Vishwanath
(Search results - 462)Karnataka DistrictsJan 18, 2021, 9:25 AM IST
'ಯತ್ನಾಳ್, ವಿಶ್ವನಾಥ್ ಮೆಂಟಲ್ ಕೇಸ್ಗಳು, ಪಕ್ಷದಿಂದ ಉಚ್ಚಾಟಿಸಿ'
ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಎಚ್.ವಿಶ್ವನಾಥ್ ಮೆಂಟಲ್ ಕೇಸ್ಗಳು. ಇವರನ್ನು ಪಕ್ಷದಿಂದ ಉಚ್ಚಾಟಿಸಬೇಂದು ಪಕ್ಷದ ರಾಜ್ಯಾಧ್ಯಕ್ಷರಿಗೆ ಮನವಿ ಮಾಡುವುದಾಗಿ ಶಾಸಕ, ಬಿಡಿಎ ಅಧ್ಯಕ್ಷ ಶಾಸಕ ಎಸ್.ಆರ್. ವಿಶ್ವನಾಥ್ ಹೇಳಿದ್ದಾರೆ.
stateJan 17, 2021, 2:09 PM IST
ಯೋಗೀಶ್ವರ್ಗೆ ಸಪೋರ್ಟ್ : ವಿಶ್ವನಾಥ್ ವಿರುದ್ಧ ಗರಂ
ಸಿ ಪಿ ಯೋಗೇಶ್ವರ್ ಬಗ್ಗೆ ಮಾತನಾಡುವ ವಿಶ್ವನಾಥ್ ಮಾತುಗಳು ಸರಿಯಲ್ಲ. ಅವರು ಪಕ್ಷಕ್ಕಾಗಿ ಸಾಕಷ್ಟು ಶ್ರಮಿಸಿದ್ದಾರೆ ಎಂದು ಮುಖಂಡರು ಹೇಳಿದ್ದಾರೆ.
Karnataka DistrictsJan 16, 2021, 10:16 AM IST
ವಿಶ್ವನಾಥ್ಗೂ ಮಂತ್ರಿ ಮಾಡಲು ಒತ್ತಾಯಿಸುತ್ತೇವೆ: ಆರ್.ಶಂಕರ್
ಒಂದು ಸರ್ಕಾರವನ್ನು ತೆಗೆದು ಈ ಸರ್ಕಾರ ಬರಲು ಕಾರಣರಾದವರು ನಾವು. ಯಡಿಯೂರಪ್ಪನವರು ನಮಗೆ ಸಚಿವ ಸ್ಥಾನ ನೀಡಿದ್ದಾರೆ. ಎಚ್.ವಿಶ್ವನಾಥ್ ಅವರಿಗೂ ಇಂದಲ್ಲ ನಾಳೆ ಅವಕಾಶ ಸಿಕ್ಕೇ ಸಿಗುತ್ತದೆ. ಈ ಬಗ್ಗೆ ನಾವೂ ಒತ್ತಾಯಿಸುತ್ತೇವೆ ಎಂದು ಸಚಿವ ಆರ್.ಶಂಕರ್ ಹೇಳಿದ್ದಾರೆ.
PoliticsJan 16, 2021, 9:08 AM IST
ವಿಶ್ವನಾಥ್ಗೆ ರಮೇಶ್ ಜಾರಕಿಹೊಳಿಯಿಂದ ಸಿಕ್ಕ ಭರವಸೆ ಇದು
ಎಚ್ ವಿಶ್ವನಾಥ್ ಟೀಕಾ ಪ್ರಹಾರಕ್ಕೆ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಮಾತು ಆಶೀರ್ವಾದ ಎಂದು ಹೇಳಿದ್ದಾರೆ.
PoliticsJan 15, 2021, 2:23 PM IST
'ಸಿಪಿ ಯೋಗೇಶ್ವರ್ ಅಲ್ಲ ಸಿಡಿ ಯೋಗೇಶ್ವರ್'
ಸಂಪುಟಕ್ಕೆ ಸಿ.ಪಿ.ಯೋಗೇಶ್ವರ್ ಸೇರ್ಪಡೆಯಾಗುತ್ತಿದ್ದಂತೆ ಅವರ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ರೇಣುಕಾಚಾರ್ಯ ಅಷ್ಟೇ ಅಲ್ಲ ಎಂಎಲ್ಸಿ ವಿಶ್ವನಾಥ್ ಕೂಡ ಆಕ್ರೋಶವನ್ನ ವ್ಯಕ್ತಪಡಿಸಿದ್ದಾರೆ. ಸಿ.ಪಿ. ಯೋಗೇಶ್ವರ್ ಅಲ್ಲ ಅವನು ಸಿಡಿ ಯೋಗೇಶ್ವರ್, ಭ್ರಷ್ಟನಿಗೆ ಪಟ್ಟ ಕಟ್ಟಿದ್ದಕ್ಕೆ ಈಗಲೂ ನನಗೆ ಆಕ್ಷೇಪವಿದೆ ಎಂದು ಹೇಳಿದ್ದಾರೆ.
Karnataka DistrictsJan 15, 2021, 12:36 PM IST
ಯಡಿಯೂರಪ್ಪನವರ ಕುಟುಂಬ ರಾಜಕಾರಣ ಅತಿಯಾಗಿದೆ: ವಿಶ್ವನಾಥ್
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕುಟುಂಬ ರಾಜಕಾರಣ ಬಗ್ಗೆ ಕಟುವಾಗಿ ಮಾತನಾಡಿದ್ದಾರೆ. ಕುಟುಂಬ ರಾಜಕಾರಣ ದೇಶವನ್ನು ಕಿತ್ತು ತಿನ್ನುತ್ತಿದೆ. ಯಡಿಯೂರಪ್ಪ ಕುಟುಂಬದ ರಾಜಕಾರಣ ಅತಿಯಾಗಿದೆ ಎಂದು ಬಿಜೆಪಿ ಎಂಎಲ್ಸಿ ಎಚ್. ವಿಶ್ವನಾಥ್ ಹೇಳಿದ್ದಾರೆ.
Karnataka DistrictsJan 15, 2021, 11:36 AM IST
ಯಡಿಯೂರಪ್ಪ ನಾಲಿಗೆ ಇಲ್ಲದ ನಾಯಕ: ಸಿಎಂ ವಿರುದ್ಧ ವಿಶ್ವನಾಥ್ ವಾಗ್ದಾಳಿ
ಸಚಿವ ಸಂಪುಟದಲ್ಲಿ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮತ್ತೆ ವಾಗ್ದಾಳಿ ಮುಂದುವರಿಸಿದ್ದಾರೆ. ಬಿಜೆಪಿ ‘ಸನ್(ಪುತ್ರ) ಸ್ಟ್ರೋಕ್’ನಿಂದ ಹಾಳಾಗುತ್ತಿದೆ ಎಂದು ಕಿಡಿಕಾರಿದ್ದಾರೆ.
Karnataka DistrictsJan 15, 2021, 10:33 AM IST
ಸೀಡಿ ನನ್ನ ಬಳಿ ಇದ್ದಿದ್ರೆ ನಾನೇ ಡಿಸಿಎಂ ಆಗ್ತಿದ್ದೆ: ಯತ್ನಾಳ
ಸಚಿವ ಸ್ಥಾನದಿಂದ ವಂಚಿತ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಮತ್ತೆ ಸಿ.ಡಿ.ವಿವಾದ ಕೆದಕಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಂಬಂಧಿಸಿದ ಸಿ.ಡಿ. ಕಾಂಗ್ರೆಸ್ನವರ ಬಳಿ ಇದೆ. ಕಾಂಗ್ರೆಸ್ ನಿಜವಾಗಿಯೂ ವಿರೋಧ ಪಕ್ಷ ಆಗಿದ್ದರೆ ಆ ಸಿ.ಡಿ.ಬಿಡುಗಡೆ ಮಾಡಲಿ ಎಂದು ಯತ್ನಾಳ ಆಗ್ರಹಿಸಿದರೆ, ಆ ಸಿ.ಡಿ. ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಅದನ್ನು ಯತ್ನಾಳ ಅಥವಾ ಇನ್ಯಾರೋ ಬಿಡುಗಡೆ ಮಾಡುತ್ತಾರೆ ಎಂದು ವಿಶ್ವನಾಥ್ ಹೇಳಿದ್ದಾರೆ.
PoliticsJan 14, 2021, 3:09 PM IST
ಆ ಸಿಡಿಯಲ್ಲಿ ಏನಿದೆ? ವಿಶ್ವನಾಥ್ ಹೇಳಿದ ಕಟು ಸತ್ಯ
ಸಂಕ್ರಾಂತಿ ಬಳಿಕ ಸಿಡಿ ಸಿಡಿಯುತ್ತೆ! ಹೌದು ಎಂಎಲ್ ಸಿ ವಿಶ್ವನಾಥ್ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಸಂಪುಟ ವಿಸ್ತರಣೆ ನಂತರ ಬಿಜೆಪಿಯಲ್ಲಿ ಆಂತರಿಕ ಬೇಗುದಿ ಭುಗಿಲೆದ್ದಿದೆ. ಈ ನಡುವೆ ಆ ಸಿಡಿ ಯಾವುದು ಎನ್ನುವ ಚರ್ಚೆ ಜೋರಾಗಿದೆ.
PoliticsJan 14, 2021, 11:51 AM IST
'ಯೋಗೇಶ್ವರ್ಗೆ ಸೈನಿಕನೆಂದು ಕರೆಯೋದು, ಯೋಧರಿಗೆ ಮಾಡುವ ಅವಮಾನ'
- ಸಿ.ಪಿ. ಯೋಗೇಶ್ವರ್ಗೆ ಮಂತ್ರಿ ಸ್ಥಾನ, ಬಿಜೆಪಿಯಲ್ಲಿ ಹೆಚ್ಚಿದ ಅಸಮಾಧಾನ
- ಭ್ರಷ್ಟಾಚಾರಿಗಳಿಗೆ ಮಂತ್ರಿ ಸ್ಥಾನ ಯಾಕೆ? ವಿಶ್ವನಾಥ್ ಪ್ರಶ್ನೆ
- 'ಯೋಗೇಶ್ವರ್ರನ್ನು ಸೈನಿಕನೆಂದು ಕರೆಯೋದು, ಯೋಧರಿಗೆ ಮಾಡುವ ಅವಮಾನ'
PoliticsJan 13, 2021, 8:53 PM IST
'ಗ್ರಾಮ ದೇವತೆ ಶಾಪ ಇದೆ, ನ್ಯಾಯ ದೇವತೆಯ ತೀರ್ಪಿದೆ: ಅವರು ಮಂತ್ರಿ ಹೇಗೆ ಆಗ್ತಾರೆ'
ಸಚಿವ ಸ್ಥಾನ ಸಿಗದಿದ್ದಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಮೇಲೆ ಕೋಪಗೊಂಡಿರುವ ವಿಶ್ವನಾಥ್ ವಿರುದ್ಧ ಮತ್ತೆ ಜೆಡಿಎಸ್ ಶಾಸಕ ವಾಗ್ದಾಳಿ ನಡೆಸಿದ್ದಾರೆ.
PoliticsJan 13, 2021, 7:21 PM IST
ಕೃತಜ್ಞತೆ ಇಲ್ಲದ ಕಾರಣಕ್ಕೆ ಯಡಿಯೂರಪ್ಪಇವರನ್ನು ಮಂತ್ರಿ ಮಾಡಿಲ್ಲ: ವಿಶ್ವನಾಥ್ಗೆ ಟಾಂಗ್
ಕೃತಜ್ಞತೆ ಇಲ್ಲದೆ ಇರುವ ಕಾರಣಕ್ಕೆ ಬಿಎಸ್ ಯಡಿಯೂರಪ್ಪ ಅವರೂ ಇವರನ್ನು ಮಂತ್ರಿ ಮಾಡಿಲ್ಲ ಎಂದು ಬಿಜೆಪಿ ಪರಿಷತ್ ಸದಸ್ಯ ವಿಶ್ವನಾಥ್ಗೆ ಕೊಟ್ಟಿದ್ದಾರೆ.
PoliticsJan 13, 2021, 4:16 PM IST
ಸೋತ ಯೋಗೇಶ್ವರ್ ಮಂತ್ರಿ ಆಗಿದ್ದೇಗೆ? ಬಹಿರಂಗವಾಗಿಯೇ ಕಾರಣ ಬಿಚ್ಚಿಟ್ಟ ವಿಶ್ವನಾಥ್
ಸಂಪುಟ ವಿಸ್ತರಣೆಯಲ್ಲಿ ತಮಗೆ ಸ್ಥಾನ ಸಿಗದಿದ್ದಕ್ಕೆ ಮಾಜಿ ಸಚಿವ ಎಚ್ ವಿಶ್ವನಾಥ್ ಸಿಎಂ ಯಡಿಯೂರಪ್ಪ ವಿರುದ್ಧ ಕಿಡಿ ಕಾರಿದ್ದಾರೆ. ಅಲ್ಲದೇ ಸಿಡಿ ಬಾಂಬ್ ಸಿಡಿಸಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ.
Karnataka DistrictsJan 13, 2021, 2:58 PM IST
ಬಿಎಸ್ವೈ ಕುಟುಂಬ ರಾಜಕಾರಣ: ವಿಧಾನಸೌಧದಲ್ಲಿ ಅಣ್ಣ ತಮ್ಮಂದಿರೇ ಇದ್ದಾರೆ ಎಂದ ವಿಶ್ವನಾಥ್
ಯಡಿಯೂರಪ್ಪ ಕುಟುಂಬ ರಾಜಕಾರಣ | ಇಡೀ ವಿಧಾನಸೌಧದಲ್ಲಿ ಅವರ ಅಣ್ಣ ತಮ್ಮಂದಿರೇ ಕುಳಿತಿದ್ದಾರೆ | ವಿಶ್ವನಾಥ್ ಗಂಭೀರ ಆರೋಪ
PoliticsJan 13, 2021, 1:47 PM IST
'ರೀ ಯಡಿಯೂರಪ್ಪನವರೇ...' ಸಂಪುಟ ಸರ್ಕಸ್ ಬೆನ್ನಲ್ಲೇ ಸಿಎಂ ವಿರುದ್ಧ ಗುಡುಗಿದ ಶಾಸಕ!
ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗಧಿ| ಏಳು ಮಂದಿ ಹೆಸರು ಬಹಿರಂಗ| ಹೆಸರು ಬಹಿರಂಗವಾಗುತ್ತಿದ್ದಂತೆಯೇ ಭುಗಿಲೆದ್ದ ಅಸಮಾಧಾನ