Asianet Suvarna News Asianet Suvarna News
3 results for "

Virupakshappa Ballary

"
Cow Slaughter Should Not Become  Political Weapon Says Virupakshappa Ballary grgCow Slaughter Should Not Become  Political Weapon Says Virupakshappa Ballary grg

ಗೋಹತ್ಯೆ ರಾಜಕೀಯ ಅಸ್ತ್ರವಾಗುವುದು ಬೇಡ: ಬಿಜೆಪಿ ಶಾಸಕ ವಿರೂಪಾಕ್ಷಪ್ಪ

ಗೋಹತ್ಯೆ(Cow Slaughter) ವಿಚಾರದಲ್ಲಿ ಧಾರ್ಮಿಕವಾಗಿ ವೈರುಧ್ಯ ನಿಲುವು ಸೃಷ್ಟಿಯಾಗಿದ್ದು, ಗೋಹತ್ಯೆ ವಿಚಾರ ರಾಜಕೀಯ(Politics) ಅಸ್ತ್ರವಾಗುವುದು ಬೇಡ ಎಂದು ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ(Virupakshappa Ballary) ಹೇಳಿದರು.
 

Karnataka Districts Nov 8, 2021, 8:21 AM IST

Byadagi BJP MLA Virupakshappa Ballary Violation of Covid Rules in Haveri grgByadagi BJP MLA Virupakshappa Ballary Violation of Covid Rules in Haveri grg

ಬ್ಯಾಡಗಿ: ಇತರರಿಗೆ ಮಾದರಿಯಾಗಬೇಕಾದ ಶಾಸಕರು ಹೀಗಾ ಮಾಡೋದು?

ಜನರಿಗೆ ತಿಳಿ ಹೇಳಬೇಕಾದ ಶಾಸಕರೇ ಕೋವಿಡ್‌ ನಿಯಮಾವಳಿಗಳನ್ನು ಗಾಳಿಗೆ ತೂರಿದ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದಲ್ಲಿ ಇಂದು(ಶುಕ್ರವಾರ) ನಡೆದಿದೆ. 
 

Karnataka Districts Sep 10, 2021, 1:54 PM IST

BJP MLA Virupakshappa Ballary Slams Congress grgBJP MLA Virupakshappa Ballary Slams Congress grg

ರಾಜಕೀಯವಾಗಿ ಕೊರೋನಾ ಬಳಸಲು ಕಾಂಗ್ರೆಸ್‌ ಹುನ್ನಾರ: ವಿರೂಪಾಕ್ಷಪ್ಪ ಬಳ್ಳಾರಿ

ಕೋವಿಡ್‌ ವೈರಸ್‌ನ್ನು ರಾಜಕೀಯ ದಾಳವನ್ನಾಗಿ ಬಳಸಿಕೊಳ್ಳಲು ಕಾಂಗ್ರೆಸ್‌ ಸೇರಿದಂತೆ ವಿರೋಧ ಪಕ್ಷಗಳು ಹುನ್ನಾರ ನಡೆಸುತ್ತಿವೆ. ಮೊದಲು ವ್ಯಾಕ್ಸಿನ್‌ ಬಗ್ಗೆ ಅಪಸ್ವರ ಎತ್ತಿದ ಕೆಲ ನಾಯಕರು ಬಳಿಕ ಜನರನ್ನು ಅದರಿಂದ ದೂರವಿರುವಂತೆ ಮಾಡಿದರು. ಆದರೆ ತಿಂಗಳಲ್ಲೇ ಸೋಂಕಿತರ ಸಂಖ್ಯೆಯನ್ನು ಕಡಿಮೆಗೊಳಿಸುವ ಮೂಲಕ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಆರೋಪ ಮಾಡುತ್ತಿರುವವರಿಗೆ ಉತ್ತರಿಸಿದೆ ಎಂದು ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಹೇಳಿದ್ದಾರೆ.  
 

Karnataka Districts May 31, 2021, 3:29 PM IST