Asianet Suvarna News Asianet Suvarna News
2 results for "

Viral Disease

"
Cold Fever is Increasing with Cold in Bengaluru Due to Rain grgCold Fever is Increasing with Cold in Bengaluru Due to Rain grg

Viral Disease| ಬೆಂಗ್ಳೂರಲ್ಲಿ ಥಂಡಿ ಜತೆಗೆ ಹೆಚ್ಚಾಗ್ತಿದೆ ಶೀತ, ಜ್ವರ..!

ನಗರದಲ್ಲಿ(Bengaluru) ಕಳೆದ ಐದಾರು ದಿನಗಳಿಂದ ಚಳಿಯ(Cold) ವಾತಾವರಣ ಇರುವುದರಿಂದ ವೈರಲ್‌ ಕಾಯಿಲೆಗಳಿಂದ((Viral Disease)ಬಳಲುವವರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ವಿಶೇಷವಾಗಿ ಚಳಿ ಮತ್ತು ಮಂಜಿನ ವಾತಾವರಣದ ಹಿನ್ನೆಲೆಯಲ್ಲಿ ಅಸ್ತಮಾ, ಉಬ್ಬಸ ಸೇರಿದಂತೆ ಶ್ವಾಸಕೋಶ ಸಂಬಂಧಿ ರೋಗಿಗಳ ಸಂಖ್ಯೆಯೂ ಹೆಚ್ಚುವ ಸಾಧ್ಯತೆಯಿದೆ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ.

Karnataka Districts Nov 15, 2021, 6:11 AM IST

Increased Viral Disease  to Children in Bengaluru grgIncreased Viral Disease  to Children in Bengaluru grg

ಕೊರೋನಾತಂಕ: ಮಕ್ಕಳಲ್ಲಿ ಹೆಚ್ಚಿದ ವೈರಲ್‌ ಕಾಯಿಲೆ..!

ರಾಜ್ಯ ರಾಜಧಾನಿಯಲ್ಲಿ ಕಳೆದ ಕೆಲ ದಿನಗಳಿಂದ ಶೀತ, ಕೆಮ್ಮು, ಜ್ವರ ಮತ್ತು ಉಸಿರಾಟದ ತೊಂದರೆಯ ಕಾರಣಕ್ಕೆ ಆಸ್ಪತ್ರೆಗೆ ಹೆಚ್ಚು ಹೆಚ್ಚು ಮಂದಿ ಎಡತಾಕುತ್ತಿದ್ದಾರೆ. ಅದರಲ್ಲೂ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬರುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚುತ್ತಿದೆ.

Karnataka Districts Sep 17, 2021, 8:21 AM IST