Viral Check  

(Search results - 347)
 • gold man

  NEWS21, Sep 2019, 9:19 AM IST

  Fact Check: 125 ಕೆ.ಜಿ ಚಿನ್ನಾಭರಣ ಧರಿಸಿರುವ ತಿರುಪತಿ ದೇವಾಲಯದ ಪೂಜಾರಿ?

  ಮೈಮೇಲೆ ಅಗಾಧ ಪ್ರಮಾಣದ ಚಿನ್ನಾಭರಣಗಳನ್ನು ಹೇರಿಕೊಂಡಿರುವ ವ್ಯಕ್ತಿಯ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಹೀಗೆ ಬಂಗಾರದಲ್ಲೇ ಮುಳುಗಿರುವ ವ್ಯಕ್ತಿ ಆಂಧ್ರಪ್ರದೇಶದ ತಿರುಪತಿ ವೆಂಕಟರಮಣ ದೇವಸ್ಥಾನದ ಪ್ರಮುಖ ಪೂಜಾರಿ ಎಂದು ಹೇಳಲಾಗಿದೆ. ನಿಜನಾ ಈ ಸುದ್ದಿ? ಏನಿದರ ಸತ್ಯಾಸತ್ಯತೆ? 

 • Omar Abdullah

  NEWS20, Sep 2019, 12:31 PM IST

  Fact Check: ಕಾಶ್ಮೀರದ ಕಾಡುನಾಶ ಮಾಡಿ, ಪೀಠೋಪಕರಣ ಮಾಡಿಸಿದ್ರಾ ಓಮರ್‌ ಅಬ್ದುಲ್ಲಾ?

  ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್‌ ಅಬ್ದುಲ್ಲಾ ಖಾನ್‌ ಕಾಶ್ಮೀರದಲ್ಲಿದ್ದ ಕಾಡನ್ನೆಲ್ಲಾ ಸರ್ವನಾಶ ಮಾಡಿ, ತಮ್ಮ ಮನೆಗೆ ವೈಭವೋಪೇತ ಪೀಠೋಪಕರಣಗಳನ್ನು ಮಾಡಿಸಿಕೊಂಡಿದ್ದಾರೆ ಎನ್ನುವ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.  ನಿಜನಾ ಈ ಸುದ್ದಿ? ಏನಿದರ ಸತ್ಯಾಸತ್ಯತೆ? 

 • Fact Check

  NEWS19, Sep 2019, 8:22 AM IST

  Fact Check : ಭಾರತೀಯ ಸೇನೆ ಕಾಶ್ಮೀರಿ ಮುಸ್ಲಿಮರಿಗೆ ಥಳಿಸಿದ್ರಾ?

  ಭಾರತೀಯ ಸೇನೆಯ ಸಮವಸ್ತ್ರ ಧರಿಸಿರುವ ವ್ಯಕ್ತಿಗಳು ಮುಸ್ಲಿಮರಿಗೆ ಒದೆಯುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ. ಇದನ್ನು ಪೋಸ್ಟ್‌ ಮಾಡಿ ‘ಭಾರತೀಯ ಸೇನೆ ಕಾಶ್ಮೀರಿ ಮುಸ್ಲಿಮರಿಗೆ ಥಳಿಸುತ್ತಿದೆ’ ಎಂದು ಹೇಳಲಾಗಿದೆ. ನಿಜನಾ ಈ ಸುದ್ದಿ? ಏನಿದರ ಸತ್ಯಾಸತ್ಯತೆ? 

 • fake story

  NEWS18, Sep 2019, 11:17 AM IST

  Fact Chec| ಇಸ್ರೋಗೆ ಹಿನ್ನಡೆ, ಬಿಸಿ ರಸಗುಲ್ಲಾ ತಿಂದ ಬಾಂಗ್ಲಾ ವ್ಯಕ್ತಿ ಸಾವು!

  ಇಸ್ರೋದ ಚಂದ್ರಯಾನ-2 ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡ್‌ ಆಗಲು ಹಿನ್ನಡೆಯಾಗಿದ್ದಕ್ಕೆ ಬಾಂಗ್ಲಾ ದೇಶದ ವ್ಯಕ್ತಿಯೊಬ್ಬರು ಸಂತೋಷಪಟ್ಟು ಬಿಸಿ ರಸಗುಲ್ಲಾ ತಿಂದು ಸಾವನ್ನಪ್ಪಿದ್ದಾರೆ ಎನ್ನುವ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದು ನಿಜಾನಾ? ಇಲ್ಲಿದೆ ವಿವರ

 • ravish

  NEWS14, Sep 2019, 1:04 PM IST

  Fact Check| ಚಂದ್ರಯಾನದಿಂದ ಪ್ರಯೋಜನ ಏನು ಎಂದರಾ ರವೀಶ್‌ ಕುಮಾರ್‌?

  ಪತ್ರಕರ್ತ ರವೀಶ್‌ ಕುಮಾರ್‌ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮೇಲ್ವರ್ಗದ್ದು ಎಂದು ಆರೋಪಿಸಿ ಹೇಳಿಕೆ ನೀಡಿದ್ದಾರೆ ಎಂಬ ಹೇಳಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ. ಇದು ನಿಜಾನಾ? ಇಲ್ಲಿದೆ ಸುದ್ದಿ ಹಿಂದಿನ ಸತ್ಯಾ ಸತ್ಯತೆ

 • Black money

  BUSINESS13, Sep 2019, 1:14 PM IST

  Fact Check| ಸ್ವಿಸ್‌ ಬ್ಯಾಂಕ್‌ ಕಾಳಧನಿಕರ ಪಟ್ಟಿಬಿಡುಗಡೆ ಮಾಡಿದ ವಿಕಿಲೀಕ್ಸ್‌!

  ವಿಕಿಲೀಕ್ಸ್‌ 30 ಕಾಳಧನಿಕ ಹೆಸರನ್ನು ಒಳಗೊಂಡ ಮೊದಲ ಪಟ್ಟಿ ಬಿಡುಗಡೆ ಮಾಡಿದೆ ಎಂಬ ಸುದ್ದಿಯೊಂದು ವೈರಲ್ ಅಗುತ್ತಿದೆ. ಇದು ನಿಜಾನಾ? ಇಲ್ಲಿದೆ ಸುದ್ದಿಯಾಚೆಗಿನ ಸತ್ಯ

 • car

  NEWS12, Sep 2019, 12:02 PM IST

  Fact Check| ಪೆಟ್ರೋಲ್‌ ಬಂಕ್‌ನಲ್ಲಿ ಮೊಬೈಲ್‌ ಬಳಸಿದ್ರೆ ವಾಹನ ಸ್ಫೋಟ!

  ಪೆಟ್ರೋಲ್‌ ಹಾಕಿಸುವ ವೇಳೆ ಮೊಬೈಲ್‌ ಬಳಕೆ ಮಾಡುತ್ತಿದ್ದರೆ ವಾಹನಗಳು ಸ್ಫೋಟಗೊಳ್ಳುತ್ತವೆ ಎನ್ನುವ ಸಂದೇಶದೊಂದಿಗೆ ಕಾರೊಂದು ಸ್ಫೋಟಗೊಂಡು ಛಿದ್ರ ಛಿದ್ರವಾಗುತ್ತಿರುವ ಭಯಾನಕ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಲಾಗುತ್ತಿದೆ.ಇದು ನಿಜಾನಾ? ಇಲ್ಲಿದೆ ನೋಡಿ ವಿವರ

 • akshay

  NEWS11, Sep 2019, 9:55 AM IST

  Fact Check| ಚಂದ್ರಯಾನ-3ಕ್ಕೆ ‘ಮಿಷನ್‌ ಮಂಗಳ್‌’ ಸಂಭಾವಣೆ ಕೊಟ್ಟಅಕ್ಷಯ್‌!

   ಚಂದ್ರಯಾನ-3ಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸಿದ್ಧವಾಗುತ್ತಿದೆ. ಇಸ್ರೋನ ಈ ಯೋಜನೆಗೆ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಭಾರೀ ನೆರವು ನೀಡುತ್ತಿದ್ದಾರೆ ಎನ್ನುವ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.ಇದು ನಿಜಾನಾ? ಇಲ್ಲಿದೆ ಸುದ್ದಿ ಹಿಂದಿನ ಸತ್ಯ

 • police

  NEWS10, Sep 2019, 4:19 PM IST

  Fact Check| ನಿಯಮ ಪಾಲಿಸದಿದ್ರೆ ಟ್ರಾಫಿಕ್‌ ಪೊಲೀಸರಿಂದ ದಂಡದ ಜೊತೆ ಏಟು!

   ರಸ್ತೆ ನಿಯಮ ಉಲ್ಲಂಘನೆಗೆ ಇನ್ನಿಲ್ಲದಂತೆ ಭಾರಿ ದಂಡ ವಿಧಿಸಲಾಗುತ್ತಿದೆ. ಇದರ ಬೆನ್ನಲ್ಲೇ ಪೊಲೀಸ್‌ ಅಧಿಕಾರಿಗಳು ಚಾಲಕರ ಮೇಲೆ ದರ್ಪ ತೋರಿಸಿ ಅಕ್ರಮವಾಗಿ ಹಣ ವಸೂಲಿಗಿಳಿದಿದ್ದಾರೆ ಎನ್ನುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದು ನಿಜಾನಾ? ಇಲ್ಲಿದೆ ವಿವರ

 • dks alone

  NEWS6, Sep 2019, 9:06 AM IST

  Fact check: ಡಿಕೆಶಿ ಮನೆಯಲ್ಲಿದ್ದ ಕಂತೆ ಕಂತೆ ಹಣ ಸಿಕ್ತಾ?

  ಡಿ.ಕೆ. ಶಿವಕುಮಾರ್‌ ಅವರ ದೆಹಲಿ ಬಂಗಲೆಯೊಂದರ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು ಅಕ್ರಮವಾಗಿ ಶೇಖರಿಸಿಟ್ಟ ಲಕ್ಷಾಂತರ ರು. ಲಭ್ಯವಾಗಿದೆ ಎನ್ನುವ ಸಂದೇಶದೊಂದಿಗೆ ಅಪಾರ ಪ್ರಮಾಣದಲ್ಲಿ ಜೋಡಿಸಿಟ್ಟನೋಟುಗಳ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನಿಜನಾ ಈ ಸುದ್ದಿ? ಏನಿದರ ಸತ್ಯಾಸತ್ಯತೆ? 

 • dengue

  NEWS31, Aug 2019, 9:55 AM IST

  Fact Check: ಈ ಮಾತ್ರೆ ಸೇವಿಸಿದರೆ ಡೆಂಗ್ಯು 48 ಗಂಟೆಗಳಲ್ಲಿ ಗುಣವಾಗುತ್ತಾ?

  ಇತ್ತೀಚೆಗೆ ಡೆಂಗ್ಯು ಎಲ್ಲಡೆ ಹಬ್ಬುತ್ತಿದೆ. ಈ ನಡುವೆ ಡೆಂಗ್ಯು ಕಾಯಿಲೆಯನ್ನು 48 ಗಂಟೆಗಳಲ್ಲಿ ಗುಣಪಡಿಸುವ ಔಷಧವೊಂದು ಮಾರುಕಟ್ಟೆಯಲ್ಲಿ ಲಭ್ಯವಿದೆ ಎನ್ನುವ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನಿಜನಾ ಈ ಸುದ್ದಿ? ಏನಿದರ ಸತ್ಯಾಸತ್ಯತೆ? ಈ ಸುದ್ದಿ ನೋಡಿ. 

 • jio

  NEWS30, Aug 2019, 10:04 AM IST

  Fact Check: ಜಿಯೋನಿಂದ 399 ರು.ಗಳ ಉಚಿತ ರೀಚಾರ್ಜ್?

  ರಿಲಯನ್ಸ್‌ ಜಿಯೋ ಹೆಸರಲ್ಲಿ ಹೊಸ ಹೊಸ ಸುಳ್ಳು ಸುದ್ದಿಗಳು ಸೋಷಿಯಲ್‌ ಮೀಡಿಯಾಗಳಲ್ಲಿ ಹರಿದಾಡುತ್ತಲೇ ಇರುತ್ತವೆ. ಸದ್ಯ ಜಿಯೋ 3 ತಿಂಗಳಿಗೆ ಅನ್ವಯವಾಗುವಂತೆ 399 ರು.ಗಳ ಫ್ರೀ ರೀಚಾರ್ಜ್  ಮಾಡುತ್ತಿದೆ ಎನ್ನುವ ಸಂದೇಶ ಫೇಸ್‌ಬುಕ್‌, ವಾಟ್ಸ್‌ ಆ್ಯಪ್‌ಗಳಲ್ಲಿ ಹರಿದಾಡುತ್ತಿದೆ. ನಿಜನಾ ಈ ಸುದ್ದಿ? ಪೂರ್ತಿ ಸುದ್ದಿ ಓದಿ. 

 • 500 rupees

  BUSINESS29, Aug 2019, 11:50 AM IST

  Fact Check| 500ರ ನೋಟಲ್ಲಿ ಹಸಿರು ಗೆರೆ ಗಾಂಧಿ ಪಕ್ಕದಲ್ಲಿದ್ದರೆ ಅದು ನಕಲಿ?

  500ರ ನೋಟಲ್ಲಿ ಹಸಿರು ಗೆರೆ ಗಾಂಧಿ ಪಕ್ಕದಲ್ಲಿದ್ದರೆ ಅದು ನಕಲಿ?  ಇದು ನಿಜಾನಾ? ಇಲ್ಲಿದೆ ಈ ಸುದ್ದಿ ಹಿಂದಿನ ವಾಸ್ತವತೆ

 • Sundar Pichai

  NEWS27, Aug 2019, 9:22 AM IST

  Fact Check: ನಿರುದ್ಯೋಗದ ಬಗ್ಗೆ ಕಳವಳ ವ್ಯಕ್ತಪಡಿಸಿದ್ರಾ ಸುಂದರ್‌ ಪಿಚ್ಬೆೃ?

  ಗೂಗಲ್‌ ಸಿಇಒ ಸುಂದರ್‌ ಪಿಚ್ಬೆೃ ಭಾರತದ ನಿರುದ್ಯೋಗದ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ ಎನ್ನಲಾದ ಹೇಳಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅದರಲ್ಲಿ, ‘ನನಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ. ಆದರೆ ಭಾರತಲ್ಲಿ ಉಂಟಾಗಿರುವ ನಿರುದ್ಯೋಗದ ಬಗ್ಗೆ ಮತ್ತು ಉದ್ಯೋಗ ಕಳೆದುಕೊಂಡ ಲಕ್ಷಾಂತರ ಯುವ ಉದ್ಯೋಗಿಗಳ ಬಗ್ಗೆ ಆತಂಕವಾಗುತ್ತಿದೆ. ನಿಜನಾ ಈ ಸುದ್ದಿ? ಏನಿದರ ಸತ್ಯಾಸತ್ಯತೆ? 

 • Dominos Pizza

  NEWS26, Aug 2019, 9:48 AM IST

  ಡೋಮಿನೋಸ್‌ ಮೆಸೇಜ್‌ ಶೇರ್‌ ಮಾಡಿ, ಪಿಜ್ಜಾ ಪಡೆಯಿರಿ!

  ಡೋಮಿನೋಸ್‌ ಪಿಜ್ಜಾ ತನ್ನ 50ನೇ ವಾರ್ಷಿಕೋತ್ಸವ ಪ್ರಯುಕ್ತ ಗ್ರಾಹಕರಿಗೆ ಬಂಪರ್‌ ಆಫರ್‌ ನೀಡಿದೆ ಎನ್ನುವ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಡೋಮಿನೋಸ್‌ ಹೆಸರಿನ ಫೇಸ್‌ಬುಕ್‌ ಪೇಜ್‌, ‘ಡೋಮಿನೋಸ್‌ಗೆ ಸದ್ಯ 50 ವರ್ಷ!