Vinesh Phogat  

(Search results - 17)
 • <p>coronavirus Vinesh Phogat</p>

  OTHER SPORTS3, Sep 2020, 10:01 AM

  ಖ್ಯಾತ ಕುಸ್ತಿಪಟು ವಿನೇಶ್‌ ಪೋಗಾಟ್‌ ಕೊರೋನಾ ಸೋಂಕಿಂದ ಚೇತರಿಕೆ

  ಮಂಗಳವಾರ ನಡೆದ 2ನೇ ಕೊರೋನಾ ಪರೀಕ್ಷೆ ವರದಿ ಕೂಡ ನೆಗೆಟಿವ್‌ ಬಂದಿರುವುದು ಸಂತಸ ತಂದಿದೆ ಎಂದು ವಿನೇಶ್‌ ಟ್ವೀಟ್‌ ಮಾಡಿದ್ದಾರೆ. ವಿನೇಶ್‌, ಟೋಕಿಯೋ ಒಲಿಂಪಿಕ್ಸ್‌ಗೆ ಅರ್ಹತೆ ಗಿಟ್ಟಿಸಿರುವ ಭಾರತದ ಏಕೈಕ ಮಹಿಳಾ ಕುಸ್ತಿಪಟು ಆಗಿದ್ದಾರೆ.
   

 • <p>coronavirus Vinesh Phogat</p>

  OTHER SPORTS29, Aug 2020, 11:21 AM

  ಖ್ಯಾತ ಮಹಿಳಾ ಕುಸ್ತಿಪಟು ವಿನೇಶ್ ಫೋಗಾಟ್‌ಗೂ ಅಂಟಿದ ಕೊರೋನಾ ಸೋಂಕು..!

  ಏಷ್ಯನ್ ಗೇಮ್ಸ್ ಹಾಗೂ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಜಯಿಸಿರುವ ವಿನೇಶ್ ಸದ್ಯ ಕೋಚ್ ಓಂ ಪ್ರಕಾಶ್ ಮಾರ್ಗದರ್ಶನದಲ್ಲಿ ತವರೂರಾದ ಸೋನೆಪತ್‌ನಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ. ಅಂದಹಾಗೆ ವಿನೇಶ್ ಫೋಗಾಟ್‌ ಈ ಬಾರಿಯ ಖೇಲ್‌ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

 • <p>Arjuna, Dronacharya award winners</p>

  Cricket21, Aug 2020, 6:18 PM

  ರೋಹಿತ್ ಶರ್ಮಾ, ರಾಣಿ ಸೇರಿ ಐವರಿಗೆ ಖೇಲ್ ರತ್ನ ಪ್ರಶಸ್ತಿ ಗೌರವ

  ನವದೆಹಲಿ: ಐಪಿಎಲ್ ಟೂರ್ನಿಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಹಿಟ್‌ ಮ್ಯಾನ್‌ ಖ್ಯಾತಿಯ ರೋಹಿತ್ ಶರ್ಮಾಗೆ ಕ್ರೀಡಾ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾದ ರಾಜೀವ್ ಗಾಂಧಿ ಖೇಲ್‌ ರತ್ನ ಪ್ರಶಸ್ತಿ ಒಲಿದು ಬಂದಿದೆ. ಇದರೊಂದಿಗೆ ಖೇಲ್ ರತ್ನ ಪ್ರಶಸ್ತಿ ಪಡೆದ ನಾಲ್ಕನೇ ಕ್ರಿಕೆಟಿಗ ಎನ್ನುವ ಗೌರವಕ್ಕೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ. ಈ ಮೊದಲು ಸಚಿನ್ ತೆಂಡುಲ್ಕರ್, ಎಂ ಎಸ್. ಧೋನಿ ಹಾಗೂ ವಿರಾಟ್ ಕೊಹ್ಲಿ ಖೇಲ್ ರತ್ನ ಪ್ರಶಸ್ತಿಗೆ ಭಾಜನರಾಗಿದ್ದರು. ಇದೀಗ ರೋಹಿತ್ ಶರ್ಮಾ ಜತೆ ಪ್ಯಾರಾ ಅಥ್ಲೀಟ್ ಮರಿಯಪ್ಪನ್ ತಂಗವೇಲ್, ಟೇಬಲ್ ಟೆನಿಸ್ ಆಟಗಾರ್ತಿ ಮನಿಕಾ ಭಾತ್ರ, ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಹಾಗೂ ಭಾರತ ಹಾಕಿ ತಂಡದ ನಾಯಕಿ ರಾಣಿ ರಾಂಪಾಲ್ ಕೂಡಾ ಅತ್ಯುನ್ನತ ಕ್ರೀಡಾ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಮತ್ತೆ ಯಾವೆಲ್ಲಾ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳು ಯಾರಿಗೆ ಸಿಕ್ಕಿವೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ.
   

 • <p>khel ratna rohit sharma</p>

  Cricket18, Aug 2020, 6:48 PM

  ಖೇಲ್‌ ರತ್ನ ಪ್ರಶಸ್ತಿಗೆ ರೋಹಿತ್ ಶರ್ಮಾ ಸೇರಿದಂತೆ ನಾಲ್ವರ ಹೆಸರು ಶಿಫಾರಸು

  ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ನಿರ್ಧರಿಸುವ ಸಮಿತಿಯು ರೋಹಿತ್ ಶರ್ಮಾ, ಕುಸ್ತಿಪಟು ವಿನೇಶಾ ಪೋಗಟ್, ಟೇಬಲ್ ಟೆನಿಸ್ ಆಟಗಾರ್ತಿ ಮನಿಕಾ ಭಾತ್ರ ಹಾಗೂ ಪ್ಯಾರಾಲಂಪಿಯನ್ ಮರಿಯಪ್ಪನ್ ತಂಗವೇಲು ಅವರ ಹೆಸರನ್ನು ಶಿಫಾರಸು ಮಾಡಿದೆ.

 • undefined

  OTHER SPORTS22, Feb 2020, 11:15 AM

  ಏಷ್ಯನ್‌ ಕುಸ್ತಿ: ಸಾಕ್ಷಿಗೆ ಬೆಳ್ಳಿ, ವಿನೇಶ್‌ಗೆ ಕಂಚು

  ಕೂಟದ 4ನೇ ದಿನ ಭಾರತ 1 ಬೆಳ್ಳಿ, 3 ಕಂಚಿನ ಪದಕ ಗೆದ್ದುಕೊಂಡಿತು. ಮಹಿಳಾ ವಿಭಾಗದಲ್ಲಿ ಭಾರತ 3 ಚಿನ್ನ, 2 ಬೆಳ್ಳಿ, 3 ಕಂಚು ಜಯಿಸಿದೆ. ಒಟ್ಟಾರೆ 4 ಚಿನ್ನ, 2 ಬೆಳ್ಳಿ 7 ಕಂಚಿನೊಂದಿಗೆ ಭಾರತ 13 ಪದಕ ಗೆದ್ದಿದ್ದು ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ.
   

 • undefined

  OTHER SPORTS18, Feb 2020, 11:49 AM

  ಏಷ್ಯನ್ ಕುಸ್ತಿ: ವಿನೇಶ್‌, ಭಜರಂಗ್‌ ಮೇಲೆ ಹೆಚ್ಚಿನ ನಿರೀಕ್ಷೆ

  ಭಾರತ 30 ಕುಸ್ತಿಪಟುಗಳನ್ನು ಕಣಕ್ಕಿಳಿಸುತ್ತಿದ್ದು, ಕಳೆದ ವರ್ಷಕ್ಕಿಂತ ಹೆಚ್ಚಿನ ಪದಕಗಳನ್ನು ಗೆಲ್ಲಲು ಎದುರು ನೋಡುತ್ತಿದೆ. 2019ರಲ್ಲಿ ಚೀನಾದ ಕ್ಸಿಯಾನ್‌ನಲ್ಲಿ ನಡೆದ ಕೂಟದಲ್ಲಿ ಭಾರತ 16 ಪದಕಗಳನ್ನು ಗೆದ್ದುಕೊಂಡಿತ್ತು.

 • Vinesh Phogat

  OTHER SPORTS18, Jan 2020, 7:01 PM

  ರೋಮ್ ರ‍್ಯಾಂಕಿಂಗ್ ಕುಸ್ತಿ ಸೀರಿಸ್: ಭಾರತದ ವಿನೇಶ್ ಫೋಗಟ್‌ಗೆ ಚಿನ್ನ!

  ಒಲಿಂಪಿಕ್ ಕ್ರೀಡಾಕೂಟಕ್ಕೆ ತಯಾರಿ ನಡೆಸುತ್ತಿರುವ ರಸ್ಲರ್ ವಿನೇಶ್ ಫೋಗಟ್ ಇದೀಗ 2020ರ ಮೊದಲ ಸೀರಿಸ್ ಗೆದ್ದುಕೊಂಡಿದ್ದಾರೆ. ಈ ಮೂಲಕ ರೋಮ್‌ನಲ್ಲಿ ಭಾರತದ ಪತಾಕೆ ಹಾರಿಸಿದ್ದಾರೆ. 

 • vinesh phogat

  Sports18, Sep 2019, 10:08 PM

  ಟೋಕಿಯೋ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ವಿನೇಶ್ ಫೋಗಟ್!

  ವಿಶ್ವ ರಸ್ಲಿಂಗ್ ಚಾಂಪಿಯನ್ ಟೂರ್ನಿಯಲ್ಲಿ ಭಾರತದ ವಿನೇಶ್ ಫೋಗಟ್ ಕಂಚಿನ ಪದಕ ಗೆದ್ದು ಸಂಭ್ರಮಿಸಿದ್ದಾರೆ. ಈ ಮೂಲಕ ಪದಕದ ಕೊರಗನ್ನು ನೀಗಿಸಿದ್ದಾರೆ. ಇಷ್ಟೇ ಅಲ್ಲ ಟೋಕಿಯೋ ಒಲಿಂಪಿಕ್ಸ್‌ಗೂ ಅರ್ಹತೆ ಪಡೆದಿದ್ದಾರೆ. 

 • undefined

  SPORTS18, Sep 2019, 10:06 AM

  ವಿಶ್ವ ಕುಸ್ತಿ ಚಾಂಪಿ​ಯನ್‌ಶಿಪ್‌: ವಿನೇಶ್‌ ಫೋಗಾಟ್‌ಗೆ ಆಘಾತ

  ಮುಕ​ಯಿಡಾ ಫೈನಲ್‌ ಪ್ರವೇ​ಶಿ​ಸಿದ ಕಾರಣ, ವಿನೇಶ್‌ಗೆ ರಿಪಿಶ್ಯಾಜ್‌ ಸುತ್ತಿಗೆ ಪ್ರವೇಶ ಸಿಕ್ಕಿದ್ದು, ಕಂಚಿನ ಪದಕ ಹಾಗೂ 2020ರ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಸ್ಥಾನ​ಕ್ಕಾಗಿ ಹೋರಾಟ ನಡೆ​ಸ​ಲಿ​ದ್ದಾರೆ.

 • vinesh phogat

  SPORTS7, Aug 2019, 7:56 PM

  ಕುಸ್ತಿ ಪಟು ವಿನೇಶ್ ಪೋಗತ್ ಬದುಕು ಬದಲಿಸಿತ್ತು ಸುಷ್ಮಾ ಸ್ವರಾಜ್ ಟ್ವೀಟ್!

  ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಕೋಟ್ಯಾಂತರ ಭಾರತೀಯರಿಗೆ ಆಶಾಕಿರಣವಾಗಿದ್ದರು. ವಿದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ ಪ್ರತಿಯೊಬ್ಬರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತಂದ ಹೆಗ್ಗಳಿಕೆ ಸುಷ್ಮಾಗಿದೆ. ಟ್ವೀಟರ್ ಪೋಸ್ಟ್‌ನಂತೆ ಮಿಂಚಿನ ವೇಗದಲ್ಲಿ ಸುಷ್ಮಾ ಕಾರ್ಯನಿರ್ವಹಿಸುತ್ತಿದ್ದರು. ಇದೇ ರೀತಿ ಬ್ರೆಝಿಲ್‌ನಲ್ಲಿ ನೊಂದ ಕುಸ್ತಿ ಪಟು ವಿನೇಶ್ ಪೋಗತ್‌ಗೆ ಸುಷ್ಮಾ ಟ್ವೀಟ್ ಹೊಸ ಬದುಕನ್ನೇ ಕಟ್ಟಿಕೊಟ್ಟಿದೆ.

 • vinesh phogat

  SPORTS5, Aug 2019, 11:57 AM

  ಕುಸ್ತಿ: ಒಂದೇ ತಿಂಗಳಲ್ಲಿ 3 ಚಿನ್ನ ಗೆದ್ದ ವಿನೇಶ್‌

  ಭಾನುವಾರ ನಡೆದ ಪೋಲೆಂಡ್‌ ಓಪನ್‌ ಕುಸ್ತಿ ಪಂದ್ಯಾವಳಿ ಫೈನಲ್‌ನಲ್ಲಿ ವಿನೇಶ್‌ ಸ್ಥಳೀಯ ಕುಸ್ತಿಪಟು ರೊಕ್ಸಾನ ವಿರುದ್ಧ 3-2 ಅಂಕಗಳಿಂದ ಜಯಿಸಿದರು

 • Bajrang Punia

  SPORTS5, Jan 2019, 6:33 PM

  ಪ್ರೊ ಕುಸ್ತಿ ಹರಾಜು: ಭಜರಂಗ್, ವಿನೇಶ್’ಗೆ ಬಂಪರ್

  ನಾಲ್ಕನೇ ಆವೃತ್ತಿಯ ಪ್ರೊ ರೆಸ್ಲಿಂಗ್ ಲೀಗ್ ಟೂರ್ನಿಯು ಜನವರಿ 14ರಿಂದ 31ರವರೆಗೆ ನಡೆಯಲಿದ್ದು, ಚಾಂಪಿಯನ್ ತಂಡವು 1.9 ಕೋಟಿ ಹಾಗೂ ರನ್ನರ್ ಅಪ್ ತಂಡವು 1.1 ಕೋಟಿ ರುಪಾಯಿ ಜೇಬಿಗಿಳಿಸಿಕೊಳ್ಳಲಿದೆ. 

 • Bajrang Punia

  SPORTS1, Dec 2018, 12:01 PM

  ಕುಸ್ತಿ ಗುತ್ತಿಗೆ: ವಿನೇಶ್‌, ಭಜರಂಗ್‌ಗೆ ‘ಎ’ ದರ್ಜೆ

  ಭಾರತೀಯ ಕುಸ್ತಿ ಫೆಡರೇಶನ್ ಇದೇ ಮೊದಲ ಬಾರಿಗೆ ಕುಸ್ತಿಪಟುಗಳಿಗೆ ಕೇಂದ್ರ ಗುತ್ತಿಗೆ ನೀಡಿದೆ.

 • vinesh phogat

  SPORTS30, Aug 2018, 10:05 AM

  ಭಜರಂಗ್-ವೀನೇಶ್ ಪೋಗಾಟ್‌ಗೆ ಖೇಲ್ ರತ್ನ ಪ್ರಶಸ್ತಿ?

  ಕ್ರೀಡಾಪಟುಗಳಿಗೆ ನೀಡಲಾಗುವು ಅತ್ಯುನ್ನತ್ತ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಇದೀಗ ರೇಸ್ ಆರಂಭಗೊಂಡಿದೆ. ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಇಬ್ಬರು ಕುಸ್ತಿ ಪಟುಗಳ ನಡುವೆ ಸ್ಪರ್ಧೆ ಎರ್ಪಟ್ಟಿದೆ. ಹಾಗಾದರೆ ಇವರಲ್ಲಿ ಯಾರಿಗೆ ಒಲಿಯಲಿದೆ ಖಲ್ ರತ್ನ ಪ್ರಶಸ್ತಿ? ಇಲ್ಲಿದೆ.

 • vinesh Phogat

  SPORTS25, Aug 2018, 3:29 PM

  ನಿಶ್ಚಿತಾರ್ಥ ಮಾಡಿಕೊಂಡ ಚಿನ್ನದ ಹುಡುಗಿ ವಿನೀಶಾ ಪೋಗತ್

  ಕೆಲದಿನಗಳ ಹಿಂದಷ್ಟೇ ಇಂಡೋನೇಷ್ಯಾದ ಜಕಾರ್ತದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್’ನಲ್ಲಿ ಚಿನ್ನ ಗೆದ್ದು ಸಾಧನೆ ಮಾಡಿದ್ದ ಮಹಿಳಾ ಕುಸ್ತಿಪಟು ವಿನೀಶಾ ಪೋಗತ್ ಇದೀಗ ತಾವು ನಿಶ್ಚಿತಾರ್ಥ ಮಾಡಿಕೊಂಡಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಸಂಭ್ರಮ ಹಂಚಿಕೊಂಡಿದ್ದಾರೆ.