Search results - 934 Results
 • Virat Kohli

  CRICKET21, Jan 2019, 8:22 PM IST

  ಐಸಿಸಿ ಟೆಸ್ಟ್ ರ‍್ಯಾಂಕಿಂಗ್ ಪ್ರಕಟ- ನಂ.1 ಸ್ಥಾನ ಕಾಪಾಡಿಕೊಂಡ ಕೊಹ್ಲಿ!

  ಐಸಿಸಿ ಟೆಸ್ಟ್ ರ‍್ಯಾಂಕಿಂಗ್ ಬಿಡುಗಡೆಯಾಗಿದೆ. ನೂತನ ರ‍್ಯಾಂಕಿಂಗ್ ಪಟ್ಟಿಯಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿ ಮುಂದವರಿದಿದ್ದಾರೆ. ಹಾಗಾದರೆ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಸ್ಥಾನ ಪಡೆದಿರುವ ಇತರ ಟೀಂ ಇಂಡಿಯಾ ಕ್ರಿಕೆಟಿಗರು ಯಾರು? ಇಲ್ಲಿದೆ ವಿವರ.

 • kohli sehwag

  CRICKET21, Jan 2019, 6:05 PM IST

  ಸೆಹ್ವಾಗ್ ದಾಖಲೆ ಪುಡಿ ಮಾಡಲು ಸಜ್ಜಾದ ಕೊಹ್ಲಿ!

  ನ್ಯೂಜಿಲೆಂಡ್ ವಿರುದ್ದದ ಏಕದಿನ ಸರಣಿಗೆ ಸಜ್ಜಾಗಿರುವ ನಾಯಕ ವಿರಾಟ್ ಕೊಹ್ಲಿ ಇದೀಗ ಹಲವು ದಾಖಲೆಗಳ ಮೇಲೆ ಕಣ್ಣಿಟ್ಟಿದ್ದಾರೆ. ಈ ಪ್ರವಾಸದಲ್ಲಿ ಸಚಿನ್ ತೆಂಡೂಲ್ಕರ್ ಹಾಗೂ ವಿರೇಂದ್ರ ಸೆಹ್ವಾಗ್ ದಾಖಲೆ ಪುಡಿಯಾಗೋ ಸಾಧ್ಯತೆ ಇದೆ.
   

 • Hashim Amla

  CRICKET21, Jan 2019, 10:41 AM IST

  ಕೊಹ್ಲಿ ದಾಖಲೆ ಅಳಿಸಿಹಾಕಿದ ಆಮ್ಲಾ..!

  ಬರೋಬ್ಬರಿ 15 ತಿಂಗಳ ಬಳಿಕ ಶತಕ ಸಿಡಿಸಿದ ಆಮ್ಲಾ ಹೋರಾಟ ಇದೇ ಮೊದಲ ಬಾರಿಗೆ ವ್ಯರ್ಥವಾಯಿತು. ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಪಾಕಿಸ್ತಾನ 1-0 ಮುನ್ನಡೆ ಕಾಯ್ದುಕೊಂಡಿದೆ. ಇದೇ ಮೊದಲ ಬಾರಿಗೆ ಆಮ್ಲಾ ಶತಕ ಸಿಡಿಸಿದ ಏಕದಿನ ಪಂದ್ಯವನ್ನು ದಕ್ಷಿಣ ಆಫ್ರಿಕಾ ಸೋತಂತಾಗಿದೆ. 

 • Manish Pandey

  CRICKET20, Jan 2019, 1:24 PM IST

  ವಿಶ್ವಕಪ್ 2019: ಟೀಂ ಇಂಡಿಯಾ 4ನೇ ಸ್ಥಾನಕ್ಕೆ ಪೈಪೋಟಿ-ಯಾರಿಗೆ ಒಲಿಯಲಿದೆ ಸ್ಥಾನ?

  2019ರ ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ಬಹುತೇಕ ರೆಡಿಯಾಗಿದೆ. ಆದರೆ ತಂಡದ ಮಧ್ಯಮ ಕ್ರಮಾಂಕದಲ್ಲಿ ಸಮಸ್ಯೆ ಇದೆ ಅನ್ನೋದನ್ನ ಸ್ವತಃ ನಾಯಕ ವಿರಾಟ್ ಕೊಹ್ಲಿ ಒಪ್ಪಿಕೊಂಡಿದ್ದಾರೆ. ಹೀಗಾಗಿ ಮಧ್ಯಮ ಕ್ರಮಾಂಕಕ್ಕಾಗಿ ಪೈಪೋಟಿ ಆರಂಭವಾಗಿದೆ. ಹಾಗಾದರೆ 4ನೇ ಕ್ರಮಾಂಕದಲ್ಲಿ ಯಾರಿಗೆ ಒಲಿಯಲಿದೆ ಸ್ಥಾನ? ಇಲ್ಲಿದೆ ನೋಡಿ.

 • Virat Kohli Roger Federer1

  CRICKET19, Jan 2019, 4:14 PM IST

  ರೋಜರ್ ಫೆಡರರ್ ಭೇಟಿಯಾದ ವಿರುಷ್ಕಾ ಜೋಡಿ!

  ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ಟೆನಿಸ್ ದಿಗ್ಗಜ ರೋಜರ್ ಫೆಡರರ್ ಭೇಟಿಯಾಗಿದ್ದಾರೆ. ಆಸ್ಟ್ರೇಲಿಯಾ ಸರಣಿ ಮುಗಿದ ಬೆನ್ನಲ್ಲೇ ವಿರುಷ್ಕಾ ಜೋಡಿ ಫೆಡರರ್ ಭೇಟಿಯಾಗಿದ್ದೇಕೆ? ಇಲ್ಲಿದೆ ವಿವರ.

 • CRICKET19, Jan 2019, 9:58 AM IST

  ಧೋನಿಯಷ್ಟು ಬದ್ಧತೆ ಮತ್ತ್ಯಾರಿಗೂ ಇಲ್ಲ ಎಂದ ಕೊಹ್ಲಿ

  ಟೆಸ್ಟ್ ಕ್ರಿಕೆಟ್’ಗೆ ವಿದಾಯ ಹೇಳಿರುವ ಧೋನಿ ಸೀಮಿತ ಓವರ್’ಗಳ ಕ್ರಿಕೆಟ್’ನಲ್ಲಿ ಟೀಂ ಇಂಡಿಯಾವನ್ನು ಪ್ರತಿನಿಧಿಸುತ್ತಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಮೂರು ಅರ್ಧಶತಕ ಸಿಡಿಸುವ ಮೂಲಕ ಸರಣಿ ಶ್ರೇಷ್ಠ ಗೌರವಕ್ಕೂ ಪಾತ್ರರಾದರು.

 • India Vs Australia ODI

  CRICKET18, Jan 2019, 7:56 PM IST

  ಭಾರತಕ್ಕೆ ಏಕದಿನ ಸರಣಿ ಗೆಲುವು-ಸೆಹ್ವಾಗ್ ಸೇರಿದಂತೆ ದಿಗ್ಗಜರ ಟ್ವೀಟ್ ಅದ್ಬುತ!

  ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಗೆದ್ದು ಇತಿಹಾಸ ನಿರ್ಮಿಸಿದ ವಿರಾಟ್ ಕೊಹ್ಲಿ ಸೈನ್ಯಕ್ಕೆ ಕ್ರಿಕೆಟ್ ದಿಗ್ಗಜರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಚಿನ್, ಸೆಹ್ವಾಗ್ ಸೇರಿದಂತೆ ದಿಗ್ಗಜ ಕ್ರಿಕೆಟಿಗರ ಟ್ವೀಟ್ ಇಲ್ಲಿದೆ.

 • CRICKET18, Jan 2019, 3:43 PM IST

  ಧೋನಿ ಅರ್ಧಶತಕ: ಸಚಿನ್ ಸಾಧನೆ ಸಾಲಿನಲ್ಲಿ ಮಾಜಿ ನಾಯಕ

  ಬ್ಯಾಟಿಂಗ್ ಫಾರ್ಮ್ ಕಂಡುಕೊಂಡಿರುವ ಎಂ.ಎಸ್.ಧೋನಿ ಇದೀಗ ಸತತ 3ನೇ ಅರ್ಧಶತಕ ಸಿಡಿಸಿದ್ದಾರೆ. ಈ ಮೂಲಕ ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ ಸಾಲಿನಲ್ಲಿ ಕಾಣಿಸಿಕೊಂಡಿದ್ದಾರೆ. ಆಸ್ಟ್ರೇಲಿಯಾದಲ್ಲಿ ಧೋನಿ ಬರೆದ ದಾಖಲೆ ಏನು? ಇಲ್ಲಿದೆ ವಿವರ.

 • CRICKET17, Jan 2019, 10:51 AM IST

  ಟೆಸ್ಟ್‌ ಕ್ರಿಕೆಟ್‌ನತ್ತ ಒಲವು ನೀಡಿ: ಯುವಕರಿಗೆ ಕೊಹ್ಲಿ ಕಿವಿಮಾತು

  ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು 2-1 ಅಂತರದಲ್ಲಿ ಜಯಿಸಿ ಚಾರಿತ್ರಿಕ ಸಾಧನೆ ಮಾಡಿತ್ತು. ಈ ಮೂಲಕ ಆಸ್ಟ್ರೇಲಿಯಾ ನೆಲದಲ್ಲಿ ಟೆಸ್ಟ್ ಸರಣಿ ಜಯಿಸಿದ ಮೊದಲ ಏಷ್ಯಾದ ತಂಡ ಎನ್ನುವ ಕೀರ್ತಿಗೂ ವಿರಾಟ್ ಪಡೆ ಪಾತ್ರವಾಗಿತ್ತು. 

 • dhoni and kohli

  CRICKET16, Jan 2019, 3:33 PM IST

  ಚೇಸಿಂಗ್‌ನಲ್ಲಿ ಧೋನಿ ಈಗಲೂ ನಂ.1- ಕೊಹ್ಲಿಗೆ ಎಷ್ಟನೇ ಸ್ಥಾನ?

  ಇತ್ತೀಚೆಗಿನ ಹಲವು ಏಕದಿನ ಪಂದ್ಯಗಳಲ್ಲಿ ಎಂ.ಎಸ್.ಧೋನಿ ಸ್ವಲ್ಪ ಮಂಕಾಗಿದ್ದು ನಿಜ.ಹೀಗಾಗಿಯೇ ಟೀಕೆಗಳು ಕೇಳಿಬಂದಿತ್ತು. ಆದರೆ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಅಬ್ಬರಿಸೋ ಮೂಲಕ ತಕ್ಕ ಉತ್ತರ ನೀಡಿದ್ದಾರೆ. ಇಷ್ಟೇ ಅಲ್ಲ ಈಗಲೂ ವಿಶ್ವದ ನಂಬರ್.1 ಚೇಸರ್ ಪಟ್ಟ ಧೋನಿ ಹೆಸರಲ್ಲಿದೆ.

 • CRICKET16, Jan 2019, 1:49 PM IST

  ಕೊಹ್ಲಿ ಮಾಡಿದ್ರೆ ರೈಟ್- ಪಾಂಡ್ಯ,ರಾಹುಲ್ ರಾಂಗ್: ಬಿಸಿಸಿಐನಿಂದ ಇಬ್ಬಗೆ ನೀತಿ!

  ಮಹಿಳೆಯ ಕುರಿತು ಅಸಭ್ಯವಾಗಿ ಮಾತನಾಡಿದ ಹಾರ್ದಿಕ್ ಪಾಂಡ್ಯ ಹಾಗೂ ಕೆಎಲ್ ರಾಹುಲ್ ಬಿಸಿಸಿಐನಿಂದ ಅಮಾನತಾಗಿದ್ದಾರೆ. ಇದರ ಬೆನ್ನಲ್ಲೇ 10 ವರ್ಷಗಳ ಹಿಂದೆ ವಿರಾಟ್ ಕೊಹ್ಲಿ ಮಹಿಳೆಯರ ಬಗ್ಗೆ ಹಗುರವಾಗಿ  ಮಾತನಾಡಿದ ವೀಡಿಯೋ ವೈರಲ್ ಆಗಿದೆ. ಕೊಹ್ಲಿ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದ ಬಿಸಿಸಿಐ, ಹಾರ್ದಿಕ್, ರಾಹುಲ್ ಮೇಲೆ ದರ್ಪ ತೋರಿದ್ದೇಕೆ ಅನ್ನೋ ಪ್ರಶ್ನೆ ಎದ್ದಿದೆ. ಇಲ್ಲಿದೆ ಕೊಹ್ಲಿ 10 ವರ್ಷದ ಹಿಂದಿನ ಟಾಕ್ ವೀಡಿಯೋ.
   

 • Virat Kohli Bat

  CRICKET16, Jan 2019, 12:06 PM IST

  ಸಚಿನ್ 100 ಶತಕ ದಾಖಲೆಯ ಮುರಿಯಲಿದ್ದಾರೆ ಕೊಹ್ಲಿ: ಅಜರ್!

  ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ 100 ಅಂತಾರಾಷ್ಟೀಯ ಶತಕ ದಾಖಲೆಯನ್ನ ವಿರಾಟ್ ಕೊಹ್ಲಿ ಪುಡಿ ಮಾಡಲಿದ್ದಾರೆ ಎಂದು ಅಜರ್ ಹೇಳಿದ್ದಾರೆ. ಅಜರುದ್ದೀನ್ ಈ ಮಾತು ಹೇಳಲು ಕಾರಣವೇನು? ಇಲ್ಲಿದೆ ವಿವರ.
   

 • Kohli Chahal

  CRICKET16, Jan 2019, 11:46 AM IST

  ಚಹಾಲ್ ಟಿವಿಯಲ್ಲಿ ವಿರಾಟ್ ಕೊಹ್ಲಿ ಫನ್ನಿ ಮಾತು!

  ಟೀಂ ಇಂಡಿಯಾ ಕ್ರಿಕೆಟಿಗ ಯಜುವೇಂದ್ರ ಚೆಹಾಲ್ ಟಿವಿಯಲ್ಲಿ ಕಾಣಿಸಿಕೊಳ್ಳಲು ಶ್ರೇಷ್ಠ ಪ್ರದರ್ಶನ ನೀಡಿದರೆ ಮಾತ್ರ ಸಾಧ್ಯ. ಶತಕ ಅಥವಾ 5 ವಿಕೆಟ್ ಕಬಳಿಸಿದವರಿಗೆ ಮಾತ್ರ ಚಹಾಲ್ ಅವಕಾಶ ನೀಡುತ್ತಾರೆ ಎಂದು ಕೊಹ್ಲಿ ಹೇಳಿದ್ದಾರೆ. ಕೊಹ್ಲಿ ಸಂದರ್ಶನ ಇಲ್ಲಿದೆ.
   

 • virat kohli

  CRICKET15, Jan 2019, 8:59 PM IST

  15/01- ಆರ್ಮಿ ಡೇ, ವಿರಾಟ್ ಕೊಹ್ಲಿಗೆ ಲಕ್ಕಿ ಡೇ..!

  ಆರ್ಮಿ ಡೇ-ಲಕ್ಕಿ ಡೇ: 15/01 ಈ ದಿನ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪಾಲಿಗೆ ಸತತ ಮೂರು ವರ್ಷಗಳಿಂದ ಅದೃಷ್ಟದ ದಿನವಾಗಿ ಮಾರ್ಪಟ್ಟಿದೆ. ಯಾಕೆಂದರೆ 15/01ರಲ್ಲಿ ಸತತ ಮೂರು ವರ್ಷಗಳಲ್ಲೂ ಶತಕ ಸಿಡಿಸಿ ಮಿಂಚಿದ್ದಾರೆ.

 • sachin kohli

  CRICKET15, Jan 2019, 8:12 PM IST

  ಒಂದೇ ಪಂದ್ಯದಲ್ಲಿ ತೆಂಡುಲ್ಕರ್ 2 ದಾಖಲೆ ಅಳಿಸಿಹಾಕಿದ ಕಿಂಗ್ ಕೊಹ್ಲಿ..!

  ಕ್ರಿಕೆಟ್ ದೇವರು ಎಂದೇ ಹೆಸರಾದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ದಾಖಲೆಗಳನ್ನು ಮುರಿಯುತ್ತಾ ಸಾಗುತ್ತಿರುವ ಕಿಂಗ್ ಕೊಹ್ಲಿ ದಾಖಲೆಯ 39ನೇ ಶತಕ ಸಿಡಿಸಿ ಸಂಭ್ರಮಿಸಿದರು. ಇದರ ಜೊತೆಗೆ ಸಚಿನ್ ತೆಂಡುಲ್ಕರ್ ಹೆಸರಿನಲ್ಲಿದ್ದ ಎರಡು ಅಪರೂಪದ ದಾಖಲೆಗಳನ್ನು ತಮ್ಮ ಹೆಸರಿಗೆ ಬರೆಸಿಕೊಳ್ಳುವಲ್ಲಿ ಯಶಸ್ವಿಯಾದರು.