ್ಯದಲ್ಲಿ ಡ್ರಾಗೆ ತೃಪ್ತಿಪಟ್ಟಿದ್ದ ಕರ್ನಾಟಕ ಹಾಗೂ ಮುಂಬೈ ಇದೀಗ ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ.  ಕರ್ನಾಟಕದ ಸ್ಟಾರ್ ಆಟಗಾರರು ಟೀಂ ಇಂಡಿಯಾ ಹಾಗೂ ಭಾರತ ಎ ಪರ ಆಡುತ್ತಿರುವುದರಿಂದ ಪ್ಲೇಯಿಂಗ್ ಇಲೆವೆನ್ ಆಯ್ಕೆ ತಲೆನೋವಾಗಿದೆ.
   

 • undefined

  CRICKET12, Nov 2018, 9:44 AM IST

  ರಣಜಿ ಕದನ: ವಿದರ್ಭದ ಎದುರಿನ ಪಂದ್ಯಕ್ಕೆ ಕರ್ನಾಟಕ ತಂಡ ಪ್ರಕಟ

  ನಾಯಕನಾಗಿ ಮತ್ತೆ ವಿನಯ್ ಕುಮಾರ್ ಆರ್ ತಂಡವನ್ನು ಮುನ್ನಡೆಸಲಿದ್ದು, ಕರುಣ್ ನಾಯರ್, ಪ್ರಸಿದ್ಧ್ ಕೃಷ್ಣ, ಅಭಿಮನ್ಯು ಮಿಥುನ್, ಶ್ರೇಯಸ್ ಗೋಪಾಲ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಭಾರತ ಎ ತಂಡದಲ್ಲಿ ಸ್ಥಾನ ಪಡೆದಿರುವ ಮಯಾಂಕ್ ಅಗರ್’ವಾಲ್, ಕೆ. ಗೌತಮ್, ಟೀಂ ಇಂಡಿಯಾ ಕ್ರಿಕೆಟಿಗರಾದ ಮನೀಶ್ ಪಾಂಡೆ, ಕೆ.ಎಲ್ ರಾಹುಲ್ ಅನುಪಸ್ಥಿತಿ ತಂಡವನ್ನು ಕಾಡಬಹುದು. 

 • undefined

  CRICKET6, Nov 2018, 9:15 AM IST

  ರಣಜಿ ಟ್ರೋಫಿ 2018: ರಾಜ್ಯಕ್ಕೆ ವಿನಯ್‌ ನಾಯಕ

  ಭಾರತ ‘ಎ’ ತಂಡದಲ್ಲಿರುವ ಮಯಾಂಕ್‌ ಅಗರ್‌ವಾಲ್‌, ಕೆ.ಗೌತಮ್‌, ಭಾರತ ತಂಡದಲ್ಲಿರುವ ಮನೀಶ್‌ ಪಾಂಡೆ ಸೇವೆ ಅಲಭ್ಯವಾಗಲಿದೆ.

 • undefined

  CRICKET29, Sep 2018, 10:56 AM IST

  ವಿನಯ್‌ಗೆ ನಾಯಕತ್ವದಿಂದ ಕೊಕ್‌! ಮನೀಶ್‌ ಪಾಂಡೆ ನೂತನ ನಾಯಕ

  ವಿಜಯ್‌ ಹಜಾರೆ ಏಕದಿನ ಟೂರ್ನಿಯಲ್ಲಿ ಸೋಲಿನ ಮೇಲೆ ಸೋಲು ಕಾಣುತ್ತಿರುವ ಕರ್ನಾಟಕ ತಂಡದಲ್ಲಿ ಭಾರೀ ಬದಲಾವಣೆಯಾಗಿದೆ. ರಾಜ್ಯ ತಂಡದ ನಾಯಕನ ಸ್ಥಾನವನ್ನು ವಿನಯ್‌ ಕುಮಾರ್‌ ಕಳೆದುಕೊಂಡಿದ್ದು, ಮನೀಶ್‌ ಪಾಂಡೆಗೆ ತಂಡ ಮುನ್ನಡೆಸುವ ಜವಾಬ್ದಾರಿ ನೀಡಲಾಗಿದೆ. 

 • Vinay kumar

  SPORTS29, Sep 2018, 12:52 AM IST

  ಕರ್ನಾಟಕ ತಂಡದಲ್ಲಿ ವಿನಯ್ ಕುಮಾರ್ ನಾಯಕತ್ವ ಅಂತ್ಯ!

  ಕರ್ನಾಟಕ ತಂಡವನ್ನ ಯಶಸ್ವಿಯಾಗಿ ಮುನ್ನಡೆ ರಣಜಿ ಟ್ರೋಫಿ, ವಿಜಯ್ ಹಜಾರೆ, ಇರಾನಿ ಟ್ರೋಫಿ ಗೆಲ್ಲಿಸಿಕೊಟ್ಟ ವಿನಯ್ ಕುಮಾರ್ ನಾಯಕತ್ವ ಅಂತ್ಯವಾಗಿದೆ. ಸದ್ಯ ನಡೆಯುತ್ತಿರುವ ವಿಜಯ್ ಹಜಾರೆ ಟೂರ್ನಿಯ ಮುಂದಿನ ಪಂದ್ಯಗಳಿಗೆ ತಂಡದಲ್ಲಿ ಕೆಲ ಬದಲಾವಣೆ ಮಾಡಲಾಗಿದೆ.

 • Karnataka Cricket

  CRICKET15, Sep 2018, 12:58 PM IST

  ವಿಜಯ್ ಹಜಾರೆ ಟ್ರೋಫಿಗೆ ಕರ್ನಾಟಕ ತಂಡ ಪ್ರಕಟ

  15 ಸದಸ್ಯರ ತಂಡವನ್ನು ಶುಕ್ರವಾರ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಪ್ರಕಟಿಸಿದೆ. ವಿನಯ್ ಕುಮಾರ್ ನಾಯಕರಾಗಿ ತಂಡಕ್ಕೆ ಕಮ್ ಬ್ಯಾಕ್ ಮಾಡಿದ್ದಾರೆ.  ಕಳೆದವರ್ಷ ಗಾಯದ ಸಮಸ್ಯೆಯಿಂದಾಗಿ ವಿನಯ್ ಬಹುತೇಕ ಪಂದ್ಯಗಳನ್ನು ತಪ್ಪಿಸಿಕೊಂಡಿದ್ದರು. ಇದೇ ಸೆಪ್ಟೆಂಬರ್ 19ರಿಂದ ಪಂದ್ಯಾವಳಿ ಆರಂಭಗೊಳ್ಳಲಿದ್ದು, ಕರ್ನಾಟಕ ತಂಡ ‘ಎ’ ಗುಂಪಿನಲ್ಲಿ ಸ್ಥಾನ ಪಡೆದಿದೆ.