Wellington  

(Search results - 10)
 • undefined

  CricketMar 6, 2021, 8:47 AM IST

  ಕಿವೀಸ್‌ ವಿರುದ್ಧ ಆಸೀಸ್‌ಗೆ ಭರ್ಜರಿ ಜಯ, ರೋಚಕ ಘಟ್ಟದತ್ತ ಟಿ20 ಸರಣಿ

  ಟಾಸ್ ಗೆದ್ದು ಮೊದಲು ಬ್ಯಾಟ್‌ ಮಾಡಿದ ಆಸ್ಪ್ರೇಲಿಯಾ 20 ಓವರಲ್ಲಿ 6 ವಿಕೆಟ್‌ ನಷ್ಟಕ್ಕೆ 156 ರನ್‌ ಗಳಿಸಿತು. ನಾಯಕ ಆ್ಯರೋನ್‌ ಫಿಂಚ್‌ 55 ಎಸೆತಗಳಲ್ಲಿ 79 ರನ್‌ ಗಳಿಸಿದರು. ನ್ಯೂಜಿಲೆಂಡ್‌ ಪರ ಇಶ್ ಸೋದಿ 3, ಬೌಲ್ಟ್ 2 ಹಾಗೂ ಮಿಚೆಲ್ ಸ್ಯಾಂಟ್ನರ್ ಒಂದು ವಿಕೆಟ್ ಪಡೆದರು

 • <p>Glenn Maxwell</p>

  CricketMar 3, 2021, 4:43 PM IST

  ಗ್ಲೆನ್‌ ಮ್ಯಾಕ್ಸ್‌ವೆಲ್ ಅಬ್ಬರಕ್ಕೆ ಚೇರ್ ಪೀಸ್‌-ಪೀಸ್‌..! ವಿಡಿಯೋ ವೈರಲ್

  ಗ್ಲೆನ್‌ ಮ್ಯಾಕ್ಸ್‌ವೆಲ್‌ ನ್ಯೂಜಿಲೆಂಡ್‌ ವಿರುದ್ದದ ಮೂರನೇ ಟಿ20 ಪಂದ್ಯದಲ್ಲಿ ಕೇವಲ 31 ಎಸೆತಗಳಲ್ಲಿ 8 ಬೌಂಡರಿ ಹಾಗೂ 5 ಸಿಕ್ಸರ್‌ ನೆರವಿನಿಂದ 70 ರನ್‌ ಬಾರಿಸಿ ಅಬ್ಬರಿಸಿದ್ದಾರೆ. ಜೋಸ್ ಫಿಲಿಫ್ಪಿ ವಿಕೆಟ್‌ ಪತನದ ಬಳಿಕ ಕ್ರೀಸ್‌ಗಿಳಿದ ಗ್ಲೆನ್‌ ಮ್ಯಾಕ್ಸ್‌ವೆಲ್‌ ಕಿವೀಸ್‌ ಬೌಲರ್‌ಗಳೆದುರು ಅಕ್ಷರಶಃ ಸವಾರಿ ಮಾಡಿದ್ದಾರೆ.   
   

 • <p>New Zealand vs West Indies</p>

  CricketDec 14, 2020, 10:29 AM IST

  ವಿಂಡೀಸ್ ಬಗ್ಗು ಬಡಿದು ಟೆಸ್ಟ್‌ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನಕ್ಕೇರಿದ ಕಿವೀಸ್

  ಈ ಗೆಲುವಿನೊಂದಿಗೆ ನ್ಯೂಜಿಲೆಂಡ್‌ ತಂಡ 116 ಅಂಕಗಳೊಂದಿಗೆ ಆಸ್ಟ್ರೇಲಿಯಾ ಜತೆ ಜಂಟಿ ಅಗ್ರಸ್ಥಾನ ಹಂಚಿಕೊಂಡಿದೆ. ಇದಷ್ಟೇ ಅಲ್ಲದೇ ನ್ಯೂಜಿಲೆಂಡ್‌ ತಂಡ ತವರಿನಲ್ಲಿ ಸತತ 15 ಟೆಸ್ಟ್‌ ಪಂದ್ಯಗಳನ್ನು ಜಯಿಸಿದ ಸಾಧನೆ ಮಾಡಿದೆ.

 • <p>Rugby stadium new zealand&nbsp;</p>

  OTHER SPORTSOct 13, 2020, 7:15 PM IST

  ಮಾಸ್ಕ್ ಹಾಕದೇ ಪಂದ್ಯ ವೀಕ್ಷಿಸಿದ 30ಸಾವಿರ ಫ್ಯಾನ್ಸ್: 7 ತಿಂಗಳ ಬಳಿಕ ದಾಖಲೆ!

  ಕೊರೋನಾ ವಕ್ಕರಿಸಿದ ಬಳಿಕ ಕ್ರೀಡಾ ಚಟುವಟಿಕೆ ಸ್ಥಗಿತಗೊಂಡಿತ್ತು. ಇದೀಗ ಮತ್ತೆ ಪಂದ್ಯಗಳು ಆರಂಭಗೊಂಡಿದ್ದರೂ ಅಭಿಮಾನಿಗಳಿಗೆ ಪ್ರವೇಶವಿಲ್ಲ. ಸದ್ಯ ನಡೆಯುತ್ತಿರುವ ಐಪಿಎಲ್ ಟೂರ್ನಿಯಲ್ಲೂ ಕ್ರೀಡಾಂಗಣ ಪ್ರವೇಶಿಸಲು ಕ್ರಿಕೆಟ್ ಫ್ಯಾನ್ಸ್‌ಗೆ ಅವಕಾಶವಿಲ್ಲ. ಆದರೆ ನ್ಯೂಜಿಲೆಂಡ್‌ನಲ್ಲಿ ಎಲ್ಲವೂ ಸಹಜ ಸ್ಥಿತಿಗೆ ಮರಳಿದೆ. ಇದು ರಬ್ಗಿ ಪಂದ್ಯದಲ್ಲಿ ಮತ್ತೊಮ್ಮೆ ಸಾಬೀತಾಗಿದೆ.

 • KL Rahul

  CricketFeb 26, 2020, 11:12 AM IST

  ಟೆಸ್ಟ್‌ನಿಂದ ರಾಹುಲ್‌ ಕೈಬಿಟ್ಟಿದ್ದಕ್ಕೆ ಕಿಡಿಕಾರಿದ ಟೀಂ ಇಂಡಿಯಾ ಮಾಜಿ ನಾಯಕ

  ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ಸತತ 7 ಪಂದ್ಯಗಳನ್ನು ಗೆದ್ದಿದ್ದ ಭಾರತ, ಕಿವೀಸ್‌ ವಿರುದ್ಧ ಮೊದಲ ಸೋಲು ಕಂಡಿದೆ. ಸೋಲಿನ ಕಾರಣ ಹುಡುಕುತ್ತಿರುವ ವೇಳೆಯಲ್ಲಿ ಕಪಿಲ್‌ ದೇವ್‌, ಭಾರತ ಟೆಸ್ಟ್‌ ತಂಡದಿಂದ ಕರ್ನಾಟಕದ ಬ್ಯಾಟ್ಸ್‌ಮನ್‌ ಕೆ.ಎಲ್‌. ರಾಹುಲ್‌ ಅವರನ್ನು ಕೈ ಬಿಟ್ಟಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.

 • Virat Kohli

  CricketFeb 19, 2020, 9:48 PM IST

  52 ವರ್ಷಗಳ ಹಳೇ ದಾಖಲೆ ಸರಿಗಟ್ಟಲು ಸಜ್ಜಾದ ವಿರಾಟ್!

  ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಟೆಸ್ಟ್ ಪಂದ್ಯ ಫೆ.21 ರಿಂದ ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ 52 ವರ್ಷಗಳ ಹಿಂದೆ ಮನ್ಸೂರ್ ಆಲಿ ಖಾನ್ ಪಟೌಡಿ ಬರೆದ ದಾಖಲೆ ಸರಿಗಟ್ಟಲು ಸಜ್ಜಾಗಿದ್ದಾರೆ.
   

 • Team India

  CricketFeb 18, 2020, 5:29 PM IST

  ಟೀಂ ಇಂಡಿಯಾ ಎದುರಿನ ಮೊದಲ ಟೆಸ್ಟ್‌ಗೆ ನ್ಯೂಜಿಲೆಂಡ್ ತಂಡ ಹೀಗಿದೆ

  ಭಾರತ ತಂಡವು ನ್ಯೂಜಿಲೆಂಡ್ ಪ್ರವಾಸದ ಮೊದಲ ಸರಣಿಯಾದ ಟಿ20 ಸರಣಿಯನ್ನು 5-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿತ್ತು. ಇದರ ಬೆನ್ನಲ್ಲೇ ನಡೆದ 3 ಪಂದ್ಯಗಳ ಏಕದಿನ ಸರಣಿಯನ್ನು ನ್ಯೂಜಿಲೆಂಡ್‌ ತಂಡ 3-0 ಅಂತರದಲ್ಲಿ ಕೈವಶ ಮಾಡಿಕೊಂಡು ಕಮ್‌ಬ್ಯಾಕ್ ಮಾಡಿತ್ತು. ಇದೀಗ ಟೆಸ್ಟ್ ಸರಣಿ ಸಾಕಷ್ಟು ರೋಚಕತೆಯನ್ನು ಹುಟ್ಟುಹಾಕಿದೆ.  ಭಾರತ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ನ್ಯೂಜಿಲೆಂಡ್ ತಂಡ ಹೀಗಿದೆ ನೋಡಿ...

 • undefined

  CricketJan 31, 2020, 4:47 PM IST

  ಮತ್ತೆ ಸೂಪರ್ ಓವರ್‌ ಗೆದ್ದ ಟೀಂ ಇಂಡಿಯಾ

  4ನೇ ಟಿ20 ಪಂದ್ಯವೂ ಟೈನಲ್ಲಿ ಅಂತ್ಯವಾಗಿದ್ದರಿಂದ, ಫಲಿತಾಂಶಕ್ಕೆ ಸೂಪರ್ ಓವರ್ ಮೊರೆ ಹೋಗಲಾಯಿತು. ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 13 ರನ್ ಬಾರಿಸುವ ಮೂಲಕ ಭಾರತಕ್ಕೆ ಗೆಲ್ಲಲು 14 ರನ್‌ಗಳ ಗುರಿ ಇನ್ನೊಂದು ಎಸೆತ ಬಾಕಿ ಇರುವಂತೆಯೇ ಗೆಲುವಿನ ನಗೆ ಬೀರಿದೆ.

 • team india

  CricketJan 30, 2020, 6:45 PM IST

  4ನೇ ಟಿ20: ಸರಣಿ ಗೆದ್ದ ಭಾರತ ತಂಡದಲ್ಲಿ ಬದಲಾವಣೆ; ಇಲ್ಲಿದೆ ಸಂಭಾವ್ಯ XI

  ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಸೂಪರ್ ಓವರ್ ಪಂದ್ಯದ ಹ್ಯಾಂಗ್ ಓವರ್‌ನಿಂದ ಯಾರೂ ಹೊರಬಂದಿಲ್ಲ. ಆಗಲೆ 4ನೇ ಪಂದ್ಯಕ್ಕೆ ಉಭಯ ತಂಡಗಳು ಅಭ್ಯಾಸ ನಡೆಸುತ್ತಿದೆ. ಜ.31ರಂದು ವೆಲ್ಲಿಂಗ್ಟನ್‌ನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಬದಲಾವಣೆಗಳಾಗುವ ಸಾಧ್ಯತೆ ಇದೆ.
   

 • Viral Pic

  NewsAug 12, 2018, 8:18 PM IST

  ಬೆತ್ತಲೆಯ ದೃಶ್ಯ ನೋಡಲು ನೂಕುನುಗ್ಗಲು !

  • ಕೇವಲ ಸೆಕೆಂಡ್'ಗಳ ಬೆತ್ತಲೆ ಚಿತ್ರ ನೋಡಲು ಫೇಸ್ ಬುಕ್ ನಲ್ಲಿ ನೂಕು ನುಗ್ಗಲು
  • 3,59,000 ಮಂದಿ ವೀಕ್ಷಣೆ,5 ಸಾವಿರಕ್ಕೂ ಹೆಚ್ಚು ಮಂದಿಯಿಂದ ಶೇರ್