Viral Fever  

(Search results - 9)
 • Bihar Brain Fever

  Karnataka Districts8, Sep 2019, 12:04 PM IST

  ಮಡಿಕೇರಿ: ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವ್ಯಾಪಕ ಜ್ವರ ಬಾಧೆ

  ಭಾರೀ ಮಳೆಯಿಂದ ಕೊಡಗಿನಲ್ಲಿ ಪ್ರವಾಹ ಬಂದ ಪ್ರದೇಶಗಳಲ್ಲಿ ಇದೀಗ ಜನ ಜ್ವರ ಬಾಧೆಯಿಂದ ಬಳಲುತ್ತಿದ್ದಾರೆ. ಕೊಡಗಿನಲ್ಲಿ ಇನ್ನೂ ಮಳೆಯಾಗುತ್ತಿದ್ದು, ರೋಗ ಗುಣಮುಖವಾಗುವುದು ಕಷ್ಟವಾಗಿದೆ. ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆಯೂ ಹೆಚ್ಚಾಗಿ ಸಕಾಲದಲ್ಲಿ ವೈದ್ಯ ಸೇವೆ ದೊರೆಯದೆ ಜನ ತೊಂದರೆ ಪಡುವಂತಾಗಿದೆ.

 • 2 girls

  Karnataka Districts6, Aug 2019, 3:32 PM IST

  ಮಂಡ್ಯ: ಸಹೋದರಿಯರಿಗೆ ಡೆಂಘೀ, ಬಾಲಕಿ ಸಾವು

  ರಾಜ್ಯದಲ್ಲಿ ಹಲವೆಡೆ ಸಾಂಕ್ರಾಮಿಕ ರೋಗಗಳು ಹರಡುತ್ತಿದ್ದು, ಮಂಡ್ಯದಲ್ಲಿ 7 ವರ್ಷದ ಬಾಲಕಿ ಡೆಂಘೀ ಜ್ವರಕ್ಕೆ ಬಲಿಯಾಗಿದ್ದಾಳೆ. ಕೆ.ಆರ್ ಪೇಟೆಯ ಗ್ರಾಮದಲ್ಲಿ ಸಹೋದರಿಯರಿಬ್ಬರಿಗೂ ಡೆಂಘೀ ಜ್ವರ ಬಂದಿದ್ದು, ಒಬ್ಬಳು ಮೃತಪಟ್ಟಿದ್ದು, ಇನ್ನೊಬ್ಬ ಬಾಲಕಿ ಗಂಭೀರ ಸ್ಥಿತಿಯಲ್ಲಿದ್ದಾಳೆ.

 • swine flu in coimbatore woman dead

  Karnataka Districts2, Aug 2019, 12:43 PM IST

  ಶಿವಮೊಗ್ಗ: ಹೆಚ್ಚಿದ ಸೊಳ್ಳೆಯಿಂದ ಜ್ವರ ಬಾಧೆ

  ಶಿವಮೊಗ್ಗದ ಶಿರಾಳಕೊಪ್ಪ ಭಾಗದಲ್ಲಿ ವೈರಲ್ ಫಿವರ್ ಹೆಚ್ಚುತ್ತಿದೆ. ಪ್ರತಿದಿನ ಒಪಿಡಿ ವಿಭಾಗದಲ್ಲಿ 250 ರಿಂದ 300 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲೂ ಸಾಕಷ್ಟುರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. 9 ಮಂದಿಗೆ ಚಿಕೂನ್ ಗುನ್ಯಾ ಇರುವುದು ದೃಢಪಟ್ಟಿದೆ.

 • dengue fever

  Karnataka Districts21, Jul 2019, 1:15 PM IST

  ಶಿವಮೊಗ್ಗದಲ್ಲಿ 59 ಡೆಂಘೀ, 14 ಚಿಕೂನ್‌ ಗುನ್ಯಾ ಪ್ರಕರಣ ಪತ್ತೆ

  ಶಿವಮೊಗ್ಗದಲ್ಲಿ 54 ಡೆಂಘೀ ಹಾಗೂ 14 ಚಿಕೂನ್ ಗುನ್ಯಾ ಪ್ರಕರಣಗಳು ಪತ್ತೆಯಾಗಿದೆ. ನಗರಸಭೆ ವತಿಯಿಂದ ಕರಪತ್ರ ಮುದ್ರಿಸಿ ಮನೆಮನೆಗೆ ವಿತರಣೆ ಮಾಡಲಾಗುತ್ತಿದ್ದು, ಜೊತೆಗೆ ಫಾಗಿಂಗ್‌, ಮೆಲಾಥಿನ್‌ ದ್ರಾವಣ ಸಿಂಪಡಣೆ ಮಾಡಲಾಗುತ್ತಿದೆ. ಜನರು ಸ್ವಚ್ಛತೆಯನ್ನು ಕಾಪಾಡಿಕೊಂಡು ಹೆಚ್ಚು ಜಾಗೃತೆ ವಹಿಸಬೇಕಾಗಿದೆ.

 • Karnataka Districts21, Jul 2019, 11:40 AM IST

  ಹಾಸನದಲ್ಲಿ ಸರ್ಕಾರಿ ರಕ್ತ ಪರೀಕ್ಷಾ ಕೇಂದ್ರ 8ರ ತನಕ ತೆರೆದಿರುವುದು ಕಡ್ಡಾಯ

  ಹಾಸನದ ಬೇಲೂರು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಇರುವ ರಕ್ತ ಪರೀಕ್ಷಾ ಕೇಂದ್ರ ರಾತ್ರಿ 8 ಗಂಟೆಯವರೆಗೆ ಕಾರ್ಯ ನಿರ್ವಹಿಸಲಿದೆ. ಈ ಮೊದಲು ಸಂಜೆ 4 ಗಂಟೆವರೆಗೆ ಮಾತ್ರ ತೆರೆದಿರುತ್ತಿತ್ತು. ಇನ್ನು ಮುಂದೆ ಪಾಳಿಯ ಮೇಲೆ ಸಿಬ್ಬಂದಿ ಕೆಲಸ ಮಾಡಲಿದ್ದು, ರಾತ್ರಿ 8ರ ತನಕ ತೆರೆದಿರಲಿದೆ.

 • Covai swine flu

  Karnataka Districts19, Jul 2019, 9:37 AM IST

  ಹೆಚ್ಚುತ್ತಿದೆ ವೈರಲ್ ಫಿವರ್ : ಕರಪತ್ರ ಹಂಚಿ ಕೈ ಕಟ್ಟಿ ಕುಳಿತಿದ್ದಾರೆ ಅಧಿಕಾರಿಗಳು

  ಬೇಲೂರು ತಾಲೂಕಿನಾದ್ಯಂತ ಎಲ್ಲೆಡೆ ಚಿಕೂನ್‌ಗುನ್ಯಾ, ಡೆಂಘೀ ಹಾಗೂ ವೈರಲ್‌ ಜ್ವರ ಹೆಚ್ಚಾಗಿದ್ದು, ಶೇ.60 ಹೆಚ್ಚು ಜನರು ರೋಗ ಪೀಡಿತರಾಗಿ ಆಸ್ಪತ್ರೆಗೆ ಅಲೆದಾಡುತ್ತಿದ್ದಾರೆ. ರೋಗ ನಿಯಂತ್ರಣಕ್ಕೆ ತರುವಲ್ಲಿ ಆರೋಗ್ಯ ಇಲಾಖೆ ಪೂರ್ಣ ವಿಫಲವಾಗಿದೆ ಎಂದು ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

 • viral fever

  LIFESTYLE14, Jun 2019, 1:27 PM IST

  ಅನುಭವಿಸುವವರಿಗೇ ಗೊತ್ತು ವೈರಲ್ ಫೀವರ್ ಸಂಕಟ, ಅದಕ್ಕೂ ಇದೆ ಮದ್ದು!

  ವಾತಾವರಣ ಪದೇ ಪದೇ ಬದಲಾಗುವುದರಿಂದ ಅರೋಗ್ಯದಲ್ಲಿ ವೈಪರೀತ್ಯ ಉಂಟಾಗುತ್ತದೆ. ಇದರಿಂದ ಹಲವಾರು ಸಮಸ್ಯೆಗಳ ಕಾಣಿಸಿಕೊಳ್ಳುತ್ತವೆ. ಇದರಿಂದಲೇ ವೈರಲ್ ಫೀವರ್ ಉಂಟಾಗುತ್ತದೆ. 

 • News15, Oct 2018, 1:16 PM IST

  ಆಸ್ಪತ್ರೆಯಲ್ಲಿ ಶಿವಣ್ಣ ; ಹೇಗಿದೆ ಆರೋಗ್ಯ?

  ನಟ ಶಿವರಾಜ್ ಕುಮಾರ್ ಜ್ವರದಿಂದ ಬಳಲುತ್ತಿದ್ದು ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು ಅಭಿಮಾನಿಗಳು ಹೆದರುವ ಅಗತ್ಯವಿಲ್ಲ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. 

 • NEWS23, Jul 2018, 9:24 AM IST

  ಬೆಂಗಳೂರಿಗರೇ ಎಚ್ಚರ : ಹರಡುತ್ತಿದೆ ಮತ್ತೊಂದು ಜ್ವರ

  ಬೆಂಗಳೂರು ನಾಗರಿಕರೇ ನೀವು ಎಚ್ಚರ ವಹಿಸುವುದು ಅತ್ಯಗತ್ಯ. ಯಾಕೆಂದರೆ ಮುಂಗಾರಿನ ಈ ಸಮಯದಲ್ಲಿ ಇಲ್ಲಿ ವೈರಲ್ ಜ್ವರದ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿವೆ.  ಆಸ್ಪತ್ರೆಗಳಲ್ಲಿ ವೈರಲ್ ಜ್ವರದಿಂದ ದಾಖಲಾಗುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.