Virender Sehwag  

(Search results - 145)
 • Rohit Sharma
  Video Icon

  SPORTS13, Sep 2019, 2:26 PM IST

  ವಿರೇಂದ್ರ ಸೆಹ್ವಾಗ್ ಸಾಲಿಗೆ ಸೇರಿದ ಮುಂಬೈಕರ್ ರೋಹಿತ್ ಶರ್ಮಾ

  ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ರೋಹಿತ್ ಶರ್ಮಾ ಆರಂಭಿಕನಾಗಿ ಕಣಕ್ಕಿಳಿಯಲಿದ್ದಾರೆ. ಕಳೆದೆರಡು ವರ್ಷಗಳಿಂದ ನೀರಸ ಪ್ರದರ್ಶನ ತೋರಿದ್ದ ಕೆ.ಎಲ್ ರಾಹುಲ್’ಗೆ ಕೋಕ್ ನೀಡಲಾಗಿದೆ. ಎಂ.ಎಸ್.ಕೆ. ಪ್ರಸಾದ್ ರೋಹಿತ್ ಅವರನ್ನು ಆರಂಭಿಕನಾಗಿ ಕಣಕ್ಕಿಳಿಸುವ ಬಗ್ಗೆ ಸುಳಿವು ನೀಡಿದ್ದಾರೆ. ಮೊದಲ ಟೆಸ್ಟ್ ಪಂದ್ಯದಲ್ಲೇ ರೋಹಿತ್ ಆರಂಭಿಕನಾಗಿ ಕಣಕ್ಕಿಳಿದರೆ, ಡೆಲ್ಲಿ ಡ್ಯಾಶರ್ ವಿರೇಂದ್ರ ಸೆಹ್ವಾಗ್ ಸಾಲಿಗೆ ಸೇರಲಿದ್ದಾರೆ. ಈ ಮೊದಲು ಸೆಹ್ವಾಗ್’ರಂತೆ ಏಕದಿನ ಕ್ರಿಕೆಟ್’ನಲ್ಲಿ ದ್ವಿಶತಕ ಸಿಡಿಸಿದ ಸಾಧನೆ ಮಾಡಿರುವ ರೋಹಿತ್ ರೆಡ್ ಬಾಲ್ ಕ್ರಿಕೆಟ್’ನಲ್ಲಿ ಆರಂಭಿಕನಾಗಿ ಕಮಾಲ್ ಮಾಡ್ತಾರಾ ಎನ್ನುವುದು ಈಗಿನ ಕುತೂಹಲ...   

 • SPORTS27, Aug 2019, 9:05 PM IST

  ಟೆಸ್ಟ್ ಚಾಂಪಿಯನ್‌ಶಿಪ್ ವಿನ್ನರ್ ಭವಿಷ್ಯ ನುಡಿದ ಸೆಹ್ವಾಗ್!

  ಟೆಸ್ಟ್ ಚಾಂಪಿಯನ್‌ಶಿಪ್ ಟೂರ್ನಿ ಆರಂಭಗೊಂಡಿದೆ. ರೋಚಕ ಹೋರಾಟ ಟೆಸ್ಟ್ ಮಾದರಿಗೆ ಹೊಸ ರೂಪ ನೀಡಿದೆ. ಇದೀಗ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್, ಟೂರ್ನಿಯ ಚಾಂಪಿಯನ್ ಕಿರೀಟ ಯಾರಿಗೆ ಎಂದು ಭವಿಷ್ಯ ನುಡಿದಿದ್ದಾರೆ.

 • Virender Sehwag's wife Aarti Sehwag

  NEWS25, Aug 2019, 1:37 PM IST

  ಕ್ರಿಕೆಟಿಗ ಸೆಹ್ವಾಗ್‌ ಮದುವೆ ಆಗಿದ್ದು ಜೇಟ್ಲಿ ಮನೆಯಲ್ಲಿ!

  2004ರಲ್ಲಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್‌ ಮದುವೆಯಾಗಲು ಮುಂದಾದಾಗ ಆ ಕಾರ್ಯಕ್ರಮಕ್ಕೆ ತಮ್ಮ ಮನೆಯನ್ನೇ ಬಿಟ್ಟುಕೊಟ್ಟಿದ್ದರು!

 • veerendra swag

  SPORTS24, Aug 2019, 5:25 PM IST

  ಜೇಟ್ಲಿ ಸಹಾಯದಿಂದ ಟೀಂ ಇಂಡಿಯಾ ಪ್ರತಿನಿಧಿಸಿದೆ; ವಿರೇಂದ್ರ ಸೆಹ್ವಾಗ್

  ಅರುಣ್ ಜೇಟ್ಲಿ ನಿಧನಕ್ಕೆ ಟೀಂ ಇಂಡಿಯಾ ಮಾಜಿ ನಾಯಕ ವಿರೇಂದ್ರ ಸೆಹ್ವಾಗ್ ಸಂತಾಪ ಸೂಚಿಸಿದ್ದಾರೆ. ಇಷ್ಟೇ ಅಲ್ಲ ಜೇಟ್ಲಿ ದೆಹಲಿ ಕ್ರಿಕೆಟಿಗರ ಪಾಲಿಗೆ ಹೇಗೆ ದೇವರಾಗಿದ್ದರು ಅನ್ನೋದನ್ನು ಬಹಿರಂಗ ಪಡಿಸಿದ್ದಾರೆ. 

 • kohli-sachin

  SPORTS22, Aug 2019, 2:05 PM IST

  ಒಂದನ್ನು ಬಿಟ್ಟು ಇನ್ನುಳಿದ ಎಲ್ಲಾ ಸಚಿನ್ ದಾಖಲೆ ಮುರಿಯಲಿದ್ದಾರೆ ಕೊಹ್ಲಿ

  ಸಚಿನ್ ತೆಂಡುಲ್ಕರ್ ಅವರ ಒಂದೊಂದೇ ದಾಖಲೆಗಳು ವಿರಾಟ್ ಕೊಹ್ಲಿ ಅಬ್ಬರಕ್ಕೆ ಪುಡಿಯಾಗುತ್ತಿದೆ. ಇದೀಗ ಸಚಿನ್ ತೆಂಡುಲ್ಕರ್ ಅವರ ಒಂದು ದಾಖಲೆ ಮಾತ್ರ ವಿರಾಟ್ ಕೊಹ್ಲಿಗೆ ಪುಡಿ ಮಾಡಲು ಸಾಧ್ಯವಿಲ್ಲ. ಹಾಗಾದರೆ ಆ ಅಪರೂಪದ ದಾಖಲೆ ಯಾವುದು? ಇಲ್ಲಿದೆ ವಿವರ.

 • Kumble and Sehwag

  SPORTS22, Aug 2019, 11:21 AM IST

  ಕನ್ನಡಿಗ ಅನಿಲ್ ಕುಂಬ್ಳೆ ಟೀಂ ಇಂಡಿಯಾ ಆಯ್ಕೆಗಾರ ಆಗಬೇಕು: ಸೆಹ್ವಾಗ್‌!

  ಟೀಂ ಇಂಡಿಯಾ ಮಾಜಿ ನಾಯಕ ಅನಿಲ್ ಕುಂಬ್ಳೆ ಪರ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಬ್ಯಾಟ್ ಬೀಸಿದ್ದಾರೆ. ಕುಂಬ್ಳೆ ಸೆಲೆಕ್ಷನ್ ಕಮಿಟಿಯಲಲ್ಲಿದ್ದರೆ, ಸಮಸ್ಯೆಗಳು ಉದ್ಭವವಾಗುವುದಿಲ್ಲ ಎಂದು ಸೆಹ್ವಾಗ್ ಹೇಳಿದ್ದಾರೆ.

 • SPORTS13, Aug 2019, 3:29 PM IST

  ಸೆಲೆಕ್ಟರ್ ಆಗಲು ಹೊರಟ ಸೆಹ್ವಾಗ್‌; ಅಭಿಮಾನಿಗಳಿಂದ ಟ್ರೋಲ್!

  ವಿರೇಂದ್ರ ಸೆಹ್ವಾಗ್ ಟ್ವೀಟ್ ಮತ್ತೆ ಸದ್ದು ಮಾಡುತ್ತಿದೆ. ಈ ಬಾರಿ ಆಯ್ಕೆಗಾರನಾಬೇಕು ಎಂದಿರುವ ಸೆಹ್ವಾಗ್‌ಗೆ ಅಭಿಮಾನಿಗಳು ಅಷ್ಟೇ ತಮಾಷೆಯಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಅಭಿಮಾನಿಗಳ ಪ್ರತಿಕ್ರಿಯೆ ಇಲ್ಲಿದೆ.
   

 • వీరేంద్ర సెహ్వాగ్:   ''సుష్మా స్వరాజ్ కుటుంబ సభ్యులకు, సన్నిహితులకు నా ప్రగాడ సానుభూతిని ప్రకటిస్తున్నాను.'' అంటూ సెహ్వాగ్ ట్వీట్ చేశాడు.

  SPORTS13, Aug 2019, 12:45 PM IST

  ನಾನು ಬಿಸಿಸಿಐ ಆಯ್ಕೆಗಾರನಾಗಬೇಕು: ಸೆಹ್ವಾಗ್

  ‘ನಾನು ಆಯ್ಕೆಗಾರನಾಗಬೇಕು. ಯಾರು ನನಗೆ ಅವಕಾಶ ನೀಡುತ್ತೀರಿ?’ ಎಂದು ಸೋಮವಾರ ಸೆಹ್ವಾಗ್‌ ಟ್ವೀಟ್‌ ಮಾಡಿದ್ದಾರೆ. ಎಂ.ಎಸ್‌.ಕೆ.ಪ್ರಸಾದ್‌ ಬಿಸಿಸಿಐನ ಹಾಲಿ ಆಯ್ಕೆಗಾರರಾಗಿದ್ದು, ಅಕ್ಟೋಬರ್‌ನಲ್ಲಿ ನಡೆಯಲಿರುವ ವಾರ್ಷಿಕ ಚುನಾವಣೆ ಬಳಿಕ ಅವರ ಕಾರ್ಯಾವಧಿ ಮುಕ್ತಾಯಗೊಳ್ಳಲಿದೆ.

 • Virendra sehwag's wife Business partner did fraud with her about 4.5 crore rupees

  SPORTS13, Jul 2019, 8:55 PM IST

  ಸೆಹ್ವಾಗ್ ಪತ್ನಿಗೆ 4.5 ಕೋಟಿ ರೂ ವಂಚಿಸಿದ ಬಿಸ್‌ನೆಸ್ ಪಾರ್ಟ್ನರ್!

  ವಿರೇಂದ್ರೆ ಸೆಹ್ವಾಗ್ ಪತ್ನಿಗೆ ತಮ್ಮ ಉದ್ಯಮಿ ಪಾಲುದಾರರೇ ವಂಚಿಸಿದ್ದಾರೆ. ಒಂದಲ್ಲ, ಎರಡಲ್ಲ, ಬರೊಬ್ಬರಿ 4.5 ಕೋಟಿ ರೂಪಾಯಿ ವಂಚಿಸಿದ್ದಾರೆ. ಈ ವಂಚನೆ ನಡೆದ್ದು ಹೇಗೆ? ಇಲ್ಲಿದೆ ವಿವರ.

 • sehwag slams dhoni

  World Cup7, Jul 2019, 3:52 PM IST

  ಧೋನಿ ಹುಟ್ಟುಹಬ್ಬದಂದೇ ಗಾಳಿ ಸುದ್ದಿಗೆ ತೆರೆ ಎಳೆದ ಸೆಹ್ವಾಗ್..!

  ಧೋನಿ ಹಾಗೂ ವಿರೇಂದ್ರ ಸೆಹ್ವಾಗ್ ನಡುವಿನ ಸಂಬಂಧ ಅಷ್ಟೊಂದು ಸರಿಯಿಲ್ಲ. ಧೋನಿಯಿಂದಾಗಿಯೇ ಡೆಲ್ಲಿ ಬ್ಯಾಟ್ಸ್’ಮನ್ ಅಂತರಾಷ್ಟ್ರೀಯ ಕ್ರಿಕೆಟ್’ನಿಂದ ಬಹು ಬೇಗ ನೇಪಥ್ಯಕ್ಕೆ ಸರಿಯುವಂತಾಯಿತು ಎಂದು ಸೆಹ್ವಾಗ್ ಅಭಿಮಾನಿಗಳು ತಮ್ಮ ಆಕ್ರೋಶವನ್ನು ಹಲವು ಸಂದರ್ಭಗಳಲ್ಲಿ ಹೊರಹಾಕಿದ್ದಾರೆ. 

 • dhoni kohli sehwag

  SPORTS18, May 2019, 7:48 PM IST

  ವಿಶ್ವಕಪ್ 2019: ಕೊಹ್ಲಿಗೆ ಸಲಹೆ ನೀಡಿದ ವಿರೇಂದ್ರ ಸೆಹ್ವಾಗ್!

  ವಿಶ್ವಕಪ್ ಟೂರ್ನಿಗೆ ಸಜ್ಜಾಗುತ್ತಿರುವ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾಗೆ ವಿರೇಂದ್ರ ಸೆಹ್ವಾಗ್ ಮಹತ್ವದ ಸಲಹೆ ನೀಡಿದ್ದಾರೆ. 2011ರ ವಿಶಕಪ್ ತಂಡದ ಸದಸ್ಯ ವೀರೂ ನೀಡಿದ ಸಲಹೆ ಏನು? ಇಲ್ಲಿದೆ ವಿವರ.

 • dhoni sehwag

  SPORTS14, Apr 2019, 10:13 AM IST

  ಧೋನಿಗೆ 2-3 ಪಂದ್ಯಗಳಿಗೆ ನಿಷೇಧ ಹೇರಬೇಕಿತ್ತು ಎಂದ ಸೆಹ್ವಾಗ್‌..!

  ಚೆನ್ನೈ ಸೂಪರ್’ಕಿಂಗ್ಸ್-ರಾಜಸ್ಥಾನ ರಾಯಲ್ಸ್ ನಡುವಿನ ಪಂದ್ಯದಲ್ಲಿ ಕೊನೆಯ ಓವರ್ ಬೌಲಿಂಗ್ ಮಾಡಿದ ಬೆನ್ ಸ್ಟೋಕ್ಸ್ ಹಾಕಿದ ಫುಲ್ ಟಾಸ್ ಎಸೆತವನ್ನು ಅಂಪೈರ್ ಉಲ್ಲಾಸ್ ಘಂಡೆ ಮೊದಲು ನೋಬಾಲ್ ನೀಡಿ ಆ ಬಳಿಕ ಲೆಗ್ ಅಂಪೈರ್ ಆಕ್ಷೆನ್’ಫರ್ಡ್ ಜತೆ ಚರ್ಚಿಸಿ ನೋಬಾಲ್ ಅಲ್ಲವೆಂದು ತೀರ್ಮಾನವಿತ್ತರು. ಆಗ ಧೋನಿ ಅಂಪೈರ್ ಜತೆ ವಾಗ್ವಾದ ನಡೆಸಿದ್ದರು. 

 • team india world cup

  SPORTS2, Apr 2019, 8:36 PM IST

  2011ರ ವಿಶ್ವಕಪ್ ಸಂಭ್ರಮ: ದಿಗ್ಗಜ ಕ್ರಿಕೆಟಿಗರು ನೆನಪಿಸಿಕೊಂಡಿದ್ದು ಹೀಗೆ!

  2011ರ ವಿಶ್ವಕಪ್ ಟ್ರೋಫಿಗೆ 8ನೇ ವರ್ಷದ ಸಂಭ್ರಮ. ಟೀಂ ಇಂಡಿಯಾ ಐತಿಹಾಸಿಕ ಸಾಧನೆ ಪ್ರತಿಯೊಬ್ಬರ ಭಾರತೀಯರ ಮನದಲ್ಲಿ ಅಚ್ಚಳಿಯದೇ ಉಳಿದಿದೆ. ವಿಶ್ವಕಪ್ ಗೆಲುವನ್ನು ವಿಶ್ವಕಪ್ ಹೀರೋಗಳು ನೆನಪಿಸಿಕೊಂಡಿದ್ದಾರೆ.

 • Manohar parrikar

  SPORTS17, Mar 2019, 8:59 PM IST

  ಗೋವಾ ಸಿಎಂ ಪರಿಕ್ಕರ್ ವಿಧಿವಶ- ವಿರೇಂದ್ರ ಸೆಹ್ವಾಗ್ ಸಂತಾಪ

  ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ವಿಧಿವಶರಾಗಿದ್ದಾರೆ. ಪರಿಕ್ಕರ್ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.  ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿರೇಂದ್ರೆ ಸೆಹ್ವಾಗ್ ಪರಿಕ್ಕರ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. 
   

 • kohli sehwag new

  SPORTS12, Mar 2019, 9:53 AM IST

  ಕೊಹ್ಲಿ-ಸೆಹ್ವಾಗ್ ಸನ್ಮಾನ ರದ್ದು: ಹುತಾತ್ಮರಿಗೆ ಹಣ

  ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ, ವೀರೇಂದ್ರ ಸೆಹ್ವಾಗ್ ಹಾಗೂ ಗೌತಮ್ ಗಂಭೀರ್‌ಗೆ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮವನ್ನು ರದ್ದುಗೊಳಿಸಿದ ಡೆಲ್ಲಿ ಕ್ರಿಕೆಟ್ ಸಂಸ್ಥೆ, ₹10 ಲಕ್ಷವನ್ನು ದೆಹಲಿಯ ಹುತಾತ್ಮ ಯೋಧರಿಗೆ ನೀಡಲು ನಿರ್ಧರಿಸಿದೆ.