Voters Id Scam  

(Search results - 4)
 • undefined

  14, May 2018, 1:59 PM

  ಬಿಜೆಪಿ ವಿರುದ್ಧ ಇಸಿಗೆ ದೂರಿದ ಆರ್‌ಆರ್ ನಗರ ಕೈ ಅಭ್ಯರ್ಥಿ ಮುನಿರತ್ನ

  ಅಕ್ರಮ ಮತ ಚೀಟಿ ಪತ್ತೆಯಾದ ಹಿನ್ನೆಲೆಯಲ್ಲಿ ಆರ್‌ಆರ್‌ ನಗರ ಚುನಾವಣೆಯನ್ನು ಮೇ 28ಕ್ಕೆ ಮುಂದೂಡಲಾಗಿದೆ. ಈ ಹಿನ್ನೆಲೆಯಲ್ಲಿ ಈ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಮುಖ್ಯ ಚುನಾವಣಾ ಅಧಿಕಾರಿಗೆ ಈ ಅಕ್ರಮದಲ್ಲಿ ಬಿಜೆಪಿ ಪಾತ್ರವಿದೆ ಎಂದು ಆರೋಪಿಸಿ, ಅಗತ್ಯ ದಾಖಲೆಗಳನ್ನು ಸಲ್ಲಿಸಿದ್ದಾರೆ.

 • Vote new

  10, May 2018, 7:25 AM

  ಆರ್‌ಆರ್‌ ನಗರ ಚುನಾವಣೆ ಭವಿಷ್ಯ ಇಂದು ನಿರ್ಧಾರ

  ರಾಜಧಾನಿಯಲ್ಲಿ ಮಂಗಳವಾರ ಸ್ಫೋಟಗೊಂಡ 9700 ಕ್ಕೂ ಹೆಚ್ಚು ಮತದಾರರ ಗುರುತಿನ ಚೀಟಿ ಪತ್ತೆ ಪ್ರಕರಣದ ಗಂಭೀರ ಸ್ವರೂಪದ್ದಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗದ ಹಿರಿಯ ಅಧಿಕಾರಿಗಳು ಬುಧವಾರ ಬೆಂಗಳೂರಿಗೆ ಆಗಮಿಸಿದ್ದು, ಗುರುವಾರ ಈ ಬಗ್ಗೆ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. 

 • undefined
  Video Icon

  9, May 2018, 5:28 PM

  ಮತಚೀಟಿ ಹಗರಣ: ಚುನಾವಣಾ ಆಯೋಗಕ್ಕೆ ದೂರು ನೀಡಿದ ಕಾಂಗ್ರೆಸ್‌

  ಆರ್. ಆರ್. ನಗರ ಮತಚೀಟಿ ಹಗರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಪಕ್ಷವು ಬುಧವಾರ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಪಕ್ಷದ ಹಿರಿಯ ನಾಯಕ ಆನಂದ್ ಶರ್ಮಾ ನೇತೃತ್ವದ ನಿಯೋಗವು ಆಯೋಗಕ್ಕೆ ದೂರು ನೀಡಿದ್ದು, ಆರ್.ಆರ್.ನಗರದ ಚುನಾವಣೆಯನ್ನು ಮುಂದೂಡಬೇಕೆಂದು ಮನವಿ ಮಾಡಿದೆ.

 • Voter ID scam
  Video Icon

  9, May 2018, 12:00 PM

  ಮತ ಚೀಟಿ ಹಗರಣ: ಯಾರೀ ಮಂಜುಳಾ ನಂಜಾಮರಿ?

  ರಾಜರಾಜೇಶ್ವರಿ ವಿಧಾನಸಭಾ ವ್ಯಾಪ್ತಿಯಲ್ಲಿರುವ ಜಾಲಹಳ್ಳಿಯ ಅಪಾರ್ಟ್‌ಮೆಂಟ್‌ವೊಂದರಲ್ಲಿ ಮತ ಚೀಟಿ ಹಗರಣವೊಂದು ಬೆಳಕಿಗೆ ಬಂದಿದೆ. ಈ ಅಪಾರ್ಟ್‌ಮೆಂಟ್ ಮಂಜುಳಾ ನಂಜಾಮರಿ ಎಂಬುವವರಿಗೆ ಸೇರಿದೆ. ಈ ಮಂಜುಳಾ ಆರು ವರ್ಷಗಳ ಹಿಂದೆಯೇ ಬಿಜೆಪಿ ತೊರೆದಿದ್ದಾರೆಂದು ಎಂದು ಬಿಜೆಪಿ ಸಮರ್ಥಿಸಿಕೊಂಡಿದೆ. ಆದರೆ, ಸೋಲಿನ ಭೀತಿಯಿಂದ ಬಿಜೆಪಿ ಹೈಡ್ರಾಮಾ ಮಾಡುತ್ತಿದ್ದು, ಮುಂಜುಳಾ ಬಿಜೆಪಿ ಮುಖಂಡೆ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ. ಕಾಂಗ್ರೆಸ್-ಬಿಜೆಪಿ ಆರೋಪ, ಪ್ರತ್ಯಾರೋಪ ಮಾಡುತ್ತಿದ್ದು, ಅಷ್ಟಕ್ಕೂ ಈ ಮಂಜುಳಾ ಯಾರು?